Darshan Thoogudeepa: ಕೆಜಿಎಫ್ ಯಶ್ & ಡಿ-ಬಾಸ್ ದರ್ಶನ್ ತೂಗುದೀಪ್ ಭೇಟಿ....
ದರ್ಶನ್ ತೂಗುದೀಪ್ ಅವರು ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಹೊರಗೆ ಬರುತ್ತಿದ್ದ ಸುದ್ದಿ ಕೇಳಿ, ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಕೋಟಿ ಕೋಟಿ ಅಭಿಮಾನಿಗಳು ಈ ಸಂದರ್ಭದಲ್ಲಿ ಫುಲ್ ಖುಷ್ ಆಗಿದ್ದಾರೆ. ರೇಣುಕಾಸ್ವಾಮಿ ಕೊಲೆ ಕೇಸ್ ಎದುರಿಸಿದ್ದ ಡಿ-ಬಾಸ್ ದರ್ಶನ್ ತೂಗುದೀಪ್ ಅವರು ಇದೀಗ ಒಂದಷ್ಟು ನಿರಾಳರಾಗಿದ್ದಾರೆ. ಡೆವಿಲ್ ಸೇರಿದಂತೆ, ಸಾಲು ಸಾಲು ಸಿನಿಮಾ ರಿಲೀಸ್ ಮಾಡಲು ಸಜ್ಜಾಗಿದ್ದಾರೆ. ಇಂತಹ ಸಮಯದಲ್ಲೇ, ಇದೀಗ ಕೆಜಿಎಫ್ ಯಶ್ & ಡಿ-ಬಾಸ್ ದರ್ಶನ್ ತೂಗುದೀಪ್ ಭೇಟಿ....
ಡಿ-ಬಾಸ್.. ಡಿ-ಬಾಸ್.. ಇದು ದರ್ಶನ್ ಅವರ ಅಭಿಮಾನಿಗಳು ಇಟ್ಟಿರುವ ಪ್ರೀತಿಯ ಹೆಸರು. ಕನ್ನಡ ಸಿನಿಮಾ ಇಂಡಸ್ಟ್ರಿಯಲ್ಲಿ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಹವ ಹೇಗಿದೆ ಅಂದ್ರೆ ಅಭಿಮಾನಿಗಳು ಸಾಗರದಂತೆ ಹರಿದು ಬರುತ್ತಾರೆ, ಸಿನಿಮಾ ನೋಡಿ ಕುಣಿದಾಡುತ್ತಾರೆ. ಹಾಗೇ ಡಿ-ಬಾಸ್ ದರ್ಶನ್ ತೂಗುದೀಪ್ ಅವರಿಗೆ ಕಷ್ಟ ಅಂತಾ ಬಂದ್ರೆ, ಕೋಟಿ ಕೋಟಿ ಅಭಿಮಾನಿ ಬಳಗ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ರಕ್ಷಣೆಗೆ ಓಡೋಡಿ ಬರುತ್ತದೆ. ಹೀಗಿದ್ದಾಗಲೇ, ಇದೀಗ ಕೆಜಿಎಫ್ ಯಶ್ & ಡಿ-ಬಾಸ್ ದರ್ಶನ್ ತೂಗುದೀಪ್ ಭೇಟಿ....

ಕೆಜಿಎಫ್ ಯಶ್ & ಡಿ-ಬಾಸ್ ದರ್ಶನ್....
ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಹೆಸರು ಪೂರ್ತಿ ಇಂಡಿಯಾ ಅಲ್ಲ ಜಗತ್ತಲ್ಲೇ ಫೇಮಸ್. ಡಿ-ಬಾಸ್ ದರ್ಶನ್ ತೂಗುದೀಪ್ ಅವರಿಗೆ ಇರುವಷ್ಟು ಅಭಿಮಾನಿಗಳು ಯಾರಿಗೂ ಇಲ್ಲ ಅಂತಾ ಸ್ವತಃ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳೇ ಸಾರಿ ಸಾರಿ ಎಲ್ಲಾ ಕಡೆಯೂ ಹೇಳ್ತಾರೆ.
ಹೀಗಿದ್ದಾಗಲೇ ಇಂದು ಡಿ-ಬಾಸ್ ದರ್ಶನ್ ತೂಗುದೀಪ್ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಹೊರಗಡೆ ಬಂದಿದ್ದು, ಹೊಸ ಮನ್ವಂತರ ಹೊರಗೆ ಶುರುವಾಗಿದೆ. ಇಂತಹ ಸಮಯದಲ್ಲೇ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳು ಹೊಸ ಡಿಮ್ಯಾಂಡ್ ಇಟ್ಟಿದ್ದಾರೆ. ಆ ಬೇಡಿಕೆ ಏನು ಅಂದ್ರೆ, ಕೆಜಿಎಫ್ ಸ್ಟಾರ್ ನಟ ಯಶ್ ಅವರು ಡಿ-ಬಾಸ್ ದರ್ಶನ್ ತೂಗುದೀಪ್ ಅವರನ್ನ ಭೇಟಿ ಮಾಡಬೇಕು ಅಂತಾ... ದರ್ಶನ್ ಅವರ ಅಭಿಮಾನಿಗಳು ಇದೀಗ ಇಂತಹ ಡಿಮ್ಯಾಂಡ್ ಇಟ್ಟಿದ್ದಾರೆ! ಯಾಕೆ ಗೊತ್ತಾ?
ಕನ್ನಡ ಸಿನಿಮಾ ರಂಗದ ಘಟಾನುಘಟಿ...
ಡಿ-ಬಾಸ್ ದರ್ಶನ್ ತೂಗುದೀಪ್ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಹೊರಗಡೆ ಬಂದಿದ್ದೇ ತಡ, ಕನ್ನಡ ಸಿನಿಮಾ ರಂಗದ ದೊಡ್ಡ ದೊಡ್ಡ ನಟರು ಖುಷಿ & ಸಂತೋಷ ಹೊರಹಾಕಿ ಸಂಭ್ರಮಿಸುತ್ತಿದ್ದಾರೆ. ಹಾಗೇ ಕನ್ನಡ ಸಿನಿಮಾ ರಂಗದ ದೊಡ್ಡ ದೊಡ್ಡ ನಟರು ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಭೇಟಿಗೆ ಕಾದು ಕೂತಿದ್ದಾರೆ.
ಈ ಸಮಯದಲ್ಲೇ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳು, ಕೆಜಿಎಫ್ ಯಶ್ ಅವರಿಗೂ ಒಂದು ಡಿಮ್ಯಾಂಡ್ ಇಟ್ಟಿದ್ದಾರೆ. ಎಲ್ಲ ಸ್ಟಾರ್‌ಗಳು ಡಿ-ಬಾಸ್ ದರ್ಶನ್ ತೂಗುದೀಪ್ ಅವರನ್ನ ಭೇಟಿ ಮಾಡುತ್ತಾ ಇದ್ದು, ನೀವು ಕೂಡ ಡಿ-ಬಾಸ್ ದರ್ಶನ್ ತೂಗುದೀಪ್ ಅವರನ್ನು ಭೇಟಿ ಮಾಡಿ ಅಂತಾ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಒತ್ತಾಯಿಸುತ್ತಿದ್ದಾರೆ!












Click it and Unblock the Notifications