ಪವಿತ್ರಾ ಗೌಡ ಜೊತೆಗೆ ಡಿ-ಬಾಸ್ ದರ್ಶನ್ ತೂಗುದೀಪ್ ಮದುವೆ ಅಂತಾ... Darshan Thoogudeepa
ಕನ್ನಡಿಗರ ಸಿನಿಮಾ ರಂಗದ ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ತೂಗುದೀಪ್ ಅವರ ಕೋಟಿ, ಕೋಟಿ ಅಭಿಮಾನಿಗಳು ಇಂದು ಸಿಕ್ಕಾಪಟ್ಟೆ ಚರ್ಚೆ ಮಾಡುತ್ತಿದ್ದಾರೆ. ಪವಿತ್ರಾ ಗೌಡ ಕಾರಣಕ್ಕೇ ನಮ್ಮ ಡಿ-ಬಾಸ್ ದರ್ಶನ್ ತೂಗುದೀಪ್ ಜೈಲಿಗೆ ಹೋದ್ರು ಅಂತಾ ಆರೋಪ ಮಾಡುತ್ತಿರುವಾಗಲೇ ದಿಢೀರ್ ಸಂಚಲನ ಸೃಷ್ಟಿಯಾಗಿದೆ. ಕನ್ನಡ ಸಿನಿಮಾ ರಂಗದಲ್ಲಿ ದೊಡ್ಡ ಸ್ಟಾರ್ ಆಗಿ, ಮಂಡ್ಯ ಟು ಇಂಡಿಯಾ ಹವಾ ಎಬ್ಬಿಸಿದ್ದ ನದರ್ಶನ್ ತೂಗುದೀಪ್ ಅವರ ಅಭಿಮಾನಿಗಳಿಗೆ ದೊಡ್ಡ ಆಘಾತವೇ ಎದುರಾಗಿದೆ. ಹೀಗಿದ್ದಾಗಲೇ, ಪವಿತ್ರಾ ಗೌಡ ಜೊತೆಗೆ ಡಿ-ಬಾಸ್ ದರ್ಶನ್ ತೂಗುದೀಪ್ ಮದುವೆ ಅಂತಾ...













Click it and Unblock the Notifications