Darshan Thoogudeepa: ದರ್ಶನ್ ಬಟ್ಟೆ ಹಾಕದ ಬೆ** ಫೋಟೋ ಇಟ್ಟುಕೊಂಡು ಆಟ ಆಡಿಸುತ್ತಿದ್ದ ಪವಿತ್ರಾ ಗೌಡ....?
ಬಳ್ಳಾರಿ ಜೈಲಿನಲ್ಲಿ ದರ್ಶನ್ ತೂಗುದೀಪ್ ಪರದಾಟ ಪಡಲು ಪವಿತ್ರಾ ಗೌಡ ಕಾರಣ ಎಂಬ ಆರೋಪವನ್ನ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳು ಮಾಡುತ್ತಿದ್ದಾರೆ. ಈ ಕಾರಣ ಪವಿತ್ರಾ ಗೌಡ ವಿರುದ್ಧ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳು ತೀವ್ರ ಆಕ್ರೋಶವನ್ನ ಕೂಡ ಹೊರ ಹಾಕುತ್ತಿದ್ದಾರೆ. ಮತ್ತೊಂದು ಕಡೆ ದರ್ಶನ್ ತೂಗುದೀಪ್ & ಪವಿತ್ರಾ ಗೌಡರ ಮಧ್ಯೆ ಆತ್ಮೀಯ ಸಂಬಂಧ ಇದ್ದು, ದರ್ಶನ್ & ಪವಿತ್ರಾ ಮದುವೆ ಆಗದೆ ಜೊತೆಗೆ ಜೀವನ ಮಾಡುತ್ತಿದ್ದರು ಎಂಬ ಆರೋಪ ಕೂಡ ಕೇಳಿಬಂದಿದೆ. ಇಂತಹ ಸಮಯದಲ್ಲೇ, ದರ್ಶನ್ ಬಟ್ಟೆ ಹಾಕದ ಬೆ** ಫೋಟೋ ಇಟ್ಟುಕೊಂಡು ಆಟ ಆಡಿಸುತ್ತಿದ್ದ ಪವಿತ್ರಾ ಗೌಡ....?
ಪವಿತ್ರಾ ಗೌಡ ಮತ್ತು ದರ್ಶನ್ ತೂಗುದೀಪ್ ನಡುವೆ 10 ವರ್ಷಗಳ ಸುದೀರ್ಘ ಸಂಬಂಧವಿದೆ. ದರ್ಶನ್ ತೂಗುದೀಪ್‌ಗೂ ಮೊದಲು ಪವಿತ್ರಾ ಗೌಡ ಒಂದು ಮದುವೆ ಕೂಡ ಆಗಿದ್ದರಂತೆ. ದರ್ಶನ್ ತೂಗುದೀಪ್ & ಪವಿತ್ರಾ ಗೌಡ ನಡುವೆ ಸಂಬಂಧ ಸರಿಯಾಗಿಲ್ಲ ಎಂಬ ಆರೋಪ ಕೇಳಿ ಬಂದಿದೆ. ಯಾಕಂದ್ರೆ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಡಿ-ಬಾಸ್ ನಟ ದರ್ಶನ್ ತೂಗುದೀಪ್ ವಿರುದ್ಧವೇ ಪವಿತ್ರಾ ಗೌಡ ಆರೋಪ ಮಾಡಿದ್ರು ಎಂಬ ಆರೋಪವು ಕೇಳಿಬಂತು. ಪೊಲೀಸರ ಎದುರು ದರ್ಶನ್ ತೂಗುದೀಪ್ ವಿರುದ್ಧ ಪವಿತ್ರಾ ಗೌಡ ಆರೋಪ ಮಾಡಿದ್ದರಂತೆ. ಹೀಗೆ ಇಬ್ಬರ ನಡುವೆ ದೊಡ್ಡ ಗಲಾಟೆ ನಡೆಯುತ್ತಿರುವ ಸಮಯಕ್ಕೆ, ದರ್ಶನ್ ಬಟ್ಟೆ ಹಾಕದ ಬೆ** ಫೋಟೋ ಇಟ್ಟುಕೊಂಡು ಆಟ ಆಡಿಸುತ್ತಿದ್ದ ಪವಿತ್ರಾ ಗೌಡ....?

ದರ್ಶನ್ ಬಟ್ಟೆ ಹಾಕದ ಬೆ** ಫೋಟೋ...
