Anchor Anushree Marriage: ಆ್ಯಂಕರ್ ಅನುಶ್ರೀ ಮದುವೆಗೆ ಮುಹೂರ್ತ ಫಿಕ್ಸ್ ಆಯ್ತು; ಯಾವ ರೆಸಾರ್ಟ್?
ಕರಾವಳಿ ಚೆಲುವೆ. ಕನ್ನಡದ ಖ್ಯಾತ ನಿರೂಪಕಿ ಅನುಶ್ರೀ ಅವರು ಮಾತಿನಲ್ಲೇ ಪ್ರೇಕ್ಷಕರನ್ನು ಸೆಳೆಯುವ ಕನ್ನಡದ ಖ್ಯಾತ ನಟಿ ಆಂಕರ್ ಅನುಶ್ರೀ ಮದುವೆ ಫಿಕ್ಸ್ ಆಗಿದೆ. ಸದ್ಯ ಕನ್ನಡದ ಖ್ಯಾತ ನಿರೂಪಕಿ ಅನುಶ್ರೀ ಅವರ ಮದುವೆ ಸುದ್ದಿ ವೈರಲ್ ಆಗುತ್ತಿದ್ದು, ಹಲವು ವರ್ಷಗಳಿಂದ ಅನುಶ್ರೀ ಮದುವೆ ಯಾವಾಗ ಎಂದು ಕೇಳುತ್ತಿದ್ದ ಅಭಿಮಾನಿಗಳಿಗೆ ಅನುಶ್ರೀ ಅವರು ಗುಡ್ ನ್ಯೂಸ್ ನೀಡಿದ್ದಾರೆ.
ಮಂಗಳೂರಿನ ಸುರತ್ಕಲ್‌ನಲ್ಲಿ ತುಳು ಕುಟುಂಬದಲ್ಲಿ ಜನಿಸಿದ ನಟಿ ಹಾಗೂ ನಿರೂಪಕಿ ಅನುಶ್ರೀ, ತಮ್ಮ ಚುರುಕಾದ ನಿರೂಪಣೆಯಿಂದ ಕನ್ನಡ ಕಿರುತೆರೆಯಲ್ಲಿ ದೊಡ್ಡ ಅಭಿಮಾನಿ ಬಳಗವನ್ನು ಗಳಿಸಿದ್ದಾರೆ. ಕನ್ನಡದ ಖ್ಯಾತ ನಟಿ ಮತ್ತು ಕಿರುತೆರೆಯ ಜನಪ್ರಿಯ ನಿರೂಪಕಿ ಅನುಶ್ರೀ ಮದುವೆ ಫಿಕ್ಸ್ ಆಗಿದ್ದು, ಅವರ ಮದುವೆಯ ಸಿಹಿಸುದ್ದಿ ಅಭಿಮಾನಿಗಳಿಗೆ ಸಂತಸ ತಂದಿದೆ. ಇಷ್ಟು ದಿನ ಎಲ್ಲಿ ಹೋದರು ಅನುಶ್ರೀ ಅವರಿಗೆ ಮದುವೆ ಯಾವಾಗ ಯಾವಾಗ ಎಂದು ಕೇಳುತ್ತಿರುವ ಅಭಿಮಾನಿಗಳಿಗೆ ನಿರೂಪಕಿ ಅನುಶ್ರೀ ಕೊನೆಗೂ ಮದುವೆ ಬಗ್ಗೆ ಮಾಹಿತಿ ನೀಡಿದ್ದಾರೆ.

