Darshan Thoogudeepa: ಜೈ ಡಿ-ಬಾಸ್... ಕಿಚ್ಚ ಸುದೀಪ್ ನಿರೂಪಣೆಯ ಬಿಗ್‌ಬಾಸ್ ಮನೆಯಲ್ಲಿ ದರ್ಶನ್ ತೂಗುದೀಪ್...
ಡಿ-ಬಾಸ್ ದರ್ಶನ್ ತೂಗುದೀಪ್ ಅವರನ್ನು ಅಭಿಮಾನಿಗಳು ಪ್ರೀತಿಯಿಂದ & ಗೌರವದಿಂದ ಡಿ-ಬಾಸ್... ಡಿ-ಬಾಸ್... ಡಿ-ಬಾಸ್... ಅಂತಾನೇ ಕರೆಯುತ್ತಾರೆ. ಅದ್ರಲ್ಲೂ ಡಿ-ಬಾಸ್ ದರ್ಶನ್ ತೂಗುದೀಪ್ ಅವರಿಗೆ ನೂರಾರು ಕೋಟಿ ಮೀರಿ ಅಭಿಮಾನಿಗಳು ಇದ್ದಾರೆ ಎಂಬುದು ಅವರ ಅಭಿಮಾನಿಗಳ ವಾದ.
ಹೀಗಿದ್ದಾಗಲೇ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಹೆಸರು ಜಗತ್ತಿನಾದ್ಯಂತ ಹರಡುತ್ತಿದ್ದು, ಅದನ್ನ ತಪ್ಪಿಸಲು ವಿರೋಧಿಗಳು ಕುತಂತ್ರ ಮಾಡುತ್ತಿದ್ದಾರೆ ಎಂದು ಆರೋಪ ಮಾಡುತ್ತಿದ್ದಾರೆ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳು. ಈ ಸಮಯದಲ್ಲೇ, ಜೈ ಡಿ-ಬಾಸ್... ಕಿಚ್ಚ ಸುದೀಪ್ ನಿರೂಪಣೆಯ ಬಿಗ್‌ಬಾಸ್ ಮನೆಯಲ್ಲಿ ದರ್ಶನ್ ತೂಗುದೀಪ್...

ಬಿಗ್‌ಬಾಸ್ ಮನೆಯಲ್ಲಿ ದರ್ಶನ್ ತೂಗುದೀಪ್...
ಹೌದು, ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಹವಾ ಎಲ್ಲಿ ಇಲ್ಲ ಹೇಳಿ? ಎಲ್ಲಿ ನೋಡಿ ಅಲ್ಲೆಲ್ಲಾ ಡಿ-ಬಾಸ್ ದರ್ಶನ್ ತೂಗುದೀಪ್ ಧ್ಯಾನ ಮಾಡುತ್ತಿದ್ದಾರೆ ಅಭಿಮಾನಿಗಳು. ಹೀಗೆ ತಮ್ಮ ನೆಚ್ಚಿನ ನಟನ ಬಗ್ಗೆ ಅಭಿಮಾನಿಗಳಿಗೆ ಹೆಮ್ಮೆ ಇದೆ. ಆದರೆ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಲಾಕ್ ಆಗಿ ಹಲವು ಸಮಸ್ಯೆ ಎದುರಿಸಿರುವ ಡಿ-ಬಾಸ್ ದರ್ಶನ್ ತೂಗುದೀಪ್ ಅವರು ಆದಷ್ಟು ಬೇಗ ಮೊದಲಿನ ರೀತಿ ಆಗಲಿ ಎಂಬುದೇ, ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳ ಆಸೆ. ಹೀಗಿದ್ದಾಗಲೇ...
ಅಂದಹಾಗೆ ಬಿಗ್‌ಬಾಸ್ ಮನೆಯಲ್ಲಿ ಹನುಮಂತ ಫುಲ್ ಎಂಟರ್‌ಟೈನ್‌ಮೆಂಟ್ ಕೊಡ್ತಿದ್ದಾನೆ. ಇಂತಿಪ್ಪ ಹನುಮಂತ ಇದೀಗ ಬಿಗ್‌ಬಾಸ್ ಮನೆಯಲ್ಲಿ ಕೂಡ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಧ್ಯಾನ ಮಾಡಿದ್ದಾನೆ. ಈ ಮೂಲಕ ಕಿಚ್ಚ ಸುದೀಪ್ ಅವರು ನಡೆಸಿಕೊಡುವ ಬಿಗ್‌ಬಾಸ್ ಕಾರ್ಯಕ್ರಮದಲ್ಲಿ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಧ್ಯಾನ ಮಾಡಲಾಗಿದೆ. ಈಗ ಈ ಬಗ್ಗೆ ದೊಡ್ಡ ಚರ್ಚೆ ಕೂಡ ಶುರುವಾಗಿದೆ. ಜೈ ಡಿ-ಬಾಸ್ ಅಂತಾ ಹೇಳಿ ಗಮನ ಸೆಳೆದಿರುವ ಹನುಮಂತ, ತಾನು ಕೂಡ ದರ್ಶನ್ ಅವರ ಫ್ಯಾನ್ ಅನ್ನೋದನ್ನ ತೋರಿಸಿದ್ದಾನೆ.












Click it and Unblock the Notifications