Darshan Thoogudeepa: ಧರ್ಮಸ್ಥಳ ಸೌಜನ್ಯ ಕೇಸ್ ಹೋರಾಟಕ್ಕೆ ಡಿ-ಬಾಸ್ ದರ್ಶನ್ ತೂಗುದೀಪ್...

ಧರ್ಮಸ್ಥಳ ಸೌಜನ್ಯ ಕೇಸ್ ದೊಡ್ಡದಾಗಿ ಬೆಂಕಿ ಹೊತ್ತಿಸಿದ್ದು, ಇಡೀ ವ್ಯವಸ್ಥೆ ವಿರುದ್ಧವೇ ಜನರು ರೊಚ್ಚಿಗೆದ್ದಿದ್ದಾರೆ. ಒಂದು ಹೆಣ್ಣು ಮಗುವನ್ನು ಅಷ್ಟು ಬರ್ಬರವಾಗಿ ಹತ್ಯೆ ಮಾಡಿ ಹಾಕಿದ್ದರೂ ಇನ್ನೂ ನ್ಯಾಯ ಸಿಕ್ಕಿಲ್ಲ, ಒಂದೂವರೆ ದಶಕ ಕಳೆದರೂ ನ್ಯಾಯ ಕೊಡಿಸಿಲ್ಲ ಎಂದು ಕನ್ನಡಿಗರು & ಡಿ-ಬಾಸ್ ದರ್ಶನ್ ತೂಗುದೀಪ್ ಅಭಿಮಾನಿಗಳು ರೊಚ್ಚಿಗೆದ್ದಿದ್ದಾರೆ. ಹೀಗಿದ್ದಾಗಲೇ, ಧರ್ಮಸ್ಥಳ ಸೌಜನ್ಯ ಕೇಸ್ ಹೋರಾಟಕ್ಕೆ ಡಿ-ಬಾಸ್ ದರ್ಶನ್ ತೂಗುದೀಪ್...

ಹೌದು, ಧರ್ಮಸ್ಥಳ ಸೌಜನ್ಯ ರೇಪ್ & ಮರ್ಡರ್ ಕೇಸ್ ಬಗ್ಗೆ ಸಮೀರ್ ವಿಡಿಯೋ ಮಾಡಿದ ನಂತರ ಸಮೀರ್ ಮನೆ ವಿಳಾಸ & ಸಮೀರ್ ಮೊಬೈಲ್ ನಂಬರ್ ಕೂಡ ಲೀಕ್ ಆಗಿದೆಯಂತೆ. ಅಲ್ಲದೆ ಸಮೀರ್‌ಗೆ ಜೀವ ಬೆದರಿಕೆ ಹಾಕಿರುವ ಆರೋಪ ಕೂಡ ಕೇಳಿ ಬಂದ ಬೆನ್ನಲ್ಲೇ ಘಟನೆ ಬಗ್ಗೆ ದೊಡ್ಡ ಕಿಚ್ಚು ಹೊತ್ತಿಕೊಂಡು, ರಾಷ್ಟ್ರೀಯ ಮಟ್ಟದಲ್ಲಿ ಕ್ಯಾಂಪೇನ್ ಶುರುವಾಗಿದೆ. ಹೀಗಿದ್ದಾಗಲೇ, ಧರ್ಮಸ್ಥಳ ಸೌಜನ್ಯ ಕೇಸ್ ಹೋರಾಟಕ್ಕೆ ಡಿ-ಬಾಸ್ ದರ್ಶನ್ ತೂಗುದೀಪ್...

Darshan Thoogudeepa And Dharmasthala Sowjanya Case

ಧರ್ಮಸ್ಥಳ ಸೌಜನ್ಯ ಕೇಸ್ ಹೋರಾಟಕ್ಕೆ ಡಿ-ಬಾಸ್...

