ಪವಿತ್ರಾ ಗೌಡ & ದರ್ಶನ್ ತೂಗುದೀಪ್‌ಗೆ ಮರಣದಂಡನೆ ಶಿಕ್ಷೆ ಘೋಷಣೆ, ಕೋರ್ಟ್ ನಡೆಯುವಾಗ ಸಂಚಲನ... Darshan Thoogudeepa
ಕನ್ನಡ ಸಿನಿಮಾ ರಂಗದ ಚಾಲೆಂಜಿಂಗ್ ಸ್ಟಾರ್ ಆಗಿ ಮೆರೆದಿದ್ದ, 5,00,00,000 ರೂಪಾಯಿ ಬೆಲೆ ಬಾಳುವ ಲ್ಯಾಂಬೋರ್ಗಿನಿ ಉರುಸ್ ಕಾರು ಖರೀದಿ ಮಾಡಿದ್ದ ನಟ ಡಿ-ಬಾಸ್ ದರ್ಶನ್ ತೂಗುದೀಪ್ ಅವರಿಗೆ ಈಗ ಘೋರ ಸಂಕಷ್ಟ ಎದುರಾಗಿದೆ. ಹೊರಗಡೆ ಕೋಟಿ ಕೋಟಿ ಅಭಿಮಾನಿಗಳು ಡಿ-ಬಾಸ್ ದರ್ಶನ್ ತೂಗುದೀಪ್ ಅವರು ಆದಷ್ಟು ಬೇಗ ರಿಲೀಸ್ ಆಗಿ ಬಂದು, ಡೆವಿಲ್ ಸಿನಿಮಾ ಸಂಭ್ರಮದಲ್ಲಿ ಭಾಗಿಯಾಗಲಿ ಅಂತಾ ಈಗ ದೇವರ ಬಳಿ ಬೇಡಿಕೊಳ್ಳುತ್ತಿದ್ದಾರೆ... ಹೀಗಿದ್ದಾಗಲೇ, ಪವಿತ್ರಾ ಗೌಡ & ದರ್ಶನ್ ತೂಗುದೀಪ್‌ಗೆ ಮರಣದಂಡನೆ ಶಿಕ್ಷೆ ಘೋಷಣೆ, ಕೋರ್ಟ್ ನಡೆಯುವಾಗ ಸಂಚಲನ...
ಹೌದು, ಕನ್ನಡ ಸಿನಿಮಾ ರಂಗದಲ್ಲಿ ಮಿಂಚಿ ಭಾರಿ ಹೆಸರು ಮಾಡಿದ್ದ ಡಿ-ಬಾಸ್ ದರ್ಶನ್ ತೂಗುದೀಪ್ ಅವರಿಗೆ ಈಗ ಸಾಲು, ಸಾಲು ಸಂಕಷ್ಟಗಳು ಎದುರಾಗುತ್ತಿವೆ. ನಟ ಡಿ-ಬಾಸ್ ದರ್ಶನ್ ತೂಗುದೀಪ್ ದಿಢೀರ್ ಅಂತಾ ಅರೆಸ್ಟ್ ಆಗಿ ಪರಪ್ಪನ ಅಗ್ರಹಾರ ಜೈಲು ಸೇರಿದ ನಂತರ ಕನ್ನಡ ಸಿನಿಮಾ ಇಂಡಸ್ಟ್ರಿಯಲ್ಲೇ ದೊಡ್ಡ ಸಂಚಲನ ಸೃಷ್ಟಿಯಾಗಿದೆ. ಅದರಲ್ಲೂ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಸಾಲು & ಸಾಲು ಸಿನಿಮಾಗಳು ನಿಂತು ಹೋಗಲಿವೆಯಾ? ಎಂಬ ಚರ್ಚೆ ಕೂಡ ಶುರುವಾಗಿದೆ. ಹೀಗಿದ್ದಾಗಲೇ ರೇಣುಕಾಸ್ವಾಮಿ ಕೊಲೆ ಕೇಸ್ ವಿಚಾರಣೆ ನಡೆಯುವ ವೇಳೆ ಅನಾಮಿಕ ಒಬ್ಬ ಸಂಚಲನ ಸೃಷ್ಟಿ ಮಾಡಿದ್ದಾನೆ.

ನಟ ದರ್ಶನ್ ಅಭಿಮಾನಿಗಳಿಗೆ ಆಘಾತ!
ಅಷ್ಟಕ್ಕೂ ವಿಚಾರಣೆ ನಡೆಯುವಾಗ ನುಗ್ಗಿದ ಅನಾಮಿಕ ವ್ಯಕ್ತಿಯೊಬ್ಬ ರೇಣುಕಾಸ್ವಾಮಿ ಕೊಲೆ ಕೇಸ್ ಆರೋಪಿಗಳಿಗೆ ಮರಣದಂಡನೆ ಘೋಷಣೆ ಮಾಡಬೇಕು ಎಂದು ಒತ್ತಾಯ ಮಾಡಿದ್ದಾನೆ. ಈ ವೇಳ ಕೆಲವು ಕ್ಷಣ ಸಂಚಲನ ಸೃಷ್ಟಿಯಾಗಿ ಗೊಂದಲ ಏರ್ಪಟ್ಟಿತ್ತು. ಆದರೆ ಆ ನಂತರ ಅನಾಮಿಕ ಹೊರಗೆ ಹೋಗಿದ್ದು, ವಿಚಾರಣೆ ನಡೆದಿದೆ. ಒಟ್ನಲ್ಲಿ ಪದೇ ಪದೇ ನಟ ದರ್ಶನ್ ಅವರಿಗೆ ದೊಡ್ಡ ದೊಡ್ಡ ಕಂಟಕ ಎದುರಾಗುತ್ತಿದೆ ಅಂತಾ ಇದೀಗ ಅಭಿಮಾನಿಗಳು ಸೋಷಿಯಲ್ ಮೀಡಿಯಾಗಳಲ್ಲಿ ಚರ್ಚೆ ಮಾಡುತ್ತಿದ್ದಾರೆ.
ಈ ಘಟನೆ ಬಗ್ಗೆ ಕೂಡ ದೊಡ್ಡ ಚರ್ಚೆ ನಡೆಯುತ್ತಿದ್ದು, ನಟ ದರ್ಶನ್ ಅವರು ಇದೀಗ ರೇಣುಕಾಸ್ವಾಮಿ ಕೊಲೆ ಕೇಸ್ ಹಿನ್ನೆಲೆ ಎರಡನೇ ಬಾರಿಗೆ ಜೈಲು ಸೇರಿದ್ದಾರೆ. ಹೀಗಾಗಿ ಅಭಿಮಾನಿಗಳು ಕೂಡ ತಮ್ಮ ನೆಚ್ಚಿನ ನಟ ಹೊರಗೆ ಬರಲಿ ಅಂತಾ ಕಾಯುತ್ತಿದ್ದಾರೆ. ಕಾನೂನು ತಜ್ಞರು ಹೇಳುತ್ತಿರುವ ಪ್ರಕಾರ ನಟ ದರ್ಶನ್ ಸದ್ಯಕ್ಕೆ ಹೊರಗೆ ಬರುವ ಸಾಧ್ಯತೆ ತುಂಬಾ ಕಡಿಮೆ ಎನ್ನಲಾಗುತ್ತಿದೆ.












Click it and Unblock the Notifications