350 ದಿನ ನಂತರ ರೇಣುಕಾಸ್ವಾಮಿ ಹೆಂಡತಿ & ಅಪ್ಪ, ಅಮ್ಮ ಡಿ-ಬಾಸ್ ದರ್ಶನ್ ತೂಗುದೀಪ್ ಭೇಟಿಗೆ... Darshan Thoogudeepa
ಕನ್ನಡ ಸಿನಿಮಾ ರಂಗದ ಹೀರೋ ಅಂತಾನೇ ಕರೆಸಿಕೊಳ್ಳುತ್ತಿರುವ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಜಾಮೀನು ಅಂದ್ರೆ ಬೇಲ್ ಈಗ ರದ್ದು ಆಗುವ ಆತಂಕ & ಭಯ ಕಾಡುತ್ತಿದೆ. ಡಿ-ಬಾಸ್ ದರ್ಶನ್ ತೂಗುದೀಪ್ ಅವರನ್ನ ಮತ್ತೆ ಬಳ್ಳಾರಿ ಜೈಲಿಗೆ ಹಾಕುತ್ತಾರಾ? ಕನ್ನಡ ಸಿನಿಮಾ ರಂಗದ ಡಿ-ಬಾಸ್ ದರ್ಶನ್ ತೂಗುದೀಪ್ ಅವರನ್ನ ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ ಹಾಕುತ್ತಾರಾ? ಅಂತಾ ಶತ್ರುಗಳು ಮಾತನಾಡುತ್ತಿದ್ದಾರೆ. ಈ ಮಾತುಗಳಿಗೆ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳು ಸರಿಯಾಗಿ ಉತ್ತರ ನೀಡುತ್ತಿದ್ದಾರೆ. ಹೀಗಿದ್ದಾಗಲೇ, 350 ದಿನ ನಂತರ ರೇಣುಕಾಸ್ವಾಮಿ ಹೆಂಡತಿ & ಅಪ್ಪ, ಅಮ್ಮ ಡಿ-ಬಾಸ್ ದರ್ಶನ್ ತೂಗುದೀಪ್ ಭೇಟಿಗೆ...
ಡಿ-ಬಾಸ್... ಡಿ-ಬಾಸ್... ಡಿ-ಬಾಸ್... ಅಂದಹಾಗೆ ಇದು ದರ್ಶನ್ ತೂಗುದೀಪ್ ಅವರ ಅಭಿಮಾನಿ ಬಳಗ ಪ್ರೀತಿಯಿಂದ ಕರೆಯುವ ಹೆಸರು. ಹೀಗೆ ಎಲ್ಲೆಲ್ಲೂ ದರ್ಶನ್ ತೂಗುದೀಪ್ ಅವರ ಹವಾ ಜೋರಾಗಿದೆ. ಕನ್ನಡ ಸಿನಿಮಾ ರಂಗದ ದೊಡ್ಡ ನಟನಾಗಿ, ಕೋಟಿ ಕೋಟಿ ಅಭಿಮಾನಿಗಳ ಪಾಲಿನ ಹೀರೋ ಆಗಿ ಇಡೀ ಇಂಡಿಯಾ ಪೂರ್ತಿ ಹವಾ ಇಟ್ಟಿದ್ದ ನಟ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಬಾಳಲ್ಲಿ ಈಗ ಬಿರುಗಾಳಿ ಎದ್ದಿದೆ. ರೇಣುಕಾಸ್ವಾಮಿ ಕೊಲೆ ಕೇಸ್ ಸುಳಿಯಲ್ಲಿ ಸಿಲುಕಿ ಬಳ್ಳಾರಿ ಜೈಲಿಗೆ ಹೋಗಿದ್ದ ಡಿ-ಬಾಸ್ ದರ್ಶನ್ ತೂಗುದೀಪ್ ಅವರು, ಜಾಮೀನು ಪಡೆದು ಹೊರಗೆ ಬಂದಿದ್ದಾರೆ. ಹೀಗಿದ್ದಾಗ ಥಾಯ್‌ಲ್ಯಾಂಡ್ ಪ್ರವಾಸ ಕೈಗೊಂಡು ಡೆವಿಲ್ ಸಿನಿಮಾದ ಶೂಟಿಂಗ್ ಕೂಡ ಮಾಡುತ್ತಿದ್ದಾರೆ. ಇಂತಹ ಸಮಯದಲ್ಲೇ ಮತ್ತೆ ಜೈಲಿಗೆ ಹೋಗುವ ಪರಿಸ್ಥಿತಿ ಎದುರಾಗುತ್ತಾ? ಎನ್ನವಾಗಲೇ...

350 ದಿನಗಳ ನಂತರ ರೇಣುಕಾಸ್ವಾಮಿ...
