ಕರ್ನಾಟಕ ಬಂದ್... ಆಗಸ್ಟ್ 18 ಸೋಮವಾರ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಸಾಧ್ಯತೆ... Darshan Thoogudeepa
ಕನ್ನಡ ಭಾಷೆಗೆ 2000 ವರ್ಷಗಳ ಇತಿಹಾಸ ಇದ್ದರೆ, ಕನ್ನಡಿಗರ ಕನ್ನಡ ಸಿನಿಮಾ ಇಂಡಸ್ಟ್ರಿಗೆ ಭರ್ಜರಿ 100 ವರ್ಷಗಳ ಇತಿಹಾಸವೇ ಇದೆ. ಆದರೆ ಇಂದು 100 ವರ್ಷಗಳ ಇತಿಹಾಸ ಇರುವ ಕನ್ನಡ ಸಿನಿಮಾ ಇಂಡಸ್ಟ್ರಿಗೆ ಹೃದಯಾಘಾತ ಆಗುವ ರೀತಿ ಘಟನೆ ನಡೆದಿದ್ದು, ತಮಿಳು & ತೆಲುಗು & ಹಿಂದಿ ಸೇರಿದಂತೆ ಪರಭಾಷೆ ಸಿನಿಮಾ ಇಂಡಸ್ಟ್ರಿಯವರು ಏನೇನೋ ಮಾತನಾಡಲು ಶುರು ಮಾಡಿದ್ದಾರೆ ಅನ್ನೋ ಭಾರಿ ಗಂಭೀರ ಆರೋಪ ಕೇಳಿ ಬರುತ್ತಿದ್ದು, ಮತ್ತೊಂದು ಕಡೆ ಕನ್ನಡ ಸಿನಿಮಾ ಇಂಡಸ್ಟ್ರಿ ನಲುಗಿ ಹೋಗಿದೆ. ಹೀಗಿದ್ದಾಗಲೇ, ಕರ್ನಾಟಕ ಬಂದ್... ಆಗಸ್ಟ್ 18 ಸೋಮವಾರ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಸಾಧ್ಯತೆ...
ಕನ್ನಡ ಸಿನಿಮಾ ರಂಗದ ಚಾಲೆಂಜಿಂಗ್ ಸ್ಟಾರ್ ಡಿ-ಬಾಸ್ ದರ್ಶನ್ ತೂಗುದೀಪ್ ಕೋಟ್ಯಂತರ ಫ್ಯಾನ್ಸ್ ಪಾಲಿಗೆ ದೇವರು. ಅದರಲ್ಲೂ ಡಿ-ಬಾಸ್ ದರ್ಶನ್ ತೂಗುದೀಪ್ ಅವರಿಗೆ ಜೀವ ಬೇಕಾದರೂ ಕೊಡ್ತೀವಿ ಅಂತಾರೆ ಕೋಟಿ, ಕೋಟಿ ಅಭಿಮಾನಿಗಳು. ಎಲ್ಲೇ ಹೋದರೂ ಜೈ ಡಿ-ಬಾಸ್, ಜೈ ಡಿ-ಬಾಸ್ ಅನ್ನೋ ಘೋಷಣೆ ಮೊಳಗುತ್ತದೆ. ಇದೇ ಕಾರಣಕ್ಕೆ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಹವಾ ಮಂಡ್ಯ ಟು ಇಂಡಿಯಾ ಭರ್ಜರಿಯಾಗಿದೆ. ಇಂತಹ ಸಮಯದಲ್ಲೇ, ಕರ್ನಾಟಕ ಬಂದ್... ಆಗಸ್ಟ್ 18 ಸೋಮವಾರ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಸಾಧ್ಯತೆ...

ಆಗಸ್ಟ್ 18 ಸೋಮವಾರ ಶಾಲಾ & ಕಾಲೇಜುಗಳಿಗೆ...
ಕನ್ನಡ ಸಿನಿಮಾ ಇಂಡಸ್ಟ್ರಿಯಲ್ಲಿ ಭರ್ಜರಿ ಸ್ಟಾರ್ ಆಗಿ ಮೆರೆದಿದ್ದ ಡಿ-ಬಾಸ್ ದರ್ಶನ್ ತೂಗುದೀಪ್ ಅವರಿಗೆ ಇದೀಗ ಟೈಮೇ ಸರಿ ಇಲ್ಲ ಅಂತಾ ಅಭಿಮಾನಿಗಳು ಎದೆ ಎದೆ ಬಡಿದುಕೊಂಡು ಅಳುತ್ತಿದ್ದಾರೆ. ಡಿ-ಬಾಸ್ ದರ್ಶನ್ ತೂಗುದೀಪ್ ತಮ್ಮ ಬಹುಕಾಲದ ಆಪ್ತ ಗೆಳತಿ ಪವಿತ್ರಾ ಗೌಡ ಜೊತೆಗೆ ಮತ್ತೊಮ್ಮೆ ಸೆಂಟ್ರಲ್ ಜೈಲಿಗೆ ಹೋಗಿದ್ದಾರೆ. ಮಾನ್ಯ ಸುಪ್ರೀಂಕೋರ್ಟ್ ದರ್ಶನ್ ತೂಗುದೀಪ್ & ಪವಿತ್ರಾ ಗೌಡ ಸೇರಿದಂತೆ ಎಲ್ಲಾ ಆರೋಪಿಗಳ ಜಾಮೀನು ರದ್ದು ಮಾಡಿದ ನಂತರ ಸಂಚಲನ ಸೃಷ್ಟಿ ಆಗಿಬಿಟ್ಟಿದೆ. ಹೀಗಿದ್ದಾಗಲೇ, ಕರ್ನಾಟಕ ಬಂದ್... ಆಗಸ್ಟ್ 18 ಸೋಮವಾರ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಸಾಧ್ಯತೆ...
