Darshan Thoogudeepa: ಡಿ-ಬಾಸ್ ಅಭಿಮಾನಿ ರಚಿತಾ ರಾಮ್‌ಗೆ ದೊಡ್ಡ ಆಘಾತ...
ಡಿ-ಬಾಸ್ ದರ್ಶನ್ ತೂಗುದೀಪ್ ಅಭಿಮಾನಿಗಳಿಗೆ ಒಂದಾದ ನಂತರ ಒಂದು ಸಂಕಷ್ಟ ಈಗ ಎದುರಾಗುತ್ತಿವೆ. ಇನ್ನೇನು ಕಷ್ಟಗಳು ಎಲ್ಲಾ ಬಗೆಹರಿದು ಹೋದವು ಅಂತಾ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳು ಖುಷಿಪಡುವ ಸಮಯದಲ್ಲೇ ಒಂದಾದ ನಂತರ ಒಂದು ಸಮಸ್ಯೆ ಎದುರಾಗುತ್ತಿದೆ. ಅದರಲ್ಲೂ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಬಹುದೊಡ್ಡ ಅಭಿಮಾನಿ ರಚಿತಾ ರಾಮ್‌ಗೆ ದೊಡ್ಡ ಆಘಾತ...
ರಚಿತಾ ರಾಮ್ ಅವರು ಇಂದು ಕನ್ನಡ ಸಿನಿಮಾ ಇಂಡಸ್ಟ್ರಿಯಲ್ಲಿ ದೊಡ್ಡ ನಟಿಯಾಗಲು & ಭಾರತದ ಮೂಲೆ ಮೂಲೆಯಲ್ಲೂ ಹೆಸರು ಮಾಡಲು ಕಾರಣವಾಗಿದ್ದು ಡಿ-ಬಾಸ್ ದರ್ಶನ್ ತೂಗುದೀಪ್ ಅವರು ಅಂತಾರೆ ಅಭಿಮಾನಿಗಳು. ಹೀಗೆ ಇದ್ದಾಗಲೇ, ರಚಿತಾ ರಾಮ್ ಅವರಿಗೆ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳು ದೊಡ್ಡ ಮಟ್ಟದಲ್ಲಿ ಬೆಂಬಲ ನೀಡಿ ಸಪೋರ್ಟ್ ಮಾಡುತ್ತಿದ್ದಾರೆ. ಹೀಗಿದ್ದಾಗಲೇ ಇಂದು ಆಘಾತಕಾರಿ ವಿಚಾರ ಹೊರ ಬಿದ್ದಿದೆ.

ಡಿ-ಬಾಸ್ ಅಭಿಮಾನಿ ರಚಿತಾ ರಾಮ್‌ಗೆ...
ಹೌದು, ಡಿಂಪಲ್ ಕ್ವೀನ್ ರಚಿತಾ ರಾಮ್ & ಶ್ರೀನಗರ ಕಿಟ್ಟಿ ಅಭಿನಯದ 'ಸಂಜು ವೆಡ್ಸ್ ಗೀತಾ 2' ಇಂಡಿಯಾ ಪೂರ್ತಿ ಸದ್ದು ಮಾಡಿತ್ತು. ಯಾಕಂದ್ರೆ ಈ ಹಿಂದೆ ರಮ್ಯಾ & ಶ್ರೀನಗರ ಕಿಟ್ಟಿ ಅಭಿನಯದ 'ಸಂಜು ವೆಡ್ಸ್ ಗೀತಾ 1' ಬ್ಲಾಕ್ ಬಸ್ಟರ್ ಹಿಟ್ ಆಗಿತ್ತು. ಹೀಗಾಗಿ ಪಾರ್ಟ್-2 ಕೂಡ ದೊಡ್ಡ ಮಟ್ಟದಲ್ಲಿಯೇ ಸಕ್ಸಸ್ ಕಾಣಲಿದೆ ಎಂಬ ನಿರೀಕ್ಷೆಯಲ್ಲಿ, ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳು ರಚಿತಾ ರಾಮ್ ಅವರಿಗೆ ಸಂಪೂರ್ಣ ಬೆಂಬಲ ಕೂಡ ನೀಡಿದ್ದರು. ಆದರೆ ದಿಢೀರ್ ರಚಿತಾ ರಾಮ್ ಅಭಿಮಾನಿಗಳಿಗೆ ಆಘಾತ ಎದುರಾಗಿದೆ....
ಜನವರಿ 10ರ ಶುಕ್ರವಾರ ರಿಲೀಸ್ ಆಗಬೇಕಿತ್ತು!
ರಚಿತಾ ರಾಮ್ ಮುಖ್ಯ ಪಾತ್ರದಲ್ಲಿ ಅಭಿನಯ ಮಾಡಿರುವ 'ಸಂಜು ವೆಡ್ಸ್ ಗೀತಾ 2' ಸಿನಿಮಾ ದೊಡ್ಡ ಮಟ್ಟಿಗೆ ಹೈಪ್ ಕ್ರಿಯೇಟ್ ಮಾಡಿತ್ತು. ಜನವರಿ 10ರ ಶುಕ್ರವಾರ 'ಸಂಜು ವೆಡ್ಸ್ ಗೀತಾ 2' ಸಿನಿಮಾ ರಿಲೀಸ್ ಆಗಲು ತಯಾರಿ ನಡೆದಿತ್ತು. ಹೀಗಾಗಿ ರಚಿತಾ ರಾಮ್ & ಶ್ರೀನಗರ ಕಿಟ್ಟಿ ಸಮೇತ ಸಿನಿಮಾ ತಂಡದ ಎಲ್ಲರೂ ಭರ್ಜರಿ ಪ್ರಚಾರ ಕೂಡ ನಡೆಸಿದ್ದರು.
ಆದರೆ ದಿಢೀರ್ ಎಲ್ಲಾ ಬದಲಾಗಿ ಹೋಗಿದ್ದು, 'ಸಂಜು ವೆಡ್ಸ್ ಗೀತಾ 2' ಸಿನಿಮಾದ ಬಿಡುಗಡೆ ದಿನಾಂಕವೇ ಮುಂದೂಡಿಕೆ ಆಗಿದೆ ಎಂಬ ಸುದ್ದಿಯು ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳು & ರಚಿತಾ ರಾಮ್ ಅಭಿಮಾನಿಗಳಿಗೆ ಆಘಾತ ನೀಡಿದೆ. ಆದರೆ ಇದಕ್ಕೆ ಸ್ಪಷ್ಟ ಕಾರಣ ಹಾಗೂ ಅಧಿಕೃತ ಹೇಳಿಕೆ ಇನ್ನೂ ಸಿಕ್ಕಿಲ್ಲ. ಹೀಗಾಗಿ ಕುತೂಹಲ ಡಬಲ್ ಆಗುತ್ತಿದೆ.
ಪವಿತ್ರಾ ಗೌಡಗೆ ಪರದಾಡುವ ಸ್ಥಿತಿ?
ಒಟ್ನಲ್ಲಿ ಡಿ-ಬಾಸ್ ದರ್ಶನ್ ತೂಗುದೀಪ್ & ಪವಿತ್ರಾ ಗೌಡ ಇದೀಗ ಮತ್ತೊಂದು ಸಮಸ್ಯೆ ಸುಳಿಗೆ ಸಿಲುಕಿ ಪರದಾಡುವ ಸ್ಥಿತಿ ನಿರ್ಮಾಣ ಆಗಿದೆ. ಮತ್ತೊಂದು ಕಡೆ ಸುಪ್ರೀಕೋರ್ಟ್‌ಗೆ ಕರ್ನಾಟಕ ಪೊಲೀಸರು ಅರ್ಜಿ ಹಾಕಿದ್ದು, ದರ್ಶನ್ ತೂಗುದೀಪ್ ಅವರು & ಪವಿತ್ರಾ ಗೌಡ ಅವರ ಜಾಮೀನು ಅರ್ಜಿ ವಜಾ ಮಾಡಲು ಮನವಿ ಮಾಡಿದ್ದಾರೆ. ಈ ಹಿನ್ನೆಲೆ ಭಾರಿ ಗಮನ ಸೆಳೆದಿದೆ ರೇಣುಕಾಸ್ವಾಮಿ ಕೊಲೆ ಕೇಸ್. ಪವಿತ್ರಾ ಗೌಡ ಕನ್ನಡ ಸಿನಿಮಾ ರಂಗದಲ್ಲಿ ಸಾಲುಸಾಲು ಸೋಲು ಕಂಡಿದ್ದರು. ಹೀಗಿದ್ದಾಗಲೇ 2014ರ ಬುಲ್ ಬುಲ್ ಸಿನಿಮಾದಲ್ಲಿ ತನಗೆ ಹೀರೋಯಿನ್ ಆಗಿ ನಟಿಸಲು ಚಾನ್ಸ್ ಕೊಡಿ ಅಂತ ಪವಿತ್ರಾ ಗೌಡ, ಡಿ-ಬಾಸ್ ದರ್ಶನ್ ತೂಗುದೀಪ್‌ರ ಎದುರು ಮನವಿ ಮಾಡಿದ್ದರಂತೆ. ಹೀಗೆ ಶುರುವಾಗಿತ್ತು ಡಿ-ಬಾಸ್ ದರ್ಶನ್ ತೂಗುದೀಪ್ & ಪವಿತ್ರಾ ಗೌಡ ಸ್ನೇಹ.












Click it and Unblock the Notifications