ಕನ್ನಡದ ನಟ ದರ್ಶನ್ ತೂಗುದೀಪ್ ಅವರ ಪ್ರಕರಣದ ಬಗ್ಗೆ ಇಂಡಿಯಾ ಪೂರ್ತಿ ಚರ್ಚೆ ನಡೆಯುತ್ತಿದೆ. ಇಷ್ಟೆಲ್ಲದರ ನಡುವೆ, ಇನ್ನೇನು ಪರಿಸ್ಥಿತಿ ಸರಿ ಆಯ್ತು ಅನ್ನುವಾಗಲೇ ಮತ್ತೊಂದು ಆಘಾತ ಎದುರಾಗಿದೆ. ಅದರಲ್ಲೂ ಥಾಯ್ಲೆಂಡ್‌ಗೆ ಡೆವಿಲ್ ಶೂಟಿಂಗ್ ಮಾಡೋದಕ್ಕೆ ನಟ ಡಿ-ಬಾಸ್ ದರ್ಶನ್ ತೂಗುದೀಪ್ ಅವರು ಹೋಗಿರುವಾಗಲೇ, ಶತ್ರುಗಳ ಬಾಯಿ ಕೂಡ ದೊಡ್ಡದಾಗಿದೆ ಅಂತಾ ರೊಚ್ಚಿಗೆದ್ದಿದ್ದಾರೆ ಅಭಿಮಾನಿಗಳು! ಇಷ್ಟೆಲ್ಲದರ ನಡುವೆ ಜಾಮೀನು ವಿಚಾರ ಕೂಡ ವಿಚಾರಣೆಗೆ ಬಂದಿದ್ದು, ಗುರುವಾರ ಈ ಕುರಿತು ಮಾನ್ಯ ಸುಪ್ರೀಂ ಕೋರ್ಟ್ ಅಂತಿಮ ಆದೇಶ ಹೊರಡಿಸುವ ಸಾಧ್ಯತೆ ದಟ್ಟವಾಗಿದೆ. ಹೀಗಿದ್ದಾಗಲೇ, 350 ದಿನಗಳ ನಂತರ ರೇಣುಕಾಸ್ವಾಮಿ ಹೆಂಡತಿ & ಅಪ್ಪ, ಅಮ್ಮ ಡಿ-ಬಾಸ್ ದರ್ಶನ್ ತೂಗುದೀಪ್ ಭೇಟಿಗೆ...
ರೇಣುಕಾಸ್ವಾಮಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್?
ಅಂದಹಾಗೆ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಜಾಮೀನು ವಿಚಾರ ಮತ್ತೆ ಚರ್ಚೆಗೆ ಬಂದ ನಂತರ, ಭಾರಿ ದೊಡ್ಡ ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿದೆ. ಅದರಲ್ಲೂ 350 ದಿನಗಳ ನಂತರ ರೇಣುಕಾಸ್ವಾಮಿ ಹೆಂಡತಿ & ಅಪ್ಪ, ಅಮ್ಮ ಡಿ-ಬಾಸ್ ದರ್ಶನ್ ತೂಗುದೀಪ್ ಭೇಟಿಗೆ ನಿರ್ಧಾರ ಮಾಡಿದ್ದಾರೆ. ಈ ಮೂಲಕ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಜೊತೆಗೆ ಕುಟುಂಬದ ಸದಸ್ಯರು ಮಾತುಕತೆ ನಡೆಸಲಿದ್ದಾರೆ ಎಂಬ ಸುದ್ದಿ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಆದರೆ ಈ ಬಗ್ಗೆ ಇನ್ನೂ ಅಧಿಕೃತ ಮಾಹಿತಿಯು ಹೊರಬಿದ್ದಿಲ್ಲ. ಈ ಬಗ್ಗೆ ರೇಣುಕಾಸ್ವಾಮಿ ಕುಟುಂಬದ ಸದಸ್ಯರಾಗಲಿ ಅಥವಾ ಇನ್ಯಾರೇ ಆಗಲಿ ಭೇಟಿಯ ಬಗ್ಗೆ ಅಧಿಕೃತ ಮಾಹಿತಿ ನೀಡಿಲ್ಲ. ಹೀಗಾಗಿ ಕುತೂಹಲ ಕೂಡ ಡಬಲ್ ಆಗಿದ್ದು, ಅಕಸ್ಮಾತ್ ಈ ರೀತಿಯ ಮಾತುಕತೆ ನಡೆದರೆ ನಟ ದರ್ಶನ್ ತೂಗುದೀಪ್ ಅವರಿಗೆ ಬಿಗ್ ರಿಲೀಫ್ ಸಿಕ್ಕಂತೆ ಆಗಲಿದೆ.












Click it and Unblock the Notifications