Darshan Thoogudeepa: ದೇವಸ್ಥಾನ ನಿರ್ಮಿಸಿ, ಡಿ-ಬಾಸ್ ದರ್ಶನ್ ತೂಗುದೀಪ್ ಮೂರ್ತಿಗೆ ಪೂಜೆ ಮಾಡಲು...

ಡಿ-ಬಾಸ್ ಅಭಿಮಾನಿಗಳ ಎದೆಯಲ್ಲಿ ಉಳಿದಿರುವ ಆರಾಧ್ಯ ದೈವ, ಡಿ-ಬಾಸ್ ಸದಾ ಅವರ ಅಭಿಮಾನಿಗಳ ಪಾಲಿಗೆ ದೇವರ ಸಮಾನ... ಹೀಗೆ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳು ತಮ್ಮ ನೆಚ್ಚಿನ ನಟನ ಪೂಜೆ ಮಾಡುತ್ತಾರೆ. ಡಿ-ಬಾಸ್ ದರ್ಶನ್ ತೂಗುದೀಪ್ ಅವರಿಗೆ ಕೋಟಿ ಕೋಟಿ ಅಭಿಮಾನಿಗಳು ಮನಸ್ಸಿನಲ್ಲೇ ಪೂಜೆ ಮಾಡುತ್ತಿದ್ದಾರೆ. ಹೀಗಿದ್ದಾಗ, ಕರ್ನಾಟಕದ ಈ ಭಾಗದಲ್ಲಿ ದೇವಸ್ಥಾನ ನಿರ್ಮಿಸಿ, ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಮೂರ್ತಿಗೆ ಪೂಜೆ ಮಾಡಲು...

ಡಿ-ಬಾಸ್ ಅಭಿಮಾನಿಗಳು ಮನಸ್ಸು ಮಾಡಿದ್ರೆ ಏನು ಬೇಕಾದರೂ ಮಾಡುತ್ತಾರೆ, ಕರ್ನಾಟಕ ಪೂರ್ತಿ ಡಿ-ಬಾಸ್ ಅಭಿಮಾನಿಗಳದ್ದೇ ಹವಾ ಇದೆ ಅಂತಾರೆ ಡಿ-ಬಾಸ್ ದರ್ಶನ್ ತೂಗುದೀಪ್ ಅಭಿಮಾನಿಗಳು. ಹೀಗೆ ಕೋಟಿ ಕೋಟಿ ಅಭಿಮಾನಿಗಳನ್ನು ಡಿ-ಬಾಸ್ ದರ್ಶನ್ ತೂಗುದೀಪ್ ಅವರು ಹೊಂದಿದ್ದಾರೆ. ಹೀಗಿದ್ದಾಗ, ದೇವಸ್ಥಾನ ನಿರ್ಮಿಸಿ, ಡಿ-ಬಾಸ್ ದರ್ಶನ್ ತೂಗುದೀಪ್ ಮೂರ್ತಿಗೆ ಪೂಜೆ ಮಾಡಲು...

Darshan Thoogudeepa Fans Are Planning To Built Temple For Darshan

ಡಿ-ಬಾಸ್ ದರ್ಶನ್ ತೂಗುದೀಪ್ ದೇವಸ್ಥಾನ...

ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಬಳ್ಳಾರಿ ಜೈಲು ಸೇರಿ ಇದೀಗ ತಾನೆ ರಿಲೀಸ್ ಆಗಿ ಹೊರ ಬಂದಿರುವ ಡಿ-ಬಾಸ್ ದರ್ಶನ್ ತೂಗುದೀಪ್ ಆರೋಗ್ಯ ಸಮಸ್ಯೆ ಎದುರಿಸುತ್ತಿದ್ದಾರೆ. ಹೀಗಾಗಿ ಸಮಸ್ಯೆ ನಡುವೆ ಹೋರಾಟ ನಡೆಸುತ್ತಾ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂತಹ ವೇಳೆ ಹೊರಗೆ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳು ಖುಷಿ ಖುಷಿಯಾಗಿ ಕಾಯುತ್ತಿದ್ದು, ಶೀಘ್ರದಲ್ಲೇ ಮಹತ್ವದ ಕೆಲಸ ಮಾಡಿ ದರ್ಶನ್ ತೂಗುದೀಪ್ ಅವರನ್ನ ಖುಷಿಪಡಿಸಲು ಈಗ ಅವರೆಲ್ಲಾ ಸಜ್ಜಾಗಿದ್ದಾರೆ!

ಹೌದು, ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳು ಇದೀಗ ದರ್ಶನ್ ತೂಗುದೀಪ್ ಅವರಿಗೆ ದೇವಸ್ಥಾನ ನಿರ್ಮಾಣ ಮಾಡಲು ಚಿಂತನೆ ನಡೆಸುತ್ತಿದ್ದಾರೆ. ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ದೊಡ್ಡ ಚರ್ಚೆ ಕೂಡ ನಡೆಯುತ್ತಿದೆ. ಡಿ-ಬಾಸ್ ದರ್ಶನ್ ತೂಗುದೀಪ್‌ರ ದೇವಸ್ಥಾನ ನಿರ್ಮಾಣ ಮಾಡಿ, ಅಲ್ಲಿ ಡಿ-ಬಾಸ್ ಮೂರ್ತಿಯನ್ನೇ ಇಟ್ಟು ಪೂಜೆ ಮಾಡಲು ಈಗ ಚಿಂತಿಸುತ್ತಿದ್ದಾರೆ ಕೋಟಿ ಕೋಟಿ ಡಿ-ಬಾಸ್ ಅಭಿಮಾನಿಗಳು ಎನ್ನಲಾಗಿದೆ.

ದೇವಸ್ಥಾನ ಯಾವಾಗ ಓಪನಿಂಗ್ ಆಗುತ್ತೆ?

ಅಲ್ಲದೆ ಸೋಷಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಚರ್ಚೆ ನಡೆಸುತ್ತಿದ್ದಾರೆ ಅಭಿಮಾನಿಗಳು. ಹಾಗಾದರೆ, ಡಿ-ಬಾಸ್ ದರ್ಶನ್ ಅವರ ದೇವಸ್ಥಾನ ಯಾವಾಗ ಓಪನಿಂಗ್ ಆಗುತ್ತೆ? ಎಂಬ ಕುತೂಹಲ ಕೂಡ ಎಲ್ಲೆಲ್ಲೂ ಮೂಡಿದೆ. ಆದರೆ ಈ ಪ್ರಶ್ನೆಗೆ ಇನ್ನೂ ಅಧಿಕೃತ ಉತ್ತರ ಸಿಕ್ಕಿಲ್ಲ. ಮತ್ತೊಂದು ಕಡೆ ಬೆಂಗಳೂರು ಅಥವಾ ಮೈಸೂರಲ್ಲಿ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳು ದೇವಸ್ಥಾನ ನಿರ್ಮಾಣ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ!

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+