Darshan Thoogudeepa: ‘ಡಿ-ಬಾಸ್ ಅಭಿಮಾನಿಗಳಿಗೆ ಪೊಲೀಸರ ಬೂ*ನ ಏಟು ಗ್ಯಾರಂಟಿ...’
ಡಿ-ಬಾಸ್ ಹೆಸರಿಗೆ ಒಂದು ಗತ್ತು ಇತ್ತು, ಡಿ-ಬಾಸ್ ಹೆಸರು ಕೇಳಿದರೆ ನಡುಗುತ್ತಿದ್ದರು ಎಂಬ ಮಾತನ್ನು ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಕೋಟಿ ಕೋಟಿ ಅಭಿಮಾನಿಗಳು ಹೇಳ್ತಾರೆ. ಆದರೆ ಈಗ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಗ್ರಹಚಾರವೇ ಸರಿಯಾಗಿ ಇಲ್ಲ ಅಂತಾ ಕಾಣುತ್ತದೆ. ಯಾಕಂದ್ರೆ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಜೊತೆ ದರ್ಶನ್ ತೂಗುದೀಪ್ ಅವರ ಅಭಿಮಾನಿ ಬಳಗಕ್ಕೂ ದೊಡ್ಡ ಸಂಕಷ್ಟ ಎದುರಾಗುತ್ತಿದೆ. ಅದರಲ್ಲೂ ಇದೀಗ ದಿಢೀರ್, 'ಡಿ-ಬಾಸ್ ಅಭಿಮಾನಿಗಳಿಗೆ ಪೊಲೀಸರ ಬೂ*ನ ಏಟು ಗ್ಯಾರಂಟಿ...' ಎಂಬ ಮಾತು...
ಹೌದು, ಡಿ-ಬಾಸ್ ದರ್ಶನ್ ತೂಗುದೀಪ್ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ ಇಲ್ಲಿ ಹೊರಗಡೆ ಬೇಡದ ವಿಚಾರಗಳಿಗೆ ಗಲಾಟೆ ನಡೆಯುತ್ತಿದೆ. ಅದರಲ್ಲೂ, ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳ ವಿರುದ್ಧ ಬೆದರಿಕೆ ಹಾಕಿರುವ ಆರೋಪ ಕೇಳಿ ಬರ್ತಿದೆ. ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಬಗ್ಗೆ ಮಾತನಾಡಿದ್ದ ಜನ ಸಾಮಾನ್ಯರು & ಕನ್ನಡದ ನಟರಿಗೆ ಬೆದರಿಕೆ ಹಾಕಿರುವ ಆರೋಪ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಕೆಲವು ಫ್ಯಾನ್ಸ್ ವಿರುದ್ಧ ಕೇಳಿ ಬರ್ತಿದೆ. ಇಂತಹ ಸಮಯದಲ್ಲೇ, 'ಡಿ-ಬಾಸ್ ಅಭಿಮಾನಿಗಳಿಗೆ ಪೊಲೀಸರ ಬೂ*ನ ಏಟು ಗ್ಯಾರಂಟಿ...' ಎಂಬ ಮಾತು...

'ಡಿ-ಬಾಸ್ ಅಭಿಮಾನಿಗಳಿಗೆ ಪೊಲೀಸರ ಬೂ*ನ'
ಡಿ-ಬಾಸ್ ದರ್ಶನ್ ತೂಗುದೀಪ್ ಅವರಿಗೆ ಕೋಟಿ ಕೋಟಿ ಅಭಿಮಾನಿಗಳು ಇದ್ದಾರೆ. ಹೀಗೆ, ಇಡೀ ಕರ್ನಾಟಕ ಮಾತ್ರವಲ್ಲ ಇಡೀ ಭಾರತದಲ್ಲೇ ಡಿ-ಬಾಸ್ ದರ್ಶನ್ ತೂಗುದೀಪ್ ಅವರು ಭಾರಿ ದೊಡ್ಡ ಪ್ರಮಾಣದ ಅಭಿಮಾನಿಗಳನ್ನ ಹೊಂದಿದ್ದಾರೆ. ಆದರೆ ಯಾರೋ ಕೆಲವರು ಈ ರೀತಿ ಬೆದರಿಕೆ ಹಾಕಿ, ಹೆದರಿಸಿದ ಆರೋಪ ಇದೆ. ಹೀಗಿದ್ದಾಗಲೇ ಲಾಯರ್ ಜಗದೀಶ್ ಮತ್ತು ಡಿ-ಬಾಸ್ ದರ್ಶನ್ ಅಭಿಮಾನಿಗಳ ನಡುವೆ ಮಹಾಯುದ್ಧ ಶುರುವಾಗಿದೆ.
ಅಂದಹಾಗೆ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಲಾಯರ್ ಜಗದೀಶ್ ಅವರು ನೀಡಿರುವ ಹೇಳಿಕೆ ವೈರಲ್ ಆಗುತ್ತಿದೆ. ಬಿಗ್‌ಬಾಸ್ ವಿನ್ನರ್ ಪ್ರಥಮ್ ಜೊತೆಯಲ್ಲಿ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳು ಅಸಭ್ಯವಾಗಿ ವರ್ತಿಸಿ, ಹಲ್ಲೆ ಮಾಡಲು ಯತ್ನಿಸಿದ್ದರು ಎಂಬ ಆರೋಪ ಕೇಳಿ ಬಂದಿತ್ತು.
ಹೀಗೆ ಕೇಳಿ ಬಂದಿರುವ ಆರೋಪ ಈಗ ಸಂಚಲನ ಸೃಷ್ಟಿ ಮಾಡುತ್ತಿದೆ. ಇದೇ ಘಟನೆ ಹಿನ್ನೆಲೆ ಈಗ ಫುಲ್ ಗರಂ ಆಗಿರುವ ಲಾಯರ್ ಜಗದೀಶ್ ಅವರು, ಪ್ರಥಮ್ ನೀವು ಪೊಲೀಸರಿಗೆ ದೂರು ನೀಡಿ ನಾನು ನೋಡಿಕೊಳ್ಳುತ್ತೇನೆ ಅಂತಾ ಡಿ-ಬಾಸ್ ದರ್ಶನ್ ಅಭಿಮಾನಿಗಳಿಗೆ ವಾರ್ನಿಂಗ್ ಕೊಟ್ಟಿದ್ದಾರೆ.
ಜಗಳ & ಕಿತ್ತಾಟ ಮತ್ತಷ್ಟು ಹೆಚ್ಚುತ್ತಿದೆ!
ಇದರ ಜೊತೆಗೆ, ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳ ಪೈಕಿ ಬೆದರಿಕೆಯನ್ನು ಹಾಕುತ್ತಿರುವ ಕೆಲವು ಅಭಿಮಾನಿಗಳಿಗೆ ಪೊಲೀಸರ ಲಾಠಿ ರುಚಿ ತೋರಿಸುವ ಶಪಥ ಮಾಡಿ ಆವಾಜ್ ಹಾಕಿದ್ದಾರೆ. ಅಲ್ಲದೆ 'ಡಿ-ಬಾಸ್ ಅಭಿಮಾನಿಗಳಿಗೆ ಪೊಲೀಸರ ಬೂ*ನ ಏಟು...' ಅಂತಾ ವಾರ್ನಿಂಗ್ ಕೊಟ್ಟಿದ್ದಾರೆ. ಆದರೆ ಲಾಯರ್ ಜಗದೀಶ್ ಅವರ ಈ ವಿಡಿಯೋ ನೋಡಿ ಡಿ-ಬಾಸ್ ದರ್ಶನ್ ಫ್ಯಾನ್ಸ್ ಮತ್ತಷ್ಟು ಗರಂ ಆಗಿದ್ದು, ಕೆಟ್ಟ ಕೆಟ್ಟ ಪದಗಳಲ್ಲಿ ಕಿತ್ತಾಟವೂ ನಡೆಯುತ್ತಿದೆ ಎಂಬ ಆರೋಪ ಕೇಳಿ ಬಂದಿದೆ.
ದರ್ಶನ್ ತೂಗುದೀಪ್ ಅವರ ಬೇಲ್ ಕ್ಯಾನ್ಸಲ್?
ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಹವಾ ಜೋರಾಗಿದ್ದು, ಬಳ್ಳಾರಿ ಜೈಲಿನಿಂದ ಹೊರ ಬಂದು ಚಿಕಿತ್ಸೆ ಕೂಡ ಪಡೆಯುತ್ತಿದ್ದಾರೆ. ಬೆನ್ನು ಮೂಳೆಯಲ್ಲಿ ಸಮಸ್ಯೆ ಇರುವ ಕಾರಣಕ್ಕೆ ಡಿ-ಬಾಸ್ ದರ್ಶನ್ ತೂಗುದೀಪ್ ಅವರಿಗೆ ಬೆಂಗಳೂರಿನ ಬಹುದೊಡ್ಡ ಖಾಸಗಿ ಆಸ್ಪತ್ರೆಯಲ್ಲಿ ಐಷಾರಾಮಿ ಚಿಕಿತ್ಸೆ ನೀಡಲಾಗುತ್ತಿದೆ. ಇಂತಹ ಸಮಯದಲ್ಲೇ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳಿಗೆ ಹೊಸ ಟೆನ್ಷನ್ ಶುರುವಾಗಿದ್ದು, ದರ್ಶನ್ ತೂಗುದೀಪ್ ಜಾಮೀನು ಅಂದ್ರೆ ಬೇಲ್ ಕ್ಯಾನ್ಸಲ್ ಆಗುತ್ತಾ? ಎಂಬ ಪ್ರಶ್ನೆ ಮೂಡಿದೆ.












Click it and Unblock the Notifications