ಜೈಲಿನಲ್ಲಿರುವ ನಟ ದರ್ಶನ್ ತೂಗುದೀಪ್ ಅವರ ಸಿನಿಮಾ ಪ್ರಚಾರಕ್ಕೆ ರೇಣುಕಾಸ್ವಾಮಿ ಕುಟುಂಬ... Darshan Thoogudeepa
ಕನ್ನಡ ಸಿನಿಮಾ ಇಂಡಸ್ಟ್ರಿಯಲ್ಲಿ ಹೊಸ ಸಂಚಲನವೇ ದಿಢೀರ್ ಸೃಷ್ಟಿಯಾಗಿದೆ... ಚಾಲೆಂಜಿಂಗ್ ಸ್ಟಾರ್ ಅಂತಾನೇ ಕರೆಸಿಕೊಳ್ಳುವ ನಟ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಸಿನಿಮಾ ರಿಲೀಸ್ ಆಗಲು ಕೆಲವೇ ಗಂಟೆಗಳು ಬಾಕಿ ಉಳಿದಿವೆ... ಹೀಗಾಗಿ ನಾವೇ ಈ ಸಿನಿಮಾ ಗೆಲ್ಲಿಸುತ್ತೇವೆ, ಆ ಮೂಲಕ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ವಿರೋಧಿಗಳಿಗೆ ತಕ್ಕ ಉತ್ತರ ಕೊಡ್ತೀವಿ ನೋಡಿ ಅಂತಾ ಅಭಿಮಾನಿಗಳು ಚಾಲೆಂಜ್ ಹಾಕಿ ನುಗ್ಗುತ್ತಿದ್ದಾರೆ. ಹೀಗಿದ್ದಾಗಲೇ, ಜೈಲಿನಲ್ಲಿರುವ ನಟ ದರ್ಶನ್ ತೂಗುದೀಪ್ ಅವರ ಸಿನಿಮಾ ಪ್ರಚಾರಕ್ಕೆ ರೇಣುಕಾಸ್ವಾಮಿ ಕುಟುಂಬ...
ಡಿ-ಬಾಸ್.. ಡಿ-ಬಾಸ್.. ಡಿ-ಬಾಸ್... ಈ ಪದ ಮತ್ತೆ ರಾಜ್ಯದ ಮೂಲೆ ಮೂಲೆಯಲ್ಲಿ ಕೇಳುತ್ತಿದೆ. ಕನ್ನಡ ಸಿನಿಮಾ ರಂಗದಲ್ಲಿ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಹವಾ ಮತ್ತೆ ಜೋರಾಗುತ್ತೆ, ಇಡೀ ಪ್ರಪಂಚ ನೋಡುವ ರೀತಿ ನಮ್ಮ ಡಿ-ಬಾಸ್ ದರ್ಶನ್ ತೂಗುದೀಪ್ ಅವರು ಮತ್ತೆ ಎದ್ದು ಬರ್ತಾರೆ... ಹೀಗಂತಾ ನಟ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಕೋಟಿ ಕೋಟಿ ಅಭಿಮಾನಿ ಬಳಗ ಈಗ ಹೆಮ್ಮೆಯಿಂದ ಎದೆ ತಟ್ಟಿಕೊಂಡು ಹೇಳುತ್ತಿದ್ದಾರೆ. ಹೀಗಿದ್ದಾಗಲೇ, ಜೈಲಿನಲ್ಲಿರುವ ನಟ ದರ್ಶನ್ ತೂಗುದೀಪ್ ಅವರ ಸಿನಿಮಾ ಪ್ರಚಾರಕ್ಕೆ ರೇಣುಕಾಸ್ವಾಮಿ ಕುಟುಂಬ...

ಕನ್ನಡ ಬಾಕ್ಸ್ ಆಫಿಸ್ ಸುಲ್ತಾನ...
ನಟ ದರ್ಶನ್ ತೂಗುದೀಪ್ ಅವರ ಬೆಂಬಲಕ್ಕೆ ಈಗ ಅಭಿಮಾನಿಗಳ ಸೇನೆಯೇ ನಿಂತು ಬಿಟ್ಟಿದೆ. ಕಲಿಯುಗದ ದಾನಶೂರ ಕರ್ಣ ಡಿ-ಬಾಸ್ ದರ್ಶನ್ ತೂಗುದೀಪ್... ಕನ್ನಡ ಸಿನಿಮಾ ರಂಗದಲ್ಲಿ ಡಿ-ಬಾಸ್ ದರ್ಶನ್ ತೂಗುದೀಪ್ ಅಂದ್ರೆ ಯಜಮಾನ.. ಕನ್ನಡ ಬಾಕ್ಸ್ ಆಫಿಸ್ ಅಖಾಡದಲ್ಲಿ ಡಿ-ಬಾಸ್ ದರ್ಶನ್ ತೂಗುದೀಪ್ ಅವರೇ ಸುಲ್ತಾನ, ಹೀಗೆ ಕೋಟಿ ಕೋಟಿ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳು ಇದೀಗ ನಟ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಬಗ್ಗೆ ಹೊಗಳುತ್ತಾರೆ. ಇಂತಹ ಸಮಯದಲ್ಲೇ, ಜೈಲಿನಲ್ಲಿರುವ ನಟ ದರ್ಶನ್ ತೂಗುದೀಪ್ ಅವರ ಸಿನಿಮಾ ಪ್ರಚಾರಕ್ಕೆ ರೇಣುಕಾಸ್ವಾಮಿ ಕುಟುಂಬ...
ರೇಣುಕಾಸ್ವಾಮಿ ಕುಟುಂಬ ದಿಢೀರ್ ಡೆವಿಲ್ ಸಿನಿಮಾಗೆ...
ಹೌದು, ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ್ ಅವರ ಸಿನಿಮಾ ಡೆವಿಲ್ ಗೆಲ್ಲಬೇಕು ಅಂತಾ ಇದೀಗ ಕನ್ನಡದ ದೊಡ್ಡ ದೊಡ್ಡ ಸ್ಟಾರ್ ನಟರೇ ಬೆನ್ನಿಗೆ ನಿಲ್ಲಲು ಮುಂದಾಗಿದ್ದಾರೆ ಅಂತಾನೇ ಅಭಿಮಾನಿಗಳು ಹೇಳುತ್ತಿದ್ದಾರೆ. ಇಂತಹ ಸಮಯದಲ್ಲೇ ದಿಢೀರ್, ಜೈಲಿನಲ್ಲಿರುವ ನಟ ದರ್ಶನ್ ತೂಗುದೀಪ್ ಅವರ ಸಿನಿಮಾ ಪ್ರಚಾರಕ್ಕೆ ರೇಣುಕಾಸ್ವಾಮಿ ಕುಟುಂಬ ಬೆಂಬಲ ಘೋಷಿಸಿದ ರೀತಿ ಎಐ ಅಂದ್ರೆ ಆರ್ಟಿಫಿಷಿಯಲ್ ಇಂಟಲಿಜೆನ್ಸ್ ವಿಡಿಯೋ ಕ್ರಿಯೇಟ್ ಮಾಡಲಾಗಿದೆ. ನಟ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಡೆವಿಲ್ ಸಿನಿಮಾ ಪೋಸ್ಟರ್ ಕೈಯಲ್ಲಿ ಹಿಡಿದು ರೇಣುಕಾಸ್ವಾಮಿ ಕುಟುಂಬ ಶುಭಾಶಯ ಕೋರಿದ ರೀತಿ, ಪರಪ್ಪನ ಅಗ್ರಹಾರಕ್ಕೆ ಭೇಟಿ ನೀಡಿದ ರೀತಿಯಾಗಿ ಇದೇ ವಿಡಿಯೋ ಎಐ ಮೂಲಕ ಕ್ರಿಯೇಟ್ ಮಾಡಲಾಗಿದೆ. ಈ ವಿಡಿಯೋಗೆ ಈಗ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ...
1,000 ಕೋಟಿ ರೂಪಾಯಿ ಕಲೆಕ್ಷನ್ ಗ್ಯಾರಂಟಿ...
ಕನ್ನಡ ಸಿನಿಮಾ ಇಂಡಸ್ಟ್ರಿಗೆ ಇನ್ನೇನು 100 ವರ್ಷ ತುಂಬಲಿದ್ದು, ಜಗತ್ತಿನ ಕೆಲವೇ ಕೆಲವು ಚಿತ್ರ ರಂಗದ ಪೈಕಿ ಕನ್ನಡ ಸಿನಿಮಾ ರಂಗ ಕೂಡ ಒಂದಾಗಲಿದೆ. ಕನ್ನಡ ಸಿನಿಮಾ ಇಂಡಸ್ಟ್ರಿ ಸಾಧನೆ ಮಾಡಿರುವ ರೀತಿಗೆ ಸ್ವತಃ ಹಾಲಿವುಡ್ ಮಂದಿ ಕೂಡ ಬೆರಗಾಗುತ್ತಾರೆ, ಯಾಕಂದ್ರೆ ಕನ್ನಡ ಸಿನಿಮಾ ಸಾವಿರಾರು ಕೋಟಿ ರೂಪಾಯಿ ದಾಟಿ ಹೋಗಬಹುದು ಎಂಬುದನ್ನ ಕನ್ನಡಿಗರು ತೋರಿಸಿದ್ದು ಈಗ ಇತಿಹಾಸ. ಇಂತಹ ಸಮಯದಲ್ಲೇ 1,000 ಕೋಟಿ ಕಲೆಕ್ಷನ್ ಗ್ಯಾರಂಟಿ, ನಟ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳು 'ಡೆವಿಲ್' ಸಿನಿಮಾ 1,000 ಕೋಟಿ ರೂಪಾಯಿ ಕಲೆಕ್ಷನ್ ಮಾಡುವಂತೆ ಮಾಡೇ ಮಾಡುತ್ತೀವಿ ಅಂತಾ ಚಾಲೆಂಜ್ ಹಾಕುತ್ತಿದ್ದಾರೆ ಈಗ. ಹೀಗಾಗಿ ಡೆವಿಲ್ ಸಿನಿಮಾ ಟಿಕೆಟ್ ಸೋಲ್ಡ್ ಔಟ್ ಆಗುವ ಎಲ್ಲಾ ಲಕ್ಷಣ ಕಾಣುತ್ತಿದೆ ಅಂತಾ ಸೋಷಿಯಲ್ ಮೀಡಿಯಾದಲ್ಲಿ ಇದೀಗ ಚರ್ಚೆ ನಡೆದಿದೆ...
ಇತಿಹಾಸ ನಿರ್ಮಾಣ ಮಾಡಲು ಅಭಿಮಾನಿಗಳು ಸಜ್ಜು!
ಕನ್ನಡ ಸಿನಿಮಾ ರಂಗದಲ್ಲಿ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಹವಾ ಮತ್ತೆ ಜೋರಾಗುತ್ತೆ, ಇಡೀ ಪ್ರಪಂಚ ನೋಡುವ ರೀತಿ ನಮ್ಮ ಡಿ-ಬಾಸ್ ದರ್ಶನ್ ತೂಗುದೀಪ್ ಅವರು ಮತ್ತೆ ಎದ್ದು ಬರ್ತಾರೆ... ಹೀಗಂತಾ ನಟ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಕೋಟಿ ಕೋಟಿ ಅಭಿಮಾನಿ ಬಳಗ ಹೆಮ್ಮೆಯಿಂದ ಎದೆ ತಟ್ಟಿಕೊಂಡು ಹೇಳುತ್ತಿದ್ದಾರೆ. ಏನೇ ಕಷ್ಟ ಬಂದರೂ ನಮ್ಮ ಡಿ-ಬಾಸ್ ದರ್ಶನ್ ತೂಗುದೀಪ್ ಅವರನ್ನು ನಾವು ಬಿಟ್ಟು ಕೊಡೋದಿಲ್ಲ... ಅಂತಾ ಕೂಡ ಕೋಟಿ ಕೋಟಿ ಅಭಿಮಾನಿಗಳು ಸಾರಿ ಸಾರಿ ಹೇಳುತ್ತಿದ್ದಾರೆ. ಹೀಗಾಗಿಯೇ ಇದೀಗ ಡೆವಿಲ್ ಸಿನಿಮಾ ಬಗ್ಗೆ ಕುತೂಹಲ ಕೂಡ ಡಬಲ್ ಆಗುತ್ತಿದ್ದು, ಈ ಸಿನಿಮಾ ಇತಿಹಾಸ ನಿರ್ಮಾಣ ಮಾಡುವಂತೆ ಮಾಡೇ ಮಾಡ್ತೀವಿ ಅಂತಾನೇ ಈಗ ಚಾಲೆಂಜ್ ಹಾಕುತ್ತಿದ್ದಾರೆ ನಟ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳು...
ಅದ್ಧೂರಿಯಾಗಿ ಸಿನಿಮಾ ಸೆಲಬ್ರೇಟ್ ಮಾಡಲು...
ಡಿ-ಬಾಸ್ ದರ್ಶನ್ ತೂಗುದೀಪ್ ಅಂದ್ರೆ ಜೀವ... ಡಿ-ಬಾಸ್ ದರ್ಶನ್ ತೂಗುದೀಪ್ ಅಂದ್ರೆ ನಮ್ಮ ಭಾವನೆ... ನಮ್ಮ ಡಿ-ಬಾಸ್ ದರ್ಶನ್ ತೂಗುದೀಪ್ ಇಲ್ಲದೇ ಹೋದರೆ ಕನ್ನಡ ಸಿನಿಮಾ ಇಂಡಸ್ಟ್ರಿ ಉಳಿಯೋದೆ ಇಲ್ಲ... ಹೀಗೆ ನಟ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳು ತಮ್ಮ ನೆಚ್ಚಿನ ನಟನ ಬಗ್ಗೆ ಹೆಮ್ಮೆಯಿಂದ ಹೇಳಿಕೊಳ್ಳುತ್ತಾರೆ. ನಟ ದರ್ಶನ್ ತೂಗುದೀಪ್ ಅವರಿಗಾಗಿ ನಾವು ಜೀವ ಬೇಕಾದರೂ ಕೊಡ್ತೀವಿ ಅಂತಿದ್ದಾರೆ ಕೋಟಿ ಕೋಟಿ ಅಭಿಮಾನಿಗಳು. ಬೆಂಗಳೂರು ಸೇರಿದಂತೆ ಕರ್ನಾಟಕದ ಮೂಲೆ ಮೂಲೆಯಲ್ಲೂ ನಟ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳ ಸಂಭ್ರಮ ಈಗ ಮೇಳೈಸಿದೆ. ಮತ್ತೊಂದು ಕಡೆ ಅದ್ಧೂರಿಯಾಗಿ ಸಿನಿಮಾ ಸೆಲಬ್ರೇಟ್ ಮಾಡಲು ಕೋಟಿ ಕೋಟಿ ಅಭಿಮಾನಿಗಳು ಕೂಡ ಸಜ್ಜಾಗಿದ್ದಾರೆ...
-
Kannada Books: ಓದುಗರಷ್ಟು ಪ್ರಾಮಾಣಿಕತೆ ಪುಸ್ತಕ ಮಳಿಗೆ ಮಾಡಿರುವವರಿಗಿಲ್ಲ: ರಾಜೇಂದ್ರ ಪ್ರಸಾದ್ ಬರಹ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
Amulya: ಕಿರುತೆರೆಗೆ ಮರಳಿದ 'ಕಮಲಿ' ಖ್ಯಾತಿಯ ಅಮೂಲ್ಯ: 'ಮಹಾಲಕ್ಷ್ಮಿ ಮದುವೆ' ಮೂಲಕ ಹೊಸ ಪಯಣ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications