Darshan Thoogudeepa: ದರ್ಶನ್ ತೂಗುದೀಪ್ ಫ್ಯಾನ್ಸ್ vs ಧ್ರುವ ಸರ್ಜಾ: ‘ಮಾರ್ಟಿನ್’ ಟ್ರೇಲರ್ ಬಗ್ಗೆ ಹಿಂಗಾ ಹೇಳೋದು?

ದರ್ಶನ್ ತೂಗುದೀಪ್ ಪರಪ್ಪನ ಅಗ್ರಹಾರ ಜೈಲಿನಲ್ಲಿ ಪರದಾಡುವ ಸಮಯದಲ್ಲೇ ಹೊರಗೆ ಬೆಂಕಿ ಹೊತ್ತಿಕೊಂಡಿದೆ. ಅಭಿಮಾನಿಗಳಿಂದ 'ಆ್ಯಕ್ಷನ್ ಪ್ರಿನ್ಸ್' ಎಂಬ ಬಿರುದು ಪಡೆದ ಧ್ರುವ ಸರ್ಜಾ ಅವರ ವಿರುದ್ಧ ದರ್ಶನ್ ತೂಗುದೀಪ್ ಅಭಿಮಾನಿಗಳು ತಿರುಗಿಬಿದ್ದಿದ್ದಾರೆ. ಅಲ್ಲದೆ, ಇದೇ ಸಮಯದಲ್ಲಿ 'ಮಾರ್ಟಿನ್' ಟ್ರೇಲರ್ ಬಗ್ಗೆ ದರ್ಶನ್ ತೂಗುದೀಪ್ ಅವರ ಫ್ಯಾನ್ಸ್ ಏನು ಹೇಳ್ತಿದ್ದಾರೆ ಗೊತ್ತಾ? ದರ್ಶನ್ ತೂಗುದೀಪ್ ಫ್ಯಾನ್ಸ್ vs ಧ್ರುವ ಸರ್ಜಾ ಫೈಟ್ ಬಗ್ಗೆ ಮಾಹಿತಿ ಇಲ್ಲಿದೆ ಮುಂದೆ ಓದಿ.

ರೇಣುಕಾಸ್ವಾಮಿ ಕೊಲೆ ಆರೋಪದಲ್ಲಿ ನಟ ದರ್ಶನ್ ತೂಗುದೀಪ್ ಅವರು ಜೈಲು ಸೇರಿದ್ದಾರೆ. ಹೀಗೆ ನಟ ದರ್ಶನ್ ತೂಗುದೀಪ್ ಅವರು ರೇಣುಕಾಸ್ವಾಮಿ ಕೊಲೆ ಆರೋಪದಲ್ಲಿ ಜೈಲು ಸೇರಿದ ನಂತರ, ದರ್ಶನ್ ತೂಗುದೀಪ್ ಅವರ ಅಭಿಮಾನಿಗಳು ಆಕ್ರೋಶ ಹೊರಹಾಕುತ್ತಿದ್ದಾರೆ. ಈ ವಿಚಾರದಲ್ಲಿ ತಮ್ಮ ನೆಚ್ಚಿನ ನಟ ದರ್ಶನ್ ತೂಗುದೀಪ್ ಅವರಿಗೆ ಮೋಸ ಮಾಡಿ, ಜೈಲಿಗೆ ಹಾಕಿದ್ದಾರೆ ಅಂತಾ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳು ಆರೋಪ ಮಾಡುತ್ತಿದ್ದಾರೆ. ಅಲ್ಲದೆ ದರ್ಶನ್ ಅವರ ಅಭಿಮಾನಿಗಳು ಕನ್ನಡ ಸಿನಿಮಾ ಇಂಡಸ್ಟ್ರಿಯ ಪ್ರತಿಯೊಬ್ಬ ನಟ & ನಟಿಯರ ವಿರುದ್ಧ ಆಕ್ರೋಶ ಹೊರ ಹಾಕುತ್ತಿದ್ದಾರೆ. ಅದರಲ್ಲೂ ಧ್ರುವ ಸರ್ಜಾರ ಬಗ್ಗೆ ದರ್ಶನ್ ತೂಗುದೀಪ್ ಅಭಿಮಾನಿಗಳು ಏನ್ ಹೇಳುತ್ತಿದ್ದಾರೆ ಗೊತ್ತೆ?

Darshan Thoogudeepa Fans Are Saying This About Dhruva Sarja Martin Movie Trailer

ದರ್ಶನ್ ಫ್ಯಾನ್ಸ್ vs ಧ್ರುವ ಸರ್ಜಾ!

ದರ್ಶನ್ ತೂಗುದೀಪ್ ಅವರು ಜೈಲಿಂದ ರಿಲೀಸ್ ಆಗಿ ಹೊರಗೆ ಬರುವವರೆಗು ಕನ್ನಡದ ಬೇರೆ ಯಾವುದೇ ಹೀರೋಗಳ ಸಿನಿಮಾ ನೋಡಬಾರದು ಎಂದು ಆಗ್ರಹಿಸುತ್ತಿದ್ದಾರೆ ದರ್ಶನ್ ಫ್ಯಾನ್ಸ್. ಹೀಗಿದ್ದಾಗಲೇ, ಧ್ರುವ ಸರ್ಜಾ ಅವರ 'ಮಾರ್ಟಿನ್' ಸಿನ್ಮಾ ರಿಲೀಸ್‌ಗೆ ರೆಡಿಯಾಗಿದೆ. ಅದ್ರಲ್ಲೂ 'ಮಾರ್ಟಿನ್' ಟ್ರೇಲರ್ ರಿಲೀಸ್ ಆಗಿದ್ದು, ದರ್ಶನ್ ತೂಗುದೀಪ್ ಅವರ ಅಭಿಮಾನಿಗಳು ಏನು ಹೇಳ್ತಿದ್ದಾರೆ ಗೊತ್ತಾ? ಮಾರ್ಟಿನ್ ಟ್ರೇಲರ್ ಬಗ್ಗೆ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳ, ಕಮೆಂಟ್ ಏನು?? ಮುಂದೆ ಓದಿ.

ಫೈಟಿಂಗ್ ಬಲು ಜೋರು ಗುರೂ!

'ಆ್ಯಕ್ಷನ್ ಪ್ರಿನ್ಸ್' ಎಂಬ ಬಿರುದು ಪಡೆದ ಧ್ರುವ ಸರ್ಜಾರ ಬಹು ನಿರೀಕ್ಷಿತ ಸಿನಿಮಾ ಮಾರ್ಟಿನ್. ಈ ಕಾರಣಕ್ಕೆ 'ಮಾರ್ಟಿನ್' ಸಿನಿಮಾ ನೋಡಲು ಕೋಟ್ಯಂತರ ಫ್ಯಾನ್ಸ್ ಹಾಗೂ ಕನ್ನಡಿಗರು ಕಾಯುತ್ತಿದ್ದಾರೆ. ಇಂತಹ ಸಮಯದಲ್ಲೇ ದರ್ಶನ್ ತೂಗುದೀಪ್ ಅವರ ಫ್ಯಾನ್ಸ್ ಧ್ರುವ ಸರ್ಜಾ ಅವರ ಸಿನಿಮಾ 'ಮಾರ್ಟಿನ್' ಟ್ರೇಲರ್ ನೋಡಿ ಆಕ್ರೋಶ ಹೊರ ಹಾಕುತ್ತಿದ್ದಾರೆ. ಇದರ ಜತೆಗೆ ಕನ್ನಡ ಸಿನಿಮಾ ಇಂಡಸ್ಟ್ರಿಯಲ್ಲೇ 'ಮಾರ್ಟಿನ್' ಟ್ರೇಲರ್ ಅತ್ಯಂತ ಕೆಟ್ಟ ಟ್ರೇಲರ್ ಅಂತಾ ಆರೋಪ ಮಾಡುತ್ತಿದ್ದಾರೆ. ಇದು ದರ್ಶನ್ ಫ್ಯಾನ್ಸ್ vs ಧ್ರುವ ಸರ್ಜಾ ಎಂಬ ರೀತಿ ವಾತಾವರಣ ಸೃಷ್ಟಿಸಿದೆ. ಅಲ್ದೆ, ಸೋಷಿಯಲ್ ಮೀಡಿಯಾದಲ್ಲಿ ದೊಡ್ಡ ಜಗಳ ಶುರುವಾಗುವ ಮುನ್ಸೂಚನೆ ನೀಡುತ್ತಿದೆ.

ದರ್ಶನ್ & ಜೈಲು ಸಿಬ್ಬಂದಿ ಕಿತ್ತಾಟ?

ಪರಪ್ಪನ ಅಗ್ರಹಾರದ ವಿಐಪಿ ಸೆಲ್‌ನಲ್ಲಿ ನಟ ದರ್ಶನ್ ತೂಗುದೀಪ್ ಅವರು ಇದ್ದಾರೆ. ಈ ರೀತಿ ವಿಐಪಿ ಸೆಲ್ ಅಂದ್ರೆ ಪ್ರಮುಖ ವ್ಯಕ್ತಿಗಳ ಜೈಲಿನ ಕೋಣೆಗಳ ಬಳಿ ಯಾವುದೇ ಖೈದಿ & ವ್ಯಕ್ತಿಗಳನ್ನ ಸುಳಿಯಲು ಕೂಡ ಬಿಡುವುದಿಲ್ಲ. ಆದರೆ ನಟ ದರ್ಶನ್ ಅವರು ಮಾತ್ರ ಇಲ್ಲಿ ಕೊಲೆ ಆರೋಪಿ ಆಗಿ ಪರಪ್ಪನ ಅಗ್ರಹಾರದ ವಿಐಪಿ ಸೆಲ್‌ನಲ್ಲಿ ಇದ್ದರೂ, ಜೈಲಿನ ಕೋಣೆ ಬಿಟ್ಟು ಹೊರಬಂದು ಓಡಾಡುತ್ತಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಹೀಗಾಗಿ, ದರ್ಶನ್ ಅವರಿಗೆ ಈ ಬಗ್ಗೆ ಬುದ್ಧಿ ಹೇಳಲು ಪರಪ್ಪನ ಅಗ್ರಹಾರದ ಜೈಲು ಸಿಬ್ಬಂದಿ ಮುಂದೆ ಬಂದರೆ ದರ್ಶನ್ ಏನ್ ಹೇಳುತ್ತಿದ್ದಾರಂತೆ ಗೊತ್ತಾ?

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+