ಆಂಕರ್ ಅನುಶ್ರೀ ಮದುವೆ ಆಗಸ್ಟ್ 15ಕ್ಕೆ, ಕನ್ನಡದ ಖ್ಯಾತ ಸಂಗೀತ ನಿರ್ದೇಶಕ... Anchor Anushree
ಆಂಕರ್ ಅನುಶ್ರೀ ಮದುವೆ ಬಗ್ಗೆ ಕುತೂಹಲ ಕಟ್ಟೆ ಹೊಡೆದಿದೆ. ಆಂಕರ್ ಅನುಶ್ರೀ ಅವರು ಈ ವರ್ಷ ಅಂದ್ರೆ 2025ರ ಒಳಗೆ ಮದುವೆ ಆಗಲೇ ಬೇಕು ಅಂತಾನೆ ಕೋಟಿ ಕೋಟಿ ಅಭಿಮಾನಿಗಳು ಡಿಮ್ಯಾಂಡ್ ಮಾಡುತ್ತಾ ಬೇಡಿಕೆ ಇಟ್ಟಿದ್ದಾರೆ. ಆಂಕರ್ ಅನುಶ್ರೀ ಮದುವೆ ಬಗ್ಗೆ ಈಗಾಗಲೇ ಇಡೀ ಇಂಡಿಯಾದಲ್ಲಿ ಚರ್ಚೆ ನಡೆಯುತ್ತಿದೆ. ಹೀಗಿದ್ದಾಗಲೇ, ಆಂಕರ್ ಅನುಶ್ರೀ ಮದುವೆ ಆಗಸ್ಟ್ 15ಕ್ಕೆ, ಕನ್ನಡದ ಖ್ಯಾತ ಸಂಗೀತ ನಿರ್ದೇಶಕ...
ಆಂಕರ್ ಅನುಶ್ರೀ ಕನ್ನಡದ ನಂಬರ್ 1 ಆಂಕರ್ ಆಗಿದ್ದು, ಆಂಕರ್ ಅನುಶ್ರೀ ಮದುವೆಯ ಬಗ್ಗೆ ತುಂಬಾ ಕುತೂಹಲ ಮೂಡಿದೆ. ಆಂಕರ್ ಅನುಶ್ರೀ ಅವರ ಮದುವೆಗೆ ದೊಡ್ಡ ಸರ್ಪ್ರೈಸ್ ಕೊಡಲು ಅಭಿಮಾನಿಗಳು ಕೂಡ ಕಾಯುತ್ತಿದ್ದಾರೆ. ಜೀ ಕನ್ನಡ ಸರಿಗಮಪ ಕಾರ್ಯಕ್ರಮದ ವೇಳೆ ಆಂಕರ್ ಅನುಶ್ರೀ & ಅರ್ಜುನ್ ಜನ್ಯ ಮದುವೆ ಆಗ್ತಾರೆ ಅನ್ನೋ ವದಂತಿ ಕೂಡ ಹಬ್ಬಿತ್ತು. ಆದರೆ ಅರ್ಜುನ್ ಜನ್ಯ ಅವರಿಗೆ ಈಗಾಗಲೇ ಮದುವೆ ಆಗಿದೆ ಅನ್ನೋ ಮಾತು ಕೂಡ ಚರ್ಚೆಯ ವಿಷಯ ಆಗಿದೆ. ಹೀಗಿದ್ದಾಗಲೇ, ಆಂಕರ್ ಅನುಶ್ರೀ ಮದುವೆ ಬಗ್ಗೆ ಭರ್ಜರಿ ಸುದ್ದಿ ಸಿಕ್ಕಿದೆ!

ಆಂಕರ್ ಅನುಶ್ರೀ ಮದುವೆ ಫಿಕ್ಸ್...
