ರಮ್ಯಾ ರಿವೇಂಜ್, 1,50,00,000 ಡಿ-ಬಾಸ್ ದರ್ಶನ್ ತೂಗುದೀಪ್ ಅಭಿಮಾನಿಗಳಿಗೆ ದಿಢೀರ್... Darshan Thoogudeepa

287 ದಿನಗಳ ನಂತರ ಡಿ-ಬಾಸ್ ದರ್ಶನ್ ತೂಗುದೀಪ್ ಅವರಿಗೆ ಮತ್ತೆ ಸೆಂಟ್ರಲ್ ಜೈಲು ಫಿಕ್ಸ್ ಆಗಿ, ಸುಪ್ರೀಂಕೋರ್ಟ್ ಆದೇಶದ ನಂತರ ಸಂಚಲನ ಸೃಷ್ಟಿಯಾಗಿದೆ. ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಸಿಕ್ಕಿದ್ದ ಜಾಮೀನು ಕ್ಯಾನ್ಸಲ್ ಆಗಿರುವ ಕಾರಣಕ್ಕೆ ಡಿ-ಬಾಸ್ ದರ್ಶನ್ ತೂಗುದೀಪ್ ಅವರು ಇದೀಗ ಮತ್ತೆ ಜೈಲಿಗೆ ಹೊಗುವುದು ಗ್ಯಾರಂಟಿ ಆಗಿದೆ. ಮಂಡ್ಯ ಟು ಇಂಡಿಯಾ ಇದೇ ವಿಚಾರ ಚರ್ಚೆಯಲ್ಲಿ ಸಿಲುಕಿದ್ದು ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡ್ ಹುಟ್ಟುಹಾಕಿದೆ. ಹೀಗಿದ್ದಾಗಲೇ, ರಮ್ಯಾ ರಿವೇಂಜ್, 1,50,00,000 ಡಿ-ಬಾಸ್ ದರ್ಶನ್ ತೂಗುದೀಪ್ ಅಭಿಮಾನಿಗಳಿಗೆ ದಿಢೀರ್...

ಕನ್ನಡ ಸಿನಿಮಾ ಇಂಡಸ್ಟ್ರಿಯಲ್ಲಿ ಒಟ್ಟಿಗೆ ಸಿನಿಮಾಗಳನ್ನ ಮಾಡಿದ್ದ ನಟಿ ರಮ್ಯಾ & ಡಿ-ಬಾಸ್ ದರ್ಶನ್ ತೂಗುದೀಪ್ ಅವರ ನಡುವೆ ಇದೀಗ ದೊಡ್ಡ ಶತ್ರುತ್ವ ಬೆಳೆದು ನಿಂತಿದೆ ಅನ್ನೋ ಆರೋಪ ಕೇಳುತ್ತಾ ಬರುತ್ತಿದೆ. ಕನ್ನಡ ಸಿನಿಮಾ ಇಂಡಸ್ಟ್ರಿ ಚಾಲೆಂಜಿಂಗ್ ಸ್ಟಾರ್ ಡಿ-ಬಾಸ್ ದರ್ಶನ್ ತೂಗುದೀಪ್ ಅವರನ್ನ ಕಂಡರೆ ರಮ್ಯಾ ಅವರಿಗೆ ಹೊಟ್ಟೆ ಕಿಚ್ಚು ಅಂತಾ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಕೋಟಿ & ಕೋಟಿ ಅಭಿಮಾನಿಗಳು ಗಂಭೀರ ಆರೋಪವನ್ನು ಮಾಡುತ್ತಿದ್ದಾರೆ. ಇಂತಹ ಸಮಯದಲ್ಲೇ, ರಮ್ಯಾ ರಿವೇಂಜ್, 1,50,00,000 ಡಿ-ಬಾಸ್ ದರ್ಶನ್ ತೂಗುದೀಪ್ ಅಭಿಮಾನಿಗಳಿಗೆ ದಿಢೀರ್...

