Darshan Thoogudeepa: ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಡಿ-ಬಾಸ್ ದರ್ಶನ್ ತೂಗುದೀಪ್ ಖುಲಾಸೆ....
ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಡಿ-ಬಾಸ್ ದರ್ಶನ್ ತೂಗುದೀಪ್ ಅವರು ಈಗ ವಿಲವಿಲ ಒದ್ದಾಡುತ್ತಿದ್ದಾರೆ. ಅಲ್ಲದೆ 131 ದಿನಗಳ ಕಾಲ ಬಳ್ಳಾರಿ ಜೈಲು & ಪರಪ್ಪನ ಅಗ್ರಹಾರ ಜೈಲು ಸೇರಿ ನರಳಿದ್ದಾರೆ. ಹೀಗಿದ್ದಾಗ 3 ವಾರಗಳ ಹಿಂದೆ ಬಳ್ಳಾರಿ ಜೈಲಿನಿಂದ ಜಾಮೀನು ಪಡೆದು ಹೊರಗೆ ಬಂದಿದ್ದಾರೆ ಡಿ-ಬಾಸ್ ದರ್ಶನ್ ತೂಗುದೀಪ್ ಅವರು. ಇಂತಹ ಸಮಯದಲ್ಲೇ ಈ ಕೊಲೆ ಕೇಸ್ ಬಗ್ಗೆ ದೊಡ್ಡ ಚರ್ಚೆ ಶುರುವಾಗಿದ್ದು, ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಡಿ-ಬಾಸ್ ದರ್ಶನ್ ತೂಗುದೀಪ್ ಖುಲಾಸೆ....
ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಹವಾ ಜೋರಾಗಿದ್ದು, ಬಳ್ಳಾರಿ ಜೈಲಿನಿಂದ ಹೊರ ಬಂದು ಚಿಕಿತ್ಸೆ ಕೂಡ ಪಡೆಯುತ್ತಿದ್ದಾರೆ. ಬೆನ್ನು ಮೂಳೆಯಲ್ಲಿ ಸಮಸ್ಯೆ ಇರುವ ಕಾರಣಕ್ಕೆ ಡಿ-ಬಾಸ್ ದರ್ಶನ್ ತೂಗುದೀಪ್ ಅವರಿಗೆ ಬೆಂಗಳೂರಿನ ಬಹುದೊಡ್ಡ ಖಾಸಗಿ ಆಸ್ಪತ್ರೆಯಲ್ಲಿ ಐಷಾರಾಮಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಸಮಯದಲ್ಲೇ, ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಡಿ-ಬಾಸ್ ದರ್ಶನ್ ತೂಗುದೀಪ್ ಖುಲಾಸೆ....

ಡಿ-ಬಾಸ್ ದರ್ಶನ್ ತೂಗುದೀಪ್ ಖುಲಾಸೆ....
ಇಂತಹ ಸಮಯದಲ್ಲಿ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳಿಗೆ ಇದೀಗ ಹೊಸ ಟೆನ್ಷನ್ ಶುರುವಾಗಿದ್ದು, ದರ್ಶನ್ ತೂಗುದೀಪ್ ಜಾಮೀನು ಅಂದ್ರೆ ಬೇಲ್ ಕ್ಯಾನ್ಸಲ್ ಆಗುತ್ತಾ? ಎಂಬ ಪ್ರಶ್ನೆ ಮೂಡಿದೆ. ಯಾಕಂದ್ರೆ, ದರ್ಶನ್ ತೂಗುದೀಪ್ ಅವರ ವಿರುದ್ಧ ಬೆಂಗಳೂರು ಪೊಲೀಸರು ಇದೀಗ ಸುಪ್ರೀಂಕೋರ್ಟ್ ಮೆಟ್ಟಿಲು ಏರಿ ಹೋರಾಟಕ್ಕೆ ಸಿದ್ಧರಾಗಿದ್ದಾರೆ. ಇದೇ ಸಮಯದಲ್ಲಿ...
ಡಿ-ಬಾಸ್ ದರ್ಶನ್ ತೂಗುದೀಪ್ ಅವರು ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಯಾವುದೇ ರೀತಿ ತಪ್ಪು ಮಾಡಿಲ್ಲ. ಹೀಗಿದ್ದರೂ ಡಿ-ಬಾಸ್ ದರ್ಶನ್ ತೂಗುದೀಪ್ ಅವರನ್ನು ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಲಾಕ್ ಮಾಡಲಾಗಿದೆ ಎಂದು ಆರೋಪ ಮಾಡುತ್ತಿದ್ದಾರೆ. ಹೀಗಿದ್ದಾಗ ಈ ಕೇಸ್‌ನಲ್ಲಿ ಸಂಗ್ರಹ ಆಗಿರುವ ಸಾಕ್ಷ್ಯಗಳು ಸೂಕ್ತವಾಗಿಲ್ಲ, ಹೀಗಾಗಿ ಈ ಕೇಸ್‌ನಲ್ಲಿ ದರ್ಶನ್ ತೂಗುದೀಪ್ ಅವರು ಖುಲಾಸೆ ಆಗುತ್ತಾರೆ. ರೇಣುಕಾಸ್ವಾಮಿಯ ಕೊಲೆ ಕೇಸ್‌ನಲ್ಲಿ ಡಿ-ಬಾಸ್ ದರ್ಶನ್ ತೂಗುದೀಪ್ ಖುಲಾಸೆ ಆಗಲಿದ್ದಾರೆ ಅಂತಾ ಸೋಷಿಯಲ್ ಮೀಡಿಯಾಲ್ಲಿ ಇದೀಗ ಚರ್ಚೆ ಮಾಡುತ್ತಿದ್ದಾರೆ.
ಆಪರೇಷನ್‌ಗೆ ವೈದ್ಯರಿಂದ ಸಿದ್ಧತೆ?
ದರ್ಶನ್ ತೂಗುದೀಪ್ ಅವರ ಬೆನ್ನು ನೋವಿಗೆ ಬ್ರೇಕ್ ಹಾಕಲು ಸರ್ಜರಿ ಮಾಡೋಕೆ ಅಂತ ಇದೀಗ ವೈದ್ಯರು ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಇನ್ನೂ ಅಧಿಕೃತ ಹೇಳಿಕೆಗಳು ಹೊರ ಬಿದ್ದಿಲ್ಲ, ಹೀಗಿದ್ದರೂ ಇನ್ನು ಕೆಲವೇ ದಿನಗಳಲ್ಲಿ ದರ್ಶನ್ ತೂಗುದೀಪ್ ಅವರಿಗೆ ಶಸ್ತ್ರ ಚಿಕಿತ್ಸೆ ಆಗಬಹುದು ಎನ್ನಲಾಗಿದೆ. ಮುಂದೆ ಏನಾಗುತ್ತೆ? ಎಂಬ ಕುತೂಹಲ ಹೆಚ್ಚಾಗಿದೆ.












Click it and Unblock the Notifications