28 ವರ್ಷಗಳ ಇತಿಹಾಸದಲ್ಲೇ ಇದ್ರೆ ನೆಮ್ಮದಿಯಾಗ್ ಇರ್ಬೇಕ್... Darshan Thoogudeepa

ಕನ್ನಡ ಸಿನಿಮಾ ರಂಗದ ಡಿ-ಬಾಸ್ ದರ್ಶನ್ ತೂಗುದೀಪ್ ಅವರು ಮತ್ತೆ ಕಂಬ್ಯಾಕ್ ಮಾಡ್ತಿದ್ದಾರೆ... ಶತ್ರುಗಳೇ ಮೊದಲು ಊರು ಬಿಡಿ, ಇಲ್ಲ ಅಂದ್ರೆ... ಹಿಂಗೆಲ್ಲಾ ನಟ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳು ಸೋಷಿಯಲ್ ಮೀಡಿಯಾದಲ್ಲಿ ಸವಾಲು ಹಾಕಿ ಎಚ್ಚರಿಕೆ ನೀಡುತ್ತಿದ್ದಾರೆ... ಅದರಲ್ಲೂ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಕೋಟಿ ಕೋಟಿ ಅಭಿಮಾನಿಗಳು ಡೆವಿಲ್ ಸಿನಿಮಾ ರಿಲೀಸ್‌ಗೆ ಬೆನ್ನೆಲುಬಾಗಿ ನಿಲ್ಲಲಿದ್ದಾರೆ ಅನ್ನೋ ಮಾತುಗಳನ್ನ ಕೂಡ ಹೇಳ್ತಾ ಇದ್ದಾರೆ. ಹೀಗಿದ್ದಾಗಲೇ, 28 ವರ್ಷಗಳ ಇತಿಹಾಸದಲ್ಲೇ ಇದ್ರೆ ನೆಮ್ಮದಿಯಾಗ್ ಇರ್ಬೇಕ್...

ಡಿ-ಬಾಸ್... ಡಿ-ಬಾಸ್... ಡಿ-ಬಾಸ್... ಮತ್ತೊಮ್ಮೆ ಡಿ-ಬಾಸ್ ಜೈಕಾರ ಕರ್ನಾಟಕದಲ್ಲಿ ಮೊಳಗಿದೆ. ಕನ್ನಡ ಸಿನಿಮಾ ಇಂಡಸ್ಟ್ರಿಯಲ್ಲಿ ಸಂಚಲನ ಸೃಷ್ಟಿ ಆಗುತ್ತಿರುವ ಸಮಯದಲ್ಲೇ ಇದೀಗ ಚಾಲೆಂಜಿಂಗ್ ಸ್ಟಾರ್ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳಿಗೆ ಭರ್ಜರಿ ಸುದ್ದಿ ಸಿಕ್ಕಿದೆ. ಈಗಾಗಲೇ ಹಲವು ವರ್ಷಗಳಿಂದ ಕಾಯುತ್ತಿದ್ದ ಡೆವಿಲ್ ಸಿನಿಮಾ ಇನ್ನೇನು ಕೆಲವೇ ದಿನಗಳಲ್ಲಿ ಭರ್ಜರಿಯಾಗಿ, ಇಡೀ ಕರ್ನಾಟಕದ ಮೂಲೆ ಮೂಲೆಯಲ್ಲೂ ರಿಲೀಸ್ ಆಗಲು ಸಿದ್ಧತೆ ನಡೆಸಿದೆ. ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳು ಕೂಡ ಇದಕ್ಕಾಗಿ ಭರ್ಜರಿ ಸಿದ್ಧತೆ ನಡೆಸಿದ್ದಾರೆ. ಹೀಗಿದ್ದಾಗಲೇ...

Darshan Thoogudeepa Fans Are Saying This About New Song

28 ವರ್ಷಗಳ ಇತಿಹಾಸದಲ್ಲೇ...

ಇದ್ರೆ ನೆಮ್ಮದಿಯಾಗ್ ಇರ್ಬೇಕ್... ಕನ್ನಡ ಸಿನಿಮಾ ಇಂಡಸ್ಟ್ರಿಯಲ್ಲಿ ಇದೀಗ ಸಿಕ್ಕಾಪಟ್ಟೆ ಹವಾ ಎಬ್ಬಿಸಿ ವೈರಲ್ ಆಗುತ್ತಿರುವ ಪದ ಇದು. ಯಾಕಂದ್ರೆ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಹೊಸ ಸಿನಿಮಾ ಡೆವಿಲ್ ಹಾಡು ರಿಲೀಸ್ ಆಗಿ ಇದೀಗ ಹೊಸ ದಾಖಲೆಯನ್ನ ನಿರ್ಮಾಣ ಮಾಡಿದೆ ಅಂತಿದ್ದಾರೆ ಫ್ಯಾನ್ಸ್. ಅದರಲ್ಲೂ ಸೋಷಿಯಲ್ ಮೀಡಿಯಾದಲ್ಲಿ ಹೊಸ ಟ್ರೆಂಡ್ ಕೂಡ ನಿರ್ಮಾಣ ಆಗಿದೆ. ಹೀಗಿದ್ದಾಗಲೇ, 28 ವರ್ಷಗಳ ಇತಿಹಾಸದಲ್ಲೇ ಇದ್ರೆ ನೆಮ್ಮದಿಯಾಗ್ ಇರ್ಬೇಕ್...

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+