Darshan Thoogudeepa: ಕರ್ನಾಟಕ ಬಂದ್... ಡಿ-ಬಾಸ್ ದರ್ಶನ್ ತೂಗುದೀಪ್ ಮತ್ತೆ ಬಳ್ಳಾರಿ ಜೈಲಿಗೆ...
ಡಿ-ಬಾಸ್... ಡಿ-ಬಾಸ್... ಡಿ-ಬಾಸ್... ಅಂತಾ ಇದೀಗ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳು ರೊಚ್ಚಿಗೆದ್ದು ತಮ್ಮ ಬಾಸ್ ಪರವಾಗಿ ಹೋರಾಟ ಆರಂಭಿಸಿದ್ದಾರೆ. ಅದರಲ್ಲೂ ಮತ್ತೊಮ್ಮೆ ಡಿ-ಬಾಸ್ ದರ್ಶನ್ ತೂಗುದೀಪ್ ಅವರನ್ನು ಬಳ್ಳಾರಿ ಜೈಲಿಗೆ ಕಳಿಸಲು ಕೆಲವು ಶತ್ರುಗಳು ಪ್ರಯತ್ನ ಮಾಡುತ್ತಿದ್ದಾರೆ, ಅಂತಾ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳು ಆರೋಪ ಮಾಡುತ್ತಿದ್ದಾರೆ. ಇಂತಹ ಸಮಯದಲ್ಲೇ, ಕರ್ನಾಟಕ ಬಂದ್... ಡಿ-ಬಾಸ್ ದರ್ಶನ್ ತೂಗುದೀಪ್ ಮತ್ತೆ ಬಳ್ಳಾರಿ ಜೈಲಿಗೆ...
ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಬದುಕಿನಲ್ಲಿ ಈಗ ಏನೇ ಮಾಡಿದರೂ ತಪ್ಪು, ತಪ್ಪು ಎನ್ನುವಂತಹ ಪರಿಸ್ಥಿತಿ ನಿರ್ಮಾಣ ಆಗಿದೆ. ಅದರಲ್ಲೂ, ಈ ಹಿಂದೆ ಆಗಿದ್ದ ತಪ್ಪುಗಳಿಗೂ ಇದೀಗ ಕೆಲವರು ಕಾಲು ಕೆರೆದುಕೊಂಡು ಬಂದು ಕಿರಿಕ್ ಮಾಡುವ ವಾತಾವರಣ ನಿರ್ಮಾಣ ಆಗುತ್ತಿದೆ. ಪರಿಸ್ಥಿತಿ ಸೂಕ್ಷ್ಮವಾಗಿದ್ದು, ಯಾವ ಕ್ಷಣದಲ್ಲಿ ಬೇಕಾದರೂ ಮತ್ತೆ ಡಿ-ಬಾಸ್ ದರ್ಶನ್ ತೂಗುದೀಪ್ ಅವರು ಮತ್ತೆ ಬಳ್ಳಾರಿ ಜೈಲಿಗೆ ಹೋಗಬಹುದು ಎಂಬ ವಾತಾವರಣ ಇದೆ. ಈ ಸಮಯದಲ್ಲೇ, ಕರ್ನಾಟಕ ಬಂದ್....

ಕರ್ನಾಟಕ ಬಂದ್....
ಅಂದಹಾಗೆ ಇದೀಗ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ರಕ್ಷಣೆಗೆ ಅವರ ಅಭಿಮಾನಿಗಳೇ ಮುಂದೆ ಬಂದಿದ್ದಾರೆ. ಅಷ್ಟಕ್ಕೂ ತಾವು ಪ್ರೀತಿಯಿಂದ ಬಾಸ್ ಅಂತಾ ಕರೆಯುವ ಡಿ-ಬಾಸ್ ದರ್ಶನ್ ತೂಗುದೀಪ್ ಅವರಿಗೆ ಯಾರಾದರೂ ಸಮಸ್ಯೆ ಮಾಡಲು ಪ್ರಯತ್ನ ಮಾಡುತ್ತಿದ್ದರೆ ಸರಿ ಇರೋದಿಲ್ಲ ಎಂಬ ಎಚ್ಚರಿಕೆ ನೀಡಿದ್ದಾರೆ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಫ್ಯಾನ್ಸ್. ಇದರ ಜೊತೆ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳು ಮತ್ತೊಂದು ವಾರ್ನಿಂಗ್ ಕೂಡ ಕೊಟ್ಟಿದ್ದಾರೆ!
ಖಡಕ್ ವಾರ್ನಿಂಗ್ ಕೊಟ್ಟ ಡಿ-ಬಾಸ್ ಫ್ಯಾನ್ಸ್!
ಡಿ-ಬಾಸ್ ದರ್ಶನ್ ತೂಗುದೀಪ್ ಅವರು ಮತ್ತೆ ಜೈಲಿಗೆ ಹೋಗುವ ಸಾಧ್ಯತೆ ದಟ್ಟವಾಗಿರುವ ಈ ಸಮಯದಲ್ಲಿ, ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳು 'ಕರ್ನಾಟಕ ಬಂದ್' ಮಾಡುವ ಎಚ್ಚರಿಕೆ ನೀಡಿದ್ದಾರೆ.
ಅಕಸ್ಮಾತ್ ಮತ್ತೊಮ್ಮೆ ಡಿ-ಬಾಸ್ ದರ್ಶನ್ ತೂಗುದೀಪ್ ಅವರನ್ನ ಇನ್ನೊಂದು ಬಾರಿ ಬಳ್ಳಾರಿ ಜೈಲಿಗೆ ಕಳುಹಿಸಲು ಪ್ರಯತ್ನ ಮಾಡಿದರೆ, ತಕ್ಷಣವೇ 'ಕರ್ನಾಟಕ ಬಂದ್'ಗೆ ಕರೆ ನೀಡುತ್ತೇವೆ, ಅಂತಾ ಖಡಕ್ ಎಚ್ಚರಿಕೆ ಕೊಡ್ತಿದ್ದಾರೆ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳು. ಈಗ ಸೋಷಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಫ್ಯಾನ್ಸ್ ಎಚ್ಚರಿಕೆ ನೀಡುತ್ತಿದ್ದಾರೆ.
ಡಿ-ಬಾಸ್ ಮತ್ತೆ ಬಳ್ಳಾರಿ ಜೈಲಿಗೆ?
ಅಷ್ಟಕ್ಕೂ ಡಿ-ಬಾಸ್ ದರ್ಶನ್ ತೂಗುದೀಪ್ ಅವರಿಗೆ ಜಾಮೀನು ಸಿಕ್ಕಿರುವುದು ಅನಾರೋಗ್ಯದ ಕಾರಣಕ್ಕೆ. ಹೀಗಾಗಿ, ರೇಣುಕಾಸ್ವಾಮಿ ಕೊಲೆ ಕೇಸ್‌ನ ಆರೋಪಿ ದರ್ಶನ್ ತೂಗುದೀಪ್ ಅವರಿಗೆ ಕಠಿಣ ರೂಲ್ಸ್ ಹಾಕಲಾಗಿದೆ. ನಿಯಮ ಮೀರಬಾರದು, ಅಂತಾ ಎಚ್ಚರಿಕೆ ಕೂಡ ನೀಡಲಾಗಿದೆ. ಇದು ಮಾತ್ರವಲ್ಲ ದರ್ಶನ್ ತೂಗುದೀಪ್ ಬೇಗ ಚಿಕಿತ್ಸೆ ಪಡೆದು ಮತ್ತೆ ಜೈಲಿಗೆ ಹೋಗಲು ಖಡಕ್ ಸೂಚನೆ ನೀಡಲಾಗಿತ್ತು. ಆದರೆ ಇದೇ ವಿಚಾರದಲ್ಲಿ ಡಿ-ಬಾಸ್ ದರ್ಶನ್ ತೂಗುದೀಪ್ ಅವರು ಈಗ ದೊಡ್ಡ ಎಡವಟ್ಟು ಮಾಡಿಕೊಂಡ್ರಾ? ಎಂಬ ಪ್ರಶ್ನೆ ಕೂಡ ಉದ್ಭವಿಸಿದೆ. ಇದರ ಜೊತೆ ಅಭಿಮಾನಿಗಳಿಗೆ ಕೂಡ ಭಯ ಶುರುವಾಗಿದೆ.
ಪೊಲೀಸರಿಂದಲೇ ಡಿ-ಬಾಸ್ ವಿರುದ್ಧ ಸಂಚು?
ಹೌದು, ಈ ರೀತಿ ಮಾತುಗಳನ್ನ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಡಿ-ಬಾಸ್ ದರ್ಶನ್ ತೂಗುದೀಪ್‌ರ ಅಭಿಮಾನಿಗಳು ಹೇಳುತ್ತಿದ್ದಾರೆ. ಎಸಿಪಿ ಚಂದನ್ ಅವರು ಸೇರಿದಂತೆ ಇಡೀ ಪೊಲೀಸ್ ವ್ಯವಸ್ಥೆ ಡಿ-ಬಾಸ್ ದರ್ಶನ್ ತೂಗುದೀಪ್‌ರ ವಿರುದ್ಧ ಸಂಚು ಮಾಡಿದೆ ಅಂತಾ ಈ ಸಮಯದಲ್ಲಿ ಆರೋಪ ಮಾಡ್ತಿದ್ದಾರೆ, ಡಿ-ಬಾಸ್ ದರ್ಶನ್ ತೂಗುದೀಪ್‌ರ ಅಭಿಮಾನಿಗಳು.
ಈ ಕಾರಣಕ್ಕೆ, ಅಯ್ಯಯ್ಯೋ ಅನ್ಯಾಯ ಅಂತಾ ಎಸಿಪಿ ಚಂದನ್ ವಿರುದ್ಧ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳು ಆಕ್ರೋಶ ಹೊರ ಹಾಕುತ್ತಿದ್ದಾರೆ. ಅಲ್ಲದೆ ಈ ಕುರಿತು, ಬೃಹತ್ ಹೋರಾಟ ಮಾಡುವುದಾಗಿ ಕೂಡ ಸೋಷಿಯಲ್ ಮೀಡಿಯಾ ಪೋಸ್ಟ್ & ಕಮೆಂಟ್ಸ್ ಮೂಲಕ ಮಾತನಾಡುತ್ತಿದ್ದಾರೆ ಡಿ-ಬಾಸ್ ದರ್ಶನ್ ತೂಗುದೀಪ್‌ರ ಅಭಿಮಾನಿಗಳು. ಹೀಗಾಗಿ ಈ ತಿಕ್ಕಾಟ ಮುಂದೆ ಎಲ್ಲಿಗೆ ಬಂದು ನಿಲ್ಲುತ್ತೆ? ಅನ್ನೋದನ್ನ ಕಾದು ನೋಡಬೇಕಿದೆ.
ರೇಣುಕಾಸ್ವಾಮಿ ಕುಟುಂಬಕ್ಕೆ 10 ಲಕ್ಷ....
ಡಿ-ಬಾಸ್ ದರ್ಶನ್ ತೂಗುದೀಪ್ ಅವರು ಇದೀಗ ದೊಡ್ಡ ಸಂಕಷ್ಟಕ್ಕೆ ಸಿಲುಕಿ ಒದ್ದಾಡ್ತಿದ್ದಾರೆ. ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಡಿ-ಬಾಸ್ ದರ್ಶನ್ ತೂಗುದೀಪ್ ಅವರಿಗೆ ಪೊಲೀಸರೇ ಮೋಸ ಮಾಡಿದ್ದಾರೆ ಎಂಬ ಆರೋಪ ನಡುವೆ, ಕೋರ್ಟ್‌ನಲ್ಲಿ ಕೂಡ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಪರ ಭರ್ಜರಿ ವಾದ ಕೂಡ ನಡೆಯುತ್ತಿದೆ. ಹೀಗಿದ್ದ ಸಮಯದಲ್ಲೇ, ರೇಣುಕಾಸ್ವಾಮಿ ಕುಟುಂಬಕ್ಕೆ 10 ಲಕ್ಷ ಪರಿಹಾರ ಕೊಡಲು ಅಭಿಮಾನಿಗಳು ಒತ್ತಾಯ ಮಾಡುತ್ತಿದ್ದಾರೆ.
ಡಿ-ಬಾಸ್ ದರ್ಶನ್ ತೂಗುದೀಪ್ ಅವರನ್ನ...
ರೇಣುಕಾಸ್ವಾಮಿ ಕುಟುಂಬಕ್ಕೆ 10 ಲಕ್ಷ ಪರಿಹಾರ ಪ್ರತಿ ತಿಂಗಳು ಕೊಟ್ಟು, ಆದಷ್ಟು ಬೇಗನೇ ಒಂದು ಇತ್ಯರ್ಥಕ್ಕೆ ಬರಬೇಕು. ಈ ಮೂಲಕ ಡಿ-ಬಾಸ್ ದರ್ಶನ್ ತೂಗುದೀಪ್ ಅವರನ್ನ ಈ ಎಲ್ಲಾ ಸಮಸ್ಯೆಗಳಿಂದ ಹೊರಗೆ ಕರೆದುಕೊಂಡು ಬರಬೇಕು ಎಂಬುದು ಅಭಿಮಾನಿಗಳ ಆಸೆ ಆಗಿದೆ. ಈ ಬಗ್ಗೆ ಈಗ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳು ಸೋಷಿಯಲ್ ಮೀಡಿಯಾಗಳಲ್ಲಿ ಭರ್ಜರಿ ಚರ್ಚೆ ನಡೆಸುತ್ತಿದ್ದಾರೆ.












Click it and Unblock the Notifications