Darshan Thoogudeepa: ರೇಣುಕಾಸ್ವಾಮಿ ಹೆಂಡತಿ, ಅಪ್ಪ & ಅಮ್ಮನಿಗೆ ಆತಂಕ ಶುರು...
ಬಳ್ಳಾರಿ ಜೈಲಿನಿಂದ ದರ್ಶನ್ ತೂಗುದೀಪ್ ಜಾಮೀನು ಪಡೆದು ಇನ್ನೇನು ರಿಲೀಸ್ ಆಗ್ತಾರೆ ಎಂಬ ನಿರೀಕ್ಷೆಯಲ್ಲಿ, ಕೋಟಿ ಕೋಟಿ ದರ್ಶನ್ ತೂಗುದೀಪ್ ಅಭಿಮಾನಿಗಳು ಕಾಯ್ತಿದ್ದಾರೆ. ಸುಮಾರು 100ಕ್ಕೂ ಹೆಚ್ಚು ದಿನಗಳಿಂದ ಜೈಲಿನ ಊಟ ತಿನ್ನುತ್ತಾ, ಜೈಲಿನಲ್ಲೇ ಪರದಾಟ ಪಡುತ್ತಿರುವ ನಟ ದರ್ಶನ್ ತೂಗುದೀಪ್ ಅವರಿಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕು ಜೈಲಿಂದ ಅವರು ರಿಲೀಸ್ ಆಗಲಿದ್ದಾರೆ ಎಂಬ ನಿರೀಕ್ಷೆ ಇದೆ. ಇಂತಹ ಸಮಯದಲ್ಲೇ ರೇಣುಕಾಸ್ವಾಮಿ ಹೆಂಡತಿ, ಅಪ್ಪ & ಅಮ್ಮನಿಗೆ ಆತಂಕ ಶುರು...
ಪವಿತ್ರಾ ಗೌಡ ಹಿಂದೆ ಬಿದ್ದಿದ್ದ ಮೃತ ರೇಣುಕಾಸ್ವಾಮಿ ಹಲವು ದಿನದಿಂದ ಮೆಸೇಜ್ ಮಾಡ್ತಿದ್ದ. ರೇಣುಕಾಸ್ವಾಮಿ ಸಾಯುವ ಮೊದಲು ಪವಿತ್ರಾಗೆ ಮೆಸೇಜ್‌ನ ಕಳಿಸಿದ್ದ ಎಂಬ ಆರೋಪ ಇತ್ತು. ಈ ಕಾರಣಕ್ಕೆ ರೇಣುಕಾಸ್ವಾಮಿಗೆ ಮುಹೂರ್ತ ಇಟ್ಟು ದರ್ಶನ್ ತೂಗುದೀಪ್ ಜೊತೆಗಾರರು ಸೇರಿ ಬೆಂಗಳೂರಿಗೆ ಕರೆಸಿಕೊಂಡಿದ್ದರು ಎಂಬ ಆರೋಪ ಇದೆ. ರೇಣುಕಾಸ್ವಾಮಿ ತನ್ನ ಮರ್ಮಾಂಗ ಮತ್ತು ಇತರ ಅಂಗಗಳ ಅಶ್ಲೀಲ ಫೋಟೋ ಕಳುಹಿಸಿ ಪವಿತ್ರಾ ಗೌಡಗೆ ಕಾಡುತ್ತಿದ್ದ ಎನ್ನುವ ಆರೋಪ ಕೂಡ ಇದೆ. ಹೀಗಿದ್ದಾಗ ಇಂದು ದರ್ಶನ್ ತೂಗುದೀಪ್ ಅವರ ಜಾಮೀನು ಅರ್ಜಿ ವಿಚಾರಣೆ ವೇಳೆ, ರೇಣುಕಾಸ್ವಾಮಿ ಹೆಂಡತಿ, ಅಪ್ಪ & ಅಮ್ಮನಿಗೆ ಆತಂಕ ಶುರು...

ರೇಣುಕಾಸ್ವಾಮಿ ಹೆಂಡತಿ, ಅಪ್ಪ & ಅಮ್ಮನಿಗೆ...
