Darshan Thoogudeepa: ಡಿ-ಬಾಸ್ ದರ್ಶನ್ ತೂಗುದೀಪ್ ಮ್ಯಾನೇಜರ್ ನಾಗನಿಗೆ...
ಡಿ-ಬಾಸ್... ಡಿ-ಬಾಸ್... ಡಿ-ಬಾಸ್... ಅಂತಾ ಅಭಿಮಾನಿಗಳ ಜೈಕಾರ ಮತ್ತೆ ಇದೀಗ ಹೆಚ್ಚಾಗಿದೆ. ಡಿ-ಬಾಸ್ ದರ್ಶನ್ ತೂಗುದೀಪ್ ಅವರು ಮತ್ತೆ ಮೊದಲಿನ ಖದರ್‌ಗೆ ಬರಬೇಕು ಅನ್ನೋ ಅಭಿಮಾನಿಗಳ ಬಯಕೆ ಕೂಡ ಹೆಚ್ಚಾಗುತ್ತಿದೆ. ಇದೇ ಕಾರಣಕ್ಕೆ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಹೆಂಡತಿ ವಿಜಯಲಕ್ಷ್ಮೀ ದರ್ಶನ್ ಅವರು ಹಲವು ಬದಲಾವಣೆ ಮಾಡಿ ಗಮನ ಸೆಳೆದಿದ್ದಾರೆ. ಹೀಗಿದ್ದಾಗಲೇ, ಡಿ-ಬಾಸ್ ದರ್ಶನ್ ತೂಗುದೀಪ್ ಮ್ಯಾನೇಜರ್ ನಾಗನಿಗೆ...
ರೇಣುಕಾಸ್ವಾಮಿ ಕೊಲೆ ಕೇಸ್ ಒಂದು ನಡೆಯದೇ ಹೋಗಿದ್ದರೆ ಇಷ್ಟೊತ್ತಿಗೆ ಡಿ-ಬಾಸ್ ದರ್ಶನ್ ತೂಗುದೀಪ್ ಅವರ 'ಡೆವಿಲ್' ಸಿನಿಮಾ ಭರ್ಜರಿಯಾಗಿ ಅಬ್ಬರಿಸಿ ಹೊಸ ಇತಿಹಾಸ ಸೃಷ್ಟಿ ಮಾಡುತ್ತಿತ್ತು. ರೇಣುಕಾಸ್ವಾಮಿ ಕೊಲೆ ಕೇಸ್ ನಡೆಯದೇ ಹೋಗಿದ್ದರೆ ಇಷ್ಟೊತ್ತಿಗೆ ಡಿ-ಬಾಸ್ ದರ್ಶನ್ ತೂಗುದೀಪ್ ಅವರು ಹಾಲಿವುಡ್ ಸಿನಿಮಾ ಮಾಡುತ್ತಿದ್ದರು ಅನ್ನೋದು ಕೋಟಿ, ಕೋಟಿ ಅಭಿಮಾನಿಗಳ ಮಾತು. 'ಕಾಟೇರ' ಸಿನಿಮಾ ಮೂಲಕ ಕನ್ನಡ ಸಿನಿಮಾ ರಂಗದಲ್ಲಿ ಹೊಸ ಇತಿಹಾಸ ಬರೆದಿದ್ದ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಬಾಳಲ್ಲಿ ಬಿರುಗಾಳಿಯೇ ಎದ್ದಿತ್ತು. ಹೀಗಿದ್ದಾಗಲೇ...

ಡಿ-ಬಾಸ್ ದರ್ಶನ್ ತೂಗುದೀಪ್ ಮ್ಯಾನೇಜರ್ ನಾಗನಿಗೆ...
ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ, ಅಭಿಮಾನಿ ಸಂಘಟನೆಗಳ ಜೊತೆಗೆ ನೇರ ಸಂಪರ್ಕ ಹೊಂದಿದ್ದ, ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಜೊತೆಯಲ್ಲಿ ಒಂದೇ ತಟ್ಟೆಯಲ್ಲಿ ಊಟ ಮಾಡುವಷ್ಟು ಆತ್ಮೀಯನಾಗಿದ್ದ ನಾಗ ಅಲಿಯಾಸ್ ನಾಗರಾಜ್ ಇಡೀ ಕರ್ನಾಟಕಕ್ಕೇ ಗೊತ್ತು. ಹೀಗಿದ್ದಾಗಲೇ, ಡಿ-ಬಾಸ್ ದರ್ಶನ್ ತೂಗುದೀಪ್ ಮ್ಯಾನೇಜರ್ ನಾಗನಿಗೆ...
