ಡಿ-ಬಾಸ್ ದರ್ಶನ್ ತೂಗುದೀಪ್ ಆರೋಗ್ಯದಲ್ಲಿ ದಿಢೀರ್ ಏರುಪೇರು ಅಂತಾ... Darshan Thoogudeepa
ಕನ್ನಡ ಸಿನಿಮಾ ರಂಗದ ಡಿ-ಬಾಸ್ ದರ್ಶನ್ ತೂಗುದೀಪ್ 6 ಅಡಿ ಉದ್ದದ ಸಿಂಹ ಇದ್ದಂತೆ ಅಂತಾ ಹೇಳ್ತಾರೆ ಅವರ ಅಭಿಮಾನಿಗಳು. ಅದರಲ್ಲೂ ಡಿ-ಬಾಸ್ ದರ್ಶನ್ ತೂಗುದೀಪ್ ಅವರು ಫೈಟಿಂಗ್ ಮಾಡಲು ನಿಂತರೆ ಬೆಳ್ಳಿತೆರೆ ಮೇಲೆ ಅಭಿಮಾನಿಗಳ ಕಣ್ಣಿಗೆ ಹಬ್ಬ ಅನ್ನೋದು ಫ್ಯಾನ್ಸ್ ಮಾತು. ಹೀಗೆ ಕೋಟಿ ಕೋಟಿ ಫ್ಯಾನ್ಸ್ ಕಡೆಯಿಂದ ಜೈಕಾರ ಹಾಕಿಸಿಕೊಳ್ಳುವ ಡಿ-ಬಾಸ್ ದರ್ಶನ್ ತೂಗುದೀಪ್ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಹೀಗಿದ್ದಾಗಲೇ, ಡಿ-ಬಾಸ್ ದರ್ಶನ್ ತೂಗುದೀಪ್ ಆರೋಗ್ಯದಲ್ಲಿ ದಿಢೀರ್ ಏರುಪೇರು ಅಂತಾ...
ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಹೆಸರಲ್ಲೇ ಖದರ್ ಇದೆ, ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಬಗ್ಗೆ ಇಡೀ ಇಂಡಿಯನ್ ಇಂಡಸ್ಟ್ರಿಯಲ್ಲಿ ದೊಡ್ಡ ಹೆಸರು ಇದೆ. ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಸಿನಿಮಾಗಳ ವಿರುದ್ಧ ತಮ್ಮ ಸಿನಿಮಾಗಳನ್ನ ರಿಲೀಸ್ ಮಾಡಲು ಹಿಂದಿ ನಿರ್ದೇಶಕರು & ಹೀರೋಗಳು ಕೂಡ ಯೋಚನೆ ಮಾಡುತ್ತಾರೆ... ಹೀಗೆ ದರ್ಶನ್ ತೂಗುದೀಪ್ ಅವರ ಬಗ್ಗೆ ಅಭಿಮಾನಿಗಳು ಹೆಮ್ಮೆಯಿಂದಲೇ ಹೇಳಿಕೊಳ್ಳುತ್ತಾರೆ. ಆದರೆ ರೇಣುಕಾಸ್ವಾಮಿ ಕೊಲೆ ಕೇಸ್ ಡಿ-ಬಾಸ್ ದರ್ಶನ್ ತೂಗುದೀಪ್ ಅವರಿಗೆ ಭಾರಿ ಹಿನ್ನಡೆ ಉಂಟು ಮಾಡಿತ್ತು. ಇಂತಹ ಸಮಯದಲ್ಲೇ, ಡಿ-ಬಾಸ್ ದರ್ಶನ್ ತೂಗುದೀಪ್ ಆರೋಗ್ಯದಲ್ಲಿ ದಿಢೀರ್ ಏರುಪೇರು ಅಂತಾ...

ಡಿ-ಬಾಸ್ ದರ್ಶನ್ ತೂಗುದೀಪ್ ಆರೋಗ್ಯದಲ್ಲಿ...
ಹೌದು, ಡಿ-ಬಾಸ್ ದರ್ಶನ್ ತೂಗುದೀಪ್ ಅವರು ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಜೈಲಿಗೆ ಹೋಗಿ ಬಂದ ನಂತರ ಸಾಕಷ್ಟು ಬದಲಾಗಿದ್ದು, ತಮ್ಮ ಜೊತೆಯಲ್ಲೇ ಇದ್ದು ಬೆನ್ನಿಗೆ ಚೂರಿ ಹಾಕಿದ್ದ ಸ್ನೇಹಿತರು & ಹಲವು ಆಪ್ತರನ್ನ ದೂರ ಮಾಡಿಕೊಂಡಿದ್ದಾರೆ. ಹಾಗೇ ಈಗಲು ಕೂಡ ಕೋರ್ಟ್‌ನಲ್ಲಿ ರೇಣುಕಾಸ್ವಾಮಿ ಕೊಲೆ ಕೇಸ್ ವಿಚಾರಣೆ ನಡೆಯುತ್ತಿದ್ದು, ದೊಡ್ಡ ಸಮಸ್ಯೆಯನ್ನ ಎದುರಿಸುತ್ತಿದ್ದಾರೆ. ಹೀಗಿದ್ದಾಗಲೇ, ಡಿ-ಬಾಸ್ ದರ್ಶನ್ ತೂಗುದೀಪ್ ಆರೋಗ್ಯದಲ್ಲಿ ದಿಢೀರ್ ಏರುಪೇರು ಅಂತಾ...
ಏನಾಯ್ತು ಡಿ-ಬಾಸ್ ದರ್ಶನ್ ತೂಗುದೀಪ್ ಅವರಿಗೆ?
ಅಂದಹಾಗೆ, ಡಿ-ಬಾಸ್ ದರ್ಶನ್ ತೂಗುದೀಪ್ ಅವರು ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಜೈಲಿಗೆ ಹೋಗಿದ್ದಾಗ ಸಾಕಷ್ಟು ದೊಡ್ಡದಾಗಿ ಬೆನ್ನು ನೋವು ಬಂದಿತ್ತು. ಇದೇ ಕಾರಣಕ್ಕೆ ಡಿ-ಬಾಸ್ ಅವರು ಕುಂಟುತ್ತಾ ಕುಂಟುತ್ತಾ ನಡೆಯುತ್ತಿದ್ದಾರೆ ಅಂತಾ ಅವರ ಕೋಟಿ ಕೋಟಿ ಅಭಿಮಾನಿಗಳು ನೊಂದುಕೊಂಡಿದ್ದರು. ಆದರೆ ಇತ್ತೀಚೆಗೆ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಆರೋಗ್ಯ ಸರಿ ಹೋಗಿದೆ, ಕಾಲು ಸರಿಯಾಗಿದೆ ಅಂತಾ ಎಲ್ಲರೂ ನೆಮ್ಮದಿಯ ನಿಟ್ಟುಸಿರು ಬಿಟ್ಟಿದರು. ಅಲ್ಲದೆ ಡಿ-ಬಾಸ್ ದರ್ಶನ್ ತೂಗುದೀಪ್ ಅವರು ಕುಂಟುವುದನ್ನ ನಿಲ್ಲಿಸಿ ಸರಿಯಾಗಿ ನಡೆಯುತ್ತಿದ್ದಾರೆ ಅಂತಾ ಖುಷಿಪಟ್ಟಿದ್ದರು. ಆದ್ರೆ ಈಗ ದಿಢೀರ್ ಆಘಾತವೊಂದು ಎದುರಾಗಿದೆ...
ಹೌದು, ಇತ್ತೀಚೆಗೆ ಡಿ-ಬಾಸ್ ದರ್ಶನ್ ತೂಗುದೀಪ್ ಅವರು ರೇಣುಕಾಸ್ವಾಮಿ ಕೊಲೆ ಕೇಸ್ ವಿಚಾರಣೆಗಾಗಿ ಕೋರ್ಟ್‌ಗೆ ಬಂದಿದ್ದಾಗ ಕುಂಟುತ್ತಾ, ಕುಂಟುತ್ತಾ ಬಂದಿದ್ದರು. ಇದನ್ನ ನೋಡಿ ಕೋಟಿ ಕೋಟಿ ಫ್ಯಾನ್ಸ್ ನೊಂದುಕೊಂಡಿದ್ದಾರೆ. ಇಷ್ಟು ಮಾತ್ರವಲ್ಲದೆ, ಮತ್ತೊಂದು ಕಡೆ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ವಿರೋಧಿಗಳು ಇದೇ ವಿಡಿಯೋ ಬಳಸಿಕೊಂಡು ಟ್ರೋಲ್ ಮಾಡುತ್ತಿದ್ದಾರೆ. ಹಾಗೇ, ಡಿ-ಬಾಸ್ ದರ್ಶನ್ ತೂಗುದೀಪ್‌ರ ಆರೋಗ್ಯದಲ್ಲಿ ದಿಢೀರ್ ಏರುಪೇರು ಅಂತಾ... ಸೋಷಿಯಲ್ ಮೀಡಿಯಾದಲ್ಲಿ ಈಗ ಭಾರಿ ಗಾಳಿ ಸುದ್ದಿ ಕೂಡ ಹಬ್ಬಿಸುತ್ತಿದ್ದಾರೆ. ಆದ್ರೆ ಇದೆಲ್ಲಾ ಸುಳ್ಳು, ಯಾವುದೂ ಅಧಿಕೃತವಲ್ಲ ಡಿ-ಬಾಸ್ ದರ್ಶನ್ ತೂಗುದೀಪ್ ಅವರು ಆರೋಗ್ಯವಾಗಿಯೇ ಇದ್ದಾರೆ ಅಂತಾ ಇದೀಗ ಅಭಿಮಾನಿಗಳು ಹೇಳುತ್ತಿದ್ದಾರೆ. ಅಲ್ಲದೆ ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ದೊಡ್ಡ ಚರ್ಚೆ ಶುರುವಾಗಿದೆ.












Click it and Unblock the Notifications