Darshan Thoogudeepa: ಪವಿತ್ರಾ ಗೌಡ ಮಾಡಿದ ಇದೊಂದು ಕೆಲಸಕ್ಕೆ ಡಿ-ಬಾಸ್ ದರ್ಶನ್ ತೂಗುದೀಪ್....
ದರ್ಶನ್ ತೂಗುದೀಪ್ ಅವರ ಅಭಿಮಾನಿಗಳಿಗೆ ಈ ದಿನ ಮರೆಯಲಾಗದ ದಿನ, ಎಂದೆಂದೂ ಅಭಿಮಾನಿಗಳ ಎದೆಯಿಂದ ಮರೆಯಾಗದ ದಿನ. ಯಾಕಂದ್ರೆ ರೇಣುಕಾಸ್ವಾಮಿ ಕೊಲೆ ಕೇಸ್ ಕಂಟಕಕ್ಕೆ ಸಿಲುಕಿ ನರಳಾಡಿದ್ದ ಡಿ-ಬಾಸ್ ದರ್ಶನ್ ತೂಗುದೀಪ್ ಅವರು ಇಂದು ಆಸ್ಪತ್ರೆಯ ಹಾಸಿಗೆಯಿಂದ ಎದ್ದು ಹೊರಗೆ ಬಂದಿದ್ದಾರೆ. ಹಾಗೇ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ನೇರ ತಮ್ಮ ಹೆಂಡತಿ ಮನೆಗೆ ಹೊಗಿದ್ದಾರೆ. ಈ ಸಮಯದಲ್ಲೇ, ಪವಿತ್ರಾ ಗೌಡ ಮಾಡಿದ ಇದೊಂದು ಕೆಲಸಕ್ಕೆ ಡಿ-ಬಾಸ್ ದರ್ಶನ್ ತೂಗುದೀಪ್....
ರೇಣುಕಾಸ್ವಾಮಿ ಕೊಲೆ ಕೇಸ್ ಇದೀಗ ಭಾರತದ ಇತಿಹಾಸದಲ್ಲೇ ಬೆರೆತು ಹೋಗಿದೆ ಅಂತಾರೆ ಕೆಲವರು. ಯಾಕಂದ್ರೆ ಗೂಗಲ್ ಸೇರಿದಂತೆ ಎಲ್ಲೇ ಸರ್ಚ್ ಮಾಡಿದರೂ ರೇಣುಕಾಸ್ವಾಮಿಯ ಕೊಲೆ ಪ್ರಕರಣ ಆ ರೇಂಜ್‌ಗೆ ಸದ್ದು ಮಾಡಿದೆ ಹಾಗೂ ಇಂದಿಗೂ ಸದ್ದು ಮಾಡುತ್ತಲೇ ಇದೆ. ರೇಣುಕಾಸ್ವಾಮಿ ಎಂಬ ಚಿತ್ರದುರ್ಗದ ವ್ಯಕ್ತಿ ಪವಿತ್ರಾ ಗೌಡಗೆ ಕೆಟ್ಟ ಮೆಸೇಜ್, ಅಶ್ಲೀಲ ಫೋಟೊ ಕಳುಹಿಸುತ್ತಿದ್ದ ಎಂಬ ಆರೋಪ ಕೇಳಿ ಬಂದಿತ್ತು.

ಪವಿತ್ರಾ ಗೌಡ ಇದೊಂದು ಕೆಲಸಕ್ಕೆ....
ರೇಣುಕಾಸ್ವಾಮಿಗೆ ಬಲೆ ಬೀಸಿ ಬೆಂಗಳೂರಿನ ಪಟ್ಟಣಗೆರೆ ಶೆಡ್ಗೆ ಕರ್ಕೊಂಡು ಬಂದು ಮರ್ಮಾಂಗ ತುಳಿದು, ಎದೆಗೆ ಬರೆ ಹಾಕಿ & ತಲೆಗೆ ತೂತು ಮಾಡಿ ಬರ್ಬರವಾಗಿ ಕೊಲೆ ಮಾಡಿದ ಆರೋಪ ಕೇಳಿ ಬಂದಿತ್ತು. ಆ ನಂತರವೇ ಡಿ-ಬಾಸ್ ದರ್ಶನ್ ತೂಗುದೀಪ್ & ಡಿ-ಬಾಸ್ ದರ್ಶನ್ ಅವರ ಆತ್ಮೀಯ ಗೆಳತಿ ಪವಿತ್ರಾ ಗೌಡ ಸೆಂಟ್ರಲ್ ಜೈಲಿಗೂ ಹೋದರು.
ಹೀಗಾಗಿ, ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳು ನೊಂದುಕೊಂಡು ಕಣ್ಣೀರು ಹಾಕಿ ಬೇಸರ ಹೊರ ಹಾಕಿದ್ದರು. ಹೀಗಿದ್ದಾಗಲೇ, ಪವಿತ್ರಾ ಗೌಡ ಮಾಡಿರುವ ಇದೊಂದು ಕೆಲಸಕ್ಕೆ ಡಿ-ಬಾಸ್ ದರ್ಶನ್ ತೂಗುದೀಪ್....
ಚಿತ್ರದುರ್ಗ ನಗರದಿಂದ ರೇಣುಕಾಸ್ವಾಮಿ....
ಪವಿತ್ರಾ ಗೌಡ & ಡಿ-ಬಾಸ್ ದರ್ಶನ್ ತೂಗುದೀಪ್ ಅದೆಷ್ಟು ಆತ್ಮೀಯ ಸ್ನೇಹ ಹೊಂದಿದ್ದರು ಅನ್ನೋದು ರೇಣುಕಾಸ್ವಾಮಿ ಕೊಲೆ ಕೇಸ್ ನಂತರ ಇಡೀ ಜಗತ್ತಿಗೇ ಗೊತ್ತಾಗಿದೆ. ಪವಿತ್ರಾಗೆ ರೇಣುಕಾಸ್ವಾಮಿ ಕೆಟ್ಟದಾಗಿ ಅಶ್ಲೀಲ ಮೆಸೇಜ್ ಕಳುಹಿಸಿದ್ದ ಅನ್ನೋ ಕಾರಣಕ್ಕಾಗಿ ಡಿ-ಬಾಸ್ ದರ್ಶನ್ ತೂಗುದೀಪ್ ಅವರು, ಚಿತ್ರದುರ್ಗ ನಗರದಿಂದ ರೇಣುಕಾಸ್ವಾಮಿನ ಅಪಹರಣ ಮಾಡಿ ಕರೆದುಕೊಂಡು ಬಂದು ಹಲ್ಲೆ ಮಾಡಿ ಕೊಲೆ ಮಾಡಿರುವ ಆರೋಪ ಕೇಳಿ ಬಂದಿತ್ತು. ಈ ಹಿನ್ನೆಲೆ ಜೈಲಿಗೆ ಹೋಗಿದ್ದ ಪವಿತ್ರಾ ಗೌಡ & ಡಿ-ಬಾಸ್ ದರ್ಶನ್ ತೂಗುದೀಪ್ ಜಾಮೀನು ಪಡೆದು ಹೊರಗೆ ಬಂದಿದ್ದಾರೆ.
ಹೀಗಿದ್ದಾಗಲೇ, ಪವಿತ್ರಾ ಗೌಡ ಪರಪ್ಪನ ಅಗ್ರಹಾರ ಜೈಲಿನಿಂದ ಹೊರಗೆ ಬಂದ ತಕ್ಷಣ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಹೆಸರಲ್ಲಿ ದೇವಸ್ಥಾನದಲ್ಲಿ ಪವಿತ್ರಾ ಅರ್ಚನೆ ಮಾಡಿಸಿ ಗಮನ ಸೆಳೆದಿದ್ದಾರೆ. ಅಲ್ಲದೆ ಪವಿತ್ರಾ ಗೌಡ ಅವರು ಡಿ-ಬಾಸ್ ದರ್ಶನ್ ತೂಗುದೀಪ್ ಹೆಸರಲ್ಲಿ ದೇವಸ್ಥಾನದಲ್ಲಿ ಅರ್ಚನೆ ಮಾಡಿಸಿದ ವಿಡಿಯೋ ಇದೀಗ ವೈರಲ್ ಆಗುತ್ತಿದ್ದು, ಭಾರಿ ಗಮನ ಸೆಳೆಯುತ್ತಿದೆ. ಹೀಗೆ, ಪವಿತ್ರಾ ಗೌಡ ಮಾಡಿರುವ ಇದೊಂದು ಕೆಲಸಕ್ಕೆ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳು ಫುಲ್ ಖುಷಿ ಖುಷಿಯಾಗಿದ್ದಾರೆ.












Click it and Unblock the Notifications