ಸೌಜನ್ಯ... ಸೌಜನ್ಯ... ಸೌಜನ್ಯ... ಹೀಗೆ ಎಲ್ಲೆಲ್ಲೂ ಸೌಜನ್ಯ ಪ್ರಕರಣ ಕಿಚ್ಚು ಹೊತ್ತಿಸಿದೆ. ಹೌದು, ಧರ್ಮಸ್ಥಳದ ಸೌಜನ್ಯ ರೇಪ್ & ಮರ್ಡರ್ ಕೇಸ್ ಕನ್ನಡ ನಾಡಿನಲ್ಲಿ ನಡೆದಿರುವ ಅತಿ ದೊಡ್ಡ ದುರಂತಗಳ ಪೈಕಿ ಒಂದಾಗಿದೆ. ಹೀಗಿದ್ದಾಗ ಸೌಜನ್ಯ ರೇಪ್ & ಮರ್ಡರ್ ಕೇಸ್ ಬಗ್ಗೆ ದೊಡ್ಡ ಹೋರಾಟಗಳು ಇಡೀ ಕರ್ನಾಟದಲ್ಲಿ ನಡೆದಿವೆ. ಇಂತಹ ಸಮಯದಲ್ಲೇ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳು ಕೂಡ ಸೌಜನ್ಯ ಪರವಾಗಿ ಹೋರಾಟ ಶುರು ಮಾಡಲು ಸಿದ್ಧರಾಗಿದ್ದರೆ. ಹೀಗಿದ್ದಾಗಲೇ, ಧರ್ಮಸ್ಥಳ ಸೌಜನ್ಯ ಕೇಸ್ ಹೋರಾಟಕ್ಕೆ ಡಿ-ಬಾಸ್ ದರ್ಶನ್ ತೂಗುದೀಪ್...

ಡಿ-ಬಾಸ್ ದರ್ಶನ್ ತೂಗುದೀಪ್...

ಸೌಜನ್ಯ ಕೇಸ್ ಬಗ್ಗೆ ಮತ್ತೆ ದೊಡ್ಡ ಹೋರಾಟಗಳು ಶುರುವಾಗಿದ್ದು, ಭಾರಿ ಚರ್ಚೆಯಾಗ್ತಿದೆ. ಅಂದಹಾಗೆ, ಈಗಿನ ಪರಿಸ್ಥಿತಿ ನೋಡುತ್ತಿದ್ದರೆ ಧರ್ಮಸ್ಥಳದ ಸೌಜನ್ಯ ರೇಪ್ & ಮರ್ಡರ್ ಕೇಸ್ ಮುಂದಿನ ದಿನಗಳಲ್ಲಿ ದೊಡ್ಡ ತಿರುವು ಪಡೆದು, ಕರ್ನಾಟಕ ರಾಜ್ಯದಲ್ಲಿ ದೊಡ್ಡ, ದೊಡ್ಡ ಹೋರಾಟಗಳು ಶುರುವಾಗುವ ಸಾಧ್ಯತೆ ದಟ್ಟವಾಗಿದೆ.

ಈ ಸಮಯದಲ್ಲಿ ಧರ್ಮಸ್ಥಳದ ಸೌಜನ್ಯ ಕೇಸ್ ಹೋರಾಟಕ್ಕೆ ಡಿ-ಬಾಸ್ ದರ್ಶನ್ ತೂಗುದೀಪ್ ಅವರು ಕೂಡ ಎಂಟ್ರಿಯನ್ನು ಕೊಡಬೇಕು. ಹೋರಾಟಕ್ಕೆ ಬಲ ನೀಡಬೇಕು ಎಂದು, ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳು ಇದೀಗ ಒತ್ತಾಯ ಮಾಡುತ್ತಿದ್ದಾರೆ. ಡಿ-ಬಾಸ್ ದರ್ಶನ್ ತೂಗುದೀಪ್ ಅವರು ಇದೀಗ ಧರ್ಮಸ್ಥಳದ ಸೌಜನ್ಯ ಕೇಸ್ ಹೋರಾಟಕ್ಕೆ ಎಂಟ್ರಿ ಕೊಟ್ಟರೆ ಆನೆಬಲ ಬಂದಂತೆ ಆಗುತ್ತದೆ ಅನ್ನೋದು ಅವರ ಅಭಿಮಾನಿಗಳ ಮಾತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+