Darshan Thoogudeepa: ಡಿ-ಬಾಸ್ ದರ್ಶನ್ ತೂಗುದೀಪ್ ಮತ್ತೆ ಜೈಲಿಗೆ...
ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳಿಗೆ ಸಾಲು ಸಾಲು ಆಘಾತ ಎದುರಾಗಿ, ಆತಂಕ ಶುರುವಾಗಿದೆ. ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಡಿ-ಬಾಸ್ ದರ್ಶನ್ ತೂಗುದೀಪ್ & ಪವಿತ್ರಾ ಗೌಡ ಸೇರಿದಂತೆ ಹಲವರು ಜೈಲು ಸೇರಿ ನರಳಿದ್ದರು. ಆದರೆ ಕೆಲವು ದಿನಗಳ ಹಿಂದೆ ಅಷ್ಟೇ ಡಿ-ಬಾಸ್ ದರ್ಶನ್ ತೂಗುದೀಪ್ & ಪವಿತ್ರಾ ಗೌಡ ಸೆಂಟ್ರಲ್ ಜೈಲಿನಿಂದ ರಿಲೀಸ್ ಆಗಿ ಹೊರಗೆ ಬಂದಿದ್ದಾರೆ. ಹೀಗಿದ್ದಾಗಲೇ, ಡಿ-ಬಾಸ್ ದರ್ಶನ್ ತೂಗುದೀಪ್ ಮತ್ತೆ ಜೈಲಿಗೆ...
ಡಿ-ಬಾಸ್ ದರ್ಶನ್ ತೂಗುದೀಪ್ ಅವರು ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಸಾಕಷ್ಟು ನೋವು ಅನುಭವಿಸಿ ನರಳಿದ್ದಾರೆ. ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಜೀವನ ಹೊಸ ದಾರಿಯಲ್ಲಿ ಮುನ್ನಡೆಯಲಿದ್ದು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಸಿಕ್ಕ ಬೆನ್ನಲ್ಲೇ ಸಾಕಷ್ಟು ನಿರೀಕ್ಷೆ ಮೂಡಿದ್ದವು. ಆದ್ರೆ ಈಗ ಎಲ್ಲ ಉಲ್ಟಾ ಆಗುತ್ತಿದ್ದು, ಡಿ-ಬಾಸ್ ದರ್ಶನ್ ತೂಗುದೀಪ್ & ಪವಿತ್ರಾ ಗೌಡ ಜಾಮೀನು ಅರ್ಜಿ ಪ್ರಶ್ನೆ ಮಾಡಿ ಕರ್ನಾಟಕ ಪೊಲೀಸರು ಸುಪ್ರೀಂ ಕೋರ್ಟ್ ಮೆಟ್ಟಿಲು ಏರಿದ್ದಾರೆ. ಇಂತಹ ಪರಿಸ್ಥಿತಿಯಲ್ಲೇ, ಡಿ-ಬಾಸ್ ದರ್ಶನ್ ತೂಗುದೀಪ್ ಮತ್ತೆ ಜೈಲಿಗೆ...

ಡಿ-ಬಾಸ್ ದರ್ಶನ್ ಮತ್ತೆ ಜೈಲಿಗೆ...
ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳು & ವಿರೋಧಿಗಳ ನಡುವೆ ದೊಡ್ಡದಾಗಿ ಫೈಟಿಂಗ್ ನಡೆಯುತ್ತಿದೆ. ಸೋಷಿಯಲ್ ಮೀಡಿಯಾದಲ್ಲಿ ಅ.. ಅ.. ಅಂತೆಲ್ಲಾ ಬೈದಾಡಿ ಜಗಳ ಆಡುತ್ತಿದ್ದಾರೆ. ಡಿ-ಬಾಸ್ ದರ್ಶನ್ ಅವರ ಮುಂದಿನ ಸಿನಿಮಾ ರಿಲೀಸ್ ಆಗಲಿ, ಆಗ ನಾವು ಏನು ಅಂತಾ ತೋರಿಸುತ್ತೀವಿ, ಅಂತಾ ಹೇಳುತ್ತಿದ್ದಾರೆ ಡಿ-ಬಾಸ್ ಫ್ಯಾನ್ಸ್. ಇಂತಹ ಸಂದರ್ಭದಲ್ಲೇ, ಡಿ-ಬಾಸ್ ದರ್ಶನ್ ತೂಗುದೀಪ್ ಮತ್ತೆ ಜೈಲಿಗೆ...
ಫುಲ್ ಫೈಟಿಂಗ್ & ಸೋಷಿಯಲ್ ಮೀಡಿಯಾ...
ಸೋಷಿಯಲ್ ಮೀಡಿಯಾದಲ್ಲಿ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ವಿರೋಧಿಗಳು ಈಗ, ಹೊಸ ವದಂತಿ ಹಬ್ಬಿಸುತ್ತಿದ್ದಾರೆ. ಡಿ-ಬಾಸ್ ದರ್ಶನ್ ತೂಗುದೀಪ್ ಮತ್ತೆ ಜೈಲಿಗೆ ಹೋಗುವ ಆಂತಕ ಆವರಿಸಿದೆ, ಇದೇ ಕಾರಣಕ್ಕೆ ದರ್ಶನ್ ತೂಗುದೀಪ್ ಅವರ ಯಾವುದೇ ಹೊಸ ಸಿನಿಮಾ ಶೂಟಿಂಗ್ ಕೂಡ ಇನ್ನೂ ಶುರುವಾಗಿಲ್ಲ.
ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಕರ್ನಾಟಕ ಪೊಲೀಸರು ಸುಪ್ರೀಂಕೋರ್ಟ್ ಮೊರೆ ಹೋಗಿರುವ ಕಾರಣಕ್ಕೆ ಹೀಗೆಲ್ಲಾ ಭಯ ಕಾಡುತ್ತಿದೆ, ಅಂತಾ ಪೋಸ್ಟ್ ಮಾಡಿ ಟ್ರೋಲ್ ಮಾಡ್ತಾ ಇದ್ದಾರೆ. ಇಂತಹ ಪೋಸ್ಟ್ & ಕಮೆಂಟ್‌ಗಳಿಗೆ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳು ಖಡಕ್ ಎಚ್ಚರಿಕೆ ನೀಡಿ, ತಿರುಗೇಟು ಕೊಡ್ತಾ ಇದ್ದಾರೆ. ಹೀಗಾಗಿ ಸೋಷಿಯಲ್ ಮೀಡಿಯಾದಲ್ಲಿ ಇದೀಗ ಭರ್ಜರಿ ವಾರ್ ಶುರುವಾಗಿದೆ.
ಡಿ-ಬಾಸ್ ಮುಂದಿನ ಸಿನಿಮಾ ಯಾವಾಗ?
ಡಿ-ಬಾಸ್ ದರ್ಶನ್ ತೂಗುದೀಪ್ ಸಿನಿಮಾ ಅಂದ್ರೆ ನ್ಯಾಷನಲ್ ಅಲ್ಲ ಇಂಟರ್‌ನ್ಯಾಷನಲ್ ಲೆವೆಲ್ ಅನ್ನೋದು ದರ್ಶನ್ ತೂಗುದೀಪ್ ಅವರ ಅಭಿಮಾನಿಗಳ ಮಾತು. ಕನ್ನಡ ಇಂಡಸ್ಟ್ರಿಯಲ್ಲಿ 25 ಕೋಟಿ ರೂಪಾಯಿ ಒಂದು ಸಿನಿಮಾ ತೆಗೆದುಕೊಳ್ಳುತ್ತಾರೆ ದರ್ಶನ್ ತೂಗುದೀಪ್ ಅವರು ಅನ್ನೋ ಮಾತುಗಳು ಕೂಡ ಓಡಾಡುತ್ತವೆ. ಆದರೆ ಇದಕ್ಕೆ ಅಧಿಕೃತ ಹೇಳಿಕೆಗಳು ಇಲ್ಲ, ಇಷ್ಟೆಲ್ಲದರ ನಡುವೆ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಮುಂದಿನ ಸಿನಿಮಾ ಯಾವಾಗ ಅಂತಾ ಈ ಸಮಯದಲ್ಲಿ ಅಭಿಮಾನಿಗಳು ಕಾಯುತ್ತಿದ್ದಾರೆ. ಶೀಘ್ರದಲ್ಲೇ ಸಿಹಿಸುದ್ದಿ ಸಿಗುವ ನಿರೀಕ್ಷೆಯು ಇದೆ.












Click it and Unblock the Notifications