Darshan Thoogudeepa: ರೇಣುಕಾಸ್ವಾಮಿ ಕುಟುಂಬಕ್ಕೆ 1 ಕೋಟಿ ರೂಪಾಯಿ ಪರಿಹಾರ ಕೊಡಲು ಡಿ-ಬಾಸ್ ದರ್ಶನ್ ತೂಗುದೀಪ್...
ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಜೀವನದಲ್ಲಿ ದೊಡ್ಡ ಬಿರುಗಾಳಿಯನ್ನೇ ಎಬ್ಬಿಸಿರುವ ರೇಣುಕಾಸ್ವಾಮಿ ಕೊಲೆ ಕೇಸ್, ಈಗಲೂ ದಿನಕ್ಕೊಂದು ತಿರುವು ಪಡೆಯುತ್ತಿದೆ. ಅಶ್ಲೀಲವಾಗಿ ಮೆಸೇಜ್ ಕಳುಹಿಸಿ, ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಆತ್ಮೀಯ ಗೆಳತಿ ಪವಿತ್ರಾ ಗೌಡಗೆ ತೊಂದರೆ ಕೊಟ್ಟಿದ್ದ ಎಂಬ ಕಾರಣಕ್ಕೆ ಅಪಹರಣ ಮಾಡಿ ಕೊಲೆ ಮಾಡಿದ ಆರೋಪ ಕೇಳಿ ಬಂದಿತ್ತು. ಹೀಗಿದ್ದಾಗಲೇ, ರೇಣುಕಾಸ್ವಾಮಿ ಕುಟುಂಬಕ್ಕೆ 1 ಕೋಟಿ ರೂಪಾಯಿ ಪರಿಹಾರ ಕೊಡಲು ಡಿ-ಬಾಸ್ ದರ್ಶನ್ ತೂಗುದೀಪ್...
ಡಿ-ಬಾಸ್ ದರ್ಶನ್ ತೂಗುದೀಪ್ & ಪವಿತ್ರಾ ಗೌಡ, ರೇಣುಕಾಸ್ವಾಮಿ ಕೊಲೆ ಕೇಸ್ ಕಾರಣಕ್ಕೆ ಪರಪ್ಪನ ಅಗ್ರಹಾರ ಜೈಲಿಗೂ ಹೋಗುವಂತೆ ಆಗಿತ್ತು. ಆ ನಂತರ, ಬಳ್ಳಾರಿ ಜೈಲಿಗೆ ಶಿಫ್ಟ್ ಆಗಿದ್ದ ಡಿ-ಬಾಸ್ ದರ್ಶನ್ ತೂಗುದೀಪ್ ಬೆನ್ನು ನೋವಿನಿಂದ ಒದ್ದಾಡಿಬಿಟ್ಟರು. ಕೊನೆಗೂ ಜಾಮೀನು ಪಡೆದು ಡಿ-ಬಾಸ್ ದರ್ಶನ್ ತೂಗುದೀಪ್ ಅವರು ಜೈಲಿನಿಂದ ರಿಲೀಸ್ ಆಗಿದ್ದು, ಹೊರಗೆ ಬಂದಿದ್ದಾರೆ. ಹೀಗಿದ್ದಾಗಲೇ, ರೇಣುಕಾಸ್ವಾಮಿ ಕುಟುಂಬಕ್ಕೆ 1 ಕೋಟಿ ರೂಪಾಯಿ ಪರಿಹಾರ ಕೊಡಲು ಡಿ-ಬಾಸ್ ದರ್ಶನ್ ತೂಗುದೀಪ್...

ರೇಣುಕಾಸ್ವಾಮಿ ಕುಟುಂಬಕ್ಕೆ 1 ಕೋಟಿ...
ಅಶ್ಲೀಲವಾಗಿ ಮೆಸೇಜ್ ಕಳುಹಿಸಿದ್ದ ಆರೋಪ ಹೊತ್ತಿದ್ದ ರೇಣುಕಾಸ್ವಾಮಿ ಕೊಲೆಯಾಗುವ ಮೊದಲು ಆತನ ಪತ್ನಿ ಗರ್ಭಿಣಿ ಆಗಿದ್ದರು. ಹೀಗಿದ್ದಾಗ ಕೆಲವು ತಿಂಗಳ ಹಿಂದೆ ಕೊಲೆಯಾದ ರೇಣುಕಾಸ್ವಾಮಿ ಪತ್ನಿಗೆ ಗಂಡು ಮಗು ಜನಿಸಿದೆ. ಅಲ್ಲದೆ ಮಗು ರೇಣುಕಾಸ್ವಾಮಿ ಮನೆಗೂ ಬಂದಿದೆ. ಇಂತಹ ಸಮಯದಲ್ಲೇ ರೇಣುಕಾಸ್ವಾಮಿಯ ಅಮ್ಮ ಕಣ್ಣೀರು ಹಾಕಿದ ವಿಡಿಯೋ ವೈರಲ್ ಆಗಿದ್ದು, ರೇಣುಕಾಸ್ವಾಮಿ ಕುಟುಂಬಕ್ಕೆ 1 ಕೋಟಿ ರೂಪಾಯಿ ಪರಿಹಾರ ಕೊಡಲು ಡಿ-ಬಾಸ್ ದರ್ಶನ್ ತೂಗುದೀಪ್...
1 ಕೋಟಿ ರೂಪಾಯಿ ಪರಿಹಾರವನ್ನು...
ಹೌದು, ಸೋಷಿಯಲ್ ಮೀಡಿಯಾದಲ್ಲಿ ರೇಣುಕಾಸ್ವಾಮಿ ತಾಯಿ ಅಳುವ ವಿಡಿಯೋ ವೈರಲ್ ಆದ ನಂತರ ಕನ್ನಡ ನಾಡಿನ ಜನರು ಅನುಕಂಪ ತೋರಿಸುತ್ತಿದ್ದಾರೆ. ಹಾಗೇ ರೇಣುಕಾಸ್ವಾಮಿ ಕುಟುಂಬಕ್ಕೆ 1 ಕೋಟಿ ರೂಪಾಯಿ ಪರಿಹಾರವನ್ನು ಕೊಡಲು ಡಿ-ಬಾಸ್ ದರ್ಶನ್ ತೂಗುದೀಪ್ ಅವರು ಮುಂದಾಗಬೇಕು ಎಂಬ ಆಗ್ರಹ ಕೇಳಿ ಬಂದಿದೆ. ಆದರೆ ಇನ್ನೊಂದು ಕಡೆ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳು, ರೇಣುಕಾಸ್ವಾಮಿ ಒಬ್ಬ ಕಾಮುಕ. ಅವನಿಗೆ ಏಕೆ ಪರಿಹಾರ? ಅಂತಾ ಪ್ರಶ್ನೆ ಮಾಡುತ್ತಿದ್ದಾರೆ.
ಒಟ್ನಲ್ಲಿ ಇದೆಲ್ಲಾ ಏನೇ ಇರಲಿ, ಕೋರ್ಟ್‌ನಲ್ಲಿ ಕೇಸ್ ನಡೆಯುತ್ತಿದ್ದು ಮುಂದಿನ ದಿನಗಳಲ್ಲಿ ತೀರ್ಪು ಹೊರ ಬೀಳಲಿದೆ. ಅಲ್ಲಿಯ ತನಕ ರೇಣುಕಾಸ್ವಾಮಿ ವಿಚಾರವಾಗಿ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳು & ಡಿ-ಬಾಸ್ ದರ್ಶನ್ ತೂಗುದೀಪ್ ಅವರ ವಿರೋಧಿಗಳ ನಡುವೆ ಇದೇ ರೀತಿ ದೊಡ್ಡ ಚರ್ಚೆ ನಡೆಯುತ್ತಲೇ ಇರುತ್ತದೆ. ಮುಂದಿನ ದಿನಗಳಲ್ಲಿ ಇದೇ ವಿಚಾರ ದೊಡ್ಡ ತಿರುವು ಪಡೆಯುತ್ತಾ? ಅನ್ನೋದನ್ನ ಕಾದು ನೋಡಬೇಕಿದೆ.












Click it and Unblock the Notifications