Darshan Thoogudeepa: ಬಳ್ಳಾರಿ ಜೈಲಿನಿಂದ ದರ್ಶನ್ ತೂಗುದೀಪ್ ರಿಲೀಸ್, ಕರ್ನಾಟಕ ಬಂದ್...
ದರ್ಶನ್ ತೂಗುದೀಪ್ ಅವರ ಅಭಿಮಾನಿಗಳು ಕಾಯುತ್ತಿದ್ದ ಮಹತ್ವದ ಸಮಯ ಬಂದೇ ಬಿಟ್ಟಿದೆ, ಸುಮಾರು 100 ದಿನಗಳಿಂದ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಫ್ಯಾನ್ಸ್ ಕಾಯುತ್ತಿದ್ದರು. ಈ ಹಿನ್ನೆಲೆ ಇಡೀ ಕರ್ನಾಟಕದಲ್ಲಿ ಸಂಚಲನ ಸೃಷ್ಟಿಯಾಗಿತ್ತು. ದರ್ಶನ್ ತೂಗುದೀಪ್ ಅವರು ಕಳೆದ 100 ದಿನಗಳಿಂದ ಸೆಂಟ್ರಲ್ ಜೈಲಿನಲ್ಲಿ ಪರದಾಡುತ್ತಿದ್ದಾರೆ. ಮೊದಲಿಗೆ, ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದ ದರ್ಶನ್ ತೂಗುದೀಪ್ ಅವರು ಆ ನಂತರ ಬಳ್ಳಾರಿ ಜೈಲು ಸೇರಿದ್ದರು. ಇದೀಗ ಬಳ್ಳಾರಿ ಜೈಲಿನಿಂದ ದರ್ಶನ್ ತೂಗುದೀಪ್ ರಿಲೀಸ್, ಕರ್ನಾಟಕ ಬಂದ್...
ದರ್ಶನ್ ತೂಗುದೀಪ್ ಅವರು ಅಂದ್ರೆ ಕಲಿಯುಗದ ಕರ್ಣ, ದರ್ಶನ್ ತೂಗುದೀಪ್ ಅಂದ್ರೆ ಇಡೀ ಕನ್ನಡ ಸಿನಿಮಾ ಇಂಡಸ್ಟ್ರಿಯಲ್ಲೇ ಯಾರೂ ಮಟ್ಟಲಾದ ಮಾಣಿಕ್ಯ... ಹೀಗೆ ಅಭಿಮಾನಿಗಳು ತಮ್ಮ ನೆಚ್ಚಿನ ನಟನ ಬಗ್ಗೆ ತುಂಬಾ ಹೊಗಳುತ್ತಾರೆ. ಹಾಗೇ, ದರ್ಶನ್ ತೂಗುದೀಪ್ ಅವರು ಮಾಡುವ ಸಹಾಯ ಕೂಡ ನೆನಪು ಮಾಡಿಕೊಳ್ಳುತ್ತಾರೆ. ಇಂತಹ ಸಮಯದಲ್ಲೇ ರೇಣುಕಾಸ್ವಾಮಿಯ ಕೊಲೆ ಕೇಸ್‌ನಲ್ಲಿ ದರ್ಶನ್ ತೂಗುದೀಪ್ ಅವರು ಜೈಲು ಸೇರಿದ್ದರು. ಆ ನಂತರ ಅಭಿಮಾನಿಗಳು ಕೂಡ ನೊಂದು ಕೊಂಡರು. ಇಂಥ ಸಮಯದಲ್ಲಿ.. ಬಳ್ಳಾರಿ ಜೈಲಿನಿಂದ ದರ್ಶನ್ ತೂಗುದೀಪ್ ರಿಲೀಸ್, ಕರ್ನಾಟಕ ಬಂದ್...

ಬಳ್ಳಾರಿ ಜೈಲಿನಿಂದ ಡಿ-ಬಾಸ್ ರಿಲೀಸ್...
ದರ್ಶನ್ ತೂಗುದೀಪ್ ಅವರು ನೂರಾರು ಕೋಟಿ ರೂಪಾಯಿ ಆಸ್ತಿ ಇಟ್ಟುಕೊಂಡಿದ್ದಾರೆ, ತಮ್ಮ ಮನೆ ಮುಂದೆ ಬರುವ ಜನರಿಗೆ ದರ್ಶನ್ ತೂಗುದೀಪ್ ಕೋಟಿ ಕೋಟಿ ರೂಪಾಯಿ ಸಹಾಯ ಕೂಡ ಮಾಡುತ್ತಾರೆ ಎಂಬುದು ಅಭಿಮಾನಿಗಳ ಮಾತು. ಆದರೆ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ನಟ ದರ್ಶನ್ ತೂಗುದೀಪ್ ಬಳ್ಳಾರಿ ಜೈಲಿನಲ್ಲಿ ನರಳುವಂತಹ ಸ್ಥಿತಿ ಎದುರಾಗಿದ್ದು, ಅಭಿಮಾನಿಗಳು ಕೂಡ ನೋವು ತಿನ್ನುತ್ತಿದ್ದಾರೆ.
ಡಿ-ಬಾಸ್.. ಡಿ-ಬಾಸ್.. ಡಿ-ಬಾಸ್.. ಅಂತಾ ಅಭಿಮಾನಿಗಳಿಂದ ಬಿರುದು ಪಡೆದಿರುವ ದರ್ಶನ್ ತೂಗುದೀಪ್ ಅವರು ಈಗ ಬಳ್ಳಾರಿ ಜೈಲಿನಲ್ಲಿ ಪರದಾಡುತ್ತಿದ್ದಾರೆ. ಈ ಸಮಯದಲ್ಲೇ ದರ್ಶನ್ ತೂಗುದೀಪ್ ಆರೋಗ್ಯ ಕೈಕೊಟ್ಟಿದ್ದು, ಜೀವಕ್ಕೆ ಕೂಡ ಕಂಟಕ ಎದುರಾಗುತ್ತಿದೆ ಎಂಬ ಆರೋಪ ಓಡಾಡುತ್ತಿದೆ. ಹೀಗೆ ವೈದ್ಯರ ಎಚ್ಚರಿಕೆ ನಡುವೆಯೇ, ಇಂದು ಬಳ್ಳಾರಿ ಜೈಲಿನಿಂದ ನಟ ದರ್ಶನ್ ತೂಗುದೀಪ್ ರಿಲೀಸ್ ಆಗುವುದು ಬಹುತೇಕ ಗ್ಯಾರಂಟಿ ಆಗಿದ್ದು, ಕರ್ನಾಟಕ ಬಂದ್ ಮಾಡೋಕೆ ಅಭಿಮಾನಿಗಳು ಸಿದ್ಧತೆ ನಡೆಸಿದ್ದಾರೆ.
ಕರ್ನಾಟಕ ಬಂದ್ ಮಾಡಲು ಸಿದ್ಧತೆ...
ಒಟ್ನಲ್ಲಿ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳ ಎದೆ ಬಡಿತ ಹೆಚ್ಚಾಗಿದೆ, ಇನ್ನೇನು ಕೆಲವೇ ಕ್ಷಣಗಳಲ್ಲಿ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಭವಿಷ್ಯ ನಿರ್ಧಾರ ಆಗಲಿದೆ. ಹೀಗಿದ್ದಾಗಲೇ ದರ್ಶನ್ ತೂಗುದೀಪ್ ಅವರು ಬಳ್ಳಾರಿ ಜೈಲಿನಿಂದ ರಿಲೀಸ್ ಆದ ತಕ್ಷಣವೇ ಅದ್ಧೂರಿಯಾಗಿ ಸ್ವಾಗತ ಕೋರಲು, ದರ್ಶನ್ ತೂಗುದೀಪ್ ಅವರ ಕೋಟಿ ಕೋಟಿ ಅಭಿಮಾನಿಗಳು ಕಾಯುತ್ತಿದ್ದಾರೆ. ಇದೇ ಸಮಯದಲ್ಲಿ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳು ದರ್ಶನ್ ತೂಗುದೀಪ್ ಅವರು ರಿಲೀಸ್ ಆದ ತಕ್ಷಣ ಕರ್ನಾಟಕ ಬಂದ್ ಮಾಡಲಿದ್ದೇವೆ ಅಂತಾ ಘೋಷಣೆ ಹೊರಡಿಸಿದ್ದಾರೆ.












Click it and Unblock the Notifications