Darshan Thoogudeepa: ರೇಣುಕಾಸ್ವಾಮಿ ಕುಟುಂಬಕ್ಕೆ 1 ಕೋಟಿ ರೂಪಾಯಿ ಕೊಡಲು ದರ್ಶನ್ ತೂಗುದೀಪ್....

ಡಿ-ಬಾಸ್ ದರ್ಶನ್ ತೂಗುದೀಪ್ ಅವರು ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಸಿಲುಕಿ ವಿಲವಿಲ ಒದ್ದಾಡಿ ಇಂದು ಅಧಿಕೃವಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಹೊರಗೆ ಬಂದಿದ್ದಾರೆ. ಹೀಗೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು & ಬಳ್ಳಾರಿಯ ಸೆಂಟ್ರಲ್ ಜೈಲಿನ ಕೋಣೆಯ ಒಳಗೆ ಡಿ-ಬಾಸ್ ದರ್ಶನ್ ತೂಗುದೀಪ್ ಅವರು ತೀವ್ರವಾಗಿ ನರಳಾಡಿದ್ದರು. ಕಂಟಕದಲ್ಲಿ ಸಿಲುಕಿದ್ದ ಡಿ-ಬಾಸ್ ದರ್ಶನ್ ತೂಗುದೀಪ್ ಅವರು ಖಿನ್ನತೆಗೆ ಜಾರಿದ್ದರು.

ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಬೆನ್ನು ನೋವಿನ ವಿಚಾರ ದೊಡ್ಡ ಮಟ್ಟದಲ್ಲಿ ಅವರ ಕೋಟಿ ಕೋಟಿ ಅಭಿಮಾನಿಗಳಿಗೆ ನೋವು ನೀಡಿತ್ತು. ಇಂತಹ ಸಮಯದಲ್ಲೇ, ಜೈಲಿನಿಂದ ಜಾಮೀನು ಪಡೆದು ಡಿ-ಬಾಸ್ ದರ್ಶನ್ ತೂಗುದೀಪ್ ಅವರು ರಿಲೀಸ್ ಆಗಿ ಹೊರ ಬಂದಿದ್ದು, ರೇಣುಕಾಸ್ವಾಮಿ ಕುಟುಂಬಕ್ಕೆ 1 ಕೋಟಿ ರೂಪಾಯಿ ಕೊಡಲು ದರ್ಶನ್ ತೂಗುದೀಪ್....

Darshan Thoogudeepa Fans Are Discussing To Help Renukaswamy Family For This Reason

ರೇಣುಕಾಸ್ವಾಮಿ ಕುಟುಂಬಕ್ಕೆ 1 ಕೋಟಿ ರೂಪಾಯಿ....

ಕನ್ನಡ ಸಿನಿಮಾ ಇಂಡಸ್ಟ್ರಿಯಲ್ಲಿ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಹವ ಹೇಗಿದೆ ಅಂದ್ರೆ ಅಭಿಮಾನಿಗಳು ಸಾಗರದಂತೆ ಹರಿದು ಬರುತ್ತಾರೆ, ಸಿನಿಮಾ ನೋಡಿ ಕುಣಿದಾಡುತ್ತಾರೆ. ಹಾಗೇ ಡಿ-ಬಾಸ್ ದರ್ಶನ್ ತೂಗುದೀಪ್ ಅವರಿಗೆ ಕಷ್ಟ ಅಂತಾ ಬಂದ್ರೆ, ಕೋಟಿ ಕೋಟಿ ಅಭಿಮಾನಿ ಬಳಗ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ರಕ್ಷಣೆಗೆ ಓಡೋಡಿ ಬರುತ್ತದೆ.

ಡಿ-ಬಾಸ್ ದರ್ಶನ್ ತೂಗುದೀಪ್ ಅವರಿಗೆ ಇರುವಷ್ಟು ಅಭಿಮಾನಿಗಳು ಯಾರಿಗೂ ಇಲ್ಲ ಅಂತಾ ಸ್ವತಃ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳೇ ಸಾರಿ ಸಾರಿ ಎಲ್ಲಾ ಕಡೆಯೂ ಹೇಳ್ತಾರೆ. ಹೀಗಿದ್ದಾಗಲೇ ಇಂದು ಡಿ-ಬಾಸ್ ದರ್ಶನ್ ತೂಗುದೀಪ್ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಹೊರಗಡೆ ಬಂದಿದ್ದು, ಕೊಲೆ ಆಗಿರುವ ರೇಣುಕಾಸ್ವಾಮಿ ಕುಟುಂಬಕ್ಕೆ 1 ಕೋಟಿ ರೂಪಾಯಿ ಕೊಡಲು ದರ್ಶನ್ ತೂಗುದೀಪ್....

ದರ್ಶನ್ ತೂಗುದೀಪ್ ಅವರ ಕೋಟಿ ಕೋಟಿ....

ಹೌದು, ರೇಣುಕಾಸ್ವಾಮಿ ಕುಟುಂಬಕ್ಕೆ 1 ಕೋಟಿ ರೂಪಾಯಿ ಕೊಡಲು ದರ್ಶನ್ ತೂಗುದೀಪ್ ಅವರ ಅಭಿಮಾನಿಗಳು ಇದೀಗ ನಿರ್ಧಾರ ಮಾಡುತ್ತಿದ್ದು ಸೋಷಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಚರ್ಚೆ ಮಾಡುತ್ತಿದ್ದಾರೆ. ಅದು ಹೇಗೆ ಅಂದ್ರೆ, ದರ್ಶನ್ ತೂಗುದೀಪ್ ಅವರಿಗೆ ಇಡೀ ಕರ್ನಾಟಕ ಸೇರಿದಂತೆ ಭಾರತದ ಮೂಲೆ ಮೂಲೆಯಲ್ಲಿ ಕೂಡ ಕೋಟಿ ಕೋಟಿ ಅಭಿಮಾನಿ ಬಳಗ ಇದ್ದು.

ದರ್ಶನ್ ತೂಗುದೀಪ್ ಅವರ ಕೋಟಿ, ಕೋಟಿ ಅಭಿಮಾನಿಗಳಲ್ಲಿ ಒಬ್ಬೊಬ್ಬ ಅಭಿಮಾನಿ ಕೂಡ ಕನಿಷ್ಠ 1 ರೂಪಾಯಿ ದೇಣಿಗೆ ನೀಡಿದರೂ 1 ಕೋಟಿ ರೂಪಾಯಿ ರೇಣುಕಾಸ್ವಾಮಿ ಕುಟುಂಬಕ್ಕೆ ದೇಣಿಗೆ ಅಂದ್ರೆ ದಾನ ಕೊಡಬಹುದು ಅಂತಾ ಲೆಕ್ಕಾಚಾರ ಹಾಕುತ್ತಿದ್ದಾರೆ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳು. ಆದರೆ ಈ ರೀತಿ ರೇಣುಕಾಸ್ವಾಮಿ ಕುಟುಂಬಕ್ಕೆ 1 ಕೋಟಿ ರೂಪಾಯಿ ದಾನ ಕೊಟ್ಟ ನಂತರ, ಮತ್ತೆ ಎಂದಿಗೂ ಡಿ-ಬಾಸ್ ದರ್ಶನ್ ತೂಗುದೀಪ್ ಅವರನ್ನ ಜೈಲಿಗೆ ಕಳುಹಿಸಬಾರದು ಅಂತಾ ಡಿಮ್ಯಾಂಡ್ ಇಡುತ್ತಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಈ ರೀತಿ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳು ಈಗ ಚರ್ಚೆ ಮಾಡ್ತಾ ಇದ್ದಾರೆ.

ಚಿತ್ರದುರ್ಗ ನಗರದಿಂದ ರೇಣುಕಾಸ್ವಾಮಿ....

ಪವಿತ್ರಾ ಗೌಡ & ಡಿ-ಬಾಸ್ ದರ್ಶನ್ ತೂಗುದೀಪ್ ಅದೆಷ್ಟು ಆತ್ಮೀಯ ಸ್ನೇಹ ಹೊಂದಿದ್ದರು ಅನ್ನೋದು ರೇಣುಕಾಸ್ವಾಮಿ ಕೊಲೆ ಕೇಸ್ ನಂತರ ಇಡೀ ಜಗತ್ತಿಗೇ ಗೊತ್ತಾಗಿದೆ. ಪವಿತ್ರಾಗೆ ರೇಣುಕಾಸ್ವಾಮಿ ಕೆಟ್ಟದಾಗಿ ಅಶ್ಲೀಲ ಮೆಸೇಜ್ ಕಳುಹಿಸಿದ್ದ ಅನ್ನೋ ಕಾರಣಕ್ಕಾಗಿ ಡಿ-ಬಾಸ್ ದರ್ಶನ್ ತೂಗುದೀಪ್ ಅವರು, ಚಿತ್ರದುರ್ಗ ನಗರದಿಂದ ರೇಣುಕಾಸ್ವಾಮಿನ ಅಪಹರಣ ಮಾಡಿ ಕರೆದುಕೊಂಡು ಬಂದು ಹಲ್ಲೆ ಮಾಡಿ ಕೊಲೆ ಮಾಡಿರುವ ಆರೋಪ ಕೇಳಿ ಬಂದಿತ್ತು. ಈ ಹಿನ್ನೆಲೆ ಜೈಲಿಗೆ ಹೋಗಿದ್ದ ಪವಿತ್ರಾ ಗೌಡ & ಡಿ-ಬಾಸ್ ದರ್ಶನ್ ತೂಗುದೀಪ್ ಜಾಮೀನು ಪಡೆದು ಹೊರಗೆ ಬಂದಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+