Darshan Thoogudeepa: ಡಿ-ಬಾಸ್ ದರ್ಶನ್ ತೂಗುದೀಪ್ ವಿರುದ್ಧ ಬೃಹತ್ ಪ್ರತಿಭಟನೆಗೆ ರೇಣುಕಾಸ್ವಾಮಿ ಕುಟುಂಬ...
ಡಿ-ಬಾಸ್ ದರ್ಶನ್ ತೂಗುದೀಪ್ ಅವರಿಗೆ ಒಂದಾದ ನಂತರ ಒಂದೊಂದು ಸಮಸ್ಯೆ ಇದೀಗ ಶುರುವಾಗಿವೆ. ಅದರಲ್ಲೂ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಶತ್ರುಗಳು ಮತ್ತೆ ಅಲರ್ಟ್ ಆಗಿದ್ದು, ಹೇಗಾದರೂ ಮಾಡಿ ದರ್ಶನ್ ತೂಗುದೀಪ್ ಸಿನಿಮಾ ಜೀವನವನ್ನೇ ಮುಗಿಸಿಬಿಡಲು ಕಾಯುತ್ತಿದ್ದಾರೆ ಶತ್ರುಗಳು ಎಂಬ ಆರೋಪಗಳು ಕೂಡ ಕೇಳಿ ಬರುತ್ತಿವೆ. ಹೀಗಿದ್ದಾಗಲೇ, ಡಿ-ಬಾಸ್ ದರ್ಶನ್ ತೂಗುದೀಪ್ ವಿರುದ್ಧ ಬೃಹತ್ ಪ್ರತಿಭಟನೆಗೆ ರೇಣುಕಾಸ್ವಾಮಿ ಕುಟುಂಬ...
ಕನ್ನಡ ಸಿನಿಮಾ ಇಂಡಸ್ಟ್ರಿಯಲ್ಲಿ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಸಿನಿಮಾಗಳು ಅಂದ್ರೆ ಒಂದು ದೊಡ್ಡ ಮಟ್ಟಿಗೆ ಕ್ರೇಜ್ ಇರುತ್ತದೆ. ಕೋಟಿ, ಕೋಟಿ ಅಭಿಮಾನಿಗಳನ್ನು ಹೊಂದಿರುವ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಸಿನಿಮಾ ನೋಡಲು ವರ್ಷಗಟ್ಟಲೆ ಕಾಯುತ್ತಾರೆ ಅವರ ಕೋಟಿ ಕೋಟಿ ಅಭಿಮಾನಿಗಳು. ಕನ್ನಡ ಸಿನಿಮಾ ರಂಗದಲ್ಲಿ ದೊಡ್ಡ ಸ್ಟಾರ್ ಆಗಿ ಬೆಳೆದಿದ್ದರೂ ಡಿ-ಬಾಸ್ ದರ್ಶನ್ ತೂಗುದೀಪ್ ಅವರಿಗೆ ಹಲವು ರೀತಿ ಸಂಕಷ್ಟ ಎದುರಾಗಿವೆ. ಹೀಗಿದ್ದಾಗಲೇ ಮತ್ತೊಂದು ಸ್ಫೋಟಕ ಸುದ್ದಿ ಇದೀಗ ಸಂಚಲನ ಸೃಷ್ಟಿ ಮಾಡುತ್ತಿದೆ & ಅಭಿಮಾನಿಗಳಿಗೂ ಭಯಭೀತಿ ಹುಟ್ಟಿಸುತ್ತಿದೆ...

ಡಿ-ಬಾಸ್ ವಿರುದ್ಧ ಬೃಹತ್ ಪ್ರತಿಭಟನೆಗೆ ರೇಣುಕಾಸ್ವಾಮಿ...
ಕನ್ನಡ ಸಿನಿಮಾ ಇಂಡಸ್ಟ್ರಿಯಲ್ಲಿ ಬಾಕ್ಸ್ 'ಆಫಿಸ್ ಸುಲ್ತಾನ್' ಎಂಬ ಬಿದುರು ಪಡೆದಿರುವ ನಟ ದರ್ಶನ್ ತೂಗುದೀಪ್ ಅವರು, ಸಾಲು ಸಾಲು ಸಂಕಷ್ಟಗಳ ಎದುರಿಸಿದ್ದಾರೆ. ಹೀಗೆ ಎಲ್ಲವನ್ನೂ ಎದುರಿಸಿ ಇದೀಗ ಗೆದ್ದು ಬೀಗುತ್ತಿರುವ ಅಭಿಮಾನಿಗಳ ಪಾಲಿನ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಬಾಳಲ್ಲಿ ಇನ್ನೇನು ಹೊಸ ತಂಗಾಳಿ ಮೂಡಿದೆ ಅನ್ನುವಾಗಲೇ ಮತ್ತೊಂದು ಬಿರುಗಾಳಿ ಎದ್ದಿದೆ. ಹೀಗಿದ್ದಾಗಲೇ, ಡಿ-ಬಾಸ್ ದರ್ಶನ್ ತೂಗುದೀಪ್ ವಿರುದ್ಧ ಬೃಹತ್ ಪ್ರತಿಭಟನೆಗೆ ರೇಣುಕಾಸ್ವಾಮಿ ಕುಟುಂಬ...
ಡಿ-ಬಾಸ್ ಅಭಿಮಾನಿಗಳಿಗೆ ತೀವ್ರ ಆಘಾತ!
ಹೌದು, ಡಿ-ಬಾಸ್ ದರ್ಶನ್ ತೂಗುದೀಪ್ ಜಾಮೀನು ಪಡೆದು ಬಳ್ಳಾರಿ ಜೈಲಿನಿಂದ ರಿಲೀಸ್ ಆಗಿ ಬಂದ ನಂತರ ಭಾರಿ ದೊಡ್ಡ ದೊಡ್ಡ ಬೆಳವಣಿಗೆ ನಡೆದು ಹೋಗಿದೆ. ಅದರಲ್ಲೂ ಈ ವಿಚಾರದಲ್ಲಿ ರೇಣುಕಾಸ್ವಾಮಿ ಕುಟುಂಬ ಬೇಸರ ಹೊರಹಾಕಿ, ಮತ್ತೊಂದು ಸುತ್ತಿನ ಬೃಹತ್ ಹೋರಾಟದ ಮುನ್ಸೂಚನೆ ನೀಡಿತ್ತು. ಈಗಾಗಲೇ ಬೆಂಗಳೂರು ಪೊಲೀಸರು ಡಿ-ಬಾಸ್ ದರ್ಶನ್ ತೂಗುದೀಪ್ ಅವರಿಗೆ ಜಾಮೀನು ನೀಡಿರುವ ವಿಚಾರ ಸಂಬಂಧ ಮೇಲ್ಮನವಿ ಸಲ್ಲಿಸಿ ಕಾನೂನು ಹೋರಾಟ ನಡೆಸುತ್ತಿದ್ದಾರೆ. ಹೀಗಿದ್ದಾಗಲೇ ಡಿ-ಬಾಸ್ ದರ್ಶನ್ ತೂಗುದೀಪ್ ಅಭಿಮಾನಿಗಳಿಗೆ ಮತ್ತೊಂದು ಆಘಾತಕಾರಿ ವಿಚಾರ ಇದೀಗ ಹೊರ ಬಿದ್ದಿದೆ!
ಡಿ-ಬಾಸ್ ದರ್ಶನ್ ತೂಗುದೀಪ್ ವಿರುದ್ಧ ಬೃಹತ್ ಪ್ರತಿಭಟನೆಗೆ ರೇಣುಕಾಸ್ವಾಮಿ ಕುಟುಂಬ ನಿರ್ಧಾರ ಮಾಡಿದ್ದು, ಈ ಮೂಲಕ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ನ್ಯಾಯಕ್ಕೆ ಆಗ್ರಹ ಮಾಡಲು ಸಕಲ ಸಿದ್ಧತೆ ನಡೆಸಿದೆ ಎಂಬ ಸುದ್ದಿ ಹಬ್ಬಿದೆ. ಸೋಷಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಸುದ್ದಿ ಹರಿದಾಡುತ್ತಿದ್ದು, ಆದರೆ ಈವರೆಗೂ ರೇಣುಕಾಸ್ವಾಮಿ ತಂದೆ, ತಾಯಿ ಅಥವಾ ಹೆಂಡತಿ ಅಧಿಕೃತ ಹೇಳಿಕೆ ನೀಡಿಲ್ಲ. ಹೀಗಾಗಿ ಶೀಘ್ರದಲ್ಲೇ ಡಿ-ಬಾಸ್ ದರ್ಶನ್ ತೂಗುದೀಪ್ ವಿರುದ್ಧ ಬೃಹತ್ ಪ್ರತಿಭಟನೆಗೆ ರೇಣುಕಾಸ್ವಾಮಿ ಕುಟುಂಬ ಮುಂದಾಗುತ್ತಾ? ಎಂಬ ಕುತೂಹಲ ಡಬಲ್ ಆಗಿದೆ.
ಭೀಕರವಾಗಿ ರೇಣುಕಾಸ್ವಾಮಿ ಮರ್ಡರ್....
