ರೇಣುಕಾಸ್ವಾಮಿ ಸತ್ತಿಲ್ಲ ಬದುಕಿದ್ದಾನೆ, ಡಿ-ಬಾಸ್ ದರ್ಶನ್ ತೂಗುದೀಪ್ ದಿಢೀರ್ ಜೈಲಿಂದ... Darshan Thoogudeepa
ಕನ್ನಡಿಗರು ಬೆವರು ಹರಿಸಿ ಕಟ್ಟಿದ ಸಿನಿಮಾ ಇಂಡಸ್ಟ್ರಿ ಕನ್ನಡ ಚಿತ್ರರಂಗ... ಅದರಲ್ಲೂ ಕೋಟಿ ಕೋಟಿ ಅಭಿಮಾನಿಗಳ ಪಾಲಿನ ನೆಚ್ಚಿನ ಇಂಡಸ್ಟ್ರಿ ಕನ್ನಡ ಸಿನಿಮಾ ಇಂಡಸ್ಟ್ರಿ... ಇಂತಿಪ್ಪ ನಮ್ಮ ಕನ್ನಡ ಸಿನಿಮಾ ಇಂಡಸ್ಟ್ರಿಯಲ್ಲಿ ಇದೀಗ ಡಿ-ಬಾಸ್... ಡಿ-ಬಾಸ್... ಡಿ-ಬಾಸ್... ಅಂತಾನೇ ಘೋಷಣೆ ಕೂಗುತ್ತಾ ಡೆವಿಲ್ ಸಂಭ್ರಮಾಚರಣೆ ಮಾಡುತ್ತಿದ್ದಾರೆ. ಅದರಲ್ಲೂ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಡೆವಿಲ್ 1,00,00,00,000 ರೂಪಾಯಿ ಬಾಕ್ಸ್ ಆಫಿಸ್ ಗಳಿಸಿ, ಹೊಸ ದಾಖಲೆ ಹಾಗೇ ಇತಿಹಾಸ ನಿರ್ಮಾಣ ಮಾಡುತ್ತೆ ಅಂತಾನೇ ಕೋಟಿ ಕೋಟಿ ಅಭಿಮಾನಿಗಳು ಕಾಯುತ್ತಿದ್ದಾರೆ. ಹೀಗಿದ್ದಾಗಲೇ, ರೇಣುಕಾಸ್ವಾಮಿ ಸತ್ತಿಲ್ಲ ಬದುಕಿದ್ದಾನೆ, ಡಿ-ಬಾಸ್ ದರ್ಶನ್ ತೂಗುದೀಪ್ ದಿಢೀರ್ ಜೈಲಿಂದ...
ಕನ್ನಡ ಸಿನಿಮಾ ಇಂಡಸ್ಟ್ರಿ ತುಂಬಾ ಡಿ-ಬಾಸ್... ಡಿ-ಬಾಸ್... ಡಿ-ಬಾಸ್... ಹವಾ ಜೋರು ಜೋರಾಗುತ್ತಿದೆ... ಅಭಿಮಾನಿಗಳ ಪಾಲಿನ ಪ್ರೀತಿಯ ದಾಸ ಡಿ-ಬಾಸ್ ನಟ ದರ್ಶನ್ ತೂಗುದೀಪ್ ಅವರು ತಮ್ಮ ಡೆವಿಲ್ ಸಿನಿಮಾ ಮೂಲಕ ಹೊಸ ಇತಿಹಾಸ ನಿರ್ಮಾಣ ಮಾಡಿದ್ದಾರೆ. ಇಷ್ಟೆಲ್ಲಾ ಸಂಭ್ರಮದ ನಡುವೆ ಡೆವಿಲ್ ಸಿನಿಮಾ ಕೋಟಿ ಕೋಟಿ ರೂಪಾಯಿ ಸಂಪಾದನೆ ಮಾಡಿದ್ದು, ಈಗ ಮತ್ತಷ್ಟು ಕೋಟಿ ರೂಪಾಯಿ ಗಳಿಸಿ ಬಾಕ್ಸ್ ಆಫಿಸ್ ಸುಲ್ತಾನ ಅನ್ನೋದನ್ನ ಮತ್ತೊಮ್ಮೆ ಪ್ರೂವ್ ಮಾಡೇ ಮಾಡುತ್ತಾರೆ ನಮ್ಮ ಡಿ-ಬಾಸ್ ದರ್ಶನ್ ತೂಗುದೀಪ್ ಅವರು ಅಂತಾ ಕೋಟಿ ಕೋಟಿ ಅಭಿಮಾನಿಗಳು ಚಾಲೆಂಜ್ ಮಾಡಿದ್ದಾರೆ. ಹೀಗಿದ್ದಾಗಲೇ, ರೇಣುಕಾಸ್ವಾಮಿ ಸತ್ತಿಲ್ಲ ಬದುಕಿದ್ದಾನೆ, ಡಿ-ಬಾಸ್ ದರ್ಶನ್ ತೂಗುದೀಪ್ ದಿಢೀರ್ ಜೈಲಿಂದ...

ರೇಣುಕಾಸ್ವಾಮಿ ಸತ್ತಿಲ್ಲ ಬದುಕಿದ್ದಾನೆ...
ಕನ್ನಡ ನಾಡಿನ ಪ್ರತಿ ಚಿತ್ರಮಂದಿರದ ಎದುರು ನಮ್ಮ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಕಟೌಟ್ ಇರಬೇಕು... ಹಾಗೇ ಥಿಯೇಟರ್ ಒಳಗಡೆ ಡಿ-ಬಾಸ್... ಡಿ-ಬಾಸ್... ಡಿ-ಬಾಸ್... ಘೋಷಣೆ ಮೊಳಗುತ್ತಾ ಇರಬೇಕು... ಈ ರೀತಿ ನಟ ಡಿ-ಬಾಸ್ ದರ್ಶನ್ ತೂಗುದೀಪ್ ಅವರ, ಕೋಟಿ ಕೋಟಿ ಅಭಿಮಾನಿಗಳು ಚಾಲೆಂಜ್ ಹಾಕುತ್ತಿದ್ದಾರೆ. ಅದರಲ್ಲೂ ನಟ ಡಿ-ಬಾಸ್ ದರ್ಶನ್ ತೂಗುದೀಪ್ ಡೆವಿಲ್ ಸಿನಿಮಾ ಅಬ್ಬರ ಕಂಡು ಕೋಟ್ಯಂತರ ಅಭಿಮಾನಿಗಳು ಖುಷಿ ಖುಷಿಯಾಗಿ ಕುಣಿದಾಡಿದ್ದಾರೆ. ಹೀಗಿದ್ದಾಗಲೇ, ರೇಣುಕಾಸ್ವಾಮಿ ಸತ್ತಿಲ್ಲ ಬದುಕಿದ್ದಾನೆ, ಡಿ-ಬಾಸ್ ದರ್ಶನ್ ತೂಗುದೀಪ್ ದಿಢೀರ್ ಜೈಲಿಂದ...
ಡಿ-ಬಾಸ್ ದರ್ಶನ್ ತೂಗುದೀಪ್ ದಿಢೀರ್ ಜೈಲಿಂದ...
ಅಂದಹಾಗೆ ಡಿ-ಬಾಸ್ ದರ್ಶನ್ ತೂಗುದೀಪ್ ಅವರು ಜೈಲಿಗೆ ಹೋಗಲು ಕಾರಣ ಆಗಿದ್ದೇ ಆತ ರೇಣುಕಾಸ್ವಾಮಿ ಮತ್ತು ಶತ್ರುಗಳು ಅನ್ನೋ ಆರೋಪ ಇದೆ. ಹೀಗಿದ್ದಾಗಲೇ ಕನ್ನಡದ ಖ್ಯಾತ ನಟಿ ಒಬ್ಬರು ರೇಣುಕಾಸ್ವಾಮಿ ಸತ್ತಿಲ್ಲ ಬದುಕಿದ್ದಾನೆ ಹಾಗೂ ರೇಣುಕಾಸ್ವಾಮಿ ರೀತಿಯಲ್ಲೇ ಈಗಲೂ ಹೆಣ್ಣು ಮಕ್ಕಳಿಗೆ ಕೆಟ್ಟ ಕೆಟ್ಟ ಸಂದೇಶ ಕಳುಹಿಸುವ ಜನರು ಇದ್ದಾರೆ. ಇಂತಹ ಅಶ್ಲೀಲ ಸಂದೇಶ ಕಳುಹಿಸುವ ಹುಳುಗಳ ಮೂಲಕ ರೇಣುಕಾಸ್ವಾಮಿ ಸತ್ತಿಲ್ಲ ಬದುಕಿದ್ದಾನೆ, ಹೀಗಾಗಿ ಈ ರೀತಿಯಾಗಿ ಕೆಟ್ಟ ಕೆಟ್ಟ ಅಶ್ಲೀಲ ಸಂದೇಶ ಕಳುಹಿಸುವ ವ್ಯಕ್ತಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಅಂತಾ ಈಗ ಕನ್ನಡದ ಖ್ಯಾತ ನಟಿ ಹೇಳಿರುವುದು ಭಾರಿ ದೊಡ್ಡ ಸಂಚಲನ ಸೃಷ್ಟಿ ಮಾಡಿಬಿಟ್ಟಿದೆ...
ಈ ಕಾರಣಕ್ಕೆ ರೇಣುಕಾಸ್ವಾಮಿ ಸತ್ತಿಲ್ಲ ಬದುಕಿದ್ದಾನೆ, ಡಿ-ಬಾಸ್ ದರ್ಶನ್ ತೂಗುದೀಪ್ ಅವರನ್ನ ದಿಢೀರ್ ಜೈಲಿಂದ ಹೊರಗೆ ಬಿಡಿ ಮಿಕ್ಕವರಿಗೆ ಕೂಡ ಬುದ್ಧಿ ಕಲಿಸಬೇಕು ನಮ್ಮ ಬಾಸ್ ಅಂತಾ ಇದೀಗ ಹೇಳುತ್ತಿದ್ದಾರೆ ಅಭಿಮಾನಿಗಳು. ಇದೇ ವಿಚಾರ ಸೋಷಿಯಲ್ ಮೀಡಿಯಾಗಳಲ್ಲಿ ದೊಡ್ಡ ಚರ್ಚೆಗೆ ಗ್ರಾಸವಾಗಿದೆ. ಹಾಗೇ ರೇಣುಕಾಸ್ವಾಮಿ ರೀತಿ ಸೋಷಿಯಲ್ ಮೀಡಿಯಾಗಳಲ್ಲಿ ಈಗಲೂ ಹೆಣ್ಣು ಮಕ್ಕಳಿಗೆ ಕೆಟ್ಟ ಕೆಟ್ಟ ಸಂದೇಶ ಕಳುಹಿಸುವ ವ್ಯಕ್ತಿಗಳಿಗೆ ಸರಿಯಾಗಿ ಪಾಠವನ್ನ ಕಲಿಸಿ ಅಂತಾ ಕೂಡ ಆಗ್ರಹಿಸುತ್ತಿದ್ದಾರೆ ನಟ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳು ಹಾಗೂ ನೆಟ್ಟಿಗರು...
-
Kannada Books: ಓದುಗರಷ್ಟು ಪ್ರಾಮಾಣಿಕತೆ ಪುಸ್ತಕ ಮಳಿಗೆ ಮಾಡಿರುವವರಿಗಿಲ್ಲ: ರಾಜೇಂದ್ರ ಪ್ರಸಾದ್ ಬರಹ -
Amulya: ಕಿರುತೆರೆಗೆ ಮರಳಿದ 'ಕಮಲಿ' ಖ್ಯಾತಿಯ ಅಮೂಲ್ಯ: 'ಮಹಾಲಕ್ಷ್ಮಿ ಮದುವೆ' ಮೂಲಕ ಹೊಸ ಪಯಣ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ












Click it and Unblock the Notifications