ಕರ್ನಾಟಕ ಬಂದ್.. ಜುಲೈ 21 ಸೋಮವಾರ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಸಾಧ್ಯತೆ... School Holiday

ಕನ್ನಡ ನಾಡಲ್ಲಿ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳು ಅಂದ್ರೆ ಒಂದು ದೊಡ್ಡ ಶಕ್ತಿ ಇದೆ. ಅದರಲ್ಲೂ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳು ಸದಾ ನ್ಯಾಯಕ್ಕಾಗಿ ಭರ್ಜರಿ ಹೋರಾಟ ನಡೆಸುತ್ತೇವೆ ಅಂತಿದ್ದಾರೆ. ಸೌಜನ್ಯ ಪ್ರಕರಣದಲ್ಲಿ ಸದಾ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳು ಧ್ವನಿ ಎತ್ತುತ್ತಿದ್ದು, ಮಾಧ್ಯಮಗಳು ಸೇರಿ ಸರ್ಕಾರದ ವಿರುದ್ಧ ಕೂಡ ಭಾರಿ ಆಕ್ರೋಶ ಹೊರ ಹಾಕುತ್ತಿದ್ದಾರೆ. ಹೀಗಿದ್ದಾಗಲೇ, ಕರ್ನಾಟಕ ಬಂದ್.. ಜುಲೈ 21 ಸೋಮವಾರ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಸಾಧ್ಯತೆ...

ಡಿ-ಬಾಸ್ ದರ್ಶನ್ ತೂಗುದೀಪ್ ಅವರಿಗೆ ದೊಡ್ಡ ಅನ್ಯಾಯ ಆಗಿದೆ, ಕನ್ನಡ ಸಿನಿಮಾ ಇಂಡಸ್ಟ್ರಿಯಲ್ಲಿ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಬೆಳವಣಿಗೆ ಸಹಿಸಿಕೊಳ್ಳದ ಕೆಲವರು ಡಿ-ಬಾಸ್ ದರ್ಶನ್ ತೂಗುದೀಪ್ ಅವರ ವಿರುದ್ಧ ಕುತಂತ್ರ ಮಾಡುತ್ತಿದ್ದಾರೆ ಅಂತಾ ಕೋಟಿ ಕೋಟಿ ಅಭಿಮಾನಿಗಳು ಆರೋಪ ಮಾಡುತ್ತಾ ಇದ್ದಾರೆ. ಅದರಲ್ಲೂ ಡಿ-ಬಾಸ್ ದರ್ಶನ್ ತೂಗುದೀಪ್ ಅವರು ಜೈಲಿಗೆ ಹೋದ ವಿಚಾರವನ್ನ ಮಾಧ್ಯಮ & ಟಿವಿ ಚಾನಲ್‌ಗಳು 24 ಗಂಟೆ ಕಾಲ ತೋರಿಸಿದ್ದವು. ಆದರೆ ಇದೀಗ ಕನ್ನಡಿಗರಿಗೆ ಅನ್ಯಾಯ ಮಾಡ್ತಿದ್ದಾರೆ ಅಂತಾ ಗಂಭೀರ ಆರೋಪ ಮಾಡುತ್ತಿದ್ದಾರೆ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳು. ಈ ಸಮಯದಲ್ಲೇ, ಕರ್ನಾಟಕ ಬಂದ್.. ಜುಲೈ 21 ಸೋಮವಾರ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಸಾಧ್ಯತೆ...

Darshan Thoogudeepa Fans Are Discussing This About Present Situation Of Karnataka

ಕರ್ನಾಟಕ ಬಂದ್.. ಜುಲೈ 21 ಸೋಮವಾರ...

ಕನ್ನಡ ಸಿನಿಮಾ ರಂಗದ ದೊಡ್ಡ ಸ್ಟಾರ್ ಆಗಿ ಬೆಳೆದಿರುವ ಡಿ-ಬಾಸ್ ದರ್ಶನ್ ತೂಗುದೀಪ್ ಅವರಿಗೆ ಇಡೀ ಜಗತ್ತಿನಲ್ಲಿ ಒಂದು ಗತ್ತು ಇದೆ. ಡಿ-ಬಾಸ್ ದರ್ಶನ್ ತೂಗುದೀಪ್ ಅವರಿಗೆ ಈಗ ಕೋಟಿ ಕೋಟಿ ಅಭಿಮಾನಿಗಳ ಬೆಂಬಲವೂ ಇದೆ... ಹೀಗೆ ಸದಾ ಡಿ-ಬಾಸ್ ದರ್ಶನ್ ತೂಗುದೀಪ್‌ರ ಅಭಿಮಾನಿಗಳು ಹೆಮ್ಮೆಯಿಂದ ಎದೆ ತಟ್ಟಿಕೊಂಡು ಹೇಳುತ್ತಾರೆ. ಹೀಗಿದ್ದಾಗಲೇ, ರೇಣುಕಾಸ್ವಾಮಿ ಕೊಲೆ ಕೇಸ್ ವಿಚಾರದಲ್ಲಿ ಡಿ-ಬಾಸ್ ದರ್ಶನ್ ತೂಗುದೀಪ್ ಅವರಿಗೆ ಮೋಸ ಮಾಡಿದ್ದಾರೆ ಅನ್ನೋ ಆರೋಪ ಕೇಳಿ ಬರುತ್ತಿರುವಾಗ ಮತ್ತೊಂದು ಸ್ಫೋಟಕ ಸುದ್ದಿ ಹಬ್ಬಿದೆ. ಹೀಗಿದ್ದಾಗಲೇ, ಕರ್ನಾಟಕ ಬಂದ್.. ಜುಲೈ 21 ಸೋಮವಾರ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಸಾಧ್ಯತೆ...

ಕರ್ನಾಟಕ ಬಂದ್ ಮಾಡಲು ಸಕಲ ಸಿದ್ಧತೆ?

ಹೌದು, ರೇಣುಕಾಸ್ವಾಮಿ ಕೊಲೆ ಕೇಸ್ ವಿಚಾರದಲ್ಲಿ ಮಾಧ್ಯಮಗಳು ಹಗಲು & ರಾತ್ರಿ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಬಗ್ಗೆ ತೋರಿಸಿದ್ದವು. ಆದರೆ ಆ ನಂತರ ಸೈಲೆಂಟ್ ಆಗಿದ್ದವು, ಇದೇ ಕಾರಣ ಡಿ-ಬಾಸ್ ದರ್ಶನ್ ತೂಗುದೀಪ್ ಅವರಿಗೆ ದೊಡ್ಡ ಅನ್ಯಾಯ ಆಗಿದೆ ಅಂತಾ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಕೋಟಿ ಕೋಟಿ ಅಭಿಮಾನಿಗಳು ಆರೋಪ ಮಾಡ್ತಿದ್ದಾರೆ. ಮತ್ತೊಂದು ಕಡೆ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ವಿಚಾರದಲ್ಲಿ ದೊಡ್ಡದಾಗಿ ತೋರಿಸಿದ್ದವರು ಇದೀಗ ಸೌಜನ್ಯ ಭೀಕರ ಸಾವು ಕೇಸ್ ವಿಚಾರದಲ್ಲಿ ಎಲ್ಲಾ ಸೈಲೆಂಟ್ ಆಗಿದ್ದಾರೆ, ಅನ್ನೋ ಆಕ್ರೋಶ ಕೂಡ ಹೊರ ಹಾಕುತ್ತಿದ್ದಾರೆ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳು. ಇಂತಹ ಸಮಯದಲ್ಲೇ ಮತ್ತೊಂದು ಸ್ಫೋಟಕ ಚರ್ಚೆ ಕೂಡ ಶುರುವಾಗಿದೆ...

ಅಂದಹಾಗೆ ಸೌಜನ್ಯ ಭೀಕರ ಸಾವು ಕೇಸ್ ವಿಚಾರದಲ್ಲಿ ಯಾರೂ ನ್ಯಾಯ ಕೊಡಿಸಲು ಮುಂದಾಗ್ತಿಲ್ಲ ಎಂಬ ಆರೋಪ ಮಾಡಿರುವ ಡಿ-ಬಾಸ್ ದರ್ಶನ್ ತೂಗುದೀಪ್‌ರ ಅಭಿಮಾನಿಗಳು, ಈ ವಿಚಾರ ಮುಂದೆ ಇಟ್ಕೊಂಡು ಮಾಧ್ಯಮಗಳ ವಿರುದ್ಧ ಗರಂ ಆಗಿದ್ದಾರೆ. ಅಲ್ಲದೇ, ಸೌಜನ್ಯ ಭೀಕರ ಸಾವು ಕೇಸ್ ಸುದ್ದಿ ಮಾಧ್ಯಮಗಳು ತೋರಿಸಬೇಕು ಅನ್ನೋ ಡಿಮ್ಯಾಂಡ್ ಇಡುವ ಜೊತೆ ಜುಲೈ 21 ಸೋಮವಾರ ಕರ್ನಾಟಕ ಬಂದ್ ಮಾಡೋಣ ಅಂತಾ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳು ಈಗ ಸೋಷಿಯಲ್ ಮೀಡಿಯಾದಲ್ಲಿ ಚರ್ಚೆ ಮಾಡುತ್ತಿದ್ದಾರೆ. ಆದರೆ ಈ ಬಗ್ಗೆ ಇನ್ನೂ ಅಧಿಕೃತ ನಿರ್ಧಾರ ಆಗಿಲ್ಲ, ಹೀಗಾಗಿ ಅಕಸ್ಮಾತ್ ಕರ್ನಾಟಕ ಬಂದ್ ಮಾಡಲು ಅಭಿಮಾನಿಗಳು ಮುಂದಾದರೆ ಜುಲೈ 21 ಸೋಮವಾರ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಅಗುತ್ತಾ? ಅನ್ನೋ ಚರ್ಚೆ ಶುರುವಾಗಿದೆ...

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+