ಪವಿತ್ರಾ ಗೌಡ ಮೊದಲಿಗೆ ದರ್ಶನ್ ತೂಗುದೀಪ್ ಅವರಿಗೆ ಪರಿಚಯವಾಗಿದ್ದೇ ಬಲು ರೋಚಕ. ಅಂದಹಾಗೆ ದರ್ಶನ್ ತೂಗುದೀಪ್ ಬಳಿ ಸಿನಿಮಾ ಚಾನ್ಸ್ ಕೇಳ್ಕೊಂಡು ಹೋಗಿ ಕೊನೆಗೆ ದರ್ಶನ್ ತೂಗುದೀಪ್ ಅವರನ್ನ ಬುಗುರಿ ರೀತಿ ಆಡಿಸಿದ್ದಳು ಪವಿತ್ರಾ ಗೌಡ ಎಂಬ ಆರೋಪವಿದೆ. ಹೀಗೆ ರೇಣುಕಾಸ್ವಾಮಿ ಕೊಲೆ ನಡೆದಿದ್ದು ಕೂಡ ಇದೇ ಪವಿತ್ರಾ ಗೌಡರ ಕಾರಣಕ್ಕೆ ಎಂದು ಆರೋಪಿಸಿ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳ ನಡುವೆ ದೊಡ್ಡ ಚರ್ಚೆ ನಡೆಯುತ್ತಿದೆ. ಪರಿಸ್ಥಿತಿ ಹೀಗಿದ್ದಾಗಲೇ ಮತ್ತೊಂದು ಭಯಾನಕ ಆರೋಪ ಕೂಡ ಕೇಳಿ ಬಂದಿದೆ.
ಆಟ ಆಡಿಸುತ್ತಿದ್ದ ಪವಿತ್ರಾ ಗೌಡ....?
ದರ್ಶನ್ ತೂಗುದೀಪ್‌ಗೆ ಸಂಬಂಧಿಸಿದ ಖಾಸಗಿ ವಿಡಿಯೋ ಮತ್ತು ಫೋಟೋನ ಇಟ್ಟುಕೊಂಡು ಪವಿತ್ರಾ ಗೌಡ ಬ್ಲಾಕ್‌ಮೇಲ್ ಮಾಡ್ತಾ ಇದ್ದರು. ಬೆದರಿಕೆ ಹಾಕುತ್ತಿದ್ದರು ಎಂಬ ಆರೋಪ ಕೂಡ ಮಾಡಲಾಗಿದೆ. ಈ ಆರೋಪ ಖುದ್ದು ದರ್ಶನ್ ತೂಗುದೀಪ್ ಹೆಂಡತಿ ವಿಜಯಲಕ್ಷ್ಮೀ ಅವರೇ ಮಾಡಿದ್ದಾರೆ ಅಂತ ಆರೋಪಿಸಲಾಗಿದೆ. ಈ ಮಾಹಿತಿ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಆಗಿ ಹರಿದಾಡುತ್ತಿದ್ದು, ರೇಣುಕಾಸ್ವಾಮಿ ಕೊಲೆ ಕೇಸ್ ತನಿಖೆ ವೇಳೆ ಈ ವಿಚಾರ ಬಯಲಾಗಿದೆ ಎಂದು ಆರೋಪಿಸಲಾಗುತ್ತಿದೆ.
ದರ್ಶನ್ ತೂಗುದೀಪ್ ಹೆಂಡತಿ ವಿಜಯಲಕ್ಷ್ಮೀ ದರ್ಶನ್ ಅವರು ಈ ರೀತಿ ಆರೋಪ ಮಾಡಿ, ಪವಿತ್ರಾ ಗೌಡ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆಂಬ ಆರೋಪ ಸೋಷಿಯಲ್ ಮೀಡಿಯಾ ತುಂಬಾ ಓಡಾಡುತ್ತಿರುವಾಗ. ಇದರ ಜೊತೆ ದರ್ಶನ್ ತೂಗುದೀಪ್ ಅವರು ಬಟ್ಟೆ ಹಾಕದಿರುವ ಬೆ** ಫೋಟೋ ಇಟ್ಟುಕೊಂಡು ಆಟ ಆಡಿಸುತ್ತಿದ್ದ ಪವಿತ್ರಾ ಗೌಡ....? ಅಂತಲೂ ಕೂಡ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಚರ್ಚೆ ನಡೆಸಲಾಗುತ್ತಿದೆ & ಗಂಭೀರವಾದ ಆರೋಪ ಮಾಡಲಾಗುತ್ತಿದೆ. ಹೀಗಾಗಿ ತನಿಖೆ ಮೂಲಕವೇ ಇದಕ್ಕೆ ಉತ್ತರ ಹುಡುಕಬೇಕು ಎಂದು ಈಗ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳು ಆಗ್ರಹಿಸುತ್ತಿದ್ದಾರೆ.
ವಿಜಯಲಕ್ಷ್ಮೀ & ದರ್ಶನ್ ಲವ್ ಸ್ಟೋರಿ!
