Darshan Thoogudeepa: ಬಳ್ಳಾರಿ ಜೈಲಿನಲ್ಲಿ ಇರುವ ದರ್ಶನ್ ತೂಗುದೀಪ್ ಓಡಲು...

ಬಳ್ಳಾರಿ ಜೈಲಿನಲ್ಲಿ ಪರದಾಡುತ್ತಿರುವ ದರ್ಶನ್ ತೂಗುದೀಪ್ ಅವರಿಗೆ ಒಂದಾದ ನಂತರ ಒಂದೊಂದು ರಣಭೀಕರ ಸಮಸ್ಯೆ ಎದುರಾಗುತ್ತಿದೆ. ಇದೆಲ್ಲವನ್ನೂ ಎದುರಿಸಲು, ಡಿ-ಬಾಸ್ ದರ್ಶನ್ ತೂಗುದೀಪ್ ಅವರು ನರಳುತ್ತಿದ್ದಾರೆ. ಇಂತಹ ಸಮಯದಲ್ಲೇ ದರ್ಶನ್ ತೂಗುದೀಪ್ ಅವರಿಗೆ ಸಾಲು ಸಾಲು ಆರೋಗ್ಯ ಸಮಸ್ಯೆಗಳು ಶುರುವಾಗಿವೆ. ಮತ್ತೊಂದು ಕಡೆ ಬಳ್ಳಾರಿಯ ಜೈಲಿನಿಂದ ರಿಲೀಸ್ ಆಗಲು & ಜಾಮೀನು ಪಡೆಯಲು ದರ್ಶನ್ ತೂಗುದೀಪ್ ಅವರಿಗೆ ತೀವ್ರ ಪರದಾಟ ಶುರುವಾಗಿದೆ. ಇಂತಹ ಸಮಯದಲ್ಲೇ, ಬಳ್ಳಾರಿ ಜೈಲಿನಲ್ಲಿ ಇರುವ ದರ್ಶನ್ ತೂಗುದೀಪ್ ಓಡಲು...

ದರ್ಶನ್ ತೂಗುದೀಪ್ ಅವರ ಅಭಿಮಾನಿಗಳು ಕಣ್ಣೀರು ಹಾಕುತ್ತಿದ್ದಾರೆ, ಹೇಗಾದರೂ ಮಾಡಿ ನಮ್ಮ ಬಾಸ್ ಹೊರಗೆ ಕರೆದುಕೊಂಡು ಬನ್ನಿ ಎಂಬ ಬೇಡಿಕೆ ಕೂಡ ಇಡುತ್ತಿದ್ದಾರೆ ಡಿ-ಬಾಸ್ ಅಭಿಮಾನಿಗಳು. ಬಳ್ಳಾರಿ ಜೈಲಲ್ಲಿ ಪರದಾಡುತ್ತಿರುವ ದರ್ಶನ್ ತೂಗುದೀಪ್ ಅವರು ಜಾಮೀನು ಪಡೆದು ಅದ್ಧೂರಿಯಾಗಿ ಜೈಲಿನಿಂದ ರಿಲೀಸ್ ಆಗಿ ಬರಲಿದ್ದಾರೆ ಈ ಮೂಲಕ ಬಳ್ಳಾರಿ ಜೈಲಿಂದ ಬೆಂಗಳೂರಿನ ತನಕ ಹೆಲಿಕಾಪ್ಟರ್ ಮೂಲಕ ದರ್ಶನ್ ತೂಗುದೀಪ್ ಅವರನ್ನ ಕರೆಸಿಕೊಳ್ಳಬೇಕು ಎಂಬ ಆಸೆಯಲ್ಲಿ ಅಭಿಮಾನಿಗಳು ಇದ್ರು. ಹೀಗಿದ್ದಾಗಲೇ ನಟ ದರ್ಶನ್ ಅವರ ಜಾಮೀನು ಅಂದ್ರೆ ಬೇಲ್ ಅರ್ಜಿ ರಿಜೆಕ್ಟ್ ಆಗಿ ಭಾರಿ ದೊಡ್ಡ ಆಘಾತ ಎದುರಾಗಿತ್ತು. ಇಂತಹ ಸಮಯದಲ್ಲೇ ಬಳ್ಳಾರಿ ಜೈಲಿನಲ್ಲಿ ಇರುವ ದರ್ಶನ್ ತೂಗುದೀಪ್ ಓಡಲು...

Darshan Thoogudeepa Back Pain Problem And Treatment

ಬಳ್ಳಾರಿಯಲ್ಲಿರುವ ದರ್ಶನ್ ತೂಗುದೀಪ್...

ದರ್ಶನ್ ತೂಗುದೀಪ್ ಅವರ ಹೆಸರು ಕೇಳಿದ್ರೆ ಕನ್ನಡ ಸಿನಿಮಾ ಇಂಡಸ್ಟ್ರಿ ಮಾತ್ರ ಅಲ್ಲ, ಪರಭಾಷೆ ಸಿನಿಮಾ ಇಂಡಸ್ಟ್ರಿಯ ಸ್ಟಾರ್‌ಗಳು ಕೂಡ ಹೆದರುತ್ತಾರೆ & ಗೌರವ ಕೊಡುತ್ತಾರೆ. ಯಾಕಂದ್ರೆ ದರ್ಶನ್ ತೂಗುದೀಪ್ ಅವರ ಬೆನ್ನ ಹಿಂದೆ ಒಂದು ದೊಡ್ಡ ಸೈನ್ಯವೇ ಇದ್ದು, ಅಭಿಮಾನಿಗಳ ಸಾಗರವೇ ಈ ರೀತಿ ದರ್ಶನ್ ತೂಗುದೀಪ್ ಅವರಿಗೆ ಸಪೋರ್ಟ್ ಮಾಡುತ್ತಾ ಬರುತ್ತಿದೆ. ಹೀಗಿದ್ದಾಗ ಬಳ್ಳಾರಿ ಜೈಲಿನಲ್ಲಿ ಇರುವ ದರ್ಶನ್ ತೂಗುದೀಪ್ ಅವರಿಗೆ ಹತ್ತಾರು ಆರೋಗ್ಯ ಸಮಸ್ಯೆ ಎದುರಾಗಿದೆ.

ದರ್ಶನ್ ತೂಗುದೀಪ್ ಅವರಿಗೆ ನಡೆಯಲು ಕೂಡ ಪರದಾಡುವ ಪರಿಸ್ಥಿತಿ ಬಂದಿದೆ, ಯಾಕೆ ಅಂದ್ರೆ ಅವರಿಗೆ ಬೆನ್ನು ನೋವು ಜಾಸ್ತಿ ಆಗಿದೆ. ಅದರಲ್ಲೂ ಒಂದು ಹೆಜ್ಜೆ ಇಡುವುದಕ್ಕೂ ದರ್ಶನ್ ತೂಗುದೀಪ್ ಅವರು ಪರದಾಡುತ್ತಿದ್ದಾರೆ. ಇಂತಹ ಸಮಯದಲ್ಲೇ ವೈದ್ಯರು ಇದೀಗ ದರ್ಶನ್ ತೂಗುದೀಪ್ ಮುಂದೆ ಭವಿಷ್ಯದಲ್ಲಿ ಓಡುವುದಕ್ಕೆ ಆಗಲ್ಲ ಎಂಬ ಮಾತು ಹೇಳಿದ್ದಾರಂತೆ. ಯಾಕಂದ್ರೆ, ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಬೆನ್ನಿನ ಮೂಳೆಯಲ್ಲಿ ಸಮಸ್ಯೆ ಇದ್ದು ಭವಿಷ್ಯದಲ್ಲಿ ಅವರು ಸಿನಿಮಾ ಮಾಡುವ ಸಮಯದಲ್ಲಿ ಕೂಡ, ಫೈಟಿಂಗ್ & ಆಕ್ಷನ್ ಸೀನ್ ಮಾಡುವುದು ಕಷ್ಟವಾಗಲಿದೆ ಎಂಬ ಮಾತಗಳನ್ನ ವೈದ್ಯರು ಹೇಳಿದ್ದಾರೆ ಎಂಬ ಸುದ್ದಿ ಸಂಚಲನ ಸೃಷ್ಟಿ ಮಾಡಿದೆ.

ಜೈಲಿನಿಂದ ರಿಲೀಸ್ ಮಾಡಿಸಲು ಆಗ್ರಹ!

ಒಟ್ನಲ್ಲಿ ಇದೆಲ್ಲಾ ಏನೇ ಇರಲಿ ಆದಷ್ಟು ಬೇಗ ಡಿ-ಬಾಸ್ ದರ್ಶನ್ ತೂಗುದೀಪ್ ಅವರು ಬಳ್ಳಾರಿಯ ಜೈಲಿನಿಂದ ರಿಲೀಸ್ ಆಗಿ ಬರಲಿ ಎಂಬ ಆಗ್ರಹ ಅಭಿಮಾನಿಗಳದ್ದು. ಅಲ್ಲದೆ ಹೊರಗೆ ಬಂದ ತಕ್ಷಣ ಅಭಿಮಾನಿಗಳ ಆಸೆಯನ್ನ ದರ್ಶನ್ ತೂಗುದೀಪ್ ಅವರು ಪೂರೈಸಲಿ ಎಂಬ ಮಾತನ್ನು ಕೂಡ ಈಗ ಫ್ಯಾನ್ಸ್ ಹೇಳುತ್ತಿದ್ದಾರೆ. ಇದೆಲ್ಲಾ ಆದಷ್ಟು ಬೇಗ ನೆರವೇರುವ ಭರವಸೆ ಕೂಡ ಮೂಡಿದೆ.

ಬಳ್ಳಾರಿ ಜೈಲಿನಿಂದ ರಿಲೀಸ್ ಆದ ತಕ್ಷಣ...

ದರ್ಶನ್ ತೂಗುದೀಪ್ ಅವರ ಜೀವಕ್ಕೆ ಕಂಟಕ ಎದುರಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಖುದ್ದು ವೈದ್ಯರೇ ಸ್ಫೋಟಕ ಮಾಹಿತಿ ಕೂಡ ನೀಡಿದ್ದಾರೆ. ಡಿ-ಬಾಸ್.. ಡಿ-ಬಾಸ್.. ಡಿ-ಬಾಸ್... ಅಂತಾ ಅಭಿಮಾನಿಗಳಿಂದ ಬಿರುದು ಪಡೆದಿರುವ ದರ್ಶನ್ ತೂಗುದೀಪ್ ಅವರು ಈಗ ಬಳ್ಳಾರಿ ಜೈಲಿನಲ್ಲಿ ಪರದಾಡುತ್ತಿದ್ದಾರೆ. ಇಂತಹ ಸಮಯದಲ್ಲೇ ದರ್ಶನ್ ತೂಗುದೀಪ್ ಆರೋಗ್ಯ ಕೈಕೊಟ್ಟಿದ್ದು, ಜೀವಕ್ಕೆ ಕೂಡ ಕಂಟಕ ಎದುರಾಗುತ್ತಿದೆ ಎಂಬ ಆರೋಪ ಓಡಾಡುತ್ತಿದೆ. ಈ ಕಾರಣಕ್ಕೆ ಇಂದು ನಟ ದರ್ಶನ್ ತೂಗುದೀಪ್ ಅವರಿಗೆ ಜಾಮೀನು ಸಿಕ್ಕರೆ ನಾಳೆಯೇ ರಿಲೀಸ್ ಆಗೋದು ಬಹುತೇಕ ಗ್ಯಾರಂಟಿ ಎಂಬ ಮಾತುಗಳು ಓಡಾಡುತ್ತಿವೆ. ಮತ್ತೊಂದು ಕಡೆ ಕರ್ನಾಟಕ ಬಂದ್ ಕೂಡ ಮಾಡ್ತಾರಾ ಅಭಿಮಾನಿಗಳು ಎಂಬ ಪ್ರಶ್ನೆ ಮೂಡಿದೆ. ಯಾಕಂದ್ರೆ ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳು ಮಾತನಾಡುತ್ತಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+