Darshan Thoogudeepa And Actress Ramya Name Is On Trend On Social Media Now

1,50,00,000 ಡಿ-ಬಾಸ್ ದರ್ಶನ್...

ಅಷ್ಟಕ್ಕೂ ಕನ್ನಡ ಸಿನಿಮಾ ರಂಗದ ಡಿಂಪಲ್ ಕ್ವೀನ್ ಅಂತಾ ಬಿರುದು ಪಡೆದ ನಟಿ ರಮ್ಯಾ ಮತ್ತು ಕೋಟಿ ಕೋಟಿ ಡಿ-ಬಾಸ್ ಅಭಿಮಾನಿಗಳ ನಡುವೆ ದೊಡ್ಡ ಯುದ್ಧವೇ ಶುರುವಾಗಿತ್ತು. ನಟಿ ರಮ್ಯಾ ಅವರಿಗೆ ಸೋಷಿಯಲ್ ಮೀಡಿಯಾ ಮೂಲಕ ಬಾಯಿಗೆ ಬಂದ ರೀತಿ ಅಶ್ಲೀಲವಾಗಿ ಕೆಟ್ಟ ಕೆಟ್ಟ ಮೆಸೇಜ್ ಕಳಿಸಿ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳು ಟಾರ್ಚರ್ ಮಾಡುತ್ತಾ ತೊಂದರೆ ಕೊಡ್ತಾ ಇದ್ದಾರೆ ಅನ್ನೋ ಆರೋಪ ಕೇಳಿ ಬಂದಿತ್ತು. ಈ ವಿಚಾರವಾಗಿ ಡಿಂಪಲ್ ಕ್ವೀನ್ ನಟಿ ರಮ್ಯಾ ಅವರು ಪೊಲೀಸರಿಗೆ ಕಂಪ್ಲೆಂಟ್ ಕೊಟ್ಟು ಹಲವರನ್ನ ಜೈಲಿನ ಕಂಬಿ ಒಳಗೆ ಹಾಕಿಸಿದ್ದರು....

ಹೌದು, ರೇಣುಕಾಸ್ವಾಮಿ ಹೆಂಡತಿ & ಅಮ್ಮ, ಅಪ್ಪನ ಪರ ನಿಂತಿರುವ ನಟಿ ಡಿಂಪಲ್ ಕ್ವೀನ್ ರಮ್ಯಾ ಅವರು ಪೋಸ್ಟ್ ಒಂದನ್ನ ಮಾಡಿದ್ದರು. ಇದು ಡಿ-ಬಾಸ್ ಅಭಿಮಾನಿಗಳನ್ನ ಕೆರಳಿಸಿತ್ತು, ಕೊನೆಗೂ ಈ ಜಗಳ ಪೊಲೀಸ್ ಸ್ಟೇಷನ್ ಹಂತಕ್ಕೆ ಬಂದು ಸೈಲೆಂಟ್ ಆಗಿದ್ದಾಗಲೇ, ನಟ ದರ್ಶನ್ ತೂಗುದೀಪ್ & ಪವಿತ್ರಾ ಗೌಡ ಸೇರಿದಂತೆ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಆರೋಪಿಗಳಾಗಿದ್ದವರು ಈಗ ಅಂದರ್ ಆಗಿದ್ದಾರೆ. ಹೀಗೆ ಮಾನ್ಯ ಸುಪ್ರೀಂಕೋರ್ಟ್ ಜಾಮೀನು ರದ್ದು ಮಾಡಿ, ನಟ ದರ್ಶನ್ ತೂಗುದೀಪ್ & ಪವಿತ್ರಾ ಗೌಡ ಸೇರಿದಂತೆ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಆರೋಪಿಗಳಿಗೆ ಸೆಂಟ್ರಲ್ ಜೈಲು ವಾಸ ಗ್ಯಾರಂಟಿ ಮಾಡುತ್ತಿದ್ದಂತೆ ನಟಿ ರಮ್ಯಾ ಕೂಡ ಒಂದು ಪೋಸ್ಟ್ ಹಾಕಿದ್ದಾರೆ...

