Darshan Thoogudeepa: ಡಿ-ಬಾಸ್ ದರ್ಶನ್ ತೂಗುದೀಪ್ ಕನ್ನಡ ಸಿನಿಮಾ ರಂಗದಿಂದ ನಿವೃತ್ತಿ ಘೋಷಣೆ....
ಕನ್ನಡ ಸಿನಿಮಾ ರಂಗದಲ್ಲಿ ಬಾಕ್ಸ್ ಆಫಿಸ್ ಸುಲ್ತಾನ ಅನ್ನೋ ಬಿರುದು ಪಡೆದಿದ್ದ ಡಿ-ಬಾಸ್ ದರ್ಶನ್ ತೂಗುದೀಪ್ ಅವರು, ಒಂದೊಂದು ಸಿನಿಮಾ ಮೂಲಕ ಕೋಟಿ ಕೋಟಿ ರೂಪಾಯಿ ಸಂಪಾದನೆ ಮಾಡುತ್ತಿದ್ದರು. ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಸಿನಿಮಾ ಬರುತ್ತೆ ಅಂತಾ ಅಭಿಮಾನಿಗಳು ಕೂಡ ಉಸಿರು ಬಿಗಿಹಿಡಿದು ಕಾಯುತ್ತಿದ್ದರು. 2023ರ ಕೊನೆಯಲ್ಲಿ ಅಂದ್ರೆ ಡಿಸೆಂಬರ್ ತಿಂಗಳಲ್ಲಿ ರಿಲೀಸ್ ಅಗಿದ್ದ ಕಾಟೇರ ಸಿನಿಮಾ ಧೂಳೆಬ್ಬಿಸಿತ್ತು, ಆದರೆ...
ಡಿ-ಬಾಸ್... ಡಿ-ಬಾಸ್... ಡಿ-ಬಾಸ್... ಇದು ಕೋಟಿ ಕೋಟಿ ಅಭಿಮಾನಿಗಳ ಬಿರುದು. ಡಿ-ಬಾಸ್ ದರ್ಶನ್ ತೂಗುದೀಪ್ ಅವರು ಸಾಕಷ್ಟು ನೊವು ಅನುಭವಿಸಿ ಈಗ ಬಳ್ಳಾರಿ ಜೈಲಿಂದ ರಿಲೀಸ್ ಆಗಿ ಹೊರ ಬಂದಿದ್ದಾರೆ. ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಈ ಕಷ್ಟ & ನೋವು ನೋಡಿ ಅಭಿಮಾನಿಗಳು ಕೊರಗುತ್ತಿದ್ದಾರೆ ಹಾಗೂ ಮರುಗುತ್ತಿದ್ದಾರೆ.

ಡಿ-ಬಾಸ್ ದರ್ಶನ್ ತೂಗುದೀಪ್ ಅವರಿಗೆ ಬೇಕು ಅಂತಲೇ ಅನ್ಯಾಯ ಮಾಡಲಾಗಿದೆ ಎಂಬ ಆರೋಪ ಕೂಡ ಮಾಡುತ್ತಿದ್ದಾರೆ. ಇಂತಹ ಸಮಯದಲ್ಲೇ ಮುಂದೆ ಯಾವ ಸಿನಿಮಾ ಬರುತ್ತೆ ಅಂತ ಕಾಯುತ್ತಿದ್ದಾರೆ. ಆದರೆ ಹೀಗೆ ಕಾಯುತ್ತಿದ್ದ ಡಿ-ಬಾಸ್ ದರ್ಶನ್ ಅಭಿಮಾನಿಗಳಿಗೆ ಇದೀಗ ಆಘಾತವೆ ಎದುರಾಗಿದೆ. ಡಿ-ಬಾಸ್ ದರ್ಶನ್ ತೂಗುದೀಪ್ ಕನ್ನಡ ಸಿನಿಮಾ ರಂಗದಿಂದ ನಿವೃತ್ತಿ ಘೋಷಣೆ....
ಡಿ-ಬಾಸ್ ದರ್ಶನ್ ತೂಗುದೀಪ್ ಕನ್ನಡ...
ಕನ್ನಡ ಸಿನಿಮಾ ರಂಗದಲ್ಲಿ ಡಿ-ಬಾಸ್ ದರ್ಶನ್ ತೂಗುದೀಪ್ ಅವರು ನೂರಾರು ದಾಖಲೆಗಳ ನಿರ್ಮಾಣ ಮಾಡಿದ್ದು, ಒಂದು ಸಿನಿಮಾಗೆ 25 ಕೋಟಿ ರೂಪಾಯಿ ಸಂಭಾವನೆ ಪಡೆಯುತ್ತಾರೆ ಎಂಬ ಮಾತು ಇದೆ. ಆದರೆ ಸಿನಿಮಾಗೆ 25 ಕೋಟಿ ರೂಪಾಯಿ ಸಂಭಾವನೆ ಪಡೆಯುವ ಬಗ್ಗೆ ದರ್ಶನ್ ಅವರಿಂದ ಅಥವಾ ಕುಟುಂಬದವರಿಂದ ಯಾವುದೇ ಅಧಿಕೃತ ಮಾಹಿತಿಗಳು ಇಲ್ಲ. ಹೀಗಿದ್ದಾಗಲೇ, ಡಿ-ಬಾಸ್ ದರ್ಶನ್ ತೂಗುದೀಪ್ ಕನ್ನಡ ಸಿನಿಮಾ ರಂಗದಿಂದಲೇ ನಿವೃತ್ತಿ ಘೋಷಣೆ....
