ಬಿಕ್ಕಿಬಿಕ್ಕಿ ಅಳುತ್ತಿರುವ ಪವಿತ್ರಾ ಗೌಡ, 10 ವರ್ಷಗಳ ವಿಜಯಲಕ್ಷ್ಮಿ ದರ್ಶನ್ ಅವರ ಹಿಡಿಶಾಪ... Darshan Thoogudeepa

ಕನ್ನಡ ಸಿನಿಮಾ ಇಂಡಸ್ಟ್ರಿಯಲ್ಲಿ ಇವತ್ತು ಮತ್ತೊಂದು ಆಘಾತ ಎದುರಾಗಿ ಸಂಚಲನ ಸೃಷ್ಟಿಯಾಗಿದೆ. ಕನ್ನಡ ಸಿನಿಮಾ ಇಂಡಸ್ಟ್ರಿ ಚಾಲೆಂಜಿಂಗ್ ಸ್ಟಾರ್ ಡಿ-ಬಾಸ್ ದರ್ಶನ್ ತೂಗುದೀಪ್ ಮತ್ತೊಮ್ಮೆ ಬಳ್ಳಾರಿ ಸೆಂಟ್ರಲ್ ಜೈಲಿಗೆ ಹೋಗುವುದು ಬಹುತೇಕ ಗ್ಯಾರಂಟಿ ಅಂತಾ ವಿರೋಧಿಗಳು ಇದೀಗ ಸೋಷಿಯಲ್ ಮೀಡಿಯಾ ಪೋಸ್ಟ್ ಹಾಕುತ್ತಿದ್ದಾರೆ. ಇದೇ ಸಮಯದಲ್ಲಿ ಡಿ-ಬಾಸ್ ದರ್ಶನ್ ತೂಗುದೀಪ್ ನಮ್ಮ ಜೀವ & ಜೀವನ ಅಂತಾ ಅಭಿಮಾನಿಗಳು ಪೋಸ್ಟ್ ಹಾಕಿ ಅಳುತ್ತಿದ್ದಾರೆ. ಹೀಗಿದ್ದಾಗಲೇ, ಬಿಕ್ಕಿಬಿಕ್ಕಿ ಅಳುತ್ತಿರುವ ಪವಿತ್ರಾ ಗೌಡ, 10 ವರ್ಷಗಳ ವಿಜಯಲಕ್ಷ್ಮಿ ದರ್ಶನ್ ಅವರ ಹಿಡಿಶಾಪ...

ಪವಿತ್ರಾ ಗೌಡ & ಡಿ-ಬಾಸ್ ದರ್ಶನ್ ತೂಗುದೀಪ್ ಅವರು ಸಿನಿಮಾ ಮೂಲಕವೇ ಪರಿಚಯ ಆಗಿದ್ದವರು. ಕನ್ನಡ ಸಿನಿಮಾ ರಂಗದಲ್ಲಿ ಕಳೆದ 25 ವರ್ಷಗಳಿಂದ ಸಾಲು ಸಾಲು ಸಿನಿಮಾಗಳ ನೀಡುತ್ತಾ ಬಂದಿರುವ ಅಭಿಮಾನಿಗಳ ಪಾಲಿನ ಡಿ-ಬಾಸ್ ದರ್ಶನ್ ತೂಗುದೀಪ್, ಇದೀಗ ಮತ್ತೊಂದು ಭರ್ಜರಿ ಬ್ಲಾಕ್ ಬಸ್ಟರ್ ಹಿಟ್ ಸಿನಿಮಾ ಕೊಡಲು ಬರ್ತಿದ್ದಾರೆ ಅಂತಾ ಅಭಿಮಾನಿಗಳು ನಿರೀಕ್ಷೆಯ ಬೆಟ್ಟವನ್ನೇ ಎದೆಯಲ್ಲಿ ಇದೀಗ ಇಟ್ಟುಕೊಂಡು ಕಾಯುತ್ತಿದ್ದರು. ಆದರೆ ಮಾನ್ಯ ಸುಪ್ರೀಂಕೋರ್ಟ್ ಇಂದು ನೀಡಿದ ತೀರ್ಪಿನ ಬಳಿಕ ದೊಡ್ಡ ಹೃದಯಾಘಾತ ಅಭಿಮಾನಿಗಳಿಗೆ ಎದುರಾಗಿದ್ದು, ಸಂಚಲನ ಸೃಷ್ಟಿಯಾಗಿದೆ. ಹೀಗಿದ್ದಾಗಲೇ, ಬಿಕ್ಕಿಬಿಕ್ಕಿ ಅಳುತ್ತಿರುವ ಪವಿತ್ರಾ ಗೌಡ, 10 ವರ್ಷಗಳ ವಿಜಯಲಕ್ಷ್ಮಿ ದರ್ಶನ್ ಅವರ ಹಿಡಿಶಾಪ...

Darshan Thoogudeepa And Pavithra Gowda Name Is On Trend On Social Media Now

10 ವರ್ಷಗಳ ವಿಜಯಲಕ್ಷ್ಮಿ ದರ್ಶನ್ ಅವರ ಹಿಡಿಶಾಪ...

ಕನ್ನಡಿಗ & ಚಾಲೆಂಜಿಂಗ್ ಸ್ಟಾರ್ ಅಂತಾ ಅಭಿಮಾನಿಗಳಿಂದ ಕರೆಸಿಕೊಳ್ಳುತ್ತಿದ್ದ ಡಿ-ಬಾಸ್ ದರ್ಶನ್ ತೂಗುದೀಪ್ ಅವರಿಗೆ ಇಂದು ಭೀಕರ ಆಘಾತ ನೀಡಿದೆ. ಕನ್ನಡ ಸಿನಿಮಾ ಇಂಡಸ್ಟ್ರಿಯಲ್ಲಿ ದೊಡ್ಡ ಹವಾ ಎಬ್ಬಿಸಿರುವ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಹೆಸರು ಮಂಡ್ಯ & ಇಂಡಿಯಾ ಮಾತ್ರವಲ್ಲ ಇಡೀ ಜಗತ್ತಿನಲ್ಲಿ ಅಬ್ಬರಿಸುತ್ತಿದೆ ಅಂತಿದ್ದರು ಅಭಿಮಾನಿಗಳು. ಇದೇ ಕಾರಣಕ್ಕೆ ಡೆವಿಲ್ ಸಿನಿಮಾ ರಿಲೀಸ್ ದೊಡ್ಡ ಮಟ್ಟದಲ್ಲಿ ಅಬ್ಬರಿಸುವುದು ಗ್ಯಾರಂಟಿ ಅಂತ ಕಾಯುತ್ತಿದ್ದರು ಫ್ಯಾನ್ಸ್. ಈ ಸಮಯದಲ್ಲೇ ಅತ್ತ ಪವಿತ್ರಾ ಗೌಡ ಕೂಡ ಸಾಕಷ್ಟು ಸಂಕಷ್ಟಕ್ಕೆ ಸಿಲುಕಿದ್ದು, ಬಿಕ್ಕಿಬಿಕ್ಕಿ ಅಳುತ್ತಿರುವ ಪವಿತ್ರಾ ಗೌಡ, 10 ವರ್ಷಗಳ ವಿಜಯಲಕ್ಷ್ಮಿ ದರ್ಶನ್ ಅವರ ಹಿಡಿಶಾಪ...

ಸೋಷಿಯಲ್ ಮೀಡಿಯಾಗಳಲ್ಲಿ ಈಗ ದಿಢೀರ್ ಪವಿತ್ರಾ ಗೌಡ ವಿಚಾರ ಸಿಕ್ಕಾಪಟ್ಟೆ ವೈರಲ್ ಆಗ್ತಿದೆ. ಹೌದು, ಇದೀಗ ಮಾನ್ಯ ಸುಪ್ರೀಂಕೋರ್ಟ್ ನೀಡಿರುವ ತೀರ್ಪು ಭಾರಿ ದೊಡ್ಡ ಸಂಚಲನ ಸೃಷ್ಟಿಸಿದೆ. ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಬೇಲ್ ಅಂದ್ರೆ ಜಾಮೀನು ಪಡೆದಿದ್ದ ನಟ ದರ್ಶನ್ ತೂಗುದೀಪ್ & ಪವಿತ್ರಾ ಗೌಡ ಸೇರಿ ಇತರ ಆರೋಪಿಗಳ ಜಾಮೀನು ಆದೇಶವನ್ನು ಪ್ರಶ್ನೆ ಮಾಡಿ ಬೆಂಗಳೂರು ನಗರ ಪೊಲೀಸರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ್ದ ಮಾನ್ಯ ನ್ಯಾಯಮೂರ್ತಿಗಳು ಇಂದು ತೀರ್ಪು ನೀಡಿ ಆದೇಶ ಹೊರಡಿಸಿದ್ದಾರೆ. ನಟ ದರ್ಶನ್ ತೂಗುದೀಪ್ & ಪವಿತ್ರಾ ಗೌಡ ಸೇರಿದಂತೆ ಇತರ ಆರೋಪಿಗಳ ಜಾಮೀನು ರದ್ದು ಮಾಡಲಾಗಿದ್ದು, ಮತ್ತೆ ಸೆಂಟ್ರಲ್ ಜೈಲಿಗೆ ಹೋಗುವುದು ಗ್ಯಾರಂಟಿ ಆಗುತ್ತಿದೆ... ಇಂತಹ ಸಮಯದಲ್ಲೇ ವಿಜಯಲಕ್ಷ್ಮಿ ದರ್ಶನ್ ಅವರ ಅಭಿಮಾನಿಗಳು ಪವಿತ್ರಾ ಗೌಡ ವಿರುದ್ಧ ಭಾರಿ ದೊಡ್ಡ ಪ್ರಮಾಣದಲ್ಲಿ ರೊಚ್ಚಿಗೆದ್ದಿದ್ದಾರೆ...

ಪವಿತ್ರಾ ಗೌಡ & ಡಿ-ಬಾಸ್ ದರ್ಶನ್ ತೂಗುದೀಪ್...

ಪವಿತ್ರಾ ಗೌಡ & ಡಿ-ಬಾಸ್ ದರ್ಶನ್ ತೂಗುದೀಪ್ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಚರ್ಚೆ ಶುರು ಆಗಿರುವಾಗಲೇ, ಪವಿತ್ರಾ ಗೌಡ ಮತ್ತೆ ಜೈಲಿಗೆ ಹೋಗುವ ಮೊದಲು ಬಿಕ್ಕಿಬಿಕ್ಕಿ ಅಳುತ್ತಾ ಕಣ್ಣೀರನ್ನೂ ಹಾಕುತ್ತಿದ್ದಾರೆ ಎಂಬ ಸುದ್ದಿ ಸಂಚಲನ ಸೃಷ್ಟಿ ಮಾಡುತ್ತಿದೆ. ಈ ಸುದ್ದಿ ಬಗ್ಗೆ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಕಮೆಂಟ್ & ಪೋಸ್ಟ್ ಹಾಕುತ್ತಿರುವ ವಿಜಯಲಕ್ಷ್ಮಿ ದರ್ಶನ್ ಅವರ ಅಭಿಮಾನಿಗಳು, 10 ವರ್ಷಗಳ ವಿಜಯಲಕ್ಷ್ಮಿ ದರ್ಶನ್ ಅವರ ಹಿಡಿಶಾಪ ನಿಮಗೆ ತಟ್ಟಿದೆ. ನಮ್ಮ ಅತ್ತಿಗೆ ವಿಜಯಲಕ್ಷ್ಮಿ ದರ್ಶನ್ ಅವರನ್ನ ಕಣ್ಣೀರಲ್ಲಿ ಕೈತೊಳೆಯುವ ರೀತಿ ಮಾಡಿದ ನಿಮಗೆ ದೇವರು ಸರಿಯಾದ ಶಿಕ್ಷೆಯೇ ಕೊಟ್ಟಿದ್ದಾರೆ ಅಂತಾ ಹೇಳುತ್ತಾ ಸೋಷಿಯಲ್ ಮೀಡಿಯಾದಲ್ಲಿ ಸಂಚಲನ ಸೃಷ್ಟಿಸಿದ್ದಾರೆ.

ಪವಿತ್ರಾ ಗೌಡ ಅವರು ಇದೇ ಸಮಯದಲ್ಲೇ, ಸೋಷಿಯಲ್ ಮೀಡಿಯಾದಲ್ಲಿ ಮತ್ತೊಂದು ಪೋಸ್ಟ್ ಹಾಕಿದ್ದು, ಜೈಲಿಗೆ ಹೋಗುವ ಮೊದಲು 'Some delays are divine protection. I choose patience, I choose faith' ಅಂತಾ ಇಂಗ್ಲಿಷ್ ಭಾಷೆಯಲ್ಲಿ ಬರೆದುಕೊಂಡಿದ್ದಾರೆ ಪವಿತ್ರಾ ಗೌಡ ಅವರು. ಇದರ ಅರ್ಥ, 'ಕೆಲವು ವಿಳಂಬಗಳು ದೈವಿಕ ರಕ್ಷಣೆ. ನಾನು ತಾಳ್ಮೆಯನ್ನು ಆರಿಸಿಕೊಳ್ಳುತ್ತೇನೆ, ನಾನು ನಂಬಿಕೆಯನ್ನು ಆರಿಸಿಕೊಳ್ಳುತ್ತೇನೆ.' ಅಂತಾ ಬರೆದುಕೊಂಡಿದ್ದಾರೆ ಡಿ-ಬಾಸ್ ದರ್ಶನ್ ಅವರ ಗೆಳತಿ ಪವಿತ್ರಾ ಗೌಡ ಅವರು. ಈ ಮೂಲಕ ಪವಿತ್ರಾ ಗೌಡ ಅವರು ನಿಜವಾಗಿಯೂ ಕಣ್ಣೀರ ಹಾಕಿ ಹಿಡಿಶಾಪ ಹಾಕಿದ್ರಾ? ಅನ್ನೋ ಚರ್ಚೆ ಕೂಡ ಸೋಷಿಯಲ್ ಮೀಡಿಯಾದಲ್ಲಿ ಜೋರಾಗಿದ್ದು, ಈ ಬಗ್ಗೆ ಅಧಿಕೃತ ಮಾಹಿತಿಗಳು ಸಿಗಬೇಕಿದೆ...

200 ಕೋಟಿ ರೂಪಾಯಿ ಹೂಡಿಕೆ?

ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಮುಂದಿನ ಸಿನಿಮಾಗಳಿಗೆ ಅಂತಾನೇ ಕೋಟಿ ಕೋಟಿ ರೂಪಾಯಿ ಹಣ ಸುರಿಯಲಾಗಿದೆ ಅನ್ನೋ ಮಾತು ಇದೀಗ ಓಡಾಡುತ್ತಿದೆ. ಅದರಲ್ಲೂ ಮುಂದಿನ ಕೆಲವು ಸಿನಿಮಾಗೆ ಅಂತಾನೇ ಸುಮಾರು 200 ಕೋಟಿ ರೂಪಾಯಿ ಹಣ ಸುರಿಯಲಾಗಿದೆ ಅನ್ನೋ ಮಾತು ಕೂಡ ಇದೀಗ ಒಡಾಡುತ್ತಿದೆ. ಆದರೆ ಹೀಗೆ 200 ಕೋಟಿ ರೂಪಾಯಿ ಬಂಡವಾಳ ಹೂಡಿಕೆ ಮಾಡಿರುವ ಬಗ್ಗೆ ಯಾವುದೇ ಅಧಿಕೃತ ಹೇಳಿಕೆ ಇಲ್ಲದೇ ಇದ್ದರೂ ಸೋಷಿಯಲ್ ಮೀಡಿಯಾದಲ್ಲಿ ಈ ಬಗ್ಗೆ ದೊಡ್ಡ ಚರ್ಚೆ ಮಾತ್ರ ನಡೆಯುತ್ತಲೇ ಇದೆ. ಒಟ್ನಲ್ಲಿ ಇದೆಲ್ಲಾ ಏನೇ ಇರಲಿ, ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ನಟ ಡಿ-ಬಾಸ್ ದರ್ಶನ್ ತೂಗುದೀಪ್ ಅವರು ಕಂಟಕ ಮುಕ್ತರಾಗಿ ಶೀಘ್ರದಲ್ಲೇ ಜೈಲಿನಿಂದ ರಿಲೀಸ್ ಆಗಿ ಹೊರಗೆ ಬರಲಿ ಅಂತಾ ಹರಕೆ ಹೊತ್ತು ಬೇಡಿಕೊಳ್ಳುತ್ತಿದ್ದಾರೆ ಕೋಟಿ ಕೋಟಿ ಅಭಿಮಾನಿಗಳು...

ಸಾಲು ಸಾಲು ಬರೀ ನೋವಿನ ಸುದ್ದಿಗಳೇ...

ಕನ್ನಡ ಭಾಷೆಗೆ 2,500 ವರ್ಷಗಳ ಇತಿಹಾಸ ಇರುವುದು ಮಾತ್ರವಲ್ಲ, ಹತ್ತಾರು ಸಾವಿರ ವರ್ಷಗಳಿಂದ ಕನ್ನಡ ಭಾಷೆಯನ್ನ ನಮ್ಮ ಕನ್ನಡಿಗರು ಬಳಸುತ್ತಾ ಬಂದಿದ್ದಾರೆ ಅನ್ನೋದು ಭಾಷಾ ತಜ್ಞರ ವಾದ. ಅದರಲ್ಲೂ ಈ ಆಧುನಿಕ ಕಾಲಘಟ್ಟದಲ್ಲಿ ಕನ್ನಡ ಭಾಷೆ ಮತ್ತಷ್ಟು ಬೆಳೆಯಲು ಸಿನಿಮಾ ರಂಗ ಕೂಡ ಬೇಕು, ಕನ್ನಡಿಗರ ಸಿನಿಮಾ ಇಂಡಸ್ಟ್ರಿ ಮೂಲಕ ಕನ್ನಡ ಭಾಷೆಯನ್ನ ಮತ್ತಷ್ಟು ಎತ್ತರಕ್ಕೆ ತೆಗೆದುಕೊಂಡು ಹೋಗಬಹುದು ಎಂಬ ಕನಸು ಕೂಡ ಚಿಗುರೊಡೆದಿತ್ತು. ಆದರೆ ಈಗ ಕನ್ನಡ ಸಿನಿಮಾ ಇಂಡಸ್ಟ್ರಿಯ ತುಂಬಾ ಬರೀ ಸಾವು, ಕೊಲೆ, ಡಿವೋರ್ಸ್... ಹೀಗೆ ಸಾಲು ಸಾಲು ಬರೀ ನೋವಿನ ಸುದ್ದಿಗಳೇ ಬರ್ತಾ ಇವೆ. ಹೀಗಿದ್ದಾಗ ನಟ ಡಿ-ಬಾಸ್ ದರ್ಶನ್ ತೂಗುದೀಪ್ ಅವರು ಕೂಡ ರೇಣುಕಾಸ್ವಾಮಿ ಕೊಲೆ ಕೇಸ್ ಹಿನ್ನೆಲೆಯಲ್ಲಿ ಇದೀಗ ಜೈಲಿಗೆ ಹೋಗಿರುವುದು ಅಭಿಮಾನಿಗಳನ್ನ ಕಂಗಾಲಾಗುವಂತೆ ಮಾಡಿದೆ...

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+