Darshan Thoogudeepa: ಪರಪ್ಪನ ಅಗ್ರಹಾರ ಜೈಲಿಗೆ ಡಿ-ಬಾಸ್ ದರ್ಶನ್ ತೂಗುದೀಪ್ ಮತ್ತೆ...

ಡಿ-ಬಾಸ್.. ಡಿ-ಬಾಸ್.. ಡಿ-ಬಾಸ್... ಅಂತಾ ಈಗ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳು ಘೋಷಣೆ ಕೂಗುತ್ತಿದ್ದಾರೆ & ಮುಂದಿನ ಸಿನಿಮಾಗಾಗಿ ಕಾಯುತ್ತಿದ್ದಾರೆ. ಇದೇ ಕಾರಣ ಡಿ-ಬಾಸ್ ದರ್ಶನ್ ತೂಗುದೀಪ್ ಕೂಡ ಮುಂದಿನ ಸಿನಿಮಾಗಾಗಿ ಸಿದ್ಧತೆ ನಡೆಸುತ್ತಿದ್ದು, ಇದೇ ಸಮಯದಲ್ಲಿ ಡಿ-ಬಾಸ್ ದರ್ಶನ್ ತೂಗುದೀಪ್ ಅವರಿಗೆ ಭೀಕರ ಆಘಾತ ಎದುರಾಗಿದೆ!

ರೇಣುಕಾಸ್ವಾಮಿ ಕೊಲೆ ಕೇಸ್ ಹಿನ್ನೆಲೆ ಭಾರಿ ದೊಡ್ಡ ಕಂಟಕ ಎದುರಿಸಿ, ಜೈಲಿನಲ್ಲಿ ಭಾರಿ ದೊಡ್ಡ ಸಮಸ್ಯೆಗಳ ಕೂಪದಲ್ಲಿ ಒದ್ದಾಡಿದ್ದ ಡಿ-ಬಾಸ್ ದರ್ಶನ್ ತೂಗುದೀಪ್ ಈಗಷ್ಟೇ ಸ್ವಲ್ಪ ನೆಮ್ಮದಿಯ ನಿಟ್ಟುಸಿರು ಬಿಡುತ್ತಿದ್ದಾರೆ. ಡಿ-ಬಾಸ್ ದರ್ಶನ್ ತೂಗುದೀಪ್ ಅವರು & ಪವಿತ್ರಾ ಗೌಡ ರೇಣುಕಾಸ್ವಾಮಿಯ ಭೀಕರ ಕೊಲೆ ಕೇಸ್‌ನಲ್ಲಿ ಜೈಲಿಗೆ ಹೋದ ನಂತರ ಅಭಿಮಾನಿಗಳು ಕಣ್ಣೀರು ಹಾಕಿದ್ದರು. ಕೆಲವು ದಿನಗಳ ಹಿಂದಷ್ಟೇ ಡಿ-ಬಾಸ್ ದರ್ಶನ್ ತೂಗುದೀಪ್ ಅವರು ಜೈಲಿನಿಂದ ರಿಲೀಸ್ ಆಗಿ ಬಂದಿದ್ದರು. ಹೀಗಿದ್ದಾಗಲೇ, ಪರಪ್ಪನ ಅಗ್ರಹಾರ ಜೈಲಿಗೆ ಡಿ-ಬಾಸ್ ದರ್ಶನ್ ತೂಗುದೀಪ್ ಮತ್ತೆ...

Darshan Thoogudeepa And Karnataka Deputy CM DK Shivakumar Speech

ಪರಪ್ಪನ ಅಗ್ರಹಾರ ಜೈಲಿಗೆ ಡಿ-ಬಾಸ್ ದರ್ಶನ್...

ಡಿ-ಬಾಸ್.. ಡಿ-ಬಾಸ್.. ಇದು ದರ್ಶನ್ ಅವರ ಅಭಿಮಾನಿಗಳು ಇಟ್ಟಿರುವ ಪ್ರೀತಿಯ ಹೆಸರು. ಕನ್ನಡ ಸಿನಿಮಾ ಇಂಡಸ್ಟ್ರಿಯಲ್ಲಿ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಹವಾ ಹೇಗಿದೆ ಅಂತ ಬಿಡಿಸಿ ಹೇಳಬೇಕಿಲ್ಲ. ಯಾಕಂದ್ರೆ ಅಭಿಮಾನಿಗಳು ಸಾಗರದಂತೆ ಹರಿದು ಬರುತ್ತಾರೆ & ಸಿನಿಮಾ ನೋಡಿ ಕುಣಿದಾಡುತ್ತಾರೆ. ಹೀಗೆ ಡಿ-ಬಾಸ್ ದರ್ಶನ್ ತೂಗುದೀಪ್ ಅವರಿಗೆ ಕಷ್ಟ ಅಂತ ಬಂದ್ರೆ ಕೋಟಿ ಕೋಟಿ ಅಭಿಮಾನಿ ಬಳಗ ಕೂಡ ಡಿ-ಬಾಸ್ ದರ್ಶನ್ ತೂಗುದೀಪ್‌ರ ರಕ್ಷಣೆಗೆ ಓಡೋಡಿ ಬರುತ್ತಾರೆ. ಹೀಗಿದ್ದಾಗಲೇ, ಪರಪ್ಪನ ಅಗ್ರಹಾರ ಜೈಲಿಗೆ ಡಿ-ಬಾಸ್ ದರ್ಶನ್ ತೂಗುದೀಪ್ ಮತ್ತೆ...

ಡಿ-ಬಾಸ್ ದರ್ಶನ್ ಅಭಿಮಾನಿಗಳಿಗೆ ಆಘಾತ!

ಹೌದು, ರೇಣುಕಾಸ್ವಾಮಿ ಕೊಲೆ ಕೇಸ್ ವಿಚಾರವಾಗಿ ಬೆಂಗಳೂರು ಪೊಲೀಸರು ಮೇಲ್ಮನವಿ ಸಲ್ಲಿಸಿ ಹೊಸ ಕಾನೂನು ಯುದ್ಧಕ್ಕೆ ಮುಂದೆ ನುಗ್ಗಿದ್ದಾರೆ. ಹೀಗಿದ್ದಾಗ ಮಾಫಿ ಸಾಕ್ಷಿ ಮೂಲಕ ಡಿ-ಬಾಸ್ ದರ್ಶನ್ ತೂಗುದೀಪ್ ಅವರಿಗೆ ಮರ್ಮಾಘಾತ ನೀಡಲು ಬೆಂಗಳೂರು ಪೊಲೀಸ್ ಪಡೆ ಸಜ್ಜಾಗಿದೆ.

ಈ ಸಮಯದಲ್ಲೇ ಮತ್ತೊಂದು ಸ್ಫೋಟಕ ಘಟನೆ ಕೂಡ ಸಂಭವಿಸಿದ್ದು, ಪರಪ್ಪನ ಅಗ್ರಹಾರ ಜೈಲಿಗೆ ಡಿ-ಬಾಸ್ ದರ್ಶನ್ ತೂಗುದೀಪ್ ಮತ್ತೆ ಹೋಗುತ್ತಾರೆ ಅಂತಾ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಡಿ-ಬಾಸ್ ದರ್ಶನ್ ತೂಗುದೀಪ್ ವಿರೋಧಿಗಳ ಪಡೆ ಹೇಳುತ್ತಿದೆ. ಮತ್ತೊಂದು ಕಡೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಕನ್ನಡ ಸಿನಿಮಾ ರಂಗದ ಹೀರೋಗಳಿಗೆ ನಟ್ಟು & ಬೋಲ್ಟ್ ಟೈಟ್ ಮಾಡುವ ಮಾತನ್ನು ಆಡಿರುವುದು ಕೂಡ ದೊಡ್ಡ ಬಿರುಗಾಳಿ ಎಬ್ಬಿಸಿದೆ!

ಕನ್ನಡ ಹಿರೋಗಳಿಗೆ ನಟ್ಟು & ಬೋಲ್ಟ್...

ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಕೆಲವು ದಿನಗಳ ಹಿಂದೆ ಕನ್ನಡ ಸಿನಿಮಾ ರಂಗದ ದೊಡ್ಡ ದೊಡ್ಡ ಹೀರೋಗಳ ವರ್ತನೆ ವಿರುದ್ಧ ಕೋಪ & ಆಕ್ರೋಶ ಹೊರ ಹಾಕಿದ್ದರು. ಅಲ್ಲದೆ ಈ ಸಮಯದಲ್ಲಿ, ಸಿನಿಮಾ ರಂಗದಲ್ಲಿ ಹೀರೋಗಳಿಗೆ ನಟ್ಟು & ಬೋಲ್ಟ್ ಟೈಟ್ ಮಾಡುವ ಬಗ್ಗೆ ಎಚ್ಚರಿಕೆ ಕೂಡ ನೀಡಲಾಗಿತ್ತು.

ಡಿಸಿಎಂ ಹೇಳಿಕೆ ಅರ್ಥ ಏನೇ ಆಗಿದ್ದರೂ, ಇದೀಗ ಡಿ-ಬಾಸ್ ದರ್ಶನ್ ತೂಗುದೀಪ್ ಅವರಿಗೂ ಸಂಕಷ್ಟ ಎದುರಾಗುತ್ತೆ ಅಂತಾ ಡಿ-ಬಾಸ್ ದರ್ಶನ್ ತೂಗುದೀಪ್ ವಿರೋಧಿಗಳು ಸೋಷಿಯಲ್ ಮೀಡಿಯಾದಲ್ಲಿ ಸುದ್ದಿ ಹಬ್ಬಿಸುತ್ತಿದ್ದಾರೆ. ಪರಪ್ಪನ ಅಗ್ರಹಾರ ಜೈಲಿಗೆ ಡಿ-ಬಾಸ್ ದರ್ಶನ್ ತೂಗುದೀಪ್ ಮತ್ತೆ ಹೋಗುವುದು ಗ್ಯಾರಂಟಿ, ಅಂತಾ ಟ್ರೋಲ್ ಮಾಡುತ್ತಿದ್ದಾರೆ ಡಿ-ಬಾಸ್ ದರ್ಶನ್ ತೂಗುದೀಪ್ ವಿರೋಧಿಗಳು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+