ದರ್ಶನ್ ತೂಗುದೀಪ್ ಅವರು ಇಂದು ರಿಲೀಸ್ ಆಗಿದ್ದೇ ತಡ ದೊಡ್ಡ ಮಟ್ಟದಲ್ಲಿ ಸಂಭ್ರಮ ಗ್ಯಾರಂಟಿ. ಮತ್ತೊಂದು ಕಡೆ ಬಳ್ಳಾರಿ ಜೈಲಿನ ಎದುರು ಲಕ್ಷಾಂತರ ಅಭಿಮಾನಿಗಳು ಸೇರಿ, ಅದ್ಧೂರಿ ಸ್ವಾಗತ ಪಕ್ಕಾ ಎನ್ನುತ್ತಿರುವಾಗಲೇ ರೇಣುಕಾಸ್ವಾಮಿ ಹೆಂಡತಿ, ಅಪ್ಪ & ಅಮ್ಮನಿಗೆ ಆತಂಕ ಶುರು ಆಗಿದೆ ಎಂಬ ಆರೋಪ ಕೇಳಿಬಂದಿದೆ. ಯಾಕಂದ್ರೆ, ದರ್ಶನ್ ತೂಗುದೀಪ್ ಅವರಿಗೆ ಜಾಮೀನು ಸಿಕ್ಕು ರಿಲೀಸ್ ಆದ ನಂತರ ನಿಜವಾದ ಆಟ ಶುರುವಾಗಲಿದೆ.
ದರ್ಶನ್ ತೂಗುದೀಪ್ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಜಾಮೀನು ಪಡೆದು ಜೈಲಿನಿಂದ ಹೊರಗಡೆ ಬಂದರೆ, ಸಾಕ್ಷಿಗಳ ಮೇಲೆ ಇದರಿಂದ ದೊಡ್ಡ ಪರಿಣಾಮ ಬೀರಲಿದೆ. ಹೀಗಾಗಿ, ದರ್ಶನ್ ತೂಗುದೀಪ್ ಬಳ್ಳಾರಿ ಜೈಲಿನಿಂದ ರಿಲೀಸ್ ಆಗಿ ಬಂದರೆ ಹೇಗೆ? ಎಂಬ ಚಿಂತೆಯು ಇದೀಗ ರೇಣುಕಾಸ್ವಾಮಿ ಹೆಂಡತಿ, ಅಪ್ಪ & ಅಮ್ಮನಿಗೆ ಶುರುವಾಗಿದೆ. ಅಲ್ಲದೆ ರೇಣುಕಾಸ್ವಾಮಿ ಹೆಂಡತಿ, ಅಪ್ಪ & ಅಮ್ಮನಿಗೆ ಭಯ ಕೂಡ ಕಾಡುತ್ತಿದೆ, ಎಂಬ ಆರೋಪ ಕೇಳಿಬಂದಿದೆ. ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹರಡಲಾಗುತ್ತಿದೆ.
ದರ್ಶನ್ ತೂಗುದೀಪ್ ನಾಳೆಯೇ ರಿಲೀಸ್?
ರೇಣುಕಾಸ್ವಾಮಿ ಒಬ್ಬ ಕಾಮುಕ, ಹೀಗಾಗಿಯೇ ದರ್ಶನ್ ತೂಗುದೀಪ್ ಮಾಡಿದ್ದು ಸರಿ ಅಂತಾ ಇಷ್ಟು ದಿನಗಳ ಕಾಲ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳು ಸಮರ್ಥನೆ ಮಾಡಿಕೊಳ್ತಾ ಇದ್ದರು. ಹೀಗಿದ್ದಾಗ ದಿಢೀರ್ ದರ್ಶನ್ ತೂಗುದೀಪ್ ಕೊಲೆ ಮಾಡಿಲ್ಲ ಮೋಸ ಆಗುತ್ತಿದೆ ಎಂಬ ಮಾತನ್ನೂ ದರ್ಶನ್ ತೂಗುದೀಪ್ ಅಭಿಮಾನಿಗಳು ಹೇಳುತ್ತಿದ್ದಾರೆ. ಹೀಗಿದ್ದಾಗಲೇ ಇಂದು ನಟ ದರ್ಶನ್ ತೂಗುದೀಪ್ ಅವರಿಗೆ ಜಾಮೀನು ಸಿಕ್ಕರೆ ನಾಳೆಯೇ ರಿಲೀಸ್ ಆಗುತ್ತಾರಾ? ಎನ್ನುವ ಕುತೂಹಲ ಡಬಲ್ ಆಗುತ್ತಿದೆ.












Click it and Unblock the Notifications