ಕಿಚ್ಚ ಸುದೀಪ್ ಬಿಗ್‌ಬಾಸ್ ಮನೆಗೆ ರಕ್ಷಿತ್ ಶೆಟ್ಟಿ ಎಂಟ್ರಿ ಅಂತಾ... Bigg Boss
ಕನ್ನಡ ಸಿನಿಮಾ ಇಂಡಸ್ಟ್ರಿ ರೇಂಜ್‌ಗೆ 'ಬಿಗ್‌ಬಾಸ್ ಕನ್ನಡ' ಕಾರ್ಯಕ್ರಮ ಅಬ್ಬರಿಸುತ್ತದೆ. ಕಿಚ್ಚ ಸುದೀಪ್ ನಿರೂಪಣೆಯಲ್ಲಿ 'ಬಿಗ್‌ಬಾಸ್ ಕನ್ನಡ' ಕಾರ್ಯಕ್ರಮವು ಸಿಕ್ಕಾಪಟ್ಟೆ ಸಂಭ್ರಮ ಪಡುತ್ತಿದೆ. ಅದರಲ್ಲೂ, ಕನ್ನಡ ರಿಯಾಲಿಟಿ ಶೋಗಳ ಪಾಲಿನ ಕಿಂಗ್ ಬಿಗ್‌ಬಾಸ್ ಕನ್ನಡ ಕಾರ್ಯಕ್ರಮ ಅಂತಾರೆ ಕಿಚ್ಚ ಸುದೀಪ್ ಅವರ ಅಭಿಮಾನಿಗಳು, ಕನ್ನಡ ಟಿವಿ ಪ್ರೇಕ್ಷಕರು. ಬಿಗ್‌ಬಾಸ್ ಕನ್ನಡ ಕಾರ್ಯಕ್ರಮ ಭಾರಿ ಭರ್ಜರಿಯಾಗಿ ದೊಡ್ಡ ಮಟ್ಟಿಗೆ ಸದ್ದು ಮಾಡುತ್ತಾ ಭಾರತದ ಮೂಲೆ ಮೂಲೆಗೂ 'ಬಿಗ್‌ಬಾಸ್ ಕನ್ನಡ' ಕಾರ್ಯಕ್ರಮ ಹಬ್ಬುತ್ತಿದ್ದು ಸದ್ದು ಮಾಡುತ್ತಿದೆ. ಹೀಗಿದ್ದಾಗಲೇ, ಕಿಚ್ಚ ಸುದೀಪ್ ಬಿಗ್‌ಬಾಸ್ ಮನೆಗೆ ರಕ್ಷಿತ್ ಶೆಟ್ಟಿ ಎಂಟ್ರಿ ಅಂತಾ...













Click it and Unblock the Notifications