Darshan Thoogudeepa: ಕುಂಭಮೇಳದಲ್ಲಿ ಡಿ-ಬಾಸ್ ದರ್ಶನ್ ತೂಗುದೀಪ್ ‘ಪವಿತ್ರ’ ಸ್ನಾನ...
ಕನ್ನಡ ಸಿನಿಮಾ ಇಂಡಸ್ಟ್ರಿಯಲ್ಲಿ ಬಾಕ್ಸ್ ಆಫಿಸ್ ಸುಲ್ತಾನ ಎಂಬ ಬಿರುದು ಪಡೆದು, ಪ್ರೀತಿ ಮತ್ತು ಸ್ನೇಹದ ಮೂಲಕ ಕೋಟಿ ಕೋಟಿ ಅಭಿಮಾನಿಗಳನ್ನು ಗಳಿಸಿದ್ದಾರೆ ಡಿ-ಬಾಸ್ ದರ್ಶನ್ ತೂಗುದೀಪ್ ಅವರು. ಹೀಗೆ ಕೋಟ್ಯಂತರ ಅಭಿಮಾನಿಗಳ ಪ್ರೀತಿಯ ನಟ ಡಿ-ಬಾಸ್ ದರ್ಶನ್ ತೂಗುದೀಪ್ ಅವರು ರೇಣುಕಾಸ್ವಾಮಿ ಕೊಲೆ ಕೇಸ್ ನಂತರ ಹೊಸ ಜೀವನ ಇದೀಗ ಶುರು ಮಾಡಿದ್ದಾರೆ....
ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಹುಟ್ಟುಹಬ್ಬ ಹಳ್ಳಿಯಿಂದ ಡಿಲ್ಲಿ ತನಕ ಭರ್ಜರಿಯಾಗಿ ಸೌಂಡ್ ಮಾಡಬೇಕು ಅಂತಾ ಕೋಟಿ ಕೋಟಿ ಅಭಿಮಾನಿಗಳು ಕಾಯುತ್ತಿದ್ದಾರೆ. ಲಕ್ಷಾಂತರ ಕೇಕ್ ಕಟ್ ಮಾಡುವ ಗುರಿ ಜೊತೆ ಸಾವಿರಾರು ಕಟೌಟ್ ಹಾಗೂ ಬಡವರು & ಅನಾಥಾಶ್ರಮಕ್ಕೆ ದಾನ ನೀಡುವ ಬಗ್ಗೆಯೂ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳು ಪ್ಲಾನ್ ಮಾಡಿದ್ದಾರೆ. ಇಂತಹ ಸಮಯದಲ್ಲೇ, ಕುಂಭಮೇಳದಲ್ಲಿ ಡಿ-ಬಾಸ್ ದರ್ಶನ್ ತೂಗುದೀಪ್ 'ಪವಿತ್ರ' ಸ್ನಾನ...

ಡಿ-ಬಾಸ್ ದರ್ಶನ್ ತೂಗುದೀಪ್ 'ಪವಿತ್ರ' ಸ್ನಾನ...
ಹೌದು, ಡಿ-ಬಾಸ್ ದರ್ಶನ್ ತೂಗುದೀಪ್ ಅವರಿಗೆ ದೈವ ಭಕ್ತಿ ಹೆಚ್ಚಾಗಿದೆ. ಇದೇ ಕಾರಣಕ್ಕೆ ನಾಡ ದೇವತೆ ಚಾಮುಂಡೇಶ್ವರಿ ದೇವಿಯ ಆಶೀರ್ವಾದದಿಂದ ಡಿ-ಬಾಸ್ ದರ್ಶನ್ ತೂಗುದೀಪ್ ಅವರು ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಪಾರಾಗಿ ಹೊರಗೆ ಬಂದಿದ್ದಾರೆ ಅಂತಾರೆ ಫ್ಯಾನ್ಸ್. ಹಾಗೇ ದರ್ಶನ್ ತೂಗುದೀಪ್ ಅವರ ಹೆಸರಲ್ಲಿ ವಿಶೇಷ ಪೂಜೆ & ಹೋಮ, ಹವನ ಕೂಡ ನಡೆಸಿದ್ದಾರೆ. ಇಂತಹ ಸಮಯದಲ್ಲೇ, ಕುಂಭಮೇಳದಲ್ಲಿ ಡಿ-ಬಾಸ್ ದರ್ಶನ್ ತೂಗುದೀಪ್ 'ಪವಿತ್ರ' ಸ್ನಾನ...
ಅಷ್ಟಕ್ಕೂ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಹುಟ್ಟುಹಬ್ಬಕ್ಕೂ ಮೊದಲು ಭರ್ಜರಿಯಾಗಿ ಗಿಫ್ಟ್ ಸಿಕ್ಕಂತಾಗಿದೆ. ಸಾವಿರಾರು ಕಿಲೋ ಮೀಟರ್ ದೂರದ ಜಾಗದಿಂದ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಹುಟ್ಟುಹಬ್ಬಕ್ಕೆ ಅಭಿಮಾನಿ ದೊಡ್ಡ ಉಡುಗೊರೆ ನೀಡಿದ್ದಾರೆ. ಉತ್ತರ ಪ್ರದೇಶ ಪ್ರಯಾಗ್‌ರಾಜ್‌ನ ತ್ರಿವೇಣಿ ಸಂಗಮದಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಇದೀಗ ಡಿ-ಬಾಸ್ ದರ್ಶನ್ ತೂಗುದೀಪ್ ಅವರಿಗೆ ಭರ್ಜರಿ ಉಡುಗೊರೆ ಸಿಕ್ಕಿದೆ.
ಡಿ-ಬಾಸ್ ಟಿ-ಶರ್ಟ್ ಹಾಕಿಕೊಂಡು ಸ್ನಾನ!
ಅಂದಹಾಗೆ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಅಭಿಮಾನಿ ಒಬ್ಬರು, ಡಿ-ಬಾಸ್ ದರ್ಶನ್ ಅವರ ಹೆಂಡತಿ ವಿಜಯಲಕ್ಷ್ಮೀ ಅವರು, ಹಾಗೂ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಪುತ್ರ ವಿನೀಶ್ ತೂಗುದೀಪ್ ಅವರ ಫೋಟೋ ಇರುವ ಟಿ-ಶರ್ಟ್ ಹಾಕಿಕೊಂಡು 'ಪವಿತ್ರ' ಸ್ನಾನ ಮಾಡಿದ್ದಾರೆ. ಈ ವಿಡಿಯೋ ಇದೀಗ ಎಲ್ಲೆಲ್ಲೂ ವೈರಲ್ ಆಗುತ್ತಿದ್ದು, ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳು ಸಿಕ್ಕಾಪಟ್ಟೆ ಖುಷಿಯಾಗಿದ್ದಾರೆ. ಹಾಗೇ ನಾಳೆ ಅತ್ಯಂತ ಅದ್ಧೂರಿಯಾಗಿ ತಮ್ಮ ನೆಚ್ಚಿನ ನಟನ ಹುಟ್ಟುಹಬ್ಬ ಆಚರಣೆ ಮಾಡಲು ಸಜ್ಜಾಗಿದ್ದಾರೆ.












Click it and Unblock the Notifications