ಹೌದು, ಡಿ-ಬಾಸ್ ದರ್ಶನ್ ತೂಗುದೀಪ್ ಮ್ಯಾನೇಜರ್ ನಾಗ ಅಲಿಯಾಸ್ ನಾಗರಾಜ್ ಕೂಡ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಆರೋಪಿ. ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿರುವ ಪಟ್ಟಣಗೆರೆ ಶೆಡ್‌ಗೆ ರೇಣುಕಾಸ್ವಾಮಿನ ಎತ್ತಾಕ್ಕೊಂಡು ಬರುವಲ್ಲಿ ಕೂಡ ಡಿ-ಬಾಸ್ ದರ್ಶನ್ ತೂಗುದೀಪ್ ಮ್ಯಾನೇಜರ್ ನಾಗ ಅಲಿಯಾಸ್ ನಾಗರಾಜ್ ಕೈವಾಡ ಇದೆ ಎಂಬ ಆರೋಪವೂ ಕೇಳಿ ಬಂದಿತ್ತು. ಈ ಸಮಯದಲ್ಲೇ ಡಿ-ಬಾಸ್ ದರ್ಶನ್ ತೂಗುದೀಪ್ ಮ್ಯಾನೇಜರ್ ನಾಗನಿಗೆ ಇದೀಗ ಭೀಕರ ಆಘಾತ ಎದುರಾಗಿದೆ!
ಡಿ-ಬಾಸ್ ಮ್ಯಾನೇಜರ್ ನಾಗನಿಗೆ ಆಘಾತ!
ಡಿ-ಬಾಸ್ ದರ್ಶನ್ ತೂಗುದೀಪ್ ಅವರು ರೇಣುಕಾಸ್ವಾಮಿ ಕೇಸ್‌ನಲ್ಲಿ ಸಿಲುಕಿಕೊಂಡು ಭಾರಿ ಒದ್ದಾಟ ಪಡಲು ಹಲವರು ಕಾರಣರಾಗಿದ್ದರು. ಅದರಲ್ಲೂ ಡಿ-ಬಾಸ್ ದರ್ಶನ್ ತೂಗುದೀಪ್ ಮ್ಯಾನೇಜರ್ ನಾಗ ಅಲಿಯಾಸ್ ನಾಗರಾಜ್ ಕೂಡ ಒಬ್ಬ ಎಂಬ ಆರೋಪ ಇದೆ. ಹೀಗಿದ್ದಾಗ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಹೆಂಡತಿ ವಿಜಯಲಕ್ಷ್ಮೀ ದರ್ಶನ್ ಅವರು ಇದೀಗ, ಮಹತ್ವದ ಕ್ರಮ ಕೈಗೊಂಡಿದ್ದಾರೆ. ಆ ಪ್ರಕರ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಡ್ರೈವರ್ ಅಗಿದ್ದ ಲಕ್ಷ್ಮಣ್ & ಮ್ಯಾನೇಜರ್ ನಾಗರಾಜ್‌ಗೆ ಮನೆಯಿಂದ ಗೇಟ್ ಪಾಸ್ ಕೊಟ್ಟು ಓಡಿಸಿದ್ದಾರೆ!
ನಾಗ, ವಿನಯ್ & ಲಕ್ಷ್ಮಣ್ ಕಿಕ್‌ಔಟ್!
ಅಂದಹಾಗೆ ರೇಣುಕಾಸ್ವಾಮಿ ಕೇಸ್‌ನಲ್ಲಿ ಡಿ-ಬಾಸ್ ದರ್ಶನ್ ತೂಗುದೀಪ್ ಅವರನ್ನು ರಕ್ಷಣೆ ಮಾಡಲು ಡ್ರೈವರ್ ಲಕ್ಷ್ಮಣ್ ಹಾಗೂ ಮ್ಯಾನೇಜರ್ ನಾಗರಾಜ್ ಮತ್ತು ವಿನಯ್‌ನ ದೂರದಲ್ಲೇ ಇಡುವಂತೆ ತಿಳಿಸಲಾಗಿತ್ತು ಎಂಬ ಮಾತು ಕೇಳಿ ಬಂದಿತ್ತು. ಈ ಸುದ್ದಿಗಳ ನಡುವೆ ದಿಢೀರ್ ಇವರನ್ನೆಲ್ಲಾ ದಿಢೀರ್ ಒದ್ದು ಓಡಿಸಿರುವ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಹೆಂಡತಿ ವಿಜಯಲಕ್ಷ್ಮೀ ದರ್ಶನ್, ಡಿ-ಬಾಸ್ ದರ್ಶನ್ ಅವರ ಸಹೋದರ ದಿನಕರ್ ತೂಗುದೀಪ್ ಈಗ ಎಲ್ಲಾ ಆಡಳಿತ ತಮ್ಮ ಕೈಗೆ ತೆಗೆದುಕೊಂಡಿದ್ದಾರೆ. ಹಾಗೇ ಯಾರೇ ಇನ್ನುಮುಂದೆ ಡಿ-ಬಾಸ್ ದರ್ಶನ್ ತೂಗುದೀಪ್ ಅವರನ್ನು ಭೇಟಿ ಮಾಡಬೇಕು ಅಂತಾ ಇದ್ದರೂ ವಿಜಯಲಕ್ಷ್ಮೀ ದರ್ಶನ್ ಅಥವಾ ದಿನಕರ್ ತೂಗುದೀಪ್ ಅವರನ್ನು ಸಂಪರ್ಕ ಮಾಡಬೇಕಿದೆ.












Click it and Unblock the Notifications