Darshan Thoogudeepa: ರೇಣುಕಾಸ್ವಾಮಿ ಮಗುವನ್ನು ದತ್ತು ಪಡೆಯಲು ಡಿ-ಬಾಸ್ ದರ್ಶನ್ ತೂಗುದೀಪ್...

ಡಿ-ಬಾಸ್ ದರ್ಶನ್ ತೂಗುದೀಪ್ ಅವರು ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ತಪ್ಪು ಮಾಡೇ ಇಲ್ಲ, ಡಿ-ಬಾಸ್ ದರ್ಶನ್ ತೂಗುದೀಪ್ ಅವರು ಕೊಲೆ ಕೇಸ್‌ನಲ್ಲಿ ಯಾವುದೇ ತಪ್ಪು ಮಾಡದೇ ಇದ್ದರೂ ಅವರನ್ನ ಅರೆಸ್ಟ್ ಮಾಡಿ ಬಳ್ಳಾರಿ ಜೈಲಿಗೆ ಕಳುಹಿಸಲಾಗಿತ್ತು ಅಂತಾನೇ ಡಿ-ಬಾಸ್ ದರ್ಶನ್ ಅವರ ಕೋಟಿ ಕೋಟಿ ಅಭಿಮಾನಿಗಳು ಆರೋಪ ಮಾಡುತ್ತಿದ್ದಾರೆ. ಪರಿಸ್ಥಿತಿ ಹೀಗೆ ಇದ್ದಾಗಲೇ, ರೇಣುಕಾಸ್ವಾಮಿ ಮಗುವನ್ನ ದತ್ತು ಪಡೆಯಲು ಈಗ ದಿಢೀರ್ ಡಿ-ಬಾಸ್ ದರ್ಶನ್ ತೂಗುದೀಪ್...

ರೇಣುಕಾಸ್ವಾಮಿ ಸಾವು ಇಡೀ ಕಾರ್ನಾಟಕ ಮಾತ್ರವಲ್ಲ ಇಡೀ ಭಾರತದಲ್ಲೇ ದೊಡ್ಡ ಸೌಂಡ್ ಮಾಡಿತ್ತು. ಯಾಕಂದ್ರೆ ಈ ಕೊಲೆ ಕೇಸ್‌ನಲ್ಲಿ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಹೆಸರು ಬಂದಿದ್ದೇ ತಡ ಮತ್ತಷ್ಟು ಜೋರಾಗಿ ಈ ಸುದ್ದಿ ಹಬ್ಬಿತ್ತು. ಆದರೆ ಈಗಲೂ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ತಪ್ಪು ಏನೂ ಇಲ್ಲ, ಈ ಕೃತ್ಯದಲ್ಲಿ ಅವರು ತಪ್ಪೇ ಮಾಡಿಲ್ಲ ಅಂತಾ ಹೇಳುತ್ತಿದ್ದಾರೆ. ಇಂತಹ ಸಮಯದಲ್ಲೇ, ರೇಣುಕಾಸ್ವಾಮಿ ಮಗುವನ್ನ ದತ್ತು ಪಡೆಯಲು ಈಗ ದಿಢೀರ್ ಡಿ-ಬಾಸ್ ದರ್ಶನ್ ತೂಗುದೀಪ್...

Darshan Thoogudeepa Fans Are Saying This About The Renukaswamy Son At Present

ರೇಣುಕಾಸ್ವಾಮಿ ಮಗುವನ್ನ ದತ್ತು...

ಅಂದಹಾಗೆ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸುದ್ದಿಯೊಂದನ್ನ ಹಬ್ಬಿಸಲಾಗುತ್ತಿದ್ದು, ಆ ಸುದ್ದಿಯು ಸಂಚಲ ಸೃಷ್ಟಿ ಮಾಡುತ್ತಿದೆ. ಅಂದಹಾಗೆ ಡಿ-ಬಾಸ್ ದರ್ಶನ್ ತೂಗುದೀಪ್ ಅವರೇ ಮುಂದೆ ಬಂದು ಇದೀಗ ರೇಣುಕಾಸ್ವಾಮಿ ಮಗುವನ್ನ ದತ್ತು ಪಡೆಯಲಿದ್ದಾರೆ ಅಂತಾ ಕೆಲವರು ಸುಳ್ಳು ಸುದ್ದಿಯನ್ನ ಹರಿಬಿಡುತ್ತಿದ್ದಾರೆ. ಆದರೆ ಈ ರೀತಿಯ ಸುದ್ದಿಗಳ ಬಗ್ಗೆ ಯಾರೂ ಸ್ಪಷ್ಟನೆ ನೀಡಿಲ್ಲ.

ಸೋಷಿಯಲ್ ಮೀಡಿಯಾದಲ್ಲಿ ಫೈಟಿಂಗ್!