ಎಲ್ಲಾ ಕಡೆ ಕೂಡ ಇದೀಗ ಡಿ-ಬಾಸ್ ದರ್ಶನ್ ತೂಗುದೀಪ್ ಅರೆಸ್ಟ್ ಆಗಿರುವ ವಿಚಾರ ಅಬ್ಬರಿಸಿದೆ. ಹೌದು, ಕನ್ನಡ ಸಿನಿಮಾ ರಂಗದ ಡಿ-ಬಾಸ್ ದರ್ಶನ್ ತೂಗುದೀಪ್ ಇದೀಗ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತೆ ಪರಪ್ಪನ ಅಗ್ರಹಾರ ಜೈಲು ಸೇರಿದ ನಂತರ ಕೋಟಿ ಕೋಟಿ ಅಭಿಮಾನಿಗಳು ಭಾರಿ ಆಕ್ರೋಶ ಹೊರ ಹಾಕುತ್ತಿದ್ದಾರೆ. ಅಲ್ಲದೆ, ಬೇಕು ಬೇಕು ಅಂತಲೇ ಡಿ-ಬಾಸ್ ದರ್ಶನ್ ತೂಗುದೀಪ್ ಅವರಿಗೆ ಅನ್ಯಾಯ ಮಾಡಲಾಗಿದೆ ಅಂತಾ ಇದೀಗ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಕೋಟಿ, ಕೋಟಿ ಅಭಿಮಾನಿಗಳು ದೊಡ್ಡ ಹೋರಾಟ ನಡೆಸಲು ಸಜ್ಜಾಗಿದ್ದಾರಂತೆ.
ಆಗಸ್ಟ್ 18 ಸೋಮವಾರ ಶಾಲಾ & ಕಾಲೇಜುಗಳಿಗೆ...
ಅದ್ರಲ್ಲೂ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಪರವಾಗಿ, ಆಗಸ್ಟ್ 18 ಸೋಮವಾರ ಕರ್ನಾಟಕ ಬಂದ್ ಮಾಡಬೇಕು ಅಂತಾ ಕೂಡ ದಿಢೀರ್ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳು ಇದೀಗ ಸೋಷಿಯಲ್ ಮೀಡಿಯಾ ಮೂಲಕ ಚರ್ಚೆ ಮಾಡುತ್ತಿದ್ದಾರೆ. ಇದೇ ಕಾರಣದಿಂದ ದಿಢೀರ್, ಡಿ-ಬಾಸ್ ಅಭಿಮಾನಿಗಳು ಆಗಸ್ಟ್ 18 ಸೋಮವಾರ ಕರ್ನಾಟಕ ಬಂದ್ ಮಾಡಿದರೆ ಶಾಲಾ & ಕಾಲೇಜುಗಳಿಗು ರಜೆ ಘೋಷಣೆ ಸಾಧ್ಯತೆ ಇದೆಯಾ? ಅನ್ನೋ ಚರ್ಚೆ ಕೂಡ ಶುರುವಾಗಿದೆ. ಆದರೆ ಈ ಬಗ್ಗೆ ಇನ್ನೂ ಅಧಿಕೃತ ಹೇಳಿಕೆ ಸಿಕ್ಕಿಲ್ಲ, ಹೀಗಾಗಿ ಅಧಿಕೃತ ಹೇಳಿಕೆ ಹೊರಬೀಳುವ ತನಕ ಕಾದು ನೋಡಬೇಕಿದೆ...
200 ಕೋಟಿ ರೂಪಾಯಿ ಹೂಡಿಕೆ?
ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಮುಂದಿನ ಸಿನಿಮಾಗಳಿಗೆ ಅಂತಾನೇ ಕೋಟಿ ಕೋಟಿ ರೂಪಾಯಿ ಹಣ ಸುರಿಯಲಾಗಿದೆ ಅನ್ನೋ ಮಾತು ಇದೀಗ ಓಡಾಡುತ್ತಿದೆ. ಅದರಲ್ಲೂ ಮುಂದಿನ ಕೆಲವು ಸಿನಿಮಾಗೆ ಅಂತಾನೇ ಸುಮಾರು 200 ಕೋಟಿ ರೂಪಾಯಿ ಹಣ ಸುರಿಯಲಾಗಿದೆ ಅನ್ನೋ ಮಾತು ಕೂಡ ಇದೀಗ ಒಡಾಡುತ್ತಿದೆ. ಆದರೆ ಹೀಗೆ 200 ಕೋಟಿ ರೂಪಾಯಿ ಬಂಡವಾಳ ಹೂಡಿಕೆ ಮಾಡಿರುವ ಬಗ್ಗೆ ಯಾವುದೇ ಅಧಿಕೃತ ಹೇಳಿಕೆ ಇಲ್ಲದೇ ಇದ್ದರೂ ಸೋಷಿಯಲ್ ಮೀಡಿಯಾದಲ್ಲಿ ಈ ಬಗ್ಗೆ ದೊಡ್ಡ ಚರ್ಚೆ ಮಾತ್ರ ನಡೆಯುತ್ತಲೇ ಇದೆ. ಒಟ್ನಲ್ಲಿ ಇದೆಲ್ಲಾ ಏನೇ ಇರಲಿ, ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ನಟ ಡಿ-ಬಾಸ್ ದರ್ಶನ್ ತೂಗುದೀಪ್ ಅವರು ಕಂಟಕ ಮುಕ್ತರಾಗಿ ಶೀಘ್ರದಲ್ಲೇ ಜೈಲಿನಿಂದ ರಿಲೀಸ್ ಆಗಿ ಹೊರಗೆ ಬರಲಿ ಅಂತಾ ಹರಕೆ ಹೊತ್ತು ಬೇಡಿಕೊಳ್ಳುತ್ತಿದ್ದಾರೆ ಕೋಟಿ ಕೋಟಿ ಅಭಿಮಾನಿಗಳು...
ಸಾಲು ಸಾಲು ಬರೀ ನೋವಿನ ಸುದ್ದಿಗಳೇ...
ಕನ್ನಡ ಭಾಷೆಗೆ 2,500 ವರ್ಷಗಳ ಇತಿಹಾಸ ಇರುವುದು ಮಾತ್ರವಲ್ಲ, ಹತ್ತಾರು ಸಾವಿರ ವರ್ಷಗಳಿಂದ ಕನ್ನಡ ಭಾಷೆಯನ್ನ ನಮ್ಮ ಕನ್ನಡಿಗರು ಬಳಸುತ್ತಾ ಬಂದಿದ್ದಾರೆ ಅನ್ನೋದು ಭಾಷಾ ತಜ್ಞರ ವಾದ. ಅದರಲ್ಲೂ ಈ ಆಧುನಿಕ ಕಾಲಘಟ್ಟದಲ್ಲಿ ಕನ್ನಡ ಭಾಷೆ ಮತ್ತಷ್ಟು ಬೆಳೆಯಲು ಸಿನಿಮಾ ರಂಗ ಕೂಡ ಬೇಕು, ಕನ್ನಡಿಗರ ಸಿನಿಮಾ ಇಂಡಸ್ಟ್ರಿ ಮೂಲಕ ಕನ್ನಡ ಭಾಷೆಯನ್ನ ಮತ್ತಷ್ಟು ಎತ್ತರಕ್ಕೆ ತೆಗೆದುಕೊಂಡು ಹೋಗಬಹುದು ಎಂಬ ಕನಸು ಕೂಡ ಚಿಗುರೊಡೆದಿತ್ತು. ಆದರೆ ಈಗ ಕನ್ನಡ ಸಿನಿಮಾ ಇಂಡಸ್ಟ್ರಿಯ ತುಂಬಾ ಬರೀ ಸಾವು, ಕೊಲೆ, ಡಿವೋರ್ಸ್... ಹೀಗೆ ಸಾಲು ಸಾಲು ಬರೀ ನೋವಿನ ಸುದ್ದಿಗಳೇ ಬರ್ತಾ ಇವೆ. ಹೀಗಿದ್ದಾಗ ನಟ ಡಿ-ಬಾಸ್ ದರ್ಶನ್ ತೂಗುದೀಪ್ ಅವರು ಕೂಡ ರೇಣುಕಾಸ್ವಾಮಿ ಕೊಲೆ ಕೇಸ್ ಹಿನ್ನೆಲೆಯಲ್ಲಿ ಇದೀಗ ಜೈಲಿಗೆ ಹೋಗಿರುವುದು ಅಭಿಮಾನಿಗಳನ್ನ ಕಂಗಾಲಾಗುವಂತೆ ಮಾಡಿದೆ...












Click it and Unblock the Notifications