ಡಿಂಪಲ್ ಕ್ವೀನ್ ನಟಿ ರಮ್ಯಾ...

ಈ ಮೂಲಕ ಮಾನ್ಯ ಸುಪ್ರೀಂಕೋರ್ಟ್ ನೀಡಿರುವ ತೀರ್ಪು ಸ್ವಾಗತಿಸಿದ್ದರು ನಟಿ ರಮ್ಯಾ ಅವರು. ಹೀಗೆ ರಮ್ಯಾ ಅವರು ಮಾಡಿದ್ದ ಪೋಸ್ಟ್ ವೈರಲ್ ಆಗುತ್ತಿದ್ದು, ಜೊತೆಗೆ ರಮ್ಯಾ ರಿವೇಂಜ್, 1,50,00,000 ಡಿ-ಬಾಸ್ ದರ್ಶನ್ ತೂಗುದೀಪ್ ಅಭಿಮಾನಿಗಳಿಗೆ ದಿಢೀರ್ ಆಘಾತ ನೀಡಿದ ರಮ್ಯಾ ಅಂತಾ ನೆಟ್ಟಿಗರು ಮಾತನಾಡ್ತಾ ಇದ್ದಾರೆ. ಒಟ್ನಲ್ಲಿ ಡಿಂಪಲ್ ಕ್ವೀನ್ ನಟಿ ರಮ್ಯಾ & ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಕೋಟಿ, ಕೋಟಿ ಅಭಿಮಾನಿಗಳ ನಡುವೆ ಮತ್ತೊಮ್ಮೆ ಭಾರಿ ದೊಡ್ಡ ಪ್ರಮಾಣದ ಸೋಷಿಯಲ್ ಮೀಡಿಯಾ ವಾರ್ ಶುರುವಾಗುವ ಮುನ್ಸೂಚನೆ ಇದೀಗ ಸಿಕ್ಕಿದೆ. ಆದರೆ ಯಾರಾದರೂ ಮತ್ತೊಮ್ಮೆ, ಕಾನೂನು ಮೀರಿ ಕಮೆಂಟ್ & ಮೆಸೇಜ್ ಮಾಡಿದರೆ ಜೈಲೂಟ ಗ್ಯಾರಂಟಿ ಅಂತಾನೂ ನೆಟ್ಟಿಗರು ಈಗ ಎಚ್ಚರಿಕೆ ನೀಡುತ್ತಿದ್ದಾರೆ...

200 ಕೋಟಿ ರೂಪಾಯಿ ಹೂಡಿಕೆ?

ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಮುಂದಿನ ಸಿನಿಮಾಗಳಿಗೆ ಅಂತಾನೇ ಕೋಟಿ ಕೋಟಿ ರೂಪಾಯಿ ಹಣ ಸುರಿಯಲಾಗಿದೆ ಅನ್ನೋ ಮಾತು ಇದೀಗ ಓಡಾಡುತ್ತಿದೆ. ಅದರಲ್ಲೂ ಮುಂದಿನ ಕೆಲವು ಸಿನಿಮಾಗೆ ಅಂತಾನೇ ಸುಮಾರು 200 ಕೋಟಿ ರೂಪಾಯಿ ಹಣ ಸುರಿಯಲಾಗಿದೆ ಅನ್ನೋ ಮಾತು ಕೂಡ ಇದೀಗ ಒಡಾಡುತ್ತಿದೆ. ಆದರೆ ಹೀಗೆ 200 ಕೋಟಿ ರೂಪಾಯಿ ಬಂಡವಾಳ ಹೂಡಿಕೆ ಮಾಡಿರುವ ಬಗ್ಗೆ ಯಾವುದೇ ಅಧಿಕೃತ ಹೇಳಿಕೆ ಇಲ್ಲದೇ ಇದ್ದರೂ ಸೋಷಿಯಲ್ ಮೀಡಿಯಾದಲ್ಲಿ ಈ ಬಗ್ಗೆ ದೊಡ್ಡ ಚರ್ಚೆ ಮಾತ್ರ ನಡೆಯುತ್ತಲೇ ಇದೆ. ಒಟ್ನಲ್ಲಿ ಇದೆಲ್ಲಾ ಏನೇ ಇರಲಿ, ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ನಟ ಡಿ-ಬಾಸ್ ದರ್ಶನ್ ತೂಗುದೀಪ್ ಅವರು ಕಂಟಕ ಮುಕ್ತರಾಗಿ ಶೀಘ್ರದಲ್ಲೇ ಜೈಲಿನಿಂದ ರಿಲೀಸ್ ಆಗಿ ಹೊರಗೆ ಬರಲಿ ಅಂತಾ ಹರಕೆ ಹೊತ್ತು ಬೇಡಿಕೊಳ್ಳುತ್ತಿದ್ದಾರೆ ಕೋಟಿ ಕೋಟಿ ಅಭಿಮಾನಿಗಳು...