ಡಿ-ಬಾಸ್ ಅಂದ್ರೆ ಅದೊಂದು ಶಕ್ತಿ, ಡಿ-ಬಾಸ್ ಅಂದ್ರೆ ಅದೊಂದು ಬಲ, ಹೀಗೆ ಡಿ-ಬಾಸ್ ದರ್ಶನ್ ತೂಗುದೀಪ್ ಅವರಿಗೆ ಡಿ-ಬಾಸ್ ಅವರೇ ಸಾಟಿ ಎಂಬ ಮಾತನ್ನ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳು ಹೇಳುತ್ತಾರೆ. ಕೋಟಿ ಕೋಟಿ ಅಭಿಮಾನಿಗಳನ್ನ ಹೊಂದಿರುವ ನಟ ಡಿ-ಬಾಸ್ ದರ್ಶನ್ ತೂಗುದೀಪ್ ಅವರು ಬೆನ್ನು ನೋವಿನ ಕಾರಣ ಒದ್ದಾಡುತ್ತಿದ್ದಾರೆ. ಇದೇ ಸಂಕಷ್ಟದಲ್ಲಿ ಸೋಷಿಯಲ್ ಮೀಡಿಯಾದಲ್ಲಿ ಕಿತ್ತಾಟ ಕೂಡ ಜೋರಾಗುತ್ತಿರುವುದು ಮಾತ್ರ ವಿಪರ್ಯಾಸ.

ಸರ್ಜರಿ ಮಾಡಲು ವೈದ್ಯರ ಸಿದ್ಧತೆ?

ಹೌದು, ಇದೀಗ ಹಬ್ಬಿರುವ ಸುದ್ದಿಯ ಪ್ರಕಾರ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಬೆನ್ನಿಗೆ ಸರ್ಜರಿ ಆಪರೇಷನ್ ಮಾಡಲು ವೈದ್ಯರು ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ. ತಾವು ಸರ್ಜರಿ ಅಂದ್ರೆ ಬೆನ್ನಿಗೆ ಆಪರೇಷನ್ ಮಾಡಿಸಿಕೊಳ್ಳೋದಕ್ಕೆ ಡಿ-ಬಾಸ್ ದರ್ಶನ್ ತೂಗುದೀಪ್ ಅವರು ಒಪ್ಪಿಗೆ ಸೂಚಿಸಿದ್ದಾರೆ ಎನ್ನಲಾಗಿದೆ. ಈ ಮೂಲಕ ಡಿ-ಬಾಸ್ ದರ್ಶನ್ ತೂಗುದೀಪ್ ಅವರಿಗೆ ಆಪರೇಷನ್ ಆಗುವುದು ಬಹುತೇಕ ಪಕ್ಕಾ ಆಗ್ತಿದೆ.

ಆದರೆ ಈ ಬಗ್ಗೆ ವೈದ್ಯರು ಅಥವಾ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಕುಟುಂಬದವರು ಅಧಿಕೃತ ಹೇಳಿಕೆ ನೀಡಿಲ್ಲ. ಮತ್ತೊಂದು ಕಡೆ, ಬೆಂಗಳೂರು ಪೊಲೀಸರು ಸುಪ್ರೀಂ ಕೋರ್ಟ್ ಮೊರೆ ಹೋಗಲು ಸಿದ್ಧವಾಗಿರುವುದು ಭಾರಿ ಕುತೂಹಲ ಕೆರಳಿಸಿದೆ. ಇಷ್ಟೆಲ್ಲದರ ನಡುವೆಯೇ, ರೇಣುಕಾಸ್ವಾಮಿ ಮಗನ ಬಗ್ಗೆ ಸುಳ್ಳು ಸುದ್ದಿ ಕೂಡ ಹಬ್ಬಿಸಲಾಗುತ್ತಿದೆ ಎಂಬ ಆರೋಪ ಈ ಸಮಯದಲ್ಲಿ ಕೇಳಿ ಬರುತ್ತಿದೆ.

ದರ್ಶನ್ ತೂಗುದೀಪ್ ಅವರ ಬೇಲ್ ಕ್ಯಾನ್ಸಲ್?

ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಹವಾ ಜೋರಾಗಿದ್ದು, ಬಳ್ಳಾರಿ ಜೈಲಿನಿಂದ ಹೊರ ಬಂದು ಚಿಕಿತ್ಸೆ ಕೂಡ ಪಡೆಯುತ್ತಿದ್ದಾರೆ. ಬೆನ್ನು ಮೂಳೆಯಲ್ಲಿ ಸಮಸ್ಯೆ ಇರುವ ಕಾರಣಕ್ಕೆ ಡಿ-ಬಾಸ್ ದರ್ಶನ್ ತೂಗುದೀಪ್ ಅವರಿಗೆ ಬೆಂಗಳೂರಿನ ಬಹುದೊಡ್ಡ ಖಾಸಗಿ ಆಸ್ಪತ್ರೆಯಲ್ಲಿ ಐಷಾರಾಮಿ ಚಿಕಿತ್ಸೆ ನೀಡಲಾಗುತ್ತಿದೆ. ಇಂತಹ ಸಮಯದಲ್ಲೇ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳಿಗೆ ಹೊಸ ಟೆನ್ಷನ್ ಶುರುವಾಗಿದ್ದು, ದರ್ಶನ್ ತೂಗುದೀಪ್ ಜಾಮೀನು ಅಂದ್ರೆ ಬೇಲ್ ಕ್ಯಾನ್ಸಲ್ ಆಗುತ್ತಾ? ಎಂಬ ಪ್ರಶ್ನೆ ಮೂಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+