48ನೇ ವಯಸ್ಸಿನಲ್ಲಿ ಮೊಬೈಲ್ ರಿಪೇರಿ ಮಾಡುವುದನ್ನು ಕಲಿತರಾ ನಟ ಡಿ-ಬಾಸ್ ದರ್ಶನ್ ತೂಗುದೀಪ್... Darshan Thoogudeepa
ಕನ್ನಡ ಸಿನಿಮಾ ರಂಗದಲ್ಲಿ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಹವಾ ಮತ್ತೆ ಜೋರಾಗುತ್ತೆ, ಇಡೀ ಪ್ರಪಂಚ ನೋಡುವ ರೀತಿ ನಮ್ಮ ಡಿ-ಬಾಸ್ ದರ್ಶನ್ ತೂಗುದೀಪ್ ಅವರು ಮತ್ತೆ ಎದ್ದು ಬರ್ತಾರೆ... ಹೀಗಂತಾ ನಟ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಕೋಟಿ ಕೋಟಿ ಅಭಿಮಾನಿ ಬಳಗ ಹೆಮ್ಮೆಯಿಂದ ಎದೆ ತಟ್ಟಿಕೊಂಡು ಹೇಳುತ್ತಿದ್ದಾರೆ. ಏನೇ ಕಷ್ಟ ಬಂದರೂ ನಮ್ಮ ಡಿ-ಬಾಸ್ ದರ್ಶನ್ ತೂಗುದೀಪ್ ಅವರನ್ನು ನಾವು ಬಿಟ್ಟು ಕೊಡೋದಿಲ್ಲ... ಅಂತಾ ಕೂಡ ಕೋಟಿ ಕೋಟಿ ಅಭಿಮಾನಿಗಳು ಸಾರಿ ಸಾರಿ ಹೇಳುತ್ತಿದ್ದಾರೆ. ಹೀಗಿದ್ದಾಗಲೇ, 48ನೇ ವಯಸ್ಸಿನಲ್ಲಿ ಮೊಬೈಲ್ ರಿಪೇರಿ ಮಾಡುವುದನ್ನು ಕಲಿತರಾ ನಟ ಡಿ-ಬಾಸ್ ದರ್ಶನ್ ತೂಗುದೀಪ್...
ಕನ್ನಡ ಸಿನಿಮಾ ರಂಗದಲ್ಲಿ ಡಿ-ಬಾಸ್ ದರ್ಶನ್ ತೂಗುದೀಪ್ ಅವರನ್ನು ಮೀರಿಸಿ ನಿಲ್ಲುವ ಯಾವ ನಟ ಕೂಡ ಇಲ್ಲ, ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಡೆವಿಲ್ ಸಿನಿಮಾ ಮೂಲಕ ನಾವೆಲ್ಲಾ ಇದನ್ನ ಮತ್ತೆ ತೋರಿಸುತ್ತೇವೆ... ಅಂತಾ ಇದೀಗ ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳು ಚಾಲೆಂಜ್ ಹಾಕಿದ್ದಾರೆ. ಇಂತಹ ಸಮಯದಲ್ಲೇ, 48ನೇ ವಯಸ್ಸಿನಲ್ಲಿ ಮೊಬೈಲ್ ರಿಪೇರಿ ಮಾಡುವುದನ್ನು ಕಲಿತರಾ ನಟ ಡಿ-ಬಾಸ್ ದರ್ಶನ್ ತೂಗುದೀಪ್...

ನಟ ಡಿ-ಬಾಸ್ ದರ್ಶನ್ ತೂಗುದೀಪ್...
1.. 2.. 3... ಹೀಗೆ ನಟ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳು ಕೌಂಟ್‌ಡೌನ್ ಶುರು ಮಾಡಿದ್ದಾರೆ. ಯಾಕಂದ್ರೆ ಇನ್ನು ಕೇವಲ 9 ದಿನಗಳಲ್ಲಿ ಡೆವಿಲ್ ಸಿನಿಮಾ ಅಬ್ಬರಿಸೋಕೆ ಎಂಟ್ರಿ ಕೊಡುತ್ತಿದೆ. ಈ ಸಿನಿಮಾ 1,000 ಕೋಟಿ ರೂಪಾಯಿ ಕಲೆಕ್ಷನ್ ಮಾಡುವುದು ಗ್ಯಾರಂಟಿ ಅಂತಾ ಕೂಡ ಚಾಲೆಂಜ್ ಹಾಕುತ್ತಿದ್ದಾರೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ್ ಅವರ ಕೋಟಿ ಕೋಟಿ ಅಭಿಮಾನಿಗಳು. ಹೀಗಿದ್ದಾಗಲೇ, 48ನೇ ವಯಸ್ಸಿನಲ್ಲಿ ಮೊಬೈಲ್ ರಿಪೇರಿ ಮಾಡುವುದನ್ನು ಕಲಿತರಾ ನಟ ಡಿ-ಬಾಸ್ ದರ್ಶನ್ ತೂಗುದೀಪ್...












Click it and Unblock the Notifications