ಹೌದು, ಎಲ್ಲಾ ಸರಿಯಾಗಿ ನಡೆದಿದ್ದರೆ ಇಷ್ಟೊತ್ತಿಗೆ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಹೊಸ ಸಿನಿಮಾ ಮುಗಿದು ಹೋಗಬೇಕಿತ್ತು. ಆದರೆ ಇನ್ನೂ ಯಾವುದೇ ಸಿನಿಮಾ ಕೂಡ ಶುರು ಆಗಿಲ್ಲ, ಈ ನಡುವೆ ಜೋಗಿ ಪ್ರೇಮ್ ಜೊತೆಯಲ್ಲಿ ಆರಂಭ ಆಗಬೇಕಿದ್ದ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಸಿನಿಮಾ ಕೂಡ ನಿಂತು ಹೋಗಿದೆ ಎನ್ನಲಾಗುತ್ತಿದೆ. ಹೀಗಿದ್ದಾಗಲೇ ಹೊಸ ತಲ್ಲಣ ಶುರುವಾಗಿದೆ!
ಡಿ-ಬಾಸ್ ದರ್ಶನ್ ಅವರ ವಿರೋಧಿಗಳು...
ಡಿ-ಬಾಸ್ ದರ್ಶನ್ ತೂಗುದೀಪ್ ಕನ್ನಡ ಸಿನಿಮಾ ರಂಗದಿಂದ ನಿವೃತ್ತಿ ಘೋಷಣೆ ಮಾಡಿದ್ದಾರೆ ಅಂತಾ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸುದ್ದಿ ಹಬ್ಬಿಸಲಾಗುತ್ತಿದೆ. ಅಲ್ಲದೆ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ವಿರೋಧಿಗಳು, ಈ ರೀತಿ ಸಿನಿಮಾಗಳು ನಿಧಾನ ಆಗುತ್ತಿರುವ ವಿಚಾರವನ್ನೇ ದೊಡ್ಡದು ಮಾಡುತ್ತಿದ್ದಾರೆ. ಅಲ್ಲದೆ ಡಿ-ಬಾಸ್ ದರ್ಶನ್ ತೂಗುದೀಪ್ ಕನ್ನಡ ಸಿನಿಮಾ ರಂಗದಿಂದ ನಿವೃತ್ತಿ ಘೋಷಣೆ ಮಾಡಿದ್ದಾರೆ ಅನ್ನೋ ಸುದ್ದಿ ಹಬ್ಬಿಸುತ್ತಿದ್ದಾರೆ. ಈ ರೀತಿಯ ಸುದ್ದಿಗಳಿಗೆ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳು ಸರಿಯಾಗಿಯೇ ತಿರುಗೇಟು ನೀಡುತ್ತಿದ್ದಾರೆ.
ಶತ್ರುಗಳ ಕಾಟಕ್ಕೆ ಬ್ರೇಕ್ ಯಾವಾಗ?
ಡಿ-ಬಾಸ್ ದರ್ಶನ್ ತೂಗುದೀಪ್ ಅವರ ವಿರುದ್ಧ ಸಾಕಷ್ಟು ಸಮಸ್ಯೆ ಎಗರಿ & ಎಗರಿ ಬರುತ್ತಿವೆ. ಅದ್ರಲ್ಲೂ ಪರಪ್ಪನ ಅಗ್ರಹಾರ ಜೈಲಿಂದ ಬಳ್ಳಾರಿ ಜೈಲಿಗೆ ಶಿಫ್ಟ್ ಆದ ಬಳಿಕ ಡಿ-ಬಾಸ್ ದರ್ಶನ್ ತೂಗುದೀಪ್ ಅವರಿಗೆ ಬೆನ್ನು ನೋವು ಹೆಚ್ಚಾಗಿ ನರಳಾಡಿದ್ರು. ಆಗ ಶುರುವಾದ ಬೆನ್ನು ನೋವು ಕೊನೆಗೆ ಕಾಲಿಗು ಹರಡಿ ಆಪರೇಷನ್ ಅಂದ್ರೆ ಸರ್ಜರಿ ಮಾಡಿಸಬೇಕಾದ ಹಂತಕ್ಕೆ ಬಂದು ನಿಂತು ಭಯ ಹುಟ್ಟುಹಾಕಿತ್ತು. ಇದೀಗ ನೋಡಿದರೆ ಸಿನಿಮಾ ಇಂಡಸ್ಟ್ರಿಯನ್ನೇ ಅವರು ಬಿಟ್ಟು ಹೊರ ಹೋಗುತ್ತಿದ್ದಾರಾ? ಎಂಬ ಪ್ರಶ್ನೆ ಮೂಡುವಂತೆ ಶತ್ರುಗಳು ಮಾಡುತ್ತಿರುವುದು ವಿಪರ್ಯಾಸವೇ ಸರಿ.












Click it and Unblock the Notifications