287 ದಿನಗಳ ಬಳಿಕ ಹೊಸ ಅವತಾರದಲ್ಲಿ ಡಿ-ಬಾಸ್ ದರ್ಶನ್ ತೂಗುದೀಪ್ ಎಂಟ್ರಿ... Darshan Thoogudeepa
ಕನ್ನಡ ಸಿನಿಮಾ ರಂಗದಲ್ಲಿ ಮಿಂಚಿ ಭಾರಿ ಹೆಸರು ಮಾಡಿದ್ದ ಡಿ-ಬಾಸ್ ದರ್ಶನ್ ತೂಗುದೀಪ್ ಅವರಿಗೆ ಈಗ ಸಾಲು, ಸಾಲು ಸಂಕಷ್ಟಗಳು ಎದುರಾಗುತ್ತಿವೆ. ನಟ ಡಿ-ಬಾಸ್ ದರ್ಶನ್ ತೂಗುದೀಪ್ ದಿಢೀರ್ ಅಂತಾ ಅರೆಸ್ಟ್ ಆಗಿ ಪರಪ್ಪನ ಅಗ್ರಹಾರ ಜೈಲು ಸೇರಿದ ನಂತರ ಕನ್ನಡ ಸಿನಿಮಾ ಇಂಡಸ್ಟ್ರಿಯಲ್ಲೇ ದೊಡ್ಡ ಸಂಚಲನ ಸೃಷ್ಟಿಯಾಗಿದೆ. ಅದರಲ್ಲೂ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಸಾಲು & ಸಾಲು ಸಿನಿಮಾಗಳು ನಿಂತು ಹೋಗಲಿವೆಯಾ? ಎಂಬ ಚರ್ಚೆ ಕೂಡ ಶುರುವಾಗಿದೆ. ಇಷ್ಟೆಲ್ಲದರ ಮಧ್ಯೆ, ದಿಢೀರ್ ಒಂದು ಫೋಟೋ ಹಲ್‌ಚಲ್ ಎಬ್ಬಿಸಿದೆ.
ಕನ್ನಡ ನಾಡಲ್ಲಿ ಡಿ-ಬಾಸ್ ದರ್ಶನ್ ತೂಗುದೀಪ್ ಹವಾ ಕಡಿಮೆ ಮಾಡಲು ಯಾರ ಕೈಯಲ್ಲೂ ಆಗಲ್ಲ ಅಂತಾ ಚಾಲೆಂಜಿಂಗ್ ಸ್ಟಾರ್ ಅಭಿಮಾನಿಗಳು ಚಾಲೆಂಜ್ ಹಾಕುತ್ತಿದ್ದರು. ಡಿ-ಬಾಸ್ ದರ್ಶನ್ ಪರವಾಗಿ ಕೋಟಿ ಕೋಟಿ ಅಭಿಮಾನಿಗಳು ಬೆಂಬಲಕ್ಕೆ ನಿಂತು ಬೆನ್ನೆಲುಬಾಗಿ ಸಪೋರ್ಟ್ ಮಾಡುತ್ತಿದ್ದರು. ಹೀಗೆ ಇದ್ದಾಗ ಸಾಲು ಸಾಲು ಸೂಪರ್ ಹಿಟ್ ಸಿನಿಮಾ & ಬ್ಲಾಕ್ ಬಸ್ಟರ್ ಸಿನಿಮಾಗಳನ್ನ ನೀಡುತ್ತಿದ್ದ ನಟ ಡಿ-ಬಾಸ್ ದರ್ಶನ್ ತೂಗುದೀಪ್ ಇಡೀ ಜಗತ್ತಿನಾದ್ಯಂತ ದೊಡ್ಡ ಹೆಸರು ಮಾಡ್ತಿದ್ದಾರೆ ಎನ್ನುವಾಗಲೇ ಭಾರಿ ಆಘಾತ ಎದುರಾಗಿದೆ.

ಕೋಟಿ ಕೋಟಿ ಅಭಿಮಾನಿಗಳಿಗೆ ಇದೀಗ...
2011 ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳಿಗೆ ಎಂದೂ ಮರೆಯಲು ಆಗದ ವರ್ಷವೇ ಅಂತಾ ಹೇಳಬಹುದು, ಯಾಕಂದ್ರೆ ಡಿ-ಬಾಸ್ ದರ್ಶನ್ ತೂಗುದೀಪ್ ಅವರು ಮೊದಲ ಬಾರಿಗೆ ಜೈಲಿಗೆ ಹೋಗಿದ್ದ ವರ್ಷ ಇದು. ಪತ್ನಿ ಮೇಲೆ ಹಲ್ಲೆ ಮಾಡಿದ್ದರು ಅಂತಾ ನಟ ಡಿ-ಬಾಸ್ ದರ್ಶನ್ ತೂಗುದೀಪ್ ಅವರನ್ನ ಸುಳ್ಳು ಸುಳ್ಳು ಆರೋಪದಲ್ಲಿ ಜೈಲಿಗೆ ಹಾಕಿದ್ರು ಅಂತಾ ನಟ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳು ಆರೋಪ ಮಾಡುತ್ತಾರೆ. ಇಷ್ಟೆಲ್ಲದರ ನಡುವೆ ಇದೀಗ ದಿಢೀರ್ ಹೊಸದೊಂದು ಫೋಟೋ ಸಂಚಲನ ಎಬ್ಬಿಸಿದೆ!












Click it and Unblock the Notifications