Darshan Thoogudeepa: ಪವಿತ್ರಾ ಗೌಡ ರೊಚ್ಚಿಗೆದ್ದು ಡಿ-ಬಾಸ್ ದರ್ಶನ್ ತೂಗುದೀಪ್ ವಿರುದ್ಧ...

ಪವಿತ್ರಾ ಗೌಡ ಅವರನ್ನು ಡಿ-ಬಾಸ್ ದರ್ಶನ್ ತೂಗುದೀಪ್ ತುಂಬಾ ಪ್ರೀತಿಯಿಂದ ಕಾಳಜಿ ವಹಿಸಿ ನೋಡಿಕೊಳ್ಳುತ್ತಿದ್ದರು. ಪವಿತ್ರಾ ಗೌಡಗೆ 2 ಕೋಟಿ ರೂಪಾಯಿ ಬೆಲೆ ಬಾಳುವ ಮನೆ & ಕೋಟಿ ಕೋಟಿ ರೂಪಾಯಿ ಬೆಲೆ ಬಾಳುವ ಐಷಾರಾಮಿ ಕಾರುಗಳನ್ನು ಕೂಡ ಡಿ-ಬಾಸ್ ದರ್ಶನ್ ತೂಗುದೀಪ್ ಪ್ರೀತಿಯ ಕಾಣಿಕೆಯಾಗಿ ಕೊಟ್ಟಿದ್ದಾರೆ ಎಂಬ ಸುದ್ದಿ ಎಲ್ಲೆಲ್ಲೂ ಹಬ್ಬಿದೆ. ಹೀಗಿದ್ದಾಗಲೇ, ಪವಿತ್ರಾ ಗೌಡ ರೊಚ್ಚಿಗೆದ್ದು ಡಿ-ಬಾಸ್ ದರ್ಶನ್ ತೂಗುದೀಪ್ ವಿರುದ್ಧ...

ಡಿ-ಬಾಸ್ ದರ್ಶನ್ ತೂಗುದೀಪ್ ತಮ್ಮ ಜೀವಕ್ಕಿಂತಲು ಹೆಚ್ಚು ಇಷ್ಟಪಡುತ್ತಿದ್ದ ಹುಡುಗಿ ಅಂದ್ರೆ ಅದು ಪವಿತ್ರಾ ಗೌಡ ಅನ್ನೋದು ರೇಣುಕಾಸ್ವಾಮಿ ಕೊಲೆ ನಂತರ ಇಡೀ ಜಗತ್ತಿಗೇ ಗೊತ್ತಾಗಿದೆ. ಆದರೆ ರೇಣುಕಾಸ್ವಾಮಿ ಅಶ್ಲೀಲವಾಗಿ ಕೆಟ್ಟ ಮೆಸೇಜ್ ಮಾಡುತ್ತಾ, ಪವಿತ್ರಾ ಗೌಡಗೆ 10,000 ರೂಪಾಯಿ ಆಫರ್ ಮಾಡಿ ಕೆಟ್ಟದಾಗಿ ಮೆಸೇಜ್ ಮಾಡಿದ್ದ ಅಂತಾ ಅವನ ಮೇಲೆ ಹಲ್ಲೆ ಮಾಡಿ ಮರ್ಮಾಂಗ ಸಿಪ್ಪೆ ಸುಲಿದು ಡಿ-ಬಾಸ್ ದರ್ಶನ್ ತೂಗುದೀಪ್ & ಜೊತೆಗಾರರು ಕೊಲೆ ಮಾಡಿದ ಆರೋಪ ಇದೆ. ಹೀಗಿದ್ದಾಗಲೇ, ಪವಿತ್ರಾ ಗೌಡ ರೊಚ್ಚಿಗೆದ್ದು ಡಿ-ಬಾಸ್ ದರ್ಶನ್ ತೂಗುದೀಪ್ ವಿರುದ್ಧ...

Darshan Thoogudeepa And Pavithra Gowda Fans Are Speaking This

ಪವಿತ್ರಾ ಗೌಡ ರೊಚ್ಚಿಗೆದ್ದು ಡಿ-ಬಾಸ್...

ಹೌದು, ರೇಣುಕಾಸ್ವಾಮಿ ಮರ್ಡರ್ ನಂತರ ಡಿ-ಬಾಸ್ ದರ್ಶನ್ ತೂಗುದೀಪ್ & ಪವಿತ್ರಾ ಗೌಡ ನಡುವೆ ದೊಡ್ಡ ಬಿರುಕು ಕಾಣಿಸಿಕೊಂಡಿದೆ. ಇಬ್ಬರೂ ಒಬ್ಬರನ್ನ ಒಬ್ಬರು ಮುಖ ನೋಡಿ ಮಾತನಾಡುತ್ತಿಲ್ಲ, ಇಬ್ಬರೂ ಈಗ ಸಂಪರ್ಕದಲ್ಲೇ ಇಲ್ಲ ಎಂಬ ಸುದ್ದಿ ಸಂಚಲನ ಸೃಷ್ಟಿಸಿ ಎಲ್ಲೆಲ್ಲೂ ಹಲ್‌ಚಲ್ ಎಬ್ಬಿಸಿಬಿಟ್ಟಿದೆ. ಹೀಗಿದ್ದಾಗಲೇ, ಪವಿತ್ರಾ ಗೌಡ ರೊಚ್ಚಿಗೆದ್ದು ಡಿ-ಬಾಸ್ ದರ್ಶನ್ ತೂಗುದೀಪ್ ವಿರುದ್ಧ...

ಡಿ-ಬಾಸ್ ದರ್ಶನ್ ತೂಗುದೀಪ್ ವಿರುದ್ಧ....

ಪವಿತ್ರಾ ಗೌಡ & ಡಿ-ಬಾಸ್ ದರ್ಶನ್ ಮದುವೆ ಆಗದೆ ಒಟ್ಟಿಗೆ ವಾಸ ಮಾಡುತ್ತಿದ್ದರು ಎಂಬುದು ಹಳೆಯ ಸುದ್ದಿ. ರೇಣುಕಾಸ್ವಾಮಿ ಕೊಲೆ ಕೇಸ್ ತನಿಖೆಯ ವೇಳೆ ಈ ಸತ್ಯವು ಬಯಲಾಗಿತ್ತು. ಪವಿತ್ರಾ ಗೌಡ ಇದೀಗ ಡಿ-ಬಾಸ್ ದರ್ಶನ್ ತೂಗುದೀಪ್ ಅವರನ್ನು ಮಾತನಾಡಿಸಬಾರದು, ಅಂತಾ ನಿರ್ಧಾರ ಮಾಡಿದ್ದಾರೆ ಎಂಬ ಸುದ್ದಿ ಸಂಚಲನ ಸೃಷ್ಟಿ ಮಾಡುತ್ತಿದೆ. ಇದರ ಜೊತೆ ಪವಿತ್ರಾ ಗೌಡ ಇದೀಗ, ಡಿ-ಬಾಸ್ ದರ್ಶನ್ ತೂಗುದೀಪ್ ವಿರುದ್ಧ ಕೇಸ್ ಹಾಕಲು ಸಿದ್ಧತೆ ನಡೆಸಿದ್ದಾರೆ ಎಂಬ ಸುದ್ದಿ ಕೂಡ ಹಲ್‌ಚಲ್ ಎಬ್ಬಿಸುತ್ತಿದೆ!

ಮತ್ತೊಂದು ಕಡೆಯಲ್ಲಿ, ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲೂ ಚರ್ಚೆ ಜೋರಾಗಿದ್ದು ಡಿ-ಬಾಸ್ ದರ್ಶನ್ ತೂಗುದೀಪ್ ವಿರುದ್ಧ ಪವಿತ್ರಾ ಗೌಡ ರೊಚ್ಚಿಗೆದ್ದಿದ್ದಾರೆ. ಅಲ್ಲದೆ ತಮಗೆ ಜೀವನಾಂಶ ಬೇಕು ಎಂದು ಈ ಸಮಯದಲ್ಲಿ ಪವಿತ್ರಾ ಗೌಡ ಕೇಸ್ ಹಾಕಲಿದ್ದಾರೆ, ಎಂಬ ಸುದ್ದಿ ಹಬ್ಬಿದೆ. ಆದರೆ ಈ ಕುರಿತು ಯಾವುದೇ ಅಧಿಕೃತ ಹೇಳಿಕೆ ಹೊರ ಬಿದ್ದಿಲ್ಲ. ಹೀಗಾಗಿ ಪವಿತ್ರಾ ಗೌಡ ಮುಂದಿನ ನಡೆ ಬಗ್ಗೆ ಭಾರಿ ಕುತೂಹಲ ಕೆರಳಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+