ದರ್ಶನ್ ತೂಗುದೀಪ್ ಮತ್ತು ವಿಜಯಲಕ್ಷ್ಮೀ ದರ್ಶನ್ ಅವರು ಸಂಬಂಧಿಕರು. ಹೀಗಿದ್ದಾಗಲೇ ಅವರು ಕೆಲಸ ಮಾಡುವ ಜಾಗದಲ್ಲೇ ಲವ್ ಆಗಿರುತ್ತದೆ. ಆ ನಂತರ ಇಬ್ಬರೂ ಮದುವೆಯನ್ನ ಕೂಡ ಆಗುತ್ತಾರೆ. ಮನೆಯವರನ್ನ ಒಪ್ಪಿಸಿ ಮದುವೆ ಆಗಿದ್ದ ದರ್ಶನ್ ತೂಗುದೀಪ್ ಮತ್ತು ವಿಜಯಲಕ್ಷ್ಮೀ ದರ್ಶನ್ ಅವರ ವೈವಾಹಿಕ ಜೀವನ ಆರಂಭದಲ್ಲಿ ಚನ್ನಾಗಿಯೇ ಇತ್ತು. ಆದ್ರೆ ಬರುತ್ತಾ ಬರುತ್ತಾ ಅವರ ಜೀವನದಲ್ಲಿ ಬಿರುಗಾಳಿ ಎದ್ದಿತ್ತು.
ಹೀಗೆ ನೋಡ ನೋಡುತ್ತಲೇ, ದರ್ಶನ್ ತೂಗುದೀಪ್ ಮತ್ತು ವಿಜಯಲಕ್ಷ್ಮೀ ದರ್ಶನ್ ಜಗಳ ಆಡಲು ಶುರು ಮಾಡಿಬಿಟ್ಟರು. ಮತ್ತೆ ಈ ಜಗಳವೇ ಕೊನೆಗೆ ದರ್ಶನ್ ತೂಗುದೀಪ್ ಅವರನ್ನ 2011 ರಲ್ಲಿ ಪರಪ್ಪನ ಅಗ್ರಹಾರ ಜೈಲಿಗೆ ಹೋಗುವಂತೆ ಮಾಡಿಬಿಟ್ಟಿತ್ತು. ತಮ್ಮ ಸ್ವಂತ ಹೆಂಡತಿ ವಿಜಲಕ್ಷ್ಮೀ ಮೇಲೆ ದರ್ಶನ್ ತೂಗುದೀಪ್ ಮಾರಣಾಂತಿಕ ಹಲ್ಲೆ ನಡೆಸಿದ್ದರು ಎಂಬ ಗಂಭೀರ ಆರೋಪ ಕೇಳಿಬಂದಿತ್ತು. ಕೊನೆಗೆ ಅವರು ಪರಪ್ಪನ ಅಗ್ರಹಾರ ಜೈಲಿನಲ್ಲಿ ಮುದ್ದೆ ಮುರಿದು ಪರದಾಡಿಬಿಟ್ಟರು ದರ್ಶನ್ ತೂಗುದೀಪ್.
ದರ್ಶನ್ ತೂಗುದೀಪ್ ದೂರ.. ದೂರ..?
ಪವಿತ್ರಾ ಗೌಡ ಮತ್ತು ದರ್ಶನ್ ತೂಗುದೀಪ್ ನಡುವೆ 10 ವರ್ಷಗಳ ಸುದೀರ್ಘ ಸಂಬಂಧವಿದೆ. ದರ್ಶನ್ ತೂಗುದೀಪ್‌ಗೂ ಮೊದಲು ಪವಿತ್ರಾ ಗೌಡ ಒಂದು ಮದುವೆ ಕೂಡ ಆಗಿದ್ದರಂತೆ. ದರ್ಶನ್ ತೂಗುದೀಪ್ & ಪವಿತ್ರಾ ಗೌಡ ನಡುವೆ ಸಂಬಂಧ ಸರಿಯಾಗಿಲ್ಲ ಎಂಬ ಆರೋಪ ಕೇಳಿ ಬಂದಿದೆ. ಯಾಕಂದ್ರೆ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಡಿ-ಬಾಸ್ ನಟ ದರ್ಶನ್ ತೂಗುದೀಪ್ ವಿರುದ್ಧವೇ ಪವಿತ್ರಾ ಗೌಡ ಆರೋಪ ಮಾಡಿದ್ರು ಎಂಬ ಆರೋಪವು ಕೇಳಿಬಂತು. ಪೊಲೀಸರ ಎದುರು ದರ್ಶನ್ ತೂಗುದೀಪ್ ವಿರುದ್ಧ ಪವಿತ್ರಾ ಗೌಡ ಆರೋಪ ಮಾಡಿದ್ದರಂತೆ. ಹೀಗಾಗಿ ಇಬ್ಬರೂ ಈಗ ದೂರವಾಗಲು ಇಚ್ಛಿಸಿದ್ದಾರೆ ಎನ್ನಲಾಗಿದೆ.












Click it and Unblock the Notifications