ರೇಣುಕಾಸ್ವಾಮಿ ಕುಟುಂಬಕ್ಕೆ 7,00,00,000 ರೂಪಾಯಿ ಪರಿಹಾರ ಸಿಕ್ಕಿದೆಯಾ... Darshan Thoogudeepa
ಕನ್ನಡ ಸಿನಿಮಾ ಇಂಡಸ್ಟ್ರಿ ಅಂದ್ರೆ ಇಡೀ ಭಾರತದಲ್ಲೇ ದೊಡ್ಡ ಗೌರವ ಇದೆ... 7 ಕೋಟಿ ಕನ್ನಡಿಗರು ಸೇರಿ ಕಟ್ಟಿರುವ ಕನ್ನಡ ಸಿನಿಮಾ ರಂಗದಲ್ಲಿ ಲಕ್ಷಾಂತರ ಕಲಾವಿದರು ತಮ್ಮ ತಮ್ಮ ಜೀವನ ಕಟ್ಟಿಕೊಂಡಿದ್ದಾರೆ. ಅದರಲ್ಲೂ ನಟ ಡಿ-ಬಾಸ್ ದರ್ಶನ್ ತೂಗುದೀಪ್ ಅವರಿಗೆ ಕೋಟಿ ಕೋಟಿ ಅಭಿಮಾನಿಗಳು ಇದ್ದು ಅವರೆಲ್ಲಾ ಈಗ ಡೆವಿಲ್ ಸಿನಿಮಾಗೆ ಅಂತ ಉಸಿರು ಬಿಗಿ ಹಿಡಿದು ಕಾಯುತ್ತಿದ್ದಾರೆ. ಹೀಗಿದ್ದಾಗಲೇ, ರೇಣುಕಾಸ್ವಾಮಿ ಕುಟುಂಬಕ್ಕೆ 7,00,00,000 ರೂಪಾಯಿ ಪರಿಹಾರ ಸಿಕ್ಕಿದೆಯಾ...
ಕನ್ನಡ ಸಿನಿಮಾ ರಂಗದಲ್ಲಿ ಕಳೆದ 25 ವರ್ಷಗಳಿಂದ ಡಿ-ಬಾಸ್ ದರ್ಶನ್ ತೂಗುದೀಪ್ ಅವರು ಸಾಲು ಸಾಲು ಹಿಟ್ ಸಿನಿಮಾಗಳನ್ನ ನೀಡಿದ್ದು, ಡಿ-ಬಾಸ್ ದರ್ಶನ್ ತೂಗುದೀಪ್ ಅವರಿಗೆ ಈಗ ಜೀವ ಕೊಡುವ ಭಾರಿ ದೊಡ್ಡ ಅಭಿಮಾನಿ ಬಳಗವೇ ಇದೆ. ಕನ್ನಡದಲ್ಲಿ ಮೊಟ್ಟ ಮೊದಲ ಬಾರಿಗೆ 100 ಕೋಟಿ ಹಾಗೂ 200 ಕೋಟಿ ರೂಪಾಯಿ ಬಾಕ್ಸ್ ಆಫಿಸ್ ಕಲೆಕ್ಷನ್ ಮಾಡಿದ ಸಿನಿಮಾಗಳನ್ನ ಕೊಟ್ಟಿದ್ದ ಕೀರ್ತಿ, ಕೂಡ ನಮ್ಮ ಡಿ-ಬಾಸ್ ದರ್ಶನ್ ತೂಗುದೀಪ್ ಅವರಿಗೇ ಸಲ್ಲುತ್ತದೆ... ಹೀಗಂತಾ ಅವರ ಅಭಿಮಾನಿಗಳು ಹೆಮ್ಮೆಯಿಂದ ಎದೆ ತಟ್ಟಿಕೊಂಡು ಹೇಳುತ್ತಾರೆ. ಇಂತಹ ಸಮಯದಲ್ಲೇ ದಿಢೀರ್...

ರೇಣುಕಾಸ್ವಾಮಿ ಕುಟುಂಬಕ್ಕೆ 7,00,00,000 ರೂಪಾಯಿ...
ಕಲಿಯುಗದ ದಾನಶೂರ ಕರ್ಣ ಡಿ-ಬಾಸ್ ದರ್ಶನ್ ತೂಗುದೀಪ್... ಕನ್ನಡ ಸಿನಿಮಾ ರಂಗದಲ್ಲಿ ಡಿ-ಬಾಸ್ ದರ್ಶನ್ ತೂಗುದೀಪ್ ಅಂದ್ರೆ ಯಜಮಾನ.. ಕನ್ನಡ ಬಾಕ್ಸ್ ಆಫಿಸ್ ಅಖಾಡದಲ್ಲಿ ಡಿ-ಬಾಸ್ ದರ್ಶನ್ ತೂಗುದೀಪ್ ಅವರೇ ಸುಲ್ತಾನ... ಹೀಗೆ ಕೋಟಿ ಕೋಟಿ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳು ಇದೀಗ ನಟ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಬಗ್ಗೆ ಹೊಗಳುತ್ತಾರೆ. ಇಂತಹ ಸಮಯದಲ್ಲೇ, ರೇಣುಕಾಸ್ವಾಮಿ ಕುಟುಂಬಕ್ಕೆ 7,00,00,000 ರೂಪಾಯಿ ಪರಿಹಾರ ಸಿಕ್ಕಿದೆಯಾ...












Click it and Unblock the Notifications