ಕೂರ್ಗ್ ಮೂಲದ ಉದ್ಯಮಿ ರೋಷನ್ ಅವರನ್ನು ಅನುಶ್ರೀ, ವರಿಸಲಿದ್ದಾರೆ. ಕುಟುಂಬದವರು ಆಯ್ಕೆ ಮಾಡಿದ ಉದ್ಯಮಿ ರೋಷನ್ ಅವರೊಂದಿಗೆ ನಿರೂಪಕಿ ಅನುಶ್ರೀ ಅವರ ವಿವಾಹವು ಆಯೋಜಿತ ವಿವಾಹವಾಗಿದ್ದು, ಈಗಾಗಲೇ ಎರಡೂ ಕುಟುಂಬಗಳು ಮದುವೆಗೆ ಸಕಲ ಸಿದ್ಧತೆಗಳನ್ನು ಮಾಡುತ್ತಿವೆ. ಕರಾವಳಿಯ ಚೆಲುವೆಯಾಗಿ, ಕನ್ನಡ ರಂಗಭೂಮಿಯ ಜನಪ್ರಿಯ ನಿರೂಪಕಿಯಾಗಿ ಗುರುತಿಸಿಕೊಂಡಿರುವ ಅನುಶ್ರೀ ಅವರ ಮದುವೆಯ ಕುರಿತಾದ ಸುದ್ದಿಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ನಟಿ ಅನುಶ್ರೀ ಇದೇ ಆಗಸ್ಟ್ 2025ರಲ್ಲಿ ಬೆಂಗಳೂರಿನಲ್ಲಿ ಗ್ರಾಂಡ್ ಆಗಿ ಮದುವೆಯಾಗಲಿದ್ದಾರೆ. ಬೆಂಗಳೂರಿನಲ್ಲಿ ಅನುಶ್ರೀ ಮತ್ತು ರೋಷನ್ ವಿವಾಹವು ಭವ್ಯವಾಗಿ ನಡೆಯಲಿದ್ದು, ಸಾಂಪ್ರದಾಯಿಕ ರೀತಿಯಲ್ಲಿ ಸಕಲ ಸಿದ್ಧತೆಗಳು ನಡೆಯುತ್ತಿವೆ. ಮದುವೆಗೆ ಸಂಬಂಧಿಸಿದ ಜವಳಿ ಖರೀದಿ, ಆಭರಣ ಆಯ್ಕೆ ಮತ್ತು ಆಮಂತ್ರಣ ಪತ್ರಿಕೆಗಳ ತಯಾರಿಯಲ್ಲಿ ಕುಟುಂಬಸ್ಥರು ತೊಡಗಿದ್ದಾರೆ ಎಂದು ತಿಳಿದುಬಂದಿದೆ. ಖ್ಯಾತ ನಿರೂಪಕಿ, ನಟಿ ಅನುಶ್ರೀ ಅವರು ಬೆಂಗಳೂರಿನ ಹೊರವಲಯದ ರೆಸಾರ್ಟ್ ನಲ್ಲಿ ಕೊಡಗು ಮೂಲದ ರೋಷನ್ ಜೊತೆ ಆಗಸ್ಟ್.28 ರಂದು ಮದುವೆಯಾಗಲಿದ್ದಾರೆ.
ನಿರೂಪಕಿ ಅನುಶ್ರೀ ಅವರು ಮದುವೆಯಾಗುತ್ತಿರುವ ಹುಡುಗ ರೋಷನ್ ಅವರು ರಾಮಮೂರ್ತಿ ಅವರ ಪುತ್ರನಾಗಿದ್ದಾರೆ. ಆಗಸ್ಟ್ 28 ರಂದು ಬೆಳಗ್ಗೆ 10:56 ಶುಭ ಮುಹೂರ್ತದಲ್ಲಿ ಅನುಶ್ರಿ ರೋಷನ್ ಅವರ ಕೈ ಹಿಡಿಯಲಿದ್ದಾರೆ. ಅನುಶ್ರೀ ಅವರದ್ದು ಇದು ಲವ್ ಮ್ಯಾರೇಜಾ? ಅಲ್ಲಾ ಪಕ್ಕಾ ಅರೇಂಜ್ ಮ್ಯಾರೇಜ್ ಎಂಬ ಪ್ರಶ್ನೆ ಅಭಿಮಾನಿಗಳಲ್ಲಿ ಹುಟ್ಟಿಕೊಂಡಿದೆ. ಅನುಶ್ರೀ ಅವರು ಕುಟುಂಬದವರು ನೋಡಿದ ಹುಡುಗನ ಜೊತೆ ವಿವಾಹ ಆಗುತ್ತಿದ್ದಾರೆ ಎನ್ನಲಾಗುತ್ತಿದೆ.
-
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ












Click it and Unblock the Notifications