ಪವಿತ್ರಾ ಗೌಡ ಮನೆಯಲ್ಲಿ ಡಿ-ಬಾಸ್ ದರ್ಶನ್ ತೂಗುದೀಪ್ ಒಳ ಉಡುಪು... Darshan Thoogudeepa
ಡಿ-ಬಾಸ್ ದರ್ಶನ್ ತೂಗುದೀಪ್ ಮತ್ತು ಪವಿತ್ರಾ ಗೌಡ ರೇಣುಕಾಸ್ವಾಮಿ ಬರ್ಬರ ಕೊಲೆ ಕೇಸ್ ಎದುರಿಸಿ, ಕೆಲ ದಿನಗಳ ಹಿಂದಷ್ಟೇ ರಿಲೀಸ್ ಆಗಿ ಹೊರ ಬಂದಿದ್ದಾರೆ. ಒಂದು ಕಡೆ ಪವಿತ್ರಾ ಗೌಡ ಮಹಾಕುಂಭ ಮೇಳ ಸೇರಿದಂತೆ ದೇವಾಲಯಗಳಿಗೆ ಹೋಗುತ್ತಿದ್ದರೆ, ಇನ್ನೊಂದು ಕಡೆ ಡಿ-ಬಾಸ್ ದರ್ಶನ್ ತೂಗುದೀಪ್ ಅವರು ಮೈಸೂರಿನ ತೋಟದ ಮನೆಯಲ್ಲಿ ಹಾಯಾಗಿದ್ದಾರೆ. ಹೀಗಿದ್ದಾಗಲೇ, ಪವಿತ್ರಾ ಗೌಡ ಮನೆಯಲ್ಲಿ ಡಿ-ಬಾಸ್ ದರ್ಶನ್ ತೂಗುದೀಪ್ ಒಳ ಉಡುಪು...
ದರ್ಶನ್ ತೂಗುದೀಪ್ ಕಲಿಯುಗದ ಕರ್ಣ ದರ್ಶನ್ ತೂಗುದೀಪ್ ಮಾಡಿರುವ ಸಹಾಯವನ್ನ ಕೋಟಿ ಕೋಟಿ ರೂಪಾಯಿಗಳಲ್ಲಿ ಲೆಕ್ಕ ಹಾಕಲು ಆಗಲ್ಲ ಎಂಬುದು ಡಿ-ಬಾಸ್ ದರ್ಶನ್ ಅವರ ಅಭಿಮಾನಿಗಳ ಮಾತು. ಅದರಲ್ಲು ದರ್ಶನ್ ತೂಗುದೀಪ್ ತಮ್ಮ ಮನೆ ಎದುರು ಬಂದು ಹೆಲ್ಪ್ ಕೇಳುತ್ತಿದ್ದ ಯಾರನ್ನೂ ಬರಿಗೈನಲ್ಲಿ ಕಳುಹಿಸಿಲ್ಲ ಎಂಬುದಾಗಿ ಫ್ಯಾನ್ಸ್ ಹೇಳ್ತಾರೆ. ಇದೇ ಕಾರಣ ಕರ್ನಾಟಕ ಮಾತ್ರವಲ್ಲ ದೇಶದ ವಿವಿಧ ರಾಜ್ಯಗಳಲ್ಲಿ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಬೆನ್ನಿಗೆ ಕೋಟ್ಯಂತರ ಅಭಿಮಾನಿಗಳು ನಿಲ್ಲುತ್ತಾರೆ.

ಪವಿತ್ರಾ ಗೌಡ ಮನೆಯಲ್ಲಿ ಡಿ-ಬಾಸ್...
ಹೌದು, ಕನ್ನಡ ಸಿನಿಮಾ ರಂಗದಲ್ಲಿ ಯಾರಿಗೂ ಇಲ್ಲದಷ್ಟು ಬೆಂಬಲ ಡಿ-ಬಾಸ್ ದರ್ಶನ್ ತೂಗುದೀಪ್ ಅವರಿಗೆ ಇತ್ತು. ಇಂತಹ ಸಂದರ್ಭದಲ್ಲೇ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಡಿ-ಬಾಸ್ ದರ್ಶನ್ ತೂಗುದೀಪ್ ಮತ್ತು ಪವಿತ್ರಾ ಗೌಡ ಜೈಲಿಗೂ ಸೇರಿ ಜಾಮೀನು ಪಡೆದು ರಿಲೀಸ್ ಆಗಿ ಬಂದಿದ್ದಾರೆ. ಇಷ್ಟೆಲ್ಲದರ ನಡುವೆ ಪವಿತ್ರಾ ಗೌಡ ಮನೆಯಲ್ಲಿ ಡಿ-ಬಾಸ್ ದರ್ಶನ್ ತೂಗುದೀಪ್ ಒಳ ಉಡುಪು...
ಪೊಲೀಸರು ಪವಿತ್ರಾ ಗೌಡ ಮನೆಗೆ...
ರೇಣುಕಾಸ್ವಾಮಿ ಕೊಲೆ ಕೇಸ್ ತನಿಖೆ ಸಮಯದಲ್ಲಿ ಪವಿತ್ರಾ ಗೌಡ ಮನೆಯ ಮೇಲೆ ಪೊಲೀಸರು ದಾಳಿ ಮಾಡಿದ್ದರು. ಈ ವೇಳೆ ಪವಿತ್ರಾ ಗೌಡ ಮನೆಯಲ್ಲಿ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಒಳ ಉಡುಪು ಹಾಗೂ ಕೂದಲು ಸ್ಯಾಂಪಲ್ ಸಿಕ್ಕಿತ್ತು ಎಂಬ ಆರೋಪ ಕೇಳಿಬಂತು.
ಈ ವಿಚಾರ ಇದೀಗ ಮುಗಿದು ಹೋಗಿದ್ದರೂ, ಸೋಷಿಯಲ್ ಮೀಡಿಯಾದಲ್ಲಿ ಈಗ ಡಿ-ಬಾಸ್ ದರ್ಶನ್ ತೂಗುದೀಪ್‌ರ ವಿರೋಧಿಗಳು ಚರ್ಚೆ ಮಾಡುತ್ತಿದ್ದಾರೆ. ಹೀಗೆ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ವಿರೋಧಿಗಳ ಚರ್ಚೆಗೆ ಡಿ-ಬಾಸ್ ಫ್ಯಾನ್ಸ್ ಸರಿಯಾಗಿ ತಿರುಗೇಟು ನೀಡ್ತಾ ಇದ್ದಾರೆ.
ಒಟ್ನಲ್ಲಿ ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಜಾಮೀನು ಪಡೆದು ಡಿ-ಬಾಸ್ ದರ್ಶನ್ ತೂಗುದೀಪ್ ಅವರು ಹೊರಗೆ ಬಂದಿದ್ದರೂ, ಸೋಷಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಚರ್ಚೆ ನಡೀತಾ ಇದೆ. ಹಾಗೇ ದೊಡ್ಡ ಗಲಾಟೆ ಕೂಡ ಆಗುತ್ತಿದ್ದು, ಒಂದು ಕಡೆ ರೇಣುಕಾಸ್ವಾಮಿ ಕಾಮುಕ ಅನ್ನೋ ಆರೋಪ ಕೂಡ ಮಾಡಲಾಗುತ್ತಿದೆ. ಹೀಗಾಗಿ ಚರ್ಚೆ ಮತ್ತು ತಿಕ್ಕಾಟ ಜೋರಾಗಿದೆ.












Click it and Unblock the Notifications