Darshan Thoogudeepa: ಬಳ್ಳಾರಿ ಜೈಲಿನಲ್ಲಿ ಪರದಾಡುತ್ತಿರುವ ದರ್ಶನ್ ತೂಗುದೀಪ್‌ಗೆ ಕೊನೆಗೂ ಜಾಮೀನು ಸಿಗ...

ಬಳ್ಳಾರಿ ಜೈಲಿನಲ್ಲಿ ದರ್ಶನ್ ತೂಗುದೀಪ್ ಪರದಾಡುತ್ತಿದ್ದ ಕಾರಣಕ್ಕೆ ಹೇಗಾದರೂ ಮಾಡಿ, ಅವರಿಗೆ ಜಾಮೀನು ಕೊಡಿಸಿ ಹೊರಗೆ ಕರೆತರಬೇಕು ಎಂಬ ಪ್ರಯತ್ನಗಳು ನಡೆಯುತ್ತಿದ್ದವು. ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್ ತೂಗುದೀಪ್ ಜಾಮೀನು ಅರ್ಜಿ ವಿಚಾರಣೆ ಹಲವು ದಿನಗಳಿಂದ ನಡೆಯುತ್ತಿದ್ದು, ಇಂದು ದರ್ಶನ್ ತೂಗುದೀಪ್ ಜಾಮೀನು ಅರ್ಜಿ ತೀರ್ಪು ಹೊರ ಬೀಳ್ತಿದೆ. ಹೀಗಿದ್ದಾಗ ಬಳ್ಳಾರಿ ಜೈಲಿನಲ್ಲಿ ಪರದಾಡುತ್ತಿರುವ ದರ್ಶನ್ ತೂಗುದೀಪ್‌ಗೆ ಕೊನೆಗೂ ಜಾಮೀನು ಸಿಗ...

ದರ್ಶನ್ ತೂಗುದೀಪ್ ಇದೀಗ 'ಕಿಲ್ಲಿಂಗ್ ಸ್ಟಾರ್' ಆಗಿದ್ದು, ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಇದೀಗ ದರ್ಶನ್ ತೂಗುದೀಪ ಕಂಬಿ ಎಣಿಸುತ್ತಿದ್ದಾರೆ ಎಂದು ವಿರೋಧಿಗಳು ಹೇಳುತ್ತಾ ಇದ್ದಾರೆ. ಇಂತಹ ಸಮಯದಲ್ಲೇ ದರ್ಶನ್ ತೂಗುದೀಪ ಅಲಿಯಾಸ್ 'ಡಿ-ಬಾಸ್' ಅವರಿಗೆ ಜಾಮೀನು ಗ್ಯಾರಂಟಿ ಅಂತಲೇ ಅಭಿಮಾನಿಗಳು ಖುಷಿ ಖುಷಿಯಾಗಿ ಕಾಯುತ್ತಿದ್ದಾರೆ. ಇಂತಹ ಸಮಯ ಎದುರಾಗಿರುವಾಗಲೇ ಭರ್ಜರಿ ಸುದ್ದಿಗಾಗಿ ಇದೀಗ ಫ್ಯಾನ್ಸ್ ಕಾಯುತ್ತಿದ್ದಾರೆ. ಮತ್ತೊಂದು ಕಡೆ ಬಳ್ಳಾರಿ ಜೈಲಿನಲ್ಲಿ ಪರದಾಡುತ್ತಿರುವ ದರ್ಶನ್ ತೂಗುದೀಪ್‌ಗೆ ಕೊನೆಗೂ ಜಾಮೀನು ಸಿಗ...

Darshan Thoogudeepa Fans Are Got This News Update About Bail

ಹೌದು, ಬಳ್ಳಾರಿ ಜೈಲಿನಲ್ಲಿ ಪರದಾಡುತ್ತಿರುವ ದರ್ಶನ್ ತೂಗುದೀಪ್‌ಗೆ ಕೊನೆಗೂ ಜಾಮೀನು ಸಿಗದೇ ಹೋದರೆ ಇದು ಅಭಿಮಾನಿಗಳಿಗೆ ಆಗುವ ದೊಡ್ಡ ಆಘಾತ ಎಂದು ಹೇಳಲಾಗುತ್ತಿದೆ. ಯಾಕಂದ್ರೆ ಬಳ್ಳಾರಿ ಜೈಲಿಂದ ದರ್ಶನ್ ಅವರು ರಿಲೀಸ್ ಆಗಿ ಹೊರಗೆ ಬರುತ್ತಾರೆ ಎನ್ನುವ ನಂಬಿಕೆಯಿಂದ ಫ್ಯಾನ್ಸ್ ಕಾಯುತ್ತಿದ್ದರು. ಇಂತಹ ಸಮಯದಲ್ಲೇ ಜಾಮೀನು ಆದೇಶವನ್ನು ಮಾನ್ಯ ನ್ಯಾಯಾಲಯ ಇನ್ನೇನು ಪ್ರಕಟಿಸಲಿದೆ. ಹೀಗಾಗಿ ತೀವ್ರ ಕುತೂಹಲ ಕೆರಳಿದೆ.

ದರ್ಶನ್ & ಧ್ರುವ ಫ್ಯಾನ್ಸ್ ಫೈಟಿಂಗ್!

ಒಂದು ಕಡೆ ದರ್ಶನ್ ತೂಗುದೀಪ್ ಅವರು ಬಳ್ಳಾರಿ ಜೈಲಿಂದ ರಿಲೀಸ್ ಆಗಲಿದ್ದಾರೆ ಎಂಬ ಆಸೆ ಅಭಿಮಾನಿಗಳಲ್ಲಿ ಮೂಡಿರುವ ಸಮಯದಲ್ಲಿ ಫ್ಯಾನ್ಸ್ ವಾರ್ ಕೂಡ ಜೋರಾಗುತ್ತಿದೆ. ಒಟ್ನಲ್ಲಿ ಮತ್ತೆ ಫ್ಯಾನ್ಸ್ ವಾರ್ ಜೋರಾಗಿದೆ, ಕನ್ನಡ ಸಿನಿಮಾ ಇಂಡಸ್ಟ್ರಿಯಲ್ಲೂ ಇದೇ ಫ್ಯಾನ್ಸ್ ವಾರ್ ಸಿನಿಮಾಗಳನ್ನ ಹಳ್ಳ ಹಿಡಿಯುವಂತೆ ಮಾಡುತ್ತಿದೆ ಎಂಬ ಆರೋಪಗಳು ಕೂಡ ಕೇಳಿ ಬರುತ್ತಿವೆ. ಹೀಗಿದ್ದಾಗ ದರ್ಶನ್ ಅವರ ಜಾಮೀನು ಭವಿಷ್ಯದ ಬಗ್ಗೆ ತೀವ್ರ ಕುತೂಹಲ ಮೂಡಿದೆ.

ದರ್ಶನ್ ತೂಗುದೀಪ್ ನಾಳೆಯೇ ರಿಲೀಸ್?

ರೇಣುಕಾಸ್ವಾಮಿ ಒಬ್ಬ ಕಾಮುಕ, ಹೀಗಾಗಿಯೇ ದರ್ಶನ್ ತೂಗುದೀಪ್ ಮಾಡಿದ್ದು ಸರಿ ಅಂತಾ ಇಷ್ಟು ದಿನಗಳ ಕಾಲ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳು ಸಮರ್ಥನೆ ಮಾಡಿಕೊಳ್ತಾ ಇದ್ದರು. ಹೀಗಿದ್ದಾಗ ದಿಢೀರ್ ದರ್ಶನ್ ತೂಗುದೀಪ್ ಕೊಲೆ ಮಾಡಿಲ್ಲ ಮೋಸ ಆಗುತ್ತಿದೆ ಎಂಬ ಮಾತನ್ನೂ ದರ್ಶನ್ ತೂಗುದೀಪ್ ಅಭಿಮಾನಿಗಳು ಹೇಳುತ್ತಿದ್ದಾರೆ. ಹೀಗಿದ್ದಾಗಲೇ ಇಂದು ನಟ ದರ್ಶನ್ ತೂಗುದೀಪ್ ಅವರಿಗೆ ಜಾಮೀನು ಸಿಕ್ಕರೆ ನಾಳೆಯೇ ರಿಲೀಸ್ ಆಗುತ್ತಾರಾ? ಎನ್ನುವ ಕುತೂಹಲ ಡಬಲ್ ಆಗುತ್ತಿದೆ.

ದರ್ಶನ್ ತೂಗುದೀಪ್ ದೂರ.. ದೂರ..?

ಪವಿತ್ರಾ ಗೌಡ ಮತ್ತು ದರ್ಶನ್ ತೂಗುದೀಪ್ ನಡುವೆ 10 ವರ್ಷಗಳ ಸುದೀರ್ಘ ಸಂಬಂಧವಿದೆ. ದರ್ಶನ್ ತೂಗುದೀಪ್‌ಗೂ ಮೊದಲು ಪವಿತ್ರಾ ಗೌಡ ಒಂದು ಮದುವೆ ಕೂಡ ಆಗಿದ್ದರಂತೆ. ದರ್ಶನ್ ತೂಗುದೀಪ್ & ಪವಿತ್ರಾ ಗೌಡ ನಡುವೆ ಸಂಬಂಧ ಸರಿಯಾಗಿಲ್ಲ ಎಂಬ ಆರೋಪ ಕೇಳಿ ಬಂದಿದೆ. ಯಾಕಂದ್ರೆ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಡಿ-ಬಾಸ್ ನಟ ದರ್ಶನ್ ತೂಗುದೀಪ್ ವಿರುದ್ಧವೇ ಪವಿತ್ರಾ ಗೌಡ ಆರೋಪ ಮಾಡಿದ್ರು ಎಂಬ ಆರೋಪವು ಕೇಳಿಬಂತು. ಪೊಲೀಸರ ಎದುರು ದರ್ಶನ್ ತೂಗುದೀಪ್ ವಿರುದ್ಧ ಪವಿತ್ರಾ ಗೌಡ ಆರೋಪ ಮಾಡಿದ್ದರಂತೆ. ಹೀಗಾಗಿ ಇಬ್ಬರೂ ಈಗ ದೂರವಾಗಲು ಇಚ್ಛಿಸಿದ್ದಾರೆ ಎನ್ನಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+