5 ಕೋಟಿ ರೂಪಾಯಿಗೂ ಹೆಚ್ಚು ಆಸ್ತಿಯನ್ನ ಆಂಕರ್ ಅನುಶ್ರೀ ಹೊಂದಿದ್ದಾರೆ ಎಂಬ ಮಾತು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ, ಆದರೆ ಆಸ್ತಿ ಮಾಹಿತಿ ಅಧಿಕೃತವಾಗಿ ಸಿಕ್ಕಿಲ್ಲ. ಆಂಕರ್ ಅನುಶ್ರೀ ಹತ್ತಾರು ವರ್ಷಗಳಿಂದ ಕನ್ನಡದಲ್ಲಿ ಕಾರ್ಯಕ್ರಮ ನಿರೂಪಣೆ ಮಾಡುತ್ತಿದ್ದು ಕನ್ನಡಿಗರ ಮನೆ ಮಗಳು ಆಂಕರ್ ಅನುಶ್ರೀ ಅಂತಾನೇ ಕೋಟಿ ಕೋಟಿ ಅಭಿಮಾನಿಗಳು ಇದೀಗ ಕರೆಯುತ್ತಾರೆ. ಹೀಗಿದ್ದಾಗಲೇ, ಆಂಕರ್ ಅನುಶ್ರೀ ಮದುವೆ ಆಗಸ್ಟ್ 15ಕ್ಕೆ, ಕನ್ನಡದ ಖ್ಯಾತ ಸಂಗೀತ ನಿರ್ದೇಶಕ...
ಆಂಕರ್ ಅನುಶ್ರೀ ಮದುವೆ ಆಗಸ್ಟ್ 15ಕ್ಕೆ...
ಆಂಕರ್ ಅನುಶ್ರೀ ಅವರು ಮದುವೆ ಆಗುವುದು ಯಾವಾಗ? ಅಂತಾ ಕನ್ನಡಿಗರು ಇಷ್ಟೆಲ್ಲ ಭಾರಿ ಕುತೂಹಲ ಇಟ್ಟುಕೊಳ್ಳಲು ಬಲವಾದ ಕಾರಣ ಇದೆ. ಆಂಕರ್ ಅನುಶ್ರೀ ಅವರು ತುಂಬಾನೇ ಕಷ್ಟಪಟ್ಟು ಈ ಹಂತಕ್ಕೆ ಬಂದವರು. ಒಂದು ಕಾಲದಲ್ಲಿ ಪಿಜಿ ಹಣ ಕಟ್ಟುವುದಕ್ಕೆ ಕಷ್ಟಪಟ್ಟಿದ್ದ ಇದೇ ಆಂಕರ್ ಅನುಶ್ರೀ ಅವರು ಇಂದು ಒಂದೊಂದು ಕಾರ್ಯಕ್ರಮ ನಡೆಸಿಕೊಡಲು ಲಕ್ಷ, ಲಕ್ಷ ರೂಪಾಯಿ ಸಂಭಾವನೆ ಪಡೆಯುತ್ತಾರೆ ಎಂಬ ಮಾತು ಇದೆ. ಆದರೆ ಈ ಬಗ್ಗೆ ಅಧಿಕೃತ ಮಾಹಿತಿ ಇಲ್ಲದಿದ್ದರೂ, ಹಣಕ್ಕಿಂತ ಹೆಚ್ಚಾಗಿ ಆಂಕರ್ ಅನುಶ್ರೀ ಅವರ ಮುಗ್ಧತೆಯೇ ಕನ್ನಡಿಗರಿಗೆ ಭಾರಿ ಇಷ್ಟವಾಗುತ್ತಿದೆ. ಇಂತಹ ಸಮಯದಲ್ಲೇ, ಆಂಕರ್ ಅನುಶ್ರೀ ಅವರ ಮದುವೆ ಬಗ್ಗೆ ಭರ್ಜರಿ ಸುದ್ದಿ ಸಿಕ್ಕಿದೆ. ಮಂಗಳೂರಲ್ಲಿ ಆಂಕರ್ ಅನುಶ್ರೀ ಮದುವೆ ಆಗಸ್ಟ್ 15ಕ್ಕೆ ನಡೆಯಲಿದೆಯಂತೆ!
ಹೌದು, ಆಂಕರ್ ಅನುಶ್ರೀ ಅವರ ಮದುವೆ ಬಗ್ಗೆ ಇದೀಗ ಸೋಷಿಯಲ್ ಮೀಡಿಯಾ ತುಂಬಾ ದೊಡ್ಡ ಸುದ್ದಿ ಹಬ್ಬಿದೆ. ಆಂಕರ್ ಅನುಶ್ರೀ ಅವರ ಮದುವೆ ಆಗಸ್ಟ್ 15ಕ್ಕೆ ನಡೆಯಲಿದೆ. ಈ ಮದುವೆಯಲ್ಲಿ ಕನ್ನಡದ ಖ್ಯಾತ ಸಂಗೀತ ನಿರ್ದೇಶಕ ಸಂಗೀತ ಕಚೇರಿ ನಡೆಸಿಕೊಡಲಿದ್ದಾರೆ ಎಂಬ ಸುದ್ದಿ ಹಬ್ಬಿದೆ. ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ, ಆಂಕರ್ ಅನುಶ್ರೀ ಅವರ ಮದುವೆಗೆ ಅಂತಾನೇ ಕಲ್ಯಾಣ ಮಂಟಪ ಕೂಡ ಬುಕಿಂಗ್ ಆಗಿದೆ ಎಂಬ ಸುದ್ದಿ ಹಬ್ಬುತ್ತಿದೆ. ಅಲ್ಲದೆ 2025ರ ಆಗಸ್ಟ್ 15ಕ್ಕೆ ಕರಾವಳಿ ಮಂಗಳೂರಿನಲ್ಲಿ ಆಂಕರ್ ಅನುಶ್ರೀ ಅವರ ಮದುವೆ ಅದ್ಧೂರಿಯಾಗಿ ನಡೆಯಲಿದೆ ಎಂಬ ಸುದ್ದಿ ಭಾರಿ ಸಂಚಲನ ಸೃಷ್ಟಿ ಮಾಡಿದೆ. ಆದರೆ ಈ ಬಗ್ಗೆ ಆಂಕರ್ ಅನುಶ್ರೀ ಅವರೇ ಆಗಲಿ ಅಥವಾ ಆಂಕರ್ ಅನುಶ್ರೀ ಅವರ ಕುಟುಂಬದವರೇ ಆಗಲಿ ಅಧಿಕೃತವಾಗಿ ಮಾಹಿತಿ ನೀಡಿಲ್ಲ. ಹೀಗಾಗಿ ಕುತೂಹಲ ಡಬಲ್ ಆಗಿದೆ!
ಅನುಶ್ರೀ ಮದುವೆ ಬಗ್ಗೆ ಚರ್ಚೆ ಜೋರು!
ಆಂಕರ್ ಅನುಶ್ರೀ ಮತ್ತು ಅರ್ಜುನ್ ಜನ್ಯ ಸದಾ ತುಂಟಾಟ ಮಾಡುತ್ತಲೇ ಇರ್ತಾರೆ. ಅರ್ಜುನ್ ಜನ್ಯ & ಆಂಕರ್ ಅನುಶ್ರೀ ಸರಿಗಮಪ ವೇದಿಕೆಯ ಮೇಲೆ ಸಖತ್ ಸ್ಟೆಪ್ ಹಾಕಿ ಡಾನ್ಸ್ ಮಾಡಿರುವ ವಿಡಿಯೋ ವೈರಲ್ ಆಗಿತ್ತು. ಹಾಗೇ ಆಂಕರ್ ಅನುಶ್ರೀ & ಅರ್ಜುನ್ ಜನ್ಯ ಸೈಕಲ್ ಏರಿ ಸಖತ್ ರೊಮ್ಯಾಂಟಿಕ್ ಆಗಿ ಗಮನ ಕೂಡ ಸೆಳೆದಿದ್ದರು. ಜೀ ಕನ್ನಡ ಸರಿಗಮಪ ವೇದಿಕೆ ಮೇಲೆ, ಕಳ್ಳಿ ಇವಳು ಅಯ್ಯೋ ಕಳ್ಳಿ ಇವಳು... ಹಾಡಿಗೆ ಪೃಥ್ವಿ ಭಟ್ ಮತ್ತು ದ್ಯಾಮೇಶ್ ಹಾಡು ಹಾಡಿದ್ದರು. ಇದೇ ಹಾಡಿಗೆ ಹೆಜ್ಜೆ ಹಾಕುವಾಗ ಇಬ್ಬರು ಸಖತ್ ರೊಮ್ಯಾಂಟಿಕ್ ಆಗಿ ಆಕ್ಟಿಂಗ್ ಮಾಡುತ್ತಾ ಇಡೀ ಕರ್ನಾಟಕದ ಗಮನ ಸೆಳೆದಿದ್ದರು. ಹೀಗಿದ್ದಾಗ ಆಂಕರ್ ಅನುಶ್ರೀ & ಅರ್ಜುನ್ ಜನ್ಯ ಮದುವೆ ಆಗ್ತಾರೆ ಅನ್ನೋ ವದಂತಿ ಕೂಡ ಹಬ್ಬಿತ್ತು, ಆದರೆ ಅರ್ಜುನ್ ಜನ್ಯ ಅವರಿಗೆ ಈಗಾಗಲೇ ಮದುವೆ ಆಗಿದೆ. ಹೀಗಾಗಿ ಈ ಸುದ್ದಿ ಸುಳ್ಳು ಅಂತಾ ಹೇಳುವಾಗಲೇ, ಮತ್ತೆ ಆಂಕರ್ ಅನುಶ್ರೀ ಅವರ ಮದುವೆ ಬಗ್ಗೆ ಚರ್ಚೆ ಜೋರಾಗಿದೆ.
ಅಪ್ಪು ಅಭಿಮಾನಿಗಳಿಂದ ಕೂಡ ಬೆಂಬಲ
ಆಂಕರ್ ಅನುಶ್ರೀ ಹತ್ತಾರು ವರ್ಷಗಳಿಂದ ಕನ್ನಡದಲ್ಲಿ ಕಾರ್ಯಕ್ರಮ ನಿರೂಪಣೆ ಮಾಡುತ್ತಿದ್ದು ಕನ್ನಡಿಗರ ಮನೆ ಮಗಳು ಆಂಕರ್ ಅನುಶ್ರೀ ಅಂತಾ ಅಭಿಮಾನಿಗಳು ಕರೆಯುತ್ತಾರೆ. ಇಂತಿಪ್ಪ ಆಂಕರ್ ಅನುಶ್ರೀ ಅವರು & ಅಪ್ಪು ದಿವಂಗತ ಪುನೀತ್ ರಾಜ್‌ಕುಮಾರ್ ಅವರ ನಡುವೆ ಅಣ್ಣ & ತಂಗಿಯ ಅನುಬಂಧ ಇತ್ತು. ಆಂಕರ್ ಅನುಶ್ರೀ ಅವರು ಬೆಳೆಯುವಾಗ ಅವರಿಗೆ ಪ್ರೋತ್ಸಾಹ ಸಿಕ್ಕಿತ್ತು. ಹಾಗೇ ಆಂಕರ್ ಅನುಶ್ರೀ ಹೊಸದಾಗಿ ಯುಟ್ಯೂಬ್ ಚಾನಲ್ ಮಾಡಿದ್ದಾಗಲು ಕೂಡ ಅಪ್ಪು ಪುನೀತ್ ರಾಜ್‌ಕುಮಾರ್ ಅವರು ವಿಶೇಷವಾದ ಸಂದರ್ಶನ ನೀಡಿ ಬೆಂಬಲಿಸಿದ್ದರು. ಈ ಎಲ್ಲಾ ಕಾರಣಗಳಿಗೆ ಅಪ್ಪು ಅವರ ಬಗ್ಗೆ ಅನುಶ್ರೀ ಅವರಿಗೂ ಅಪಾರ ಗೌರವವಿದ್ದು, ಈಗ ಅಪ್ಪು ಅಭಿಮಾನಿಗಳು ಕೂಡ ಅನುಶ್ರೀಗೆ ಬೆಂಬಲ ನೀಡುತ್ತಾರೆ.












Click it and Unblock the Notifications