ನಟ ದರ್ಶನ್ ತೂಗುದೀಪ್ ಪ್ಯಾನ್ ವರ್ಲ್ಡ್ ಸ್ಟಾರ್ ಅಂತಾ... Darshan Thoogudeepa
ಕನ್ನಡ ಸಿನಿಮಾ ಇಂಡಸ್ಟ್ರಿಯಲ್ಲಿ ನಟ ದರ್ಶನ್ ತೂಗುದೀಪ್ ಅವರ ಸಿನಿಮಾ ರಿಲೀಸ್ ಆಗುತ್ತೆ ಅಂದ್ರೆ ಒಂದು ದೊಡ್ಡ ಬಿರುಗಾಳಿ ಸೃಷ್ಟಿ ಆಗುತ್ತಾ ಇತ್ತು. ಅದರಲ್ಲೂ ನಟ ದರ್ಶನ್ ತೂಗುದೀಪ್ ಅವರ ಸಿನಿಮಾ ನೋಡಲು ವರ್ಷಗಟ್ಟಲೇ ಕಾಯುತ್ತಾ ಕುಳಿತಿರುತ್ತಿದ್ದ ಅಭಿಮಾನಿಗಳ ಬಳಗವೂ ಇದೆ. ಈಗ ಏನೇನೋ ಆಗಿ ಹೋಗಿದ್ದರೂ, ನಟ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳ ಎದೆಯಲ್ಲಿ ಇರುವ ಅಭಿಮಾನ ಮಾತ್ರ ಕಡಿಮೆ ಆಗಿಲ್ಲ. ಇದೇ ಕಾರಣಕ್ಕೆ ದೊಡ್ಡ ಮಟ್ಟದಲ್ಲಿಯೇ ಸಿನಿಮಾ ಹಿಟ್ ಮಾಡಲು ಫ್ಯಾನ್ಸ್ ಸಿದ್ಧರಾಗಿದ್ದಾರೆ. ಹೀಗಿದ್ದಾಗಲೇ, ನಟ ದರ್ಶನ್ ತೂಗುದೀಪ್ ಪ್ಯಾನ್ ವರ್ಲ್ಡ್ ಸ್ಟಾರ್ ಅಂತಾ...
ತೂಗುದೀಪ್ ಶ್ರೀನಿವಾಸ್ ಅವರ ಹಿರಿಯ ಮಗ ನಟ ದರ್ಶನ್ ತೂಗುದೀಪ್ ಕೂಡ ಅವರ ತಂದೆಯಂತೆ ದೊಡ್ಡ ಹೆಸರನ್ನು ಕನ್ನಡ ಸಿನಿಮಾ ರಂಗದಲ್ಲಿ ಮಾಡಿದ್ದರು. ಹಾಗೇ ತಂದೆಯನ್ನು ಮೀರಿಸುವಂತೆ ಆಸ್ತಿ, ಅಂತಸ್ತು ಸಂಪಾದನೆ ಮಾಡಿದ್ದಾರೆ ನಟ ದರ್ಶನ್ ತೂಗುದೀಪ್ ಅಂತಾ ಅಭಿಮಾನಿಗಳು ಕೂಡ ಹೆಮ್ಮೆಯಿಂದ ಹೇಳಿಕೊಳ್ಳುತ್ತಾರೆ. ಅಲ್ಲದೆ ಡೆವಿಲ್ ಸಿನಿಮಾ 1,000 ಕೋಟಿ ರೂಪಾಯಿ ಸಂಪಾದನೆ ಮಾಡುತ್ತೆ, ಅಂತಾ ಚಾಲೆಂಜ್ ಕೂಡ ಹಾಕುತ್ತಿದ್ದಾರೆ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳು. ಹೀಗಿದ್ದಾಗಲೇ...

ಡಿ-ಬಾಸ್ ಪ್ಯಾನ್ ವರ್ಲ್ಡ್ ಸ್ಟಾರ್ ಅಂತಾ...
ನಟ ದರ್ಶನ್ ತೂಗುದೀಪ್ ಅವರು ಕನ್ನಡ ಸಿನಿಮಾ ರಂಗದ ಚಾಲೆಂಜಿಂಗ್ ಸ್ಟಾರ್. ಹೀಗಾಗಿಯೇ ತಮ್ಮ ಪ್ರತಿಯೊಂದು ಸಿನಿಮಾದಲ್ಲೂ ಹೊಸ ಹೊಸ ಚಾಲೆಂಜ್ ಎದುರಿಸಿ, ಅದರಲ್ಲಿ ಗೆದ್ದು ತಮ್ಮ ಅಭಿಮಾನಿಗಳನ್ನು ರಂಜಿಸಿದ್ದರು ನಟ ದರ್ಶನ್ ತೂಗುದೀಪ್ ಅವರು. ಆದರೆ ಕೆಲವು ತಿಂಗಳಿಂದ ಪರಿಸ್ಥಿತಿ ವ್ಯತಿರಿಕ್ತವಾಗಿತ್ತು. ಇದೆಲ್ಲವನ್ನೂ ಮೀರಿ ಇದೀಗ ಮತ್ತೊಮ್ಮೆ ಬೆಳ್ಳಿ ತೆರೆಯ ಮೇಲೆ ಅಬ್ಬರಿಸಲು ಡಿ-ಬಾಸ್ ದರ್ಶನ್ ತೂಗುದೀಪ್ ಅವರು ಸಜ್ಜಾಗಿದ್ದಾರೆ. ಇಂತಹ ಸಮಯದಲ್ಲೇ...












Click it and Unblock the Notifications