Allu Arjun: ಡಿ-ಬಾಸ್ ದರ್ಶನ್ ತೂಗುದೀಪ್ ರೀತಿಯೇ ಅಲ್ಲು ಅರ್ಜುನ್ ಕೂಡ ಕೊಲೆ ಕೇಸ್‌ನಲ್ಲಿ....
ಅಲ್ಲು ಅರ್ಜುನ್ ಅರೆಸ್ಟ್ ಆಗಿದ್ದಾರೆ, ಹೀಗಿದ್ದಾಗಲೇ 'ಪುಷ್ಪ-2' ಸಿನಿಮಾ ₹1000 ಕೋಟಿ ರೂಪಾಯಿ ಹಣ ಗಳಿಸಿದೆ ಅಂತಾ ಬೀಗುತ್ತಿದ್ದ ಅಭಿಮಾನಿಗಳಿಗೆ ಶಾಕ್ ಸಿಕ್ಕಂತಾಗಿದೆ. ಹೀಗೆ ಅಲ್ಲು ಅರ್ಜುನ್ ಅರೆಸ್ಟ್ ಆಗಿರುವ ಮ್ಯಾಟರ್ ಇಡೀ ಭಾರತ ಮಾತ್ರವಲ್ಲ ಜಗತ್ತಿನಾದ್ಯಂತ ಭಾರಿ ದೊಡ್ಡ ಸದ್ದು ಮಾಡುತ್ತಿದೆ. ಪರಿಸ್ಥಿತಿ ಹೀಗಿದ್ದಾಗಲೇ, ಡಿ-ಬಾಸ್ ದರ್ಶನ್ ತೂಗುದೀಪ್ ರೀತಿಯೇ ಅಲ್ಲು ಅರ್ಜುನ್ ಕೂಡ ಕೊಲೆ ಕೇಸ್‌ನಲ್ಲಿ....
ಹೌದು, ಅಲ್ಲು ಅರ್ಜುನ್ ಅವರ 'ಪುಷ್ಪ-2' ಸಿನಿಮಾ ಕೆಲವು ದಿನಗಳ ಹಿಂದಷ್ಟೇ ರಿಲೀಸ್ ಆಗಿತ್ತು. ಹೀಗೆ 'ಪುಷ್ಪ-2' ಸಿನಿಮಾ ರಿಲಿಸ್ ಆಗುತ್ತಿದ್ದಂತೆ, ಭಾರಿ ಪ್ರಮಾಣದಲ್ಲಿ ಜನಗಳು ಥಿಯೇಟರ್‌ಗೆ ನುಗ್ಗಿದ್ದರು. ಇದೇ ರೀತಿ ಸಿನಿಮಾ ಪ್ರದರ್ಶನದ ವೇಳೆ ಕಾಲ್ತುಳಿತ ಸಂಭವಿಸಿದ್ದು, ಈ ವೇಳೆ ಮಹಿಳೆ ಜೀವ ಬಲಿಯಾಗಿತ್ತು. ಇದೇ ವಿಚಾರವಾಗಿ ಪೊಲೀಸ್ ಠಾಣೆಗೆ ದೂರು ನೀಡಿ ಅಲ್ಲು ಅರ್ಜುನ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯ ಕೂಡ ಮಾಡಲಾಗಿತ್ತು. ಇದೇ ವೇಳೆ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ರೀತಿಯಲ್ಲೇ ಅಲ್ಲು ಅರ್ಜುನ್ ಕೇಸ್ ಕೂಡ....

ಡಿ-ಬಾಸ್ ದರ್ಶನ್ ರೀತಿ ಅಲ್ಲು ಅರ್ಜುನ್....
ತೆಲುಗು ಸಿನಿಮಾ ರಂಗ ಇಂದು ಅಲ್ಲಾಡಿ ಹೋಗಿದೆ, ಆಂಧ್ರ & ತೆಲಂಗಾಣ ನಡುಗಿ ಹೋಗಿದೆ. 'ಪುಷ್ಪ-2' ಸಿನಿಮಾ ಪ್ರದರ್ಶನದ ವೇಳೆ ಸಂಭವಿಸಿದ ಕಾಲ್ತುಳಿತ ಸಂಬಂಧ ಇದೀಗ ಭಾರಿ ದೊಡ್ಡ ಕ್ರಮ ಕೈಗೊಳ್ಳಲಾಗಿದೆ. ಚಿಕ್ಕಡಪಲ್ಲಿ ಪೊಲೀಸರು ಇದೀಗ ಅಲ್ಲು ಅರ್ಜುನ್ ಅವರನ್ನು ಅರೆಸ್ಟ್ ಮಾಡಿದ್ದಾರೆ.
ಆದ್ರೆ ಇದೀಗ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ವಿರುದ್ಧ ಕೇಳಿ ಬಂದಿದ್ದ ರೇಣುಕಾಸ್ವಾಮಿ ಕೊಲೆ ಕೇಸ್ ರೀತಿಯಲ್ಲೇ, ಅಲ್ಲು ಅರ್ಜುನ್ ಕೇಸ್ ಕೂಡ ತುಂಬಾನೇ ಸ್ಟ್ರಾಂಗ್ ಆಗುವ ಸಾಧ್ಯತೆ ಇದೆ ಎಂಬ ಆರೋಪ ಕೇಳಿ ಬಂದಿದೆ. ಹೀಗಾಗಿ, ಅಲ್ಲು ಅರ್ಜುನ್ ಕೇಸ್ ಇದೀಗ ಭಾರತದ ಮೂಲೆ ಮೂಲೆಯಲ್ಲೂ ವೈರಲ್ ಆಗುತ್ತಿದೆ. ಮತ್ತೊಂದು ಕಡೆಯಲ್ಲಿ ದರ್ಶನ್ ತೂಗುದೀಪ್ ಅವರಿಗೆ ಜಾಮೀನು ಸಿಕ್ಕಿದೆ.
2024ರ ಜೂನ್ ತಿಂಗಳಲ್ಲಿ ರೇಣುಕಾಸ್ವಾಮಿ....
ಅಭಿಮಾನಿಗಳ ಪಾಲಿನ ದಾಸ & ಕನ್ನಡ ಸಿನಿಮಾ ಇಂಡಸ್ಟ್ರಿ ಡಿ-ಬಾಸ್ ದರ್ಶನ್ ತೂಗುದೀಪ್ ಇದೇ ವರ್ಷ ಅಂದ್ರೆ, 2024ರ ಜೂನ್ ತಿಂಗಳಲ್ಲಿ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಅರೆಸ್ಟ್ ಅಗಿದ್ದರು. ಈ ಸುದ್ದಿ ಕೇಳಿ ಇಡೀ ದೇಶವೇ ಒಂದು ಕ್ಷಣ ಬೆಚ್ಚಿ ಬಿದ್ದಿತ್ತು. ಹಾಗೇ ಈ ಸುದ್ದಿ ಕೋಟಿ ಕೋಟಿ ಅಭಿಮಾನಿಗಳಿಗೆ ಆಘಾತ ನೀಡಿತ್ತು.
ಅಲ್ಲದೆ ದರ್ಶನ್ ತೂಗುದೀಪ್ ಅವರ ಪ್ರಕರಣ ಇಡಿ ಭಾರತದಲ್ಲಿ ಸದ್ದು ಮಾಡಿತ್ತು. ಹೀಗಿದ್ದಾಗ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಕೋಟಿ ಕೋಟಿ ಅಭಿಮಾನಿಗಳು, ತಮ್ಮ ನೆಚ್ಚಿನ ನಟ ಎಲ್ಲಾ ಕಂಟಕ ಎದುರಿಸಿ ಪಾರಾಗಿ ಹೊರಗೆ ಬರಲಿ ಅಂತಾ ಪ್ರಾರ್ಥನೆ ಮಾಡುತ್ತಿದ್ದರು. ಇದೀಗ ಆ ಎಲ್ಲಾ ಅಭಿಮಾನಿಗಳ ಪ್ರಾರ್ಥನೆ ಫಲಿಸಿದೆ.












Click it and Unblock the Notifications