ಸಾಲು ಸಾಲು ಬರೀ ನೋವಿನ ಸುದ್ದಿಗಳೇ...

ಕನ್ನಡ ಭಾಷೆಗೆ 2,500 ವರ್ಷಗಳ ಇತಿಹಾಸ ಇರುವುದು ಮಾತ್ರವಲ್ಲ, ಹತ್ತಾರು ಸಾವಿರ ವರ್ಷಗಳಿಂದ ಕನ್ನಡ ಭಾಷೆಯನ್ನ ನಮ್ಮ ಕನ್ನಡಿಗರು ಬಳಸುತ್ತಾ ಬಂದಿದ್ದಾರೆ ಅನ್ನೋದು ಭಾಷಾ ತಜ್ಞರ ವಾದ. ಅದರಲ್ಲೂ ಈ ಆಧುನಿಕ ಕಾಲಘಟ್ಟದಲ್ಲಿ ಕನ್ನಡ ಭಾಷೆ ಮತ್ತಷ್ಟು ಬೆಳೆಯಲು ಸಿನಿಮಾ ರಂಗ ಕೂಡ ಬೇಕು, ಕನ್ನಡಿಗರ ಸಿನಿಮಾ ಇಂಡಸ್ಟ್ರಿ ಮೂಲಕ ಕನ್ನಡ ಭಾಷೆಯನ್ನ ಮತ್ತಷ್ಟು ಎತ್ತರಕ್ಕೆ ತೆಗೆದುಕೊಂಡು ಹೋಗಬಹುದು ಎಂಬ ಕನಸು ಕೂಡ ಚಿಗುರೊಡೆದಿತ್ತು. ಆದರೆ ಈಗ ಕನ್ನಡ ಸಿನಿಮಾ ಇಂಡಸ್ಟ್ರಿಯ ತುಂಬಾ ಬರೀ ಸಾವು, ಕೊಲೆ, ಡಿವೋರ್ಸ್... ಹೀಗೆ ಸಾಲು ಸಾಲು ಬರೀ ನೋವಿನ ಸುದ್ದಿಗಳೇ ಬರ್ತಾ ಇವೆ. ಹೀಗಿದ್ದಾಗ ನಟ ಡಿ-ಬಾಸ್ ದರ್ಶನ್ ತೂಗುದೀಪ್ ಅವರು ಕೂಡ ರೇಣುಕಾಸ್ವಾಮಿ ಕೊಲೆ ಕೇಸ್ ಹಿನ್ನೆಲೆಯಲ್ಲಿ ಇದೀಗ ಜೈಲಿಗೆ ಹೋಗಿರುವುದು ಅಭಿಮಾನಿಗಳನ್ನ ಕಂಗಾಲಾಗುವಂತೆ ಮಾಡಿದೆ...

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+