ಕರ್ನಾಟಕ ರತ್ನ ಪ್ರಶಸ್ತಿ ನಟ ಡಿ-ಬಾಸ್ ದರ್ಶನ್ ತೂಗುದೀಪ್‌ಗೆ ನೀಡಲು... Darshan Thoogudeepa
ಕನ್ನಡ ಸಿನಿಮಾ ಇಂಡಸ್ಟ್ರಿಗೆ ಡಿ-ಬಾಸ್ ದರ್ಶನ್ ತೂಗುದೀಪ್ ಅವರೇ ಭೂಷಣ.... ಕನ್ನಡ ಸಿನಿಮಾ ಇಂಡಸ್ಟ್ರಿ ಉಳಿಯಲು ಕಾರಣ ನಮ್ಮ ಡಿ-ಬಾಸ್ ದರ್ಶನ್ ತೂಗುದೀಪ್... ಹೀಗೆ ನಟ ದರ್ಶನ್ ಅವರ ಅಭಿಮಾನಿಗಳು ಪದೇ ಪದೇ ತಮ್ಮ ನೆಚ್ಚಿನ & ಪ್ರೀತಿಯ ನಟನ ಬೆನ್ನಿಗೆ ನಿಲ್ಲುತ್ತಾ ಹೊಗಳುತ್ತಾರೆ... ಇಂತಹ ಸಮಯದಲ್ಲೇ ಮತ್ತೊಂದು ಭರ್ಜರಿ ಸುದ್ದಿ ಕೂಡ ಸಿಕ್ಕಿದ್ದು, ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳು ಈ ಸುದ್ದಿ ಹಂಚಿಕೊಳ್ಳುತ್ತಿದ್ದಾರೆ. ಹೀಗಿದ್ದಾಗಲೇ, ಕರ್ನಾಟಕ ರತ್ನ ಪ್ರಶಸ್ತಿ ನಟ ಡಿ-ಬಾಸ್ ದರ್ಶನ್ ತೂಗುದೀಪ್‌ಗೆ ನೀಡಲು...
100 ವರ್ಷಗಳ ಕನ್ನಡ ಸಿನಿಮಾ ಇಂಡಸ್ಟ್ರಿ ಇತಿಹಾಸದಲ್ಲಿ ಡಿ-ಬಾಸ್ ದರ್ಶನ್ ತೂಗುದೀಪ್ ಸಿನಿಮಾಗಳು ವಜ್ರದಂತೆ, ಆದರೂ ಕನ್ನಡ ಸಿನಿಮಾ ಇಂಡಸ್ಟ್ರಿಯಲ್ಲಿ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಸಿನಿಮಾ & ನಟನೆಗೆ ಸೂಕ್ತ ಸ್ಥಾನಮಾನ ನೀಡದೇ ಸರ್ಕಾರ ಅವಮಾನ ಮಾಡಿದೆ. ಇದರ ಜೊತೆಗೆ ಶತ್ರುಗಳೂ ನಮ್ಮ ಡಿ-ಬಾಸ್ ದರ್ಶನ್ ತೂಗುದೀಪ್ ಅವರಿಗೆ ಮೋಸ ಮಾಡಿದ್ದಾರೆ... ಹೀಗಂತಾ ನಟ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳು ಆರೋಪ ಮಾಡುತ್ತಾ ಆಕ್ರೋಶವನ್ನು ಹೊರ ಹಾಕುತ್ತಿದ್ದರು... ಹೀಗಿದ್ದಾಗಲೇ, ಕರ್ನಾಟಕ ರತ್ನ ಪ್ರಶಸ್ತಿ ನಟ ಡಿ-ಬಾಸ್ ದರ್ಶನ್ ತೂಗುದೀಪ್‌ಗೆ ನೀಡಲು...

ಕರ್ನಾಟಕ ರತ್ನ ಪ್ರಶಸ್ತಿ ನಟ ಡಿ-ಬಾಸ್ ದರ್ಶನ್...
ಹೌದು, ಕನ್ನಡ ನಟ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳು ಇದೀಗ ತಮ್ಮ ನೆಚ್ಚಿನ ನಟನ ಪರವಾಗಿ ನಿಂತಿದ್ದಾರೆ. ಅದರಲ್ಲೂ ಏನೇ ಆಗಲಿ ನಮ್ಮ ಬಾಸ್‌ಗೆ ನ್ಯಾಯ ಸಿಗಲಿ... ಅಂತಾ ಕೂಡ ಬಯಸುತ್ತಿದ್ದಾರೆ. ಇಂತಹ ಸಮಯದಲ್ಲೇ, ಕರ್ನಾಟಕ ರತ್ನ ಪ್ರಶಸ್ತಿ ನಟ ಡಿ-ಬಾಸ್ ದರ್ಶನ್ ತೂಗುದೀಪ್‌ಗೆ ನೀಡಲು...












Click it and Unblock the Notifications