ಡಿ-ಬಾಸ್ ದರ್ಶನ್ ತೂಗುದೀಪ್ & ಅವರ ಹೆಂಡತಿಯ ನಡುವೆ ಜಗಳ ಆದ ಸಮಯದಲ್ಲೇ, ಈ ರೇಣುಕಾಸ್ವಾಮಿ ಸೋಷಿಯಲ್ ಮೀಡಿಯಾ ಮೂಲಕ ಮೂಗು ತೂರಿಸಿ ನಡುವೆ ಎಂಟ್ರಿ ಆಗಿದ್ದ ಎಂಬ ಆರೋಪವು ಇದೆ. ಪವಿತ್ರಾ ಗೌಡಗೆ ಪದೇ ಪದೇ ಮೆಸೇಜ್ ಮಾಡುತ್ತಿದ್ದ ರೇಣುಕಾಸ್ವಾಮಿ ಅಶ್ಲೀಲ ಫೋಟೋ & ಅಶ್ಲೀಲವಾಗಿ ಸಂದೇಶ ಕಳುಹಿಸುತ್ತಿದ್ದ ಎಂಬ ಕಾರಣಕ್ಕೇ, ಚಿತ್ರದುರ್ಗದ ಮೂಲಕ ಬೆಂಗಳೂರಿಗೆ ಎತ್ತಾಕ್ಕೊಂಡು ಬಂದು ಹಲ್ಲೆ ಮಾಡಿ ಭೀಕರವಾಗಿ ರೇಣುಕಾಸ್ವಾಮಿಯ ಮರ್ಡರ್ ಆಗಿದೆ ಎಂಬ ಆರೋಪ ಕೇಳಿ ಬಂದಿತ್ತು. ಹೀಗೆ ರೇಣುಕಾಸ್ವಾಮಿ ಕೊಲೆ ಕೇಸ್ ದೊಡ್ಡ ಸಂಚಲನ ಸೃಷ್ಟಿ ಮಾಡಿರುವ ಸಮಯದಲ್ಲೇ, ರೇಣುಕಾಸ್ವಾಮಿ ಒಬ್ಬ ಕಾಮುಕ, ಹೀಗಾಗಿಯೇ ರೇಣುಕಾಸ್ವಾಮಿ ಮಾಡಿದ್ದ ತಪ್ಪಿಗೆ ಸರಿಯಾಗೇ ಆಗಿದೆ ಅಂತಲೂ ಚರ್ಚೆ ಮಾಡುತ್ತಿದ್ದಾರೆ ಈಗ ಡಿ-ಬಾಸ್ ಫ್ಯಾನ್ಸ್!
ಹಾಲಿವುಡ್ ಸಿನಿಮಾದಲ್ಲಿ ಡಿ-ಬಾಸ್ ಹವಾ?
ಕನ್ನಡ ಸಿನಿಮಾ ಇಂಡಸ್ಟ್ರಿಯಲ್ಲಿ ಹವಾ ಎಬ್ಬಿಸಿ & ಕೋಟಿ ಕೋಟಿ ಅಭಿಮಾನಿಗಳ ಬಾಯಿಂದ 'ಡಿ-ಬಾಸ್' ಎಂಬ ಬಿರುದನ್ನ ಪಡೆದಿದ್ದ ದರ್ಶನ್ ತೂಗುದೀಪ್ ಅವರು ಕೊಲೆ ಕೇಸ್ ಎದುರಿಸಿ ಬಳ್ಳಾರಿ ಜೈಲಿಂದ ಮುಕ್ತರಾಗಿದ್ದಾರೆ. 'ಡೆವಿಲ್' ಸೇರಿ 'ವೀರ ಸಿಂಧೂರ ಲಕ್ಷ್ಮಣ' & 'ರಾಜವೀರ ಮದಕರಿ ನಾಯಕ' ಸಿನಿಮಾಗಳು ಸಾಲು ಸಾಲಾಗಿ ತೆರೆಗೆ ಅಪ್ಪಳಿಸಲು ಸಜ್ಜಾಗಿವೆ. ಮತ್ತೊಂದು ಕಡೆ ಡಿ-ಬಾಸ್ ದರ್ಶನ್ ತೂಗುದೀಪ್ ಅವರು ಕನ್ನಡ ಸಿನಿಮಾ ಇಂಡಸ್ಟ್ರಿಯಲ್ಲಿಯೇ ನೂರಾರು ದಾಖಲೆ ಬರೆದು ಇತಿಹಾಸ ಸೃಷ್ಟಿ ಮಾಡಿದ್ದಾರೆ. ಕನ್ನಡ ಸಿನಿಮಾ ಇಂಡಸ್ಟ್ರಿಯಲ್ಲಿ ಡಿ-ಬಾಸ್ ದರ್ಶನ್ ಅವರ ಜರ್ನಿ 'ಮೆಜೆಸ್ಟಿಕ್' ಮೂಲಕ ಶುರುವಾಗಿತ್ತು.
ನಂತರ ಕರಿಯ, ಕಲಾಸಿಪಾಳ್ಯ, ದತ್ತ ಹೀಗೆ ಸಾಲು ಸಾಲು ಹಿಟ್ ಸಿನಿಮಾ ನೀಡಿ ಮಿಂಚಿದರು. ಕಳೆದ ವರ್ಷ ಇದೇ ಸಮಯಕ್ಕೇ ಬಂದ 'ಕಾಟೇರ' ಸಿನಿಮಾ ಕೂಡ ಇಡೀ ಇಂಡಿಯನ್ ಸಿನಿಮಾ ಹಿಸ್ಟರಿಯಲ್ಲೇ ಹೊಸ ದಾಖಲೆ ಬರೆದಿತ್ತು. ಹೀಗಿದ್ದಾಗಲೇ, ಹಾಲಿವುಡ್ ಸಿನಿಮಾ ಮಾಡಲಿದ್ದಾರೆ ಡಿ-ಬಾಸ್ ದರ್ಶನ್ ತೂಗುದೀಪ್ ಅವರು ಎಂಬ ಸುದ್ದಿ ಕೂಡ ಇದೀಗ ಹಬ್ಬಿದೆ. ಮಾತ್ರವಲ್ಲ ಈ ಸುದ್ದಿ ಕೇಳಿ ಅಭಿಮಾನಿಗಳು ಕೂಡ ಸಾಕಷ್ಟು ಥ್ರಿಲ್ ಆಗಿದ್ದು, ಮುಂದಿನ ದಿನಗಳಲ್ಲಿ ಈ ಬಗ್ಗೆ ದೊಡ್ಡ ಅಪ್‌ಡೇಟ್ ಸಿಗುವ ನಿರೀಕ್ಷೆಯಲ್ಲಿ ಅಭಿಮಾನಿಗಳು ಇದ್ದಾರೆ.
25 ವರ್ಷಗಳಲ್ಲಿ ದೊಡ್ಡ ಸಾಮ್ರಾಜ್ಯ!
ಒಟ್ನಲ್ಲಿ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಹವಾ ಒಂದು ಚೂರು ಕೂಡ ಕಡಿಮೆ ಆಗಿಲ್ಲ. ಡಿ-ಬಾಸ್ ದರ್ಶನ್ ತೂಗುದೀಪ್ 25 ವರ್ಷಗಳಲ್ಲಿ ದೊಡ್ಡ ಸಾಮ್ರಾಜ್ಯ ಕಟ್ಟಿಕೊಂಡಿದ್ದಾರೆ. ಈ ಮೂಲಕ ಕನ್ನಡ ಸಿನಿಮಾ ಇಂಡಸ್ಟ್ರಿಯಲ್ಲಿ ಡಿ-ಬಾಸ್ ದರ್ಶನ್ ತೂಗುದೀಪ್ ಬಾಕ್ಸ್ ಆಫಿಸ್ ಕಾ ಸುಲ್ತಾನ ಆಗಿ ಮೆರೆದಿದ್ದರು, ಅನ್ನೋದು ದರ್ಶನ್ ತೂಗುದೀಪ್ ಅವರ ಅಭಿಮಾನಿಗಳ ಹೆಮ್ಮೆ ಕೂಡ ಆಗಿದೆ. ಹಾಗೇ ಮತ್ತೊಂದು ಕಡೆ ಸಾಲು ಸಾಲು ದೊಡ್ಡ ದೊಡ್ಡ ಸಿನಿಮಾಗಳು ಈಗ ರಿಲೀಸ್‌ಗೆ ಕಾಯುತ್ತಿದ್ದು, ಅಭಿಮಾನಿಗಳು ಸಂಭ್ರಮಾಚರಣೆ ನಡೆಸಲು ಸಕಲ ಸಿದ್ಧತೆಗಳನ್ನೂ ಇದೀಗ ಮಾಡಿಕೊಳ್ಳುತ್ತಿದ್ದಾರೆ. ಇದೇ ಕಾರಣಕ್ಕೆ ಅತಿ ಶೀಘ್ರದಲ್ಲೇ ಭರ್ಜರಿ ಸುದ್ದಿಯೊಂದು ಸಿಗುವ ನಿರೀಕ್ಷೆ ಕೂಡ ಇದೀಗ ದಟ್ಟವಾಗಿದೆ.












Click it and Unblock the Notifications