Darshan Thoogudeepa: ಪಾರ್ವತಮ್ಮ ರಾಜ್‌ಕುಮಾರ್ ಇರದೇ ಹೋಗಿದ್ದರೆ ಆ ದಿನ ವಿಜಯಲಕ್ಷ್ಮೀ ದರ್ಶನ್ ಅವರ ಜೀವಕ್ಕೆ...
ಪಾರ್ವತಮ್ಮ ರಾಜ್‌ಕುಮಾರ್ ಅವರು ಕನ್ನಡ ಸಿನಿಮಾ ರಂಗದ ಆಧಾರ ಸ್ತಂಭವಾಗಿದ್ದರು. ಪಾರ್ವತಮ್ಮ ರಾಜ್‌ಕುಮಾರ್ ಅವರಿಂದ ಹತ್ತಾರು ಹೊಸ ಹೊಸ ನಟಿಯರು ಕನ್ನಡ ಸಿನಿಮಾ ರಂಗಕ್ಕೆ ಎಂಟ್ರಿ ಕೊಟ್ಟಿದ್ದರು. ಹಾಗೇ ನೂರಾರು ನಟರಿಗೆ ಕೂಡ ಪಾರ್ವತಮ್ಮ ರಾಜ್‌ಕುಮಾರ್ ಅವರು ನೆರವು ನೀಡಿದ್ದರು. ಇಂತಹ ಪಾರ್ವತಮ್ಮ ರಾಜ್‌ಕುಮಾರ್ ಅವರು ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಧರ್ಮಪತ್ನಿ, ಅಂದ್ರೆ ಹಂಡತಿ ವಿಜಯಲಕ್ಷ್ಮೀ ದರ್ಶನ್ ಅವರ ಜೀವಕ್ಕೆ...
ಅಂದಹಾಗೆ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ತಂದೆಯವರು ಅಂದ್ರೆ, ಕನ್ನಡ ಸಿನಿಮಾ ರಂಗದ ಲೆಜೆಂಡ್ ನಟ ತೂಗುದೀಪ ಶ್ರೀನಿವಾಸ್ ಅವರು ಕೂಡ ಪಾರ್ವತಮ್ಮ ರಾಜ್‌ಕುಮಾರ್ ಅವರಿಂದ ಸಹಾಯ ಪಡೆದವರು. ಅಷ್ಟಕ್ಕೂ ತೂಗುದೀಪ ಶ್ರೀನಿವಾಸ್ ಅವರನ್ನು 'ಅಣ್ಣಾ' ಎಂದು ಪಾರ್ವತಮ್ಮ ರಾಜ್‌ಕುಮಾರ್ ಅವರು ಕರೆಯುತ್ತಿದ್ದರು. ಅಲ್ಲದೆ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ತಂದೆ ತೂಗುದೀಪ ಶ್ರೀನಿವಾಸ್ ಅವರಿಗೆ ತಮ್ಮ ಸ್ವಂತ ಅಣ್ಣನ ಸ್ಥಾನ ಕೂಡ ನೀಡಿದ್ದರು ಪಾರ್ವತಮ್ಮ ರಾಜ್‌ಕುಮಾರ್ ಅವರು. ಹೀಗಿದ್ದಾಗ, ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಧರ್ಮಪತ್ನಿ, ಅಂದ್ರೆ ಹಂಡತಿ ವಿಜಯಲಕ್ಷ್ಮೀ ದರ್ಶನ್ ಅವರ ಜೀವಕ್ಕೆ...

ವಿಜಯಲಕ್ಷ್ಮೀ ದರ್ಶನ್ ಅವರ ಜೀವಕ್ಕೆ...
ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಜೀವನದಲ್ಲಿ 2011 ಎಂದೆಂದಿಗೂ ಮರೆಯಲು ಆಗಲ್ಲ. ಯಾಕಂದ್ರೆ ಡಿ-ಬಾಸ್ ದರ್ಶನ್ ತೂಗುದೀಪ್ ಮೊದಲ ಬಾರಿಗೆ ಪರಪ್ಪನ ಅಗ್ರಹಾರ ಜೈಲಿಗೆ ಹೋಗಿದ್ದು 2011 ರಲ್ಲಿ. ಯಾಕಂದ್ರೆ ಅದೇ ವರ್ಷ ತಮ್ಮ ಹೆಂಡತಿ ಮೇಲೆ ಮನಸ್ಸಿಗೆ ಬಂದ ರೀತಿ ಹಲ್ಲೆ ಮಾಡಿದ್ದರು ಡಿ-ಬಾಸ್ ದರ್ಶನ್ ತೂಗುದೀಪ್ ಎಂಬ ಆರೋಪ ಕೇಳಿ ಬಂದಿತ್ತು. ಇದೇ ಕಾರಣ ದರ್ಶನ್ ತೂಗುದೀಪ್ ವಿರುದ್ಧ ವಿಜಯಲಕ್ಷ್ಮೀ ದರ್ಶನ್ ಕಂಪ್ಲೆಂಟ್ ಕೂಡ ಕೊಟ್ಟು...
ಡಿ-ಬಾಸ್ ದರ್ಶನ್ ತೂಗುದೀಪ್ ಅವರದ್ದು ಲವ್ ಕಂ ಅರೆಂಜ್ ಮ್ಯಾರೇಜ್ ಎಂಬ ಮಾತು ಇದೆ. ಮತ್ತೊಂದು ಕಡೆ ಇದು ಅರೇಂಜ್ ಮ್ಯಾರೇಜ್ ಎಂಬ ವಾದ ಕೂಡ ಇದೆ. ಇದೆಲ್ಲವೂ ಏನೇ ಇರಲಿ, ಆದರೆ ಡಿ-ಬಾಸ್ ದರ್ಶನ್ ತೂಗುದೀಪ್ & ವಿಜಯಲಕ್ಷ್ಮೀ ದರ್ಶನ್ ಅವರ ಮಧ್ಯೆ ದೊಡ್ಡ ಗಲಾಟೆಗಳೇ ನಡೆದು ಹೋಗಿವೆ. ಅದರಲ್ಲೂ ವಿಜಯಲಕ್ಷ್ಮೀ ದರ್ಶನ್ ಅವರ ಮೇಲೆ ಭೀಕರವಾಗಿ ಹಲ್ಲೆ ಮಾಡಿದ್ದ ದರ್ಶನ್ ತೂಗುದೀಪ್ ಕೈ ಮುರಿದು ಹಾಕಿದ್ದರು ಎಂಬ ಭಾರಿ ಗಂಭೀರ ಆರೋಪ ಕೇಳಿ ಬಂದಿತ್ತು. ಆದರೆ ಇಂತಹ ಸಮಯದಲ್ಲಿ ವಿಜಯಲಕ್ಷ್ಮೀ ದರ್ಶನ್ ಅವರ ಜೀವ ಉಳಿಸಿದ್ದು...
ಡಿ-ಬಾಸ್ ದರ್ಶನ್ ತೂಗುದೀಪ್ ಅವರು...
ಪಾರ್ವತಮ್ಮ ರಾಜ್‌ಕುಮಾರ್ ಅವರು ಕನ್ನಡ ಸಿನಿಮಾ ರಂಗದಲ್ಲಿ ಅದೆಷ್ಟೋ ಕುಟುಂಬಗಳ ಸಹಾಯಕ್ಕೆ ಬಂದಿದ್ದಾರೆ. ಅದೇ ರೀತಿಯಾಗಿ ಡಿ-ಬಾಸ್ ದರ್ಶನ್ ತೂಗುದೀಪ್ ಅವರು ತಮ್ಮ ಹೆಂಡತಿ ವಿಜಯಲಕ್ಷ್ಮೀ ದರ್ಶನ್ ಅವರ ಕೈ ಮುರಿದು ಹೋಗುವಂತೆ ಹಲ್ಲೆ ಮಾಡಿದ ಆರೋಪ ಕೇಳಿಬಂದ ನಂತರ, ವಿಜಯಲಕ್ಷ್ಮೀ ದರ್ಶನ್ ಅವರು ನ್ಯಾಯ ಪಂಚಾಯಿತಿ ಮಾಡಿಸೋದಕ್ಕೆ ದೊಡ್ಮನೆ ಅಂದ್ರೆ ಪಾರ್ವತಮ್ಮ ರಾಜ್‌ಕುಮಾರ್ ಅವರ ಮನೆಗೆ ತೆರಳಿದ್ದರಂತೆ.
ಯಾಕಂದ್ರೆ, ಆ ಸಮಯದಲ್ಲಿ ಡಿ-ಬಾಸ್ ದರ್ಶನ್ ತೂಗುದೀಪ್ ಅವರು ಸಿಕ್ಕಾಪಟ್ಟೆ ಸಿಟ್ಟಲ್ಲಿ ಇದ್ದರು. ಈ ಕಾರಣಕ್ಕೆ ವಿಜಯಲಕ್ಷ್ಮೀ ದರ್ಶನ್ ಅವರು ನ್ಯಾಯ ಕೇಳಲು ಅಲ್ಲಿಗೆ ಹೋಗಿದ್ದರು ಎಂಬ ಮಾತು ಇದೆ. ಹಾಗೇ ದೇಶಾದ್ಯಂತ ದರ್ಶನ್ ತೂಗುದೀಪ್ ಅವರ ಕುಟುಂಬದ ಕಿತ್ತಾಟದ ಸುದ್ದಿ ದೊಡ್ಡ ಮಟ್ಟದಲ್ಲಿ ಕಿಚ್ಚು ಹೊತ್ತಿಸಿತ್ತು. ಹೀಗಿದ್ದಾಗಲೇ ಮತ್ತೊಮ್ಮೆ...
ಡಾ.ರಾಜ್‌ಕುಮಾರ್ ಅಭಿಮಾನಿಗಳು ಹೇಳಿದ್ದೇನು?
ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳು ಅಂತಾ ಕೆಲವರು ಈಗ ಡಾ.ರಾಜ್ ಕುಟುಂಬದ ವಿರುದ್ಧ ಸುಳ್ಳು ಸುಳ್ಳು ಆರೋಪ ಮಾಡುತ್ತಿದ್ದಾರೆ. ಇಂತಹ ಸಮದಯಲ್ಲೇ, ಅಣ್ಣಾವ್ರು ಅಂದ್ರೆ ಕನ್ನಡದ ಕಟ್ಟಾಳು ಡಾ.ರಾಜ್‌ಕುಮಾರ್ ಅವರ ಅಭಿಮಾನಿಗಳು ಡಿ-ಬಾಸ್ ಅಭಿಮಾನಿಗಳಿಗೆ ಬುದ್ಧಿ ಹೇಳುತ್ತಿದ್ದಾರೆ.
2011 ರಲ್ಲಿ ದರ್ಶನ್ ತೂಗುದೀಪ್ ತಮ್ಮ ಹೆಂಡತಿ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದಾಗ, ವಿಜಯಲಕ್ಷ್ಮೀ ದರ್ಶನ್ ಅವರ ಜೀವ ಉಳಿಸಿದ್ದು ಅವರೇ ಅಂತ ಈಗ ಸೋಷಿಯಲ್ ಮೀಡಿಯಾ ಮೂಲಕ ಪಾರ್ವತಮ್ಮ ಅವರ ಸಹಾಯ ನೆನಪು ಮಾಡಿಕೊಳ್ಳುತ್ತಿದ್ದಾರೆ ಅಭಿಮಾನಿಗಳು. ಈ ಬಗ್ಗೆ ಈಗ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ & ಕಮೆಂಟ್ ಹಾಕಲಾಗುತ್ತಿದೆ. ದರ್ಶನ್ ಅವರ ಫ್ಯಾನ್ಸ್ ಪೇಜ್ & ದೊಡ್ಮನೆ ಫ್ಯಾನ್ಸ್ ನಡುವೆ ಕಿತ್ತಾಟ ಆರಂಭ ಆಗಿದೆ ಎಂಬ ಆರೋಪ ಕೇಳಿ ಬಂದಿದೆ. ಮತ್ತೊಂದು ಕಡೆಯಲ್ಲಿ ಕನ್ನಡಿಗರು ಕ್ರಮಕ್ಕೆ ಆಗ್ರಹ ಮಾಡುತ್ತಿದ್ದಾರೆ. ಹೀಗೆ ಕನ್ನಡ ಸಿನಿಮಾ ಇಂಡಸ್ಟ್ರಿಯಲ್ಲಿ ಫ್ಯಾನ್ಸ್ ವಾರ್ ಮತ್ತಷ್ಟು ಜೋರಾಗುತ್ತಿದೆ.












Click it and Unblock the Notifications