98450... ಡಿ-ಬಾಸ್ ದರ್ಶನ್ ತೂಗುದೀಪ್ ಕೈ ಹಿಡಿದು ಫೋನ್ ನಂಬರ್ ಕೇಳಿದ ಪವಿತ್ರಾ ಗೌಡ ಅಂತಾ... Darshan Thoogudeepa
ಡಿ-ಬಾಸ್ ದರ್ಶನ್ ತೂಗುದೀಪ್ ಅವರು ಕನ್ನಡ ಸಿನಿಮಾ ರಂಗದ ಕಿಂಗ್ ಆಗಿದ್ದರು, ಆದರೆ ಕೆಲವು ತಿಂಗಳಿಂದ ಅವರ ಬಾಳಲ್ಲಿ ದೊಡ್ಡ ಬಿರುಗಾಳಿ ಎದ್ದಿದೆ. ಅದರಲ್ಲೂ ಪವಿತ್ರಾ ಗೌಡ ಜೊತೆಗೆ ಡಿ-ಬಾಸ್ ದರ್ಶನ್ ತೂಗುದೀಪ್ ಅವರು ಸಂಪೂರ್ಣ ಸಂಬಂಧ ಕಟ್ ಮಾಡಿಕೊಂಡು ಇದೀಗ ಒಂಟಿಯಾಗಿ ಇದ್ದಾರೆ ಎನ್ನಲಾಗಿತ್ತು. ಹೀಗಿದ್ದಾಗಲೇ, 98450... ಡಿ-ಬಾಸ್ ದರ್ಶನ್ ತೂಗುದೀಪ್ ಕೈ ಹಿಡಿದು ಫೋನ್ ನಂಬರ್ ಕೇಳಿದ ಪವಿತ್ರಾ ಗೌಡ ಅಂತಾ...
1,000 ಕೋಟಿ ರೂಪಾಯಿ ಸಿನಿಮಾ ಮಾಡಲು ಈಗ ಡಿ-ಬಾಸ್ ದರ್ಶನ್ ತೂಗುದೀಪ್ ಅವರು ಸಿದ್ಧತೆ ನಡೆಸಿದ್ದಾರೆ ಎಂಬ ಸುದ್ದಿ ಸಂಚಲನ ಸೃಷ್ಟಿ ಮಾಡಿದೆ. ಕನ್ನಡ ಸಿನಿಮಾ ರಂಗದಲ್ಲೇ ಮೊದಲ ಬಾರಿಗೆ, 1,000 ಕೋಟಿಯ ಸಿನಿಮಾ ಮಾಡಲು ಡಿ-ಬಾಸ್ ದರ್ಶನ್ ತೂಗುದೀಪ್ ಅವರು ಎಲ್ಲಾ ರೀತಿಯ ತಯಾರಿ ನಡೆಸಿದ್ದಾರೆ ಎಂಬ ಸುದ್ದಿ ಅಭಿಮಾನಿಗಳಿಗೂ ಸಿಕ್ಕಾಪಟ್ಟೆ ಖುಷಿ ನೀಡಿದೆ. ಇಂತಹ ಸಮಯದಲ್ಲೇ ಮತ್ತೊಂದು ಸಂಚಲನ ಸೃಷ್ಟಿ ಮಾಡುವ ಸುದ್ದಿ ಇದೀಗ ಹಬ್ಬುತ್ತಿದೆ, ಹಾಗಾದ್ರೆ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಬಾಳಲ್ಲಿ ಏನಾಯ್ತು?

ಡಿ-ಬಾಸ್ ದರ್ಶನ್ ತೂಗುದೀಪ್ ಕೈ ಹಿಡಿದು...
ಪವಿತ್ರಾ ಗೌಡ ಅವರಿಂದ ಇದೀಗ ಡಿ-ಬಾಸ್ ದರ್ಶನ್ ತೂಗುದೀಪ್ ಅವರು ಸಂಪೂರ್ಣ ದೂರ ಆಗಿದ್ದಾರೆ ಎಂಬ ಸುದ್ದಿ ಹಬ್ಬಿದೆ. ಅದರಲ್ಲೂ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಮೇಲೆ ಹೆಂಡತಿ ವಿಜಯಲಕ್ಷ್ಮೀ ಅವರು ಕಣ್ಣಿಟ್ಟು ಕಾಯುತ್ತಿದ್ದಾರೆ. ಇದೇ ಕಾರಣಕ್ಕೆ ಹೆಂಡತಿ ಒಪ್ಪಿಗೆ ಇಲ್ಲದೆ ಡಿ-ಬಾಸ್ ದರ್ಶನ್ ತೂಗುದೀಪ್ ಅವರು ಯಾರ ಜೊತೆಗೂ ಮಾತುಕತೆ ನಡೆಸುತ್ತಿಲ್ಲ ಎನ್ನಲಾಗಿತ್ತು. ಅದರಲ್ಲೂ ಪವಿತ್ರಾ ಗೌಡ ಜೊತೆಗೆ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಮಾತುಕತೆ ಸಂಪೂರ್ಣ ಕಟ್ ಆಗಿದೆ ಎನ್ನಲಾಗಿತ್ತು. ಹೀಗಿದ್ದಾಗಲೇ, 98450... ಡಿ-ಬಾಸ್ ದರ್ಶನ್ ತೂಗುದೀಪ್ ಕೈ ಹಿಡಿದು ಫೋನ್ ನಂಬರ್ ಕೇಳಿದ ಪವಿತ್ರಾ ಗೌಡ ಅಂತಾ...












Click it and Unblock the Notifications