Darshan Thoogudeepa: ರೇಣುಕಾಸ್ವಾಮಿ ಕುಟುಂಬಕ್ಕೆ 10 ಲಕ್ಷ ಪರಿಹಾರ ಕೊಡಲು....
ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಡಿ-ಬಾಸ್ ದರ್ಶನ್ ತೂಗುದೀಪ್ ಅವರು ಒಂದು ಕಡೆ ಭಾರಿ ದೊಡ್ಡ ಕಂಟಕ ಎದುರಿಸುತ್ತಿದ್ದಾರೆ. ಹೀಗೆ ಡಿ-ಬಾಸ್ ದರ್ಶನ್ ತೂಗುದೀಪ್ ಅವರು ಆಸ್ಪತ್ರೆಯಲ್ಲಿ ಒದ್ದಾಡುತ್ತಿರುವ ಸಮಯದಲ್ಲೇ ಹೊರಗೆ ಅಭಿಮಾನಿಗಳು, ಡಿ-ಬಾಸ್ ದರ್ಶನ್ ತೂಗುದೀಪ್ ಅವರು ಆದಷ್ಟು ಬೇಗ ರಿಲೀಸ್ ಆಗಿ ಬಂದು ಸಿನಿಮಾಗಳನ್ನ ಮಾಡಲಿ ಅಂತಾ ಕಾಯುತ್ತಿದ್ದಾರೆ. ಇಷ್ಟೆಲ್ಲಾ ಬೆಳವಣಿಗೆ ನಡುವೆ, ರೇಣುಕಾಸ್ವಾಮಿಯ ಕುಟುಂಬಕ್ಕೆ 10 ಲಕ್ಷ ಪರಿಹಾರ ಕೊಡಲು....
ರೇಣುಕಾಸ್ವಾಮಿ ಒಬ್ಬ ಕಾಮುಕ, ಇದೇ ಕಾರಣಕ್ಕೆ ರೇಣುಕಾಸ್ವಾಮಿಗೆ ತಕ್ಕ ಶಿಕ್ಷೆಯನ್ನ ಈಗ ನಮ್ಮ ಬಾಸ್ ನೀಡಿದ್ದಾರೆ ಅಂತಾ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳು ಆರೋಪ ಮಾಡುತ್ತಿದ್ದಾರೆ. ಮತ್ತೊಂದು ಕಡೆ ಇಲ್ಲ.. ಇಲ್ಲ.. ರೇಣುಕಾಸ್ವಾಮಿಯ ಕೊಲೆ ಕೇಸ್‌ನಲ್ಲಿ ನಮ್ಮ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಪಾತ್ರವೇ ಇಲ್ಲ ಅಂತಾ ಕೂಡ ವಾದ ಮಾಡುತ್ತಿದ್ದಾರೆ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳು. ಇಷ್ಟೆಲ್ಲಾ ಗೊಂದಲದ ನಡುವೆ, ರೇಣುಕಾಸ್ವಾಮಿ ಕುಟುಂಬಕ್ಕೆ 10 ಲಕ್ಷ ಪರಿಹಾರ ಕೊಡಲು....

ರೇಣುಕಾಸ್ವಾಮಿ ಕುಟುಂಬಕ್ಕೆ 10 ಲಕ್ಷ....
ಡಿ-ಬಾಸ್ ದರ್ಶನ್ ತೂಗುದೀಪ್ ಅವರು ಇದೀಗ ದೊಡ್ಡ ಸಂಕಷ್ಟಕ್ಕೆ ಸಿಲುಕಿ ಒದ್ದಾಡ್ತಿದ್ದಾರೆ. ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಡಿ-ಬಾಸ್ ದರ್ಶನ್ ತೂಗುದೀಪ್ ಅವರಿಗೆ ಪೊಲೀಸರೇ ಮೋಸ ಮಾಡಿದ್ದಾರೆ ಎಂಬ ಆರೋಪ ನಡುವೆ, ಕೋರ್ಟ್‌ನಲ್ಲಿ ಕೂಡ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಪರ ಭರ್ಜರಿ ವಾದ ಕೂಡ ನಡೆಯುತ್ತಿದೆ. ಹೀಗಿದ್ದ ಸಮಯದಲ್ಲೇ, ರೇಣುಕಾಸ್ವಾಮಿ ಕುಟುಂಬಕ್ಕೆ 10 ಲಕ್ಷ ಪರಿಹಾರ ಕೊಡಲು ಅಭಿಮಾನಿಗಳು ಒತ್ತಾಯ ಮಾಡುತ್ತಿದ್ದಾರೆ.
ಡಿ-ಬಾಸ್ ದರ್ಶನ್ ತೂಗುದೀಪ್ ಅವರನ್ನ...
ರೇಣುಕಾಸ್ವಾಮಿ ಕುಟುಂಬಕ್ಕೆ 10 ಲಕ್ಷ ಪರಿಹಾರ ಪ್ರತಿ ತಿಂಗಳು ಕೊಟ್ಟು, ಆದಷ್ಟು ಬೇಗನೇ ಒಂದು ಇತ್ಯರ್ಥಕ್ಕೆ ಬರಬೇಕು. ಈ ಮೂಲಕ ಡಿ-ಬಾಸ್ ದರ್ಶನ್ ತೂಗುದೀಪ್ ಅವರನ್ನ ಈ ಎಲ್ಲಾ ಸಮಸ್ಯೆಗಳಿಂದ ಹೊರಗೆ ಕರೆದುಕೊಂಡು ಬರಬೇಕು ಎಂಬುದು ಅಭಿಮಾನಿಗಳ ಆಸೆ ಆಗಿದೆ. ಈ ಬಗ್ಗೆ ಈಗ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳು ಸೋಷಿಯಲ್ ಮೀಡಿಯಾಗಳಲ್ಲಿ ಭರ್ಜರಿ ಚರ್ಚೆ ನಡೆಸುತ್ತಿದ್ದಾರೆ.
ಡಿ-ಬಾಸ್ ಮತ್ತೆ ಬಳ್ಳಾರಿ ಜೈಲಿಗೆ?
ಅಷ್ಟಕ್ಕೂ ಡಿ-ಬಾಸ್ ದರ್ಶನ್ ತೂಗುದೀಪ್ ಅವರಿಗೆ ಜಾಮೀನು ಸಿಕ್ಕಿರುವುದು ಅನಾರೋಗ್ಯದ ಕಾರಣಕ್ಕೆ. ಹೀಗಾಗಿ, ರೇಣುಕಾಸ್ವಾಮಿ ಕೊಲೆ ಕೇಸ್‌ನ ಆರೋಪಿ ದರ್ಶನ್ ತೂಗುದೀಪ್ ಅವರಿಗೆ ಕಠಿಣ ರೂಲ್ಸ್ ಹಾಕಲಾಗಿದೆ. ನಿಯಮ ಮೀರಬಾರದು, ಅಂತಾ ಎಚ್ಚರಿಕೆ ಕೂಡ ನೀಡಲಾಗಿದೆ. ಇದು ಮಾತ್ರವಲ್ಲ ದರ್ಶನ್ ತೂಗುದೀಪ್ ಬೇಗ ಚಿಕಿತ್ಸೆ ಪಡೆದು ಮತ್ತೆ ಜೈಲಿಗೆ ಹೋಗಲು ಖಡಕ್ ಸೂಚನೆ ನೀಡಲಾಗಿತ್ತು. ಆದರೆ ಇದೇ ವಿಚಾರದಲ್ಲಿ ಡಿ-ಬಾಸ್ ದರ್ಶನ್ ತೂಗುದೀಪ್ ಅವರು ಈಗ ದೊಡ್ಡ ಎಡವಟ್ಟು ಮಾಡಿಕೊಂಡ್ರಾ? ಎಂಬ ಪ್ರಶ್ನೆ ಕೂಡ ಉದ್ಭವಿಸಿದೆ.












Click it and Unblock the Notifications