ಕರ್ನಾಟಕ ಬಂದ್.. ಸೆಪ್ಟೆಂಬರ್ 10 ಬುಧವಾರ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಸಾಧ್ಯತೆ... Darshan Thoogudeepa
ಕರ್ನಾಟಕದಲ್ಲಿ ಸಾಲು ಸಾಲು ಪ್ರತಿಭಟನೆ & ಹೋರಾಟಗಳು ನಡೆಯುತ್ತಿದ್ದು, ಈಗಾಗಲೇ ಹಲವಾರು ಬಾರಿ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಅದರಲ್ಲೂ ಹಬ್ಬ ಮತ್ತಿತರ ಕಾರಣಕ್ಕೆ ಕೂಡ ಕರ್ನಾಟಕದ ಶಾಲಾ & ಕಾಲೇಜುಗಳಿಗೆ ಪದೇ ಪದೇ ರಜೆ ಘೋಷಣೆ ಮಾಡಲಾಗಿತ್ತು. ಇನ್ನೇನು ದಸರಾ ಹಬ್ಬ ಕೂಡ ಬರಲಿದ್ದು, ದಸರಾ ಹಬ್ಬ & ದೀಪಾವಳಿ ಹಬ್ಬದ ಹಿನ್ನೆಲೆ ಮುಂದಿನ ತಿಂಗಳು ಅಂದ್ರೆ ಅಕ್ಟೋಬರ್ ತಿಂಗಳು ಪೂರ್ತಿ ಭಾರಿ ದೊಡ್ಡ ಮಟ್ಟದಲ್ಲಿ ಶಾಲಾ & ಕಾಲೇಜುಗಳಿಗೆ ರಜೆಗಳು ಸಿಗಲಿವೆ. ಹೀಗಿದ್ದಾಗಲೇ, ಕರ್ನಾಟಕ ಬಂದ್.. ಸೆಪ್ಟೆಂಬರ್ 10 ಬುಧವಾರ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಸಾಧ್ಯತೆ...
ಕನ್ನಡ ಸಿನಿಮಾ ರಂಗಕ್ಕೆ ಒಬ್ಬರೇ ಚಾಲೆಂಜಿಂಗ್ ಸ್ಟಾರ್.. ಕನ್ನಡ ಸಿನಿಮಾ ರಂಗಕ್ಕೆ ಒಬ್ಬರೇ ಡಿ-ಬಾಸ್, ಅನ್ನೋದು ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳ ಮನದಾಳದ ಮಾತಾಗಿದೆ. ಕನ್ನಡ ನಾಡಲ್ಲಿ ಡಿ-ಬಾಸ್ ದರ್ಶನ್ ತೂಗುದೀಪ್ ಹವಾ ಕಡಿಮೆ ಮಾಡಲು ಯಾರ ಕೈಯಲ್ಲೂ ಆಗಲ್ಲ ಅಂತಾ ಚಾಲೆಂಜಿಂಗ್ ಸ್ಟಾರ್ ಅಭಿಮಾನಿಗಳು ಚಾಲೆಂಜ್ ಹಾಕ್ತಿದ್ದಾರೆ. ಹೀಗಿದ್ದಾಗಲೇ, ಕರ್ನಾಟಕ ಬಂದ್.. ಸೆಪ್ಟೆಂಬರ್ 10 ಬುಧವಾರ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಸಾಧ್ಯತೆ...

ಸೆಪ್ಟೆಂಬರ್ 10 ಬುಧವಾರ ರಜೆ ಘೋಷಣೆ?
ಕನ್ನಡ ಸಿನಿಮಾ ರಂಗದ ಚಾಲೆಂಜಿಂಗ್ ಸ್ಟಾರ್ ಆಗಿ ಮೆರೆದ, 5,00,00,000 ರೂಪಾಯಿ ಬೆಲೆ ಬಾಳುವ ಲ್ಯಾಂಬೋರ್ಗಿನಿ ಉರುಸ್ ಕಾರು ಖರೀದಿ ಮಾಡಿದ್ದ ನಟ ಡಿ-ಬಾಸ್ ದರ್ಶನ್ ತೂಗುದೀಪ್ ಅವರಿಗೆ ಈಗ ಘೋರ ಸಂಕಷ್ಟ ಎದುರಾಗಿದೆ. ಹೊರಗಡೆ ಕೋಟಿ ಕೋಟಿ ಅಭಿಮಾನಿಗಳು ಒಟ್ಟಾಗಿ ಡಿ-ಬಾಸ್ ದರ್ಶನ್ ತೂಗುದೀಪ್ ಅವರು ಆದಷ್ಟು ಬೇಗ ರಿಲೀಸ್ ಆಗಿ ಬರಲಿ ಅಂತಾ ಚಾಮುಂಡೇಶ್ವರಿ ದೇವಿ ಸೇರಿದಂತೆ ಹಲವು ದೇವರುಗಳಿಗೆ ಹರಕೆ ಕೂಡ ಕಟ್ಟಿಕೊಳ್ಳುತ್ತಿದ್ದಾರೆ. ಇಂತಹ ಸಮಯದಲ್ಲೇ, ಕರ್ನಾಟಕ ಬಂದ್.. ಸೆಪ್ಟೆಂಬರ್ 10 ಬುಧವಾರ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಸಾಧ್ಯತೆ...
ಹೌದು, ತಮ್ಮ ಬಾಸ್‌ಗೆ ಈಗ ಮೋಸವಾಗಿದೆ. ಹೀಗಾಗಿ ಈ ಅನ್ಯಾಯದ ವಿರುದ್ಧ ನಾವು ಹೋರಾಟ ಮಾಡುತ್ತೇವೆ ಅಂತಾ ಹೇಳುತ್ತಿದ್ದಾರೆ ನಟ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳು. ಇದೇ ವೇಳೆ ಕರ್ನಾಟಕ ಬಂದ್ ಕೂಡ ಮಾಡಬೇಕು ಅಂತಾ ಸೋಷಿಯಲ್ ಮೀಡಿಯಾಗಳಲ್ಲಿ ಕೆಲವು ಅಭಿಮಾನಿಗಳು ಚರ್ಚೆ ಮಾಡುತ್ತಿದ್ದು ಭಾರಿ ದೊಡ್ಡ ತಿಕ್ಕಾಟಕ್ಕೆ ಕಾರಣವಾಗಿದೆ!












